• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ನಾನಂತೂ ಟಿಕೆಟ್ ಬೇಕು ಅಂದಿಲ್ಲ. ನಾನೂ ಆಕಾಂಕ್ಷಿಯೂ ಅಲ್ಲ: ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿಕೆ

Any Mind by Any Mind
March 4, 2024
in ಕರ್ನಾಟಕ, ರಾಜಕೀಯ
0
ವಿವಾದ ಸೃಷ್ಟಿಸುವುದೇ ಪ್ರತಾಪ್ ಸಿಂಹನ ಕೆಲಸ: ಯತೀಂದ್ರ ಸಿದ್ದರಾಮಯ್ಯ ಕಿಡಿ
Share on WhatsAppShare on FacebookShare on Telegram

ಮೈಸೂರು-ಕೊಡಗು(Mysore-Kodagu) ಲೋಕಸಭಾ(Loka Saba) ಕ್ಷೇತ್ರದ ಕಾಂಗ್ರೆಸ್‌(Congress) ಅಭ್ಯರ್ಥಿ(Candidate) ಯಾರು? ಸದ್ಯಕ್ಕಂತೂ ಈ ಪ್ರಶ್ನೆ ದೊಡ್ಡಮಟ್ಟದಲ್ಲಿ ಕಾಡುತ್ತಿದ್ದರೂ ಈ ಪ್ರಶ್ನೆಗೆ ಸದ್ಯಕ್ಕೆ ಉತ್ತರ ಇಲ್ಲದಂತಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ಅವರ ತವರು ಜಿಲ್ಲೆಯಾಗಿರುವ ಮೈಸೂರು(Mysore) ಲೋಕಸಭಾ ಕ್ಷೇತ್ರದಿಂದ ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯ(Yatindra Siddaramaiah) ಅವರು ಸ್ಪರ್ಧಿಸುತ್ತಾರೆ ಎಂಬ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಸಿಎಂ ಪುತ್ರ ಯತೀಂದ್ರ ನಿರಾಸಕ್ತಿ ತಳೆದಿದ್ದಾರೆ.

ADVERTISEMENT

ಲೋಕಸಭಾ(Loka Saba) ಚುನಾವಣೆ(Election)ಯಲ್ಲಿ ಮೈಸೂರಿನಿಂದ ಸ್ಪರ್ಧಿಸುವ ಬಗ್ಗೆ ಹಾಸನ(Hassana)ದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಭ್ಯರ್ಥಿ ಯಾರು ಎಂದು ಪಕ್ಷದ ವರಿಷ್ಠರು ತೀರ್ಮಾನ ಮಾಡಿಲ್ಲ ಹಾಗೂ ಈ ಬಗ್ಗೆ ನನಗೂ ಯಾವುದೇ ಸೂಚನೆಯನ್ನೂ ಕೊಟ್ಟಿಲ್ಲ. ನಾನಂತೂ ಟಿಕೆಟ್ ಬೇಕು ಅಂತ ಕೇಳಲ್ಲ. ನಾನೂ ಆಕಾಂಕ್ಷಿ ಕೂಡ ಅಲ್ಲ ಎಂದು ಸ್ಪಷ್ಟಪಡಿಸಿದ ಅವರು, ವರಿಷ್ಠರು ಏನು ತೀರ್ಮಾನ ಮಾಡ್ತಾರೆ ನೋಡೋಣ ಎಂದರು. ವರಿಷ್ಠರ ತೀರ್ಮಾನಕ್ಕೆ ಎಲ್ಲರೂ ಕೂಡ ಬದ್ಧರಾಗಿರಬೇಕಾಗುತ್ತೆ. ಆದರೆ ಅವರು ಮೊದಲು ಹೇಳಲಿ, ವರುಣ ಕ್ಷೇತ್ರದ ಜನ ವರುಣ ಕ್ಷೇತ್ರ ಬಿಟ್ಟು ಹೋಗಬೇಡಿ ಅಂತ ಹೇಳುತ್ತಿದ್ದಾರೆ. ಆದರೆ ವರುಣ ಕ್ಷೇತ್ರ ಚಾಮರಾಜನಗರ ಲೋಕಸಭಾ ಕ್ಷೇತ್ರಕ್ಕೆ ಬರಲಿದೆ. ವರುಣ ಕ್ಷೇತ್ರದ ಜನ ರಾಜ್ಯ ರಾಜಕೀಯದಲ್ಲೇ ಇರಿ ಎನ್ನುತ್ತಿದ್ದಾರೆ ಎಂದರು.

#Congress #YatindraSiddaramaiah #CMofKarnataka #Siddaramaiah #LokaSaba

Previous Post

ಸಿದ್ದರಾಮಯ್ಯ ಅವರು ನುಡಿದಂತೆ ನಡೆಯುವ ನಾಯಕರು, ಕಾಂಗ್ರೆಸ್ ಸಂವಿಧಾನ ರಕ್ಷಿಸಿದೆ : ಯತೀಂದ್ರ ಸಿದ್ದರಾಮಯ್ಯ

Next Post

ಮಳೆಯ ಹೊಡೆತಕ್ಕೆ ಪಾಕ್ ತತ್ತರ !

Related Posts

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ
ಕರ್ನಾಟಕ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

by ಪ್ರತಿಧ್ವನಿ
April 24, 2026
0

ಬೆಂಗಳೂರು: ನಗರದ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯ ಪಾಲಿಕೆಗಳ ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ಮತ್ತು ಸಾಮಾಜಿಕ ಜಾಲತಾಣಗಳ ಮೂಲಕ ವಂಚನೆ ಯತ್ನ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ಈ...

Read moreDetails
ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

April 24, 2026
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

April 23, 2026
Next Post
ಮುಂದಿನ 4 ದಿನ ಭಾರೀ ಮಳೆ ಸಾಧ್ಯತೆ

ಮಳೆಯ ಹೊಡೆತಕ್ಕೆ ಪಾಕ್ ತತ್ತರ !

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada