• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಶಿವಮೊಗ್ಗದಲ್ಲಿ ಇಷ್ಟು ಜನರನ್ನ ಇತಿಹಾಸದಲ್ಲೇ ನಾನು ನೋಡಿಲ್ಲ: ಕೆಎಸ್‌ ಈಶ್ವರಪ್ಪ

Any Mind by Any Mind
February 28, 2023
in ರಾಜಕೀಯ
0
ಶಿವಮೊಗ್ಗದಲ್ಲಿ ಇಷ್ಟು ಜನರನ್ನ ಇತಿಹಾಸದಲ್ಲೇ ನಾನು ನೋಡಿಲ್ಲ: ಕೆಎಸ್‌ ಈಶ್ವರಪ್ಪ
Share on WhatsAppShare on FacebookShare on Telegram

ಪ್ರಧಾನಿ ನರೇಂದ್ರ ಮೋದಿ (Prime Minister Narendra Modi) ಶಿವಮೊಗ್ಗ ವಿಮಾನ ನಿಲ್ದಾಣ ಲೋಕಾರ್ಪಣೆ (Inauguration of Shimoga Airport) ನೆನ್ನೆ ಬಂದಿದ್ದು ಜನರನ್ನು ನಾನು ಇತಿಹಾಸದಲ್ಲೇ ಇಷ್ಟು ಜನ ನೋಡಿಲ್ಲ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಬಿಜೆಪಿ ನಾಯಕ ಕೆಎಸ್‌ ಈಶ್ವರಪ್ಪ (BJP leader KS Eshwarappa) ಹೇಳಿದ್ದಾರೆ.

ADVERTISEMENT

ಜನರು ನಮ್ಮ ಕೆಲಸ ಗಮನಿಸುತ್ತಿದ್ದಾರೆ ನಮ್ಮ ಮೇಲೆ ರಾಜ್ಯದ ಜನರು ನಂಬಿಕೆ ಇಟ್ಟಿದ್ದಾರೆ ಈ ಕಾರಣಕ್ಕಾಗಿ ರಾಷ್ಟ್ರೀಯ ನಾಯಕರು ಬಂದ್ರೆ ಆದ್ದೂರಿಯಾಗಿ ಸ್ವಾಗತ ಮಾಡುತ್ತಾರೆ ಜೊತೆಗೆ ಬಿಜೆಪಿ ಪಕ್ಷ ಅಧಿಕಾರ ಬರಬೇಕು ಎಂಬುದು ರಾಜ್ಯದ ಜನರ ಆಶಯ ಆಗಿದೆ, ಕಾಂಗ್ರೆಸ್ ನಿಂದ ಪೇ ಸಿಎಂ ಪೋಸ್ಟರ್ (Pay CM poster) ಅಭಿಯಾನಕ್ಕೆ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಕಿಡಿಕಾರಿದ್ದು, ಕಾಂಗ್ರೆಸ್ ಗೆ ಈ ಚುನಾವಣೆಯಲ್ಲಿ ರಾಜ್ಯದ ಜನರು ತಕ್ಕ ಉತ್ತರ ಕೊಡುತ್ತಾರೆ ಎಂದು ಕಾಂಗ್ರೆಸ್‌ ನಾಯಕರ ವಿರುದ್ದ ಗುಡುಗಿದ್ದಾರೆ.

ಇಂತ ಮಹಾನ್‌ ನಾಯಕ ಪ್ರಧಾನಿ ಮೋದಿ ಅವರನ್ನು ನರಹಂತಕ ಎಂದು ಹೇಳುತ್ತಾರೆ ೪೦ ಪರ್ಸೆಂಟೇಜ್ ವ್ಯವಹಾರ ಎಂದು ಕಾಂಗ್ರೆಸ್ ನವರು ಟೀಕೆ ಮಾಡಿದ್ದರು. ಈಗ ಪೇ ಸಿಎಂ (Pay CM) ಎಂದು ಆರೋಪ ಮಾಡುತ್ತಿದ್ದಾರೆ ಅವರು ಟೀಕೆ ಮಾಡುವ ಪದಗಳು ಸರಿಯಿಲ್ಲ, , ಕಾಂಗ್ರೆಸ್ ಗೆ ಈ ಚುನಾವಣೆಯಲ್ಲಿ ರಾಜ್ಯದ ಜನರು ತಕ್ಕ ಉತ್ತರ ಕೊಡುತ್ತಾರೆ ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯಗೆ ಭಾಷೆ ಮೇಲೆ ಹಿಡಿತ ಇಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

Tags: BJP leader KS EshwarappaI have never seen so many people in Shimoga in history: KS EshwarappaPay CMಕಾಂಗ್ರೆಸ್ ಪಕ್ಷಕೆಎಸ್‌ ಈಶ್ವರಪ್ಪಡಿಕೆಶಿವಕುಮಾರ್‌ನರೇಂದ್ರ ಮೋದಿ ಸರ್ಕಾರಬಿಎಸ್‌ ವೈವಿಮಾನ ನಿಲ್ದಾಣ ಲೋಕಾರ್ಪಣೆಸಿಎಂ ಬೊಮ್ಮಾಯಿಸಿದ್ದರಾಮಯ್ಯ
Previous Post

AAP | ಪಕ್ಷದಿಂದ ಜೆಡಿಎಸ್ ವಿರುದ್ಧ ಪೊರಕೆ ಅಭಿಯಾನ #PRATIDHVANI

Next Post

ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ತನ್ವೀರ್ ಸೇಠ್: ಅಭಿಮಾನಿಗಳಿಂದ ಹೈಡ್ರಾಮಾ

Related Posts

‘ಮೆಲೋಡಿ’ ಸ್ನೇಹದಿಂದ ಯುರೋಪ್ ರಾಜತಾಂತ್ರಿಕತೆಗೆ ಬಲ: ಮೋದಿ-ಮೆಲೋನಿ ಬಾಂಧವ್ಯ ಭಾರತಕ್ಕೆ ಹೇಗೆ ಗೇಮ್ ಚೇಂಜರ್?
ರಾಜಕೀಯ

‘ಮೆಲೋಡಿ’ ಸ್ನೇಹದಿಂದ ಯುರೋಪ್ ರಾಜತಾಂತ್ರಿಕತೆಗೆ ಬಲ: ಮೋದಿ-ಮೆಲೋನಿ ಬಾಂಧವ್ಯ ಭಾರತಕ್ಕೆ ಹೇಗೆ ಗೇಮ್ ಚೇಂಜರ್?

by ಪ್ರತಿಧ್ವನಿ
May 22, 2026
0

ಪ್ರಧಾನಿ ನರೇಂದ್ರ ಮೋದಿ ಹಾಗೂ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ನಡುವಿನ ಆತ್ಮೀಯ ಬಾಂಧವ್ಯ ಇದೀಗ ಜಾಗತಿಕ ರಾಜತಾಂತ್ರಿಕ ವಲಯದಲ್ಲೇ ಭಾರಿ ಚರ್ಚೆಗೆ ಕಾರಣವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ...

Read moreDetails
“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?

“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?

May 21, 2026
ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

May 20, 2026
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
“Welcome to Rome, My Friend ಎಂದ ಮೆಲೋನಿ : ಮೋದಿಗೆ ಇಟಲಿ ಪ್ರಧಾನಿ ಮಾಡಿದ ಪಾಠವೇನು..?

“Welcome to Rome, My Friend ಎಂದ ಮೆಲೋನಿ : ಮೋದಿಗೆ ಇಟಲಿ ಪ್ರಧಾನಿ ಮಾಡಿದ ಪಾಠವೇನು..?

May 20, 2026
Next Post
ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ತನ್ವೀರ್ ಸೇಠ್: ಅಭಿಮಾನಿಗಳಿಂದ ಹೈಡ್ರಾಮಾ

ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ತನ್ವೀರ್ ಸೇಠ್: ಅಭಿಮಾನಿಗಳಿಂದ ಹೈಡ್ರಾಮಾ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!