• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಕಾಂಗ್ರೆಸ್ಸಿಗೂ ನನಗೂ ಇಂದಿಗೆ ಸಂಬಂಧ ಮುಗಿಯಿತು : ಸಿಎಂ ಇಬ್ರಾಹಿಂ

ಪ್ರತಿಧ್ವನಿ by ಪ್ರತಿಧ್ವನಿ
January 27, 2022
in ಇದೀಗ
0
ಕಾಂಗ್ರೆಸ್ಸಿಗೂ ನನಗೂ ಇಂದಿಗೆ ಸಂಬಂಧ ಮುಗಿಯಿತು : ಸಿಎಂ ಇಬ್ರಾಹಿಂ
Share on WhatsAppShare on FacebookShare on Telegram

ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕರಾಗಿ ಬಿ ಕೆ ಹರಿಪ್ರಸಾದ್‌ ಆಯ್ಕೆಯಾದ ಬೆನ್ನಲ್ಲೇ ಕಾಂಗ್ರೆಸ್‌ ಪಕ್ಷದಲ್ಲಿ ಅಸಮಾಧಾನ ಬುಗಿಲೆದ್ದಿದೆ. ಕಾಂಗ್ರೆಸ್ ಸದಸ್ಯ ಸಿಎಂ ಇಬ್ರಾಹಿಂ ಈಗ ಸಿದ್ದರಾಮಯ್ಯ ವಿರುದ್ಧ ಬಹಿರಂಗವಾಗಿ ಕಿಡಿಕಾರಿದ್ದಾರೆ.

ADVERTISEMENT

ಸಿಎಂ ಇಬ್ರಾಹಿಂ ಅವರು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಸ್ಥಾನದ ಆಕಾಂಕ್ಷಿಯಾಗಿದ್ದರು. ಆ ಸ್ಥಾನ ತಮಗೆ ತಪ್ಪಿದ ಹಿನ್ನೆಲೆಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿ, ಕಾಂಗ್ರೆಸ್ಸಿಗೂ ನನಗೂ ಇಂದಿಗೆ ಸಂಬಂಧ ಮುಗಿಯಿತು. ಮೂರು ವರ್ಷದ ವಿಧಾನ ಪರಿಷತ್ ಸ್ಥಾನಕ್ಕೆ ಶೀಘ್ರ ರಾಜೀನಾಮೆ ನೀಡುವೆ ಎಂದಿದ್ದಾರೆ.

ಸಿದ್ದರಾಮಯ್ಯ ಅವರು ನನಗೆ ಹೇಗೆ ಸ್ಥಾನ ತಪ್ಪಿದೆ ಎಂಬುದನ್ನು ವಿವರಿಸಬೇಕು. ದೆಹಲಿ ನಾಯಕರು ಈ ಬಗ್ಗೆ ಏನು ಹೇಳಿದ್ದಾರೆ ಎನ್ನುವುದಕ್ಕೆ ನನ್ನ ಬಳಿ ಸಾಕ್ಷಿಗಳಿವೆ. ತಬ್ಬಲಿ ಆದಂಥ ಸ್ಥಿತಿ ನನ್ನದಾಗಿದೆ. ಕೇವಲ ಸಿದ್ದರಾಮಯ್ಯಗೋಸ್ಕರ ದೇವೇಗೌಡರನ್ನು ಬಿಟ್ಟು ಬಂದೆ. ಮುಂದಿನ ದಿನದಲ್ಲಿ ರಾಜ್ಯದ ಜನತೆ ಸಿದ್ದರಾಮಯ್ಯಗೆ ಉತ್ತರ ಕೊಡುತ್ತಾರೆ. ನಿರೀಕ್ಷಿಸಿ ಆಕ್ರೋಶ ತೋರ್ಪಡಿಸಿದರು.

ಬಿ.ಕೆ. ಹರಿಪ್ರಸಾದ್ ಆಯ್ಕೆ ಮಾಡಿರುವ ಎಐಸಿಸಿ ತೀರ್ಮಾನವನ್ನು ಗೌರವಿಸುವೆ. ಡಿ.ಕೆ. ಶಿವಕುಮಾರ್ ಒಳ್ಳೆಯ ತಂಡದಲ್ಲಿ ಹರಿಪ್ರಸಾದ್‌ ಸೇರಿರುವುದು ಸಂತಷ. ಕೂಡಲೇ ಹಿತೈಷಿಗಳ ಸಭೆ ನಡೆಸಿ ಬೇಗೆ ನನ್ನ ಮುಂದಿನ ನಿರ್ಧಾರ ತಿಳಿಸುವೆ ಎಂದು ತಿಳಿಸಿದರು.

Tags: BJPCongress PartyCovid 19ಕೋವಿಡ್-19ಬಿಜೆಪಿಸಿಎಂ ಇಬ್ರಾಹಿಂ
Previous Post

ಪಿಎಂ ಕೇರ್ಸ್ ನಿಧಿಯ ಹಣ ಕನಿಷ್ಠ ಲಸಿಕೆ ಸಂಶೋಧನೆಗೂ ಬಳಕೆಯಾಗಿಲ್ಲ! ಹಾಗಾದ್ರೆ ಇದು ಯಾರ ನಿಧಿ?

Next Post

ಓಮಿಕ್ರಾನ್ ಸೋಂಕು ಡೆಲ್ಟಾದಿಂದ ರಕ್ಷಣೆ ಸಾಧ್ಯ : ICMR

Related Posts

ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್
Top Story

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

by ಪ್ರತಿಧ್ವನಿ
April 23, 2026
0

ಬೆಂಗಳೂರು: ಬೆಸ್ಕಾಂನ ಹೈ ಟೆನ್ಷನ್ ಗ್ರಾಹಕರಿಗಾಗಿ ಸಂಸ್ಥೆಯ ಇಂಜಿನಿಯರ್‌ಗಳು ಅಭಿವೃದ್ಧಿಪಡಿಸಿರುವ ಸೇವೆ ಕೋರಿಕೆ/ಕುಂದುಕೊರತೆ ಪರಿಹಾರ ಪೋರ್ಟಲ್ 'ಹೆಚ್‌ಟಿ ಮಿತ್ರ'ಗೆ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ಗುರುವಾರ...

Read moreDetails
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

April 23, 2026
ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

April 22, 2026
ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

April 22, 2026
Next Post
ಕರೋನಾ ವೈರಸ್‌ ನ ಮತ್ತೊಂದು ರೂಪಾಂತರಿ ತಳಿ IHU ಪತ್ತೆ : ಫ್ರಾನ್ಸ್‌ ನಲ್ಲಿ 12 ಪ್ರಕರಣ ದಾಖಲು

ಓಮಿಕ್ರಾನ್ ಸೋಂಕು ಡೆಲ್ಟಾದಿಂದ ರಕ್ಷಣೆ ಸಾಧ್ಯ : ICMR

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada