• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನನ್ನ ನೋವು ನನಗೆ ಗೊತ್ತು: ಹೆಚ್.ಡಿ.ಕುಮಾರಸ್ವಾಮಿ ಹೀಗ್ ಹೇಳಿದ್ಯಾಕೆ?

Any Mind by Any Mind
March 13, 2024
in Top Story, ಕರ್ನಾಟಕ, ರಾಜಕೀಯ
0
ನನ್ನ ನೋವು ನನಗೆ ಗೊತ್ತು: ಹೆಚ್.ಡಿ.ಕುಮಾರಸ್ವಾಮಿ ಹೀಗ್ ಹೇಳಿದ್ಯಾಕೆ?
Share on WhatsAppShare on FacebookShare on Telegram

ಬೆಂಗಳೂರು (Bengaluru): ನನ್ನ ಸಹೋದರಿ ಮನೆಯಲ್ಲಿ ಕಣ್ಣೀರು ಹಾಕುತ್ತಿದ್ದಾರೆ. ನನ್ನ ನೋವು ನನಗೇ ಗೊತ್ತು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ (H.D.Kumarswamy) ಹೇಳಿದ್ದಾರೆ.

ADVERTISEMENT

ನಮ್ಮನ್ನು ಯಾಕೆ ರಾಜಕೀಯಕ್ಕೆ ಎಳೆಯುತ್ತೀರಿ, ನೆಮ್ಮದಿಯಿಂದ ಇದ್ದೇವೆ, ನಮಗೆ ರಾಜಕೀಯ ಬೇಡ ಅಂತ ಕಣ್ಣೀರು ಹಾಕುತ್ತಿದ್ದಾರೆ. ಇದು ನಮ್ಮ ಮನೆಯ ಪರಿಸ್ಥಿತಿ. ನನ್ನ ನೋವು ನನಗೇ ಗೊತ್ತು. ಆದರೆ, ವಿರೋಧಿಗಳನ್ನು ಮಣಿಸಲೇಬೇಕು. ಇದು ನನ್ನ ಗುರಿ ಎಂದು ಲೋಕಸಭಾ ಚುನಾವಣೆಯಲ್ಲಿ (Loksabha Election) ಡಾ.ಮಂಜುನಾಥ್ (Dr.Manjunath) ಸ್ಪರ್ಧೆ ವಿಚಾರವಾಗಿ ಹೇಳಿದ್ದಾರೆ.‌

ರಾಮನಗರ (Ramaagara) ಕ್ಷೇತ್ರದ ನಾಯಕರ ಜೊತೆಗೆ ಎಚ್ ಡಿ ಕೆ ಸಭೆ ನಡೆಸಿದ್ದಾರೆ. ಸಿ.ಪಿ.ಯೋಗೇಶ್ವರ್ (C.P.Yogeshwar) ಅವರು ಎನ್ ಡಿಎ (NDA) ಅಭ್ಯರ್ಥಿ ಆಗಬೇಕು ಎಂದು ನಾನು ಹೇಳಿದ್ದೇನೆ. ಸ್ವತಃ ಯೋಗೇಶ್ವರ್ ಅವರಿಗೂ ಹೇಳಿದ್ದೇನೆ. ಆದರೆ, ಯೋಗೇಶ್ವರ್ ಅವರು ಕೂಡ ಡಾ.ಮಂಜುನಾಥ್ ಅವರೇ ನಿಲ್ಲಬೇಕು ಎಂದು ಒತ್ತಡ ಹಾಕುತ್ತಿದ್ದಾರೆ. ಮಿತ್ರ ಪಕ್ಷದ ವರಿಷ್ಠರು, ರಾಜ್ಯದ ಬಿಜೆಪಿ ನಾಯಕರ ಭಾವನೆಗಳನ್ನು ನಾವು ಗೌರವಿಸಬೇಕಿದೆ ಎಂದು ಕುಮಾರಸ್ವಾಮಿ ಅವರು ಸಭೆಯಲ್ಲಿ ಹೇಳಿದರು.

ನಾನು ನಮ್ಮ ತಂದೆಯವರ ಜತೆ ಎರಡು ಗಂಟೆ ಕಾಲ ಚರ್ಚೆ ಮಾಡಿದೆ. ಡಾ.ಮಂಜುನಾಥ್ ಅವರ ಸ್ಪರ್ಧೆ ವಿಚಾರವನ್ನು ಅವರಿಗೆ ಮನವರಿಕೆ ಮಾಡಿಕೊಟ್ಟಿದ್ದೇನೆ ಎಂದರು.

ಜಯದೇವ ಹೃದ್ರೋಗ ಸಂಸ್ಥೆಯ ವಿಶ್ರಾಂತ ನಿರ್ದೇಶಕರಾದ ಡಾ.ಸಿ.ಎನ್.ಮಂಜುನಾಥ್ ಅವರನ್ನೇ ಬೆಂಗಳೂರು ಗ್ರಾಮಾಂತರ ನಿಲ್ಲಿಸಬೇಕು ಎಂಬುದು ಬಿಜೆಪಿ ಹೈಕಮಾಂಡ್ ಹಾಗೂ ರಾಜ್ಯ ಬಿಜೆಪಿ (BJP) ನಾಯಕರ ಒತ್ತಾಸೆ ಇದೆ. ನಮ್ಮ ಪಕ್ಷದ ನಾಯಕರು, ಮುಖಂಡರು ಅದೇ ಅಭಿಲಾಷೆ ಹೊಂದಿದ್ದಾರೆ. ಎನ್ ಡಿಎ ಮೈತ್ರಿಕೂಟದ ಒಮ್ಮತ ಅಭ್ಯರ್ಥಿ ಆಗಬೇಕು ಎರಡೂ ಪಕ್ಷಗಳೂ ಬಯಸಿವೆ. ಡಾ. ಮಂಜುನಾಥ್‌ ಅವರು ಚುನಾವಣೆಗೆ ನಿಲ್ಲಬೇಕೋ ಬೇಡವೋ ಎನ್ನುವ ತೀರ್ಮಾನವನ್ನು ಮುಖಂಡರಾದ ನಿಮಗೆ ಬಿಡುತ್ತೇನೆ ಎಂದು ಸಭೆಯಲ್ಲಿ ಕುಮಾರಸ್ವಾಮಿ ಅವರು ಹೇಳಿದರು.

#karnataka #bengaluru #loksabhaelection #hdkumarswamy #drmanjunath #jds #bjp

Previous Post

ತಡರಾತ್ರಿ ಟ್ವೀಟ್ ಮಾಡಿದ ಪ್ರತಾಪ್ ಸಿಂಹ ! ಟಿಕೆಟ್ ನನಗೆ ಪಕ್ಕಾ ಎಂದ ಸಂಸದ ! ಏನಿದು ಟ್ವಿಸ್ಟ್ ?!

Next Post

ಸಖತ್ ಟ್ರೋಲ್‌ಗೆ ಒಳಗಾದ ಗೀತಾ ಶಿವರಾಜ್ ಕುಮಾರ್ ! ಟ್ರೋಲರ್ಸ್ ಪ್ರಶ್ನೆಗೆ ಕಾಂಗ್ರೆಸ್ ಕಕ್ಕಾಬಿಕ್ಕಿ ?!

Related Posts

ಗುಜರಾತ್-ಚೆನ್ನೈ ಕದನದ ಮೇಲೆ ಆರ್‌ಸಿಬಿ ಕಣ್ಣು: ಇಂದು ಸಿಎಸ್‌ಕೆ ಗೆದ್ದರೆ ಬೆಂಗಳೂರು ತಂಡಕ್ಕೆ ಲಾಭ?
Top Story

‘ಕಾಕ್ರೋಚ್ ಜನತಾ ಪಾರ್ಟಿ’ಗೆ ಎಕ್ಸ್‌ನಲ್ಲಿ ಬ್ರೇಕ್..! ಯುವಕರ ಡಿಜಿಟಲ್ ಆಕ್ರೋಶಕ್ಕೆ ಸೆನ್ಸಾರ್‌?

by ಪ್ರತಿಧ್ವನಿ
May 21, 2026
0

ಭಾರತದ ಮುಖ್ಯ ನ್ಯಾಯಮೂರ್ತಿಗಳ ಯುವಜನರ ಕುರಿತ ಹೇಳಿಕೆ ದೇಶದಾದ್ಯಂತ ಚರ್ಚೆಗೆ ಗ್ರಾಸವಾಗಿದ್ದ ಬೆನ್ನಲ್ಲೇ ಹುಟ್ಟಿಕೊಂಡಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಇದೀಗ ಮತ್ತೊಮ್ಮೆ ಭಾರಿ ಸುದ್ದಿಯಲ್ಲಿದೆ. ಸಾಮಾಜಿಕ...

Read moreDetails
ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು

ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು

May 21, 2026
*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

May 21, 2026
ಈದ್‌ಗೂ ಮುನ್ನ ಪಶು ವಧೆ ನಿರ್ಬಂಧ: ಕಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿದ ಮಹುವಾ ಮೊಯಿತ್ರಾ

ಈದ್‌ಗೂ ಮುನ್ನ ಪಶು ವಧೆ ನಿರ್ಬಂಧ: ಕಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿದ ಮಹುವಾ ಮೊಯಿತ್ರಾ

May 21, 2026
“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?

“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?

May 21, 2026
Next Post
ಸಖತ್ ಟ್ರೋಲ್‌ಗೆ ಒಳಗಾದ ಗೀತಾ ಶಿವರಾಜ್ ಕುಮಾರ್ ! ಟ್ರೋಲರ್ಸ್ ಪ್ರಶ್ನೆಗೆ ಕಾಂಗ್ರೆಸ್ ಕಕ್ಕಾಬಿಕ್ಕಿ ?!

ಸಖತ್ ಟ್ರೋಲ್‌ಗೆ ಒಳಗಾದ ಗೀತಾ ಶಿವರಾಜ್ ಕುಮಾರ್ ! ಟ್ರೋಲರ್ಸ್ ಪ್ರಶ್ನೆಗೆ ಕಾಂಗ್ರೆಸ್ ಕಕ್ಕಾಬಿಕ್ಕಿ ?!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada