• Home
  • About Us
  • ಕರ್ನಾಟಕ
Thursday, June 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಹೀರೋಗಿಂತ ಖಡಕ್‌ ಖಳನಾಗಿಯೇ ಗುರುತಿಸಿಕೊಳ್ಳಬೇಕೆಂಬ ಹಂಬಲ ನನಗೆ; ಬಿಗ್‌ ಬಾಸ್‌ ಖ್ಯಾತಿಯ ವಿನಯ್‌ ಗೌಡ

ಪ್ರತಿಧ್ವನಿ by ಪ್ರತಿಧ್ವನಿ
February 5, 2025
in ಕರ್ನಾಟಕ, ಸಿನಿಮಾ
0
ಹೀರೋಗಿಂತ ಖಡಕ್‌ ಖಳನಾಗಿಯೇ ಗುರುತಿಸಿಕೊಳ್ಳಬೇಕೆಂಬ ಹಂಬಲ ನನಗೆ; ಬಿಗ್‌ ಬಾಸ್‌ ಖ್ಯಾತಿಯ ವಿನಯ್‌ ಗೌಡ
Share on WhatsAppShare on FacebookShare on Telegram

ಬಲರಾಮನ ದಿನಗಳು ಚಿತ್ರದಲ್ಲಿ ವಿನೋದ್‌ ಪ್ರಭಾಕರ್‌ ಎದುರು ವಿಲನ್‌ ಲುಕ್‌ನಲ್ಲಿ “ಆನೆ” ವಿನಯ್‌ ಗೌಡ ಅಬ್ಬರ

ADVERTISEMENT

ಬಿಗ್‌ ಬಾಸ್‌ ಮೂಲಕವೇ ಹೆಚ್ಚು ಜನಪ್ರಿಯತೆ ಪಡೆದವರು ನಟ ವಿನಯ್‌ ಗೌಡ. 2012ರಲ್ಲಿಯೇ ಕಿರುತೆರೆಯ ಧಾರಾವಾಹಿ ಮೂಲಕ ಬಣ್ಣದ ಲೋಕಕ್ಕೆ ಬಂದ ವಿನಯ್‌ ಗೌಡ ಬದುಕು ಬದಲಿಸಿದ್ದು ಮಾತ್ರ ಕನ್ನಡದ ಅತೀ ದೊಡ್ಡ ರಿಯಾಲಿಟಿ ಶೋ ಬಿಗ್‌ ಬಾಸ್‌ ಕನ್ನಡ ಸೀಸನ್‌ 10. ಅಲ್ಲಿಂದ ಹೊಸ ಪಥದತ್ತ ವಿನಯ್‌ ಮುಖಮಾಡಿದ್ದಾರೆ. ಸ್ಟಾರ್‌ ನಟರ ಸಿನಿಮಾಗಳಲ್ಲಿ ಖಡಕ್‌ ಖಳನಾಗುವ ತಮ್ಮ ಬಹುವರ್ಷಗಳ ಕನಸನ್ನು ಸಾಕಾರ ಮಾಡಿಕೊಂಡಿದ್ದಾರೆ. ಅದರಂತೆ, “ಬಲರಾಮನ ದಿನಗಳು” ಸಿನಿಮಾದಲ್ಲಿ, ವಿನೋದ್‌ ಪ್ರಭಾಕರ್‌ ಎದುರು ಖಡಕ್‌ ಗತ್ತಿನ್ನ ಖಳನಾಗಿ ಎಂಟ್ರಿಕೊಟ್ಟಿದ್ದಾರೆ ವಿನಯ್‌ ಗೌಡ.

ಚಂದನವನದಲ್ಲಿ ಸೂಕ್ಷ್ಮ ಸಂವೇದಿ ನಿರ್ದೇಶಕರಲ್ಲಿ ಒಬ್ಬರಾಗಿರುವ ಕೆ.ಎಂ ಚೈತನ್ಯ, ಇದೀಗ “ಬಲರಾಮನ ದಿನಗಳು” ಸಿನಿಮಾ ಕೈಗೆತ್ತಿಕೊಂಡು, ಒಂದಷ್ಟು ಭಾಗದ ಶೂಟಿಂಗ್‌ ಸಹ ಮುಗಿಸಿದ್ದಾರೆ. “ಆ ದಿನಗಳು” ಸಿನಿಮಾ ಬಳಿಕ ಬೆಂಗಳೂರು ಭೂಗತಲೋಕದ ಮತ್ತೊಂದು ರಕ್ತಚರಿತ್ರೆಯ ಕಥೆಯನ್ನು ಕೆ. ಎಂ ಚೈತನ್ಯ ಈ ಸಿನಿಮಾದಲ್ಲಿಯೂ ಮುಂದುವರಿಸಲಿದ್ದಾರೆ. “ಮರಿ ಟೈಗರ್” ವಿನೋದ್‌ ಪ್ರಭಾಕರ್‌ ನಾಯಕನಾಗಿ ನಟಿಸುತ್ತಿರುವ ಈ ಸಿನಿಮಾದಲ್ಲಿ, ಖಳನ ಪಾತ್ರದಲ್ಲಿ ಬಿಗ್‌ ಬಾಸ್‌ ಖ್ಯಾತಿಯ ವಿನಯ್‌ ಗೌಡ ನಟಿಸುತ್ತಿದ್ದಾರೆ. ಈ ಅವಕಾಶ ಸಿಕ್ಕಿದ್ದು ಹೇಗೆ ಮತ್ತು “ಬಲರಾಮನ ದಿನಗಳು” ಚಿತ್ರದ ಬಗ್ಗೆ ಒಂದಷ್ಟು ಮಾತನಾಡಿದ್ದಾರೆ.

HD Revanna on DKS: JDS ಶಾಸಕರಿಗೆ ಡಿಕೆಶಿ ಗಾಳ ಹಾಕ್ತವ್ರೆ ಅನ್ನೋ ಮಾತಿಗೆ ರೇವಣ್ಣ ತಿರುಗೇಟು #pratidhvani

“ಬಲರಾಮನ ದಿನಗಳು ಚಿತ್ರದ ಪ್ರಡ್ಯೂಸರ್‌ ಶ್ರೇಯಸ್‌ ಅವರು ನನ್ನನ್ನು ಬಿಗ್‌ ಬಾಸ್‌ನಲ್ಲಿ ನೋಡಿದ್ದರು. ಕತ್ತಿ ಅನ್ನೋ ಪಾತ್ರಕ್ಕೆ ವಿನಯ್‌ ಅವರೇ ಸೂಕ್ತ. ವಿನೋದ್‌ ಪ್ರಭಾಕರ್‌ ಅವರ ಎದುರು ನಿಲ್ಲೋಕೆ ಹೀರೋ ಸರಿಸಮ ಪಾತ್ರಬೇಕು ಅನ್ನೋ ಕಾರಣಕ್ಕೆ, ನಿರ್ದೇಶಕ ಚೈತನ್ಯ ಅವರಿಗೆ ನನ್ನನ್ನು ರೆಫರ್‌ ಮಾಡಿದ್ರು. ನಿರ್ದೇಶಕರೂ, ನನ್ನನ್ನು ಒಪ್ಪಿಕೊಂಡರು. ಅಲ್ಲಿಂದ ಈ ಸಿನಿಮಾ ಜರ್ನಿ ಶುರುವಾಯ್ತು” ಎನ್ನುತ್ತಾರೆ ವಿನಯ್‌ ಗೌಡ.

“20 ರಿಂದ 25 ದಿನಗಳ ಶೂಟಿಂಗ್‌ ಮುಗಿದರೆ, ನನ್ನ ಭಾಗದ ಕೆಲಸ ಮುಗಿದಂತೆ. ದೊಡ್ಡ ಫೈಟ್‌ ಸೀನ್‌ ಇದೆ. ಅದು ಮುಗಿಯುತ್ತಿದ್ದಂತೆ, ಬಹುತೇಕ ನನ್ನ ಭಾಗದ ಶೂಟಿಂಗ್‌ ಮುಗಿಯುತ್ತೆ. ಈಗಾಗಲೇ ಶೇ. 50 ಭಾಗದ ಚಿತ್ರೀಕರಣ ಮುಗಿದಿದೆ. ಮೇಜರ್‌ ಫೈಟ್‌ ಸೀಕ್ವೆನ್ಸ್‌ ಇವೆ. ಅದು ಮುಗಿದರೆ, ಸಿನಿಮಾ ಮುಗಿದಂತೆ” ಎಂಬುದು ವಿನಯ್‌ ಗೌಡ ಮಾತು.

“ಚಿಕ್ಕ ವಯಸ್ಸಿನಲ್ಲಿ, ಸಿನಿಮಾಗಳಲ್ಲಿ ಹೀರೋಗಿಂತ ವಿಲನ್‌ಗಳನ್ನೇ ನೋಡಿ ಹೆಚ್ಚು ಆಕರ್ಷಿತನಾಗಿದ್ದೆ. ನನಗೆ ವಜ್ರಮುನಿ ಅವರೆಂದರೆ ತುಂಬ ಇಷ್ಟ. ತಮಿಳಿನ ರಘುವರನ್‌ ಸಹ ಇಷ್ಟ. ವಜ್ರಮುನಿ ಅವರು ಒಂದು ರೀತಿ ನೀರಿದ್ದಂತೆ, ಯಾವ ಪಾತ್ರೆಗೆ ಹಾಕಿದರೂ, ಅದೇ ಶೇಪ್‌ಗೆ ಬರ್ತಾರೆ. ಹೀರೋ ಅಂದ್ರೆ ಅಲ್ಲಿ ಒಂದು ಚೌಕಟ್ಟು ಇರುತ್ತೆ. ಒಳ್ಳೆಯ ಮಗನಾಗಿ, ಒಳ್ಳೆಯ ಗಂಡನಾಗಿ, ಒಳ್ಳೆಯ ಬಾಯ್‌ಫ್ರೆಂಡ್‌ ಇರಬೇಕು. ಆದರೆ, ವಿಲನ್‌ಗೆ ಅದ್ಯಾವುದೂ ಇರಲ್ಲ. ಹಾಗಾಗಿ ನಾನು ವಿಲನ್‌ ಆಗಿಯೇ ಗುರುತಿಸಿಕೊಳ್ಳಬೇಕು.” ಎಂದಿದ್ದಾರೆ. ಅಂದಹಾಗೆ “ಬಲರಾಮನ ದಿನಗಳು” ಚಿತ್ರವನ್ನು ಪದ್ಮಾವತಿ ಜಯರಾಮ್‌ ಮತ್ತು ಶ್ರೇಯಸ್‌ ನಿರ್ಮಾಣ ಮಾಡುತ್ತಿದ್ದಾರೆ.

Tags: kannada moviessandalwoodsandalwood controversiessandalwood explainedsandalwood failingsandalwood full moviessandalwood latest moviessandalwood micro detailSandalwood moviesandalwood movie industrysandalwood moviessandalwood movies 2023sandalwood newssandalwood recordstollywood vs sandalwood movie industrytraces of sandalwood full movietraces of sandalwood moviewhy no hit in sandalwood
Previous Post

ಯತ್ನಾಳ್‌, ಜಾರಕಿಹೊಳಿ,ಕುಮಾರ್‌ ಬಂಗಾರಪ್ಪಗೆ ಸವಾಲ್‌ ಹಾಕಿದ ರೇಣುಕಾಚಾರ್ಯ

Next Post

ವೈಜಾಗ್ ಸ್ಟೀಲ್ (RINl) ಭವಿಷ್ಯದ ಯೋಜನೆ; ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾದ ನಾ.ರಾ.ಲೋಕೇಶ್

Related Posts

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .
Top Story

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

by ಪ್ರತಿಧ್ವನಿ
June 18, 2025
0

ಪ್ರಮುಖಪಾತ್ರದಲ್ಲಿ ಕನಸಿನ ರಾಣಿ ಮಾಲಾಶ್ರೀ, "ಬಿಗ್ ಬಾಸ್" ಖ್ಯಾತಿಯ ತನಿಷಾ ಕುಪ್ಪಂಡ ಹಾಗೂ ಕಿಶನ್ ನಟನೆ . ಆರ್ ಹೆಚ್ ಎಂಟರ್ ಪ್ರೈಸಸ್ ಲಾಂಛನದಲ್ಲಿ ಎನ್ ಹನುಮಂತರಾಜು...

Read moreDetails
ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

June 18, 2025

ಸರ್ಕಾರಕ್ಕೆ ಹೇಳಿ ಮೊದ್ಲು ಗುಂಡಿ ಮುಚ್ಚೋಕೆ

June 18, 2025
ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

June 18, 2025
ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

June 18, 2025
Next Post

ವೈಜಾಗ್ ಸ್ಟೀಲ್ (RINl) ಭವಿಷ್ಯದ ಯೋಜನೆ; ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾದ ನಾ.ರಾ.ಲೋಕೇಶ್

Recent News

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .
Top Story

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

by ಪ್ರತಿಧ್ವನಿ
June 18, 2025
ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್
Top Story

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

by Chetan
June 18, 2025
Top Story

ಸರ್ಕಾರಕ್ಕೆ ಹೇಳಿ ಮೊದ್ಲು ಗುಂಡಿ ಮುಚ್ಚೋಕೆ

by ಪ್ರತಿಧ್ವನಿ
June 18, 2025
ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ
Top Story

ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

by ಪ್ರತಿಧ್ವನಿ
June 18, 2025
ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ
Top Story

ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

by ಪ್ರತಿಧ್ವನಿ
June 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

June 18, 2025
ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

June 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!