Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ
No Result
View All Result
Pratidhvani
No Result
View All Result

ಶಿಕ್ಷಣ ವ್ಯವಸ್ಥೆ ಕುರಿತು ಸರ್ಕಾರಕ್ಕೆ 112 ಪತ್ರಗಳನ್ನು ಬರೆದಿದ್ದೆ, ಯಾವುದಕ್ಕೂ ಒಂದೇ ಒಂದು ಉತ್ತರ ಬಂದಿಲ್ಲ : ಬಸವರಾಜ್ ಹೊರಟ್ಟಿ

ಪ್ರತಿಧ್ವನಿ

ಪ್ರತಿಧ್ವನಿ

July 1, 2022
Share on FacebookShare on Twitter

ನಾನು ಎಮ್. ಎಲ್. ಸಿ ಆಗಿ ಯಾವ ಅಧಿಕಾರವನ್ನು ಕೇಳುವುದಿಲ್ಲ. ನನ್ನ ಮೇಲೆ ನಂಬಿಕೆಯಿಟ್ಟು ಯಾವುದೇ ಹುದ್ದೆ ನೀಡಿದರೂ ಸಮರ್ಥವಾಗಿ ನಿಭಾಯಿಸುವೆ ಎಂದು ಮಾಜಿ ಸಭಾಪತಿ, ವಿಪ ಸದಸ್ಯ ಬಸವರಾಜ್ ಹೊರಟ್ಟಿ ಹೇಳಿದರು.

ಹೆಚ್ಚು ಓದಿದ ಸ್ಟೋರಿಗಳು

ಇಂದಿನಿಂದ 7 ದಿನ ಮಂತ್ರಾಲಯದಲ್ಲಿ ರಾಯರ 351ನೇ ಆರಾಧನಾ ಮಹೋತ್ಸವ

ಈ ಸರ್ಕಾರ ನಡೆಯುತ್ತಿಲ್ಲ, ಚುನಾವಣೆಗೆ ಏಳೆಂಟು ತಿಂಗಳಿದೆ ಅಂತ ಮ್ಯಾನೇಜ್​​ ಮಾಡುತ್ತಿದ್ದೇವೆ : ಸಚಿವ ಮಾಧುಸ್ವಾಮಿ ಆಡಿಯೋ ವೈರಲ್

ರಾಜ್ಯದ 1 ಕೋಟಿ 25 ಲಕ್ಷ ಮನೆಗಳಲ್ಲಿ ಧ್ವಜ ಹಾರಾಟ: ಸಿಎಂ ಬೊಮ್ಮಾಯಿ

ಹುಬ್ಬಳ್ಳಿ ನಗರದ ಪತ್ರಕರ್ತರ ಭವದಲ್ಲಿ ಮಾಧ್ಯಮ ಸಂವಾದದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನನಗೆ ಯಾವುದೇ ಹುದ್ದೆ ನೀಡಿದರೂ ನಾನು ಬೇಡಾ ಎನ್ನವುದಿಲ್ಲ. ನನ್ನ ಆತ್ಮದ ವಿರುದ್ಧ ಎಂದಿಗೂ ನಾ ನಡೆಯೋದಿಲ್ಲ. ಈ ಹಿಂದಿನಂತೆಯೇ ನೇರ ನುಡಿಯಲ್ಲಿಯೇ ಮಾತನಾಡುವೆ ಎಂದರು.

ರಾಜ್ಯದಲ್ಲಿ ಶಿಕ್ಷಣ ವ್ಯವಸ್ಥೆ ಹಿಂದೆ ಉಳಿದಿದೆ. ಶಿಕ್ಷಣ ಕ್ಷೇತ್ರದಲ್ಲಿನ ಸಮಸ್ಯೆಗಳನ್ನು ಸಂಪೂರ್ಣವಾಗಿ ಬಗೆಹರಿಸಲು ಯಾರಿಂದಲೂ ಸಾಧ್ಯವಿಲ್ಲ. ದೇವರು ಕೆಳಗೆ ಬಂದರೂ ಅದು ಆಗದು. ಒಂದು ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವಷ್ಟರಲ್ಲಿ ಮತ್ತೊಂದು ಸಮಸ್ಯೆ ಎದುರಾಗಿರುತ್ತದೆ ಎಂದು ಅಸಮಾಧಾನಗೊಂಡರು.

ಮಕ್ಕಳ ಕಲಿಕಾ ಮಟ್ಟ ಸುಧಾರಿಸಲು ಸರ್ಕಾರ ಎಲ್ಲ‌ ರೀತಿಯ ಕ್ರಮ ತೆಗೆದುಕೊಳ್ಳಬೇಕು. ಮಕ್ಕಳ ವಿಷಯದಲ್ಲಿ ಯಾರು ಕಮರ್ಷಿಯಲ್ ಆಗಬಾರದು. ಇದೀಗ ಪಠ್ಯಪುಸ್ತಕ, ಸಮವಸ್ತ್ರ ಸರಿಯಾಗಿ ಮಕ್ಕಳಿಗೆ ತಲುಪುತ್ತಿಲ್ಲ. ಅದನ್ನು ಸರ್ಕಾರ ಮತ್ತು ಅಧಿಕಾರಿಗಳು ಕಾಲಕಾಲಕ್ಕೆ ತಲುಪಿಸುವ ಕೆಲಸ ಮಾಡಬೇಕು. ನನ್ನ ಅಧಿಕಾರದ ಅವಧಿಯಲ್ಲಿ ಮೇ ತಿಂಗಳಲ್ಲಿಯೇ ಸೈಕಲ್, ಪುಸ್ತಕ ಕೊಡುವ ಪದ್ಧತಿ ಇತ್ತು. ಆದರೆ ಕೆಲವೊಂದು ಅಧಿಕಾರಿಗಳ ನಿರ್ಲಕ್ಷ್ಯದಿಂದ ದೊಡ್ಡ ಮಟ್ಟದ ಸಮಸ್ಯೆಗೆ ಕಾರಣವಾಗುತ್ತದೆ‌. ಹಾಗಾಗಿ ಶಾಲೆ ಪ್ರಾರಂಭದಲ್ಲೇ ಎಲ್ಲ ಸೌಲಭ್ಯ ಕಲ್ಪಿಸುವ ಕೆಲಸವನ್ನು ಸರ್ಕಾರ ಮಾಡಬೇಕು ಎಂದು ತಿಳಿಸಿದರು.

ನಾನು ಸಭಾಪತಿಯಂತಹ ಜವಾಬ್ದಾರಿ ಸ್ಥಾನದಲ್ಲಿದ್ದಾಗ ಶಿಕ್ಷಣ ವ್ಯವಸ್ಥೆಯ ಕೆಲವು ಸಮಸ್ಯೆಗಳ ಕುರಿತು ಸರ್ಕಾರಕ್ಕೆ 112ಪತ್ರಗಳನ್ನು ಬರೆದಿದ್ದೆ. ಆದರೆ ಅದ್ಯಾವುದಕ್ಕೂ ಸರ್ಕಾರದಿಂದ ಒಂದೇ ಒಂದು ಉತ್ತರ ಬಂದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

RS 500
RS 1500

SCAN HERE

[elfsight_youtube_gallery id="4"]

don't miss it !

ಲೋಕಾಯುಕ್ತ ದುರ್ಬಲಗೊಳಿಸಲು ರಾಜಕಾರಣಿಗಳಿಂದ ಕುತಂತ್ರ :ನ್ಯಾ. ಸಂತೋಷ್ ಹೆಗ್ಡೆ
ಕರ್ನಾಟಕ

ಲೋಕಾಯುಕ್ತ ದುರ್ಬಲಗೊಳಿಸಲು ರಾಜಕಾರಣಿಗಳಿಂದ ಕುತಂತ್ರ :ನ್ಯಾ. ಸಂತೋಷ್ ಹೆಗ್ಡೆ

by ಪ್ರತಿಧ್ವನಿ
August 12, 2022
ಕಾಮನ್‌ ವೆಲ್ತ್‌ ಟಿ-20 ಕ್ರಿಕೆಟ್ ಫೈನಲ್‌ ಗೆ ಭಾರತ: ಇಂಗ್ಲೆಂಡ್‌ ವಿರುದ್ಧ 4 ರನ್‌ ರೋಚಕ ಜಯ
ಕ್ರೀಡೆ

ಕಾಮನ್‌ ವೆಲ್ತ್‌ ಟಿ-20 ಕ್ರಿಕೆಟ್ ಫೈನಲ್‌ ಗೆ ಭಾರತ: ಇಂಗ್ಲೆಂಡ್‌ ವಿರುದ್ಧ 4 ರನ್‌ ರೋಚಕ ಜಯ

by ಪ್ರತಿಧ್ವನಿ
August 6, 2022
ಬಿಬಿಎಂಪಿ ಚುನಾವಣೆ; ಹೊಸ ಮೀಸಲಾತಿ ಪಟ್ಟಿ ವಾಪಾಸ್ ಪಡೆದ ಬೊಮ್ಮಾಯಿ ಸರ್ಕಾರ
ಕರ್ನಾಟಕ

ಬಿಬಿಎಂಪಿ ಚುನಾವಣೆ; ಹೊಸ ಮೀಸಲಾತಿ ಪಟ್ಟಿ ವಾಪಾಸ್ ಪಡೆದ ಬೊಮ್ಮಾಯಿ ಸರ್ಕಾರ

by ಕರ್ಣ
August 12, 2022
ಈ ಭಾರೀ ಗಣೇಶೋತ್ಸವಕ್ಕೆ ಯಾವುದೇ ನಿರ್ಬಂಧವಿಲ್ಲ : ಆರ್ ಅಶೋಕ್
ಕರ್ನಾಟಕ

ಈ ಭಾರೀ ಗಣೇಶೋತ್ಸವಕ್ಕೆ ಯಾವುದೇ ನಿರ್ಬಂಧವಿಲ್ಲ : ಆರ್ ಅಶೋಕ್

by ಪ್ರತಿಧ್ವನಿ
August 8, 2022
ಆರ್‌ಟಿಐ ಅರ್ಜಿ ಸಲ್ಲಿಸಿದವರಿಗೆ ದಂಡ, ಜೀವಾವಧಿ ನಿಷೇಧ: ಗುಜರಾತ್ ಮಾಹಿತಿ ಆಯೋಗದ ವಿವಾದಾತ್ಮಕ ನಡೆ
ದೇಶ

ಆರ್‌ಟಿಐ ಅರ್ಜಿ ಸಲ್ಲಿಸಿದವರಿಗೆ ದಂಡ, ಜೀವಾವಧಿ ನಿಷೇಧ: ಗುಜರಾತ್ ಮಾಹಿತಿ ಆಯೋಗದ ವಿವಾದಾತ್ಮಕ ನಡೆ

by ಫೈಝ್
August 11, 2022
Next Post
ಬೆಂಗಳೂರು: ಮಗು ಕತ್ತು ಹಿಸುಕಿ ಕೊಂದು ತಾಯಿ ಆತ್ಮಹತ್ಯೆ!

ಬೆಂಗಳೂರು: ಮಗು ಕತ್ತು ಹಿಸುಕಿ ಕೊಂದು ತಾಯಿ ಆತ್ಮಹತ್ಯೆ!

ಅಕ್ರಮ ಹಣ ವರ್ಗಾವಣೆ; ಇಡಿ ಎದುರು ಸಂಜಯ್ ರಾವುತ್ ಹಾಜರು

ಅಕ್ರಮ ಹಣ ವರ್ಗಾವಣೆ; ಇಡಿ ಎದುರು ಸಂಜಯ್ ರಾವುತ್ ಹಾಜರು

ಬೌದ್ಧಿಕ ಭೌತಿಕ ಸ್ವಾಸ್ಥ್ಯದ ಎರಡು ವಾಹಿನಿಗಳ ನಡುವೆ

ಬೌದ್ಧಿಕ ಭೌತಿಕ ಸ್ವಾಸ್ಥ್ಯದ ಎರಡು ವಾಹಿನಿಗಳ ನಡುವೆ

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist