• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

‘ಸಿಎಂ ಧೈರ್ಯ ತೋರಲಿ ಎಂದು ಸದುದ್ದೇಶದಿಂದ ನಾನು ಆ ಮಾತು ಹೇಳಿದ್ದು: ಸಿದ್ದರಾಮಯ್ಯ ಸ್ಪಷ್ಟನೆ

Any Mind by Any Mind
January 5, 2023
in Top Story, ರಾಜಕೀಯ
0
‘ಸಿಎಂ ಧೈರ್ಯ ತೋರಲಿ ಎಂದು ಸದುದ್ದೇಶದಿಂದ ನಾನು ಆ ಮಾತು ಹೇಳಿದ್ದು: ಸಿದ್ದರಾಮಯ್ಯ ಸ್ಪಷ್ಟನೆ
Share on WhatsAppShare on FacebookShare on Telegram

ADVERTISEMENT

ಮುಖ್ಯಮಂತ್ರಿ ಬೊಮ್ಮಾಯಿಯವರು ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯವನ್ನು ಪ್ರಧಾನಿ ನರೇಂದ್ರ ಮೋದಿಯವರ ಎದುರು ಧೈರ್ಯದಿಂದ ಹೇಳಿ ರಾಜ್ಯಕ್ಕೆ ನ್ಯಾಯ ಕೊಡಿಸಿದರೆ ನಾನು ‘ನಾಯಿ ಮರಿ’ ಎಂದು ಹೇಳಿರುವುದನ್ನು ವಾಪಸು ಪಡೆದು ಅವರಿಗೆ ‘ರಾಜಾ ಹುಲಿ’ ಎನ್ನುವ ಬಿರುದು ಕೊಡುತ್ತೇನೆ ಎಂದು ಸಿದ್ದರಾಮಯ್ಯ ಅವರು ಸವಾಲು ಹಾಕಿದ್ದಾರೆ.

ಕಾರ್ಪೋರೇಟ್ ತೆರಿಗೆ, ಸುಂಕ, ಪೆಟ್ರೋಲ್-ಡೀಸೆಲ್ ತೆರಿಗೆ, ಜಿಎಸ್ ಟಿ ಮೂಲಕ ರಾಜ್ಯದಿಂದ ಕೇಂದ್ರ ಸರ್ಕಾರಕ್ಕೆ ಸಂದಾಯವಾಗುತ್ತಿರುವ ಹಣ ಸುಮಾರು ರೂ.3.50 ಲಕ್ಷ ಕೋಟಿ, ರಾಜ್ಯಕ್ಕೆ ವಾಪಸು ಬರುವುದು ರೂ.50,000 ಕೋಟಿಗಿಂತಲೂ ಕಡಿಮೆ. ಈ ಅನ್ಯಾಯದ ವಿರುದ್ಧ ದನಿ ಎತ್ತುವ ಧಮ್ ಇದೆಯೇ?
ಮನಮೋಹನ್ ಸಿಂಗ್ ಸರ್ಕಾರ 2019ರಲ್ಲಿ ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ ನೀಡಿರುವ ಪಾಲು ರೂ.39,000 ಕೋಟಿ, ಕಳೆದ ವರ್ಷ ರಾಜ್ಯಕ್ಕೆ ಬಂದಿರುವ ಹಣ ರೂ.29,000 ಕೋಟಿ. ಬಜೆಟ್ ಗಾತ್ರ ಹೆಚ್ಚಿದೆ, ತೆರಿಗೆ ಸಂಗ್ರಹ ಹೆಚ್ಚಿದೆ, ರಾಜ್ಯದ ಪಾಲು ಕಡಿಮೆಯಾಗಿದೆ ಯಾಕೆ?

ಕಳೆದ ವರ್ಷ ಕೇಂದ್ರ ಪ್ರಾಯೋಜಿತ ಯೋಜನೆಗಳು ಮತ್ತು ಜಿಎಸ್‌ಟಿ ಪರಿಹಾರದಿಂದ ಬಂದಿರುವ ಹಣ ರೂ.30,000 ಕೋಟಿ, ಈ ವರ್ಷ ಕೇಂದ್ರ ನೀಡಿರುವುದು ರೂ.20,106 ಕೋಟಿ. ವರ್ಷದಿಂದ ವರ್ಷಕ್ಕೆ ರಾಜ್ಯದ ಪಾಲು ಕಡಿಮೆಯಾಗುತ್ತಿರುವುದು ಯಾಕೆ ಮುಖ್ಯಮಂತ್ರಿಗಳೇ?
2017ರಿಂದ ಮೇಕೆದಾಟು, 2020ರಿಂದ ಮಹದಾಯಿ ಮತ್ತು 2021ರಿಂದ ಭದ್ರಾ ಮೇಲ್ದಂಡೆ ಯೋಜನೆಗಳಿಗೆ ಕೇಂದ್ರ ಪರಿಸರ ಇಲಾಖೆ ಅನುಮತಿ ನೀಡದೆ ಸತಾಯಿಸುತ್ತಿದೆ. ಮಹದಾಯಿ ಬಗ್ಗೆ ಇತ್ತೀಚೆಗೆ ಅನುಮತಿ ನೀಡಲಾಗಿದೆ ಎಂದು ಹೇಳುತ್ತಿದ್ದರೂ ಕಾರ್ಯರೂಪಕ್ಕೆ ಬಂದಿಲ್ಲ. ಇದರ ವಿರುದ್ದ ದನಿ ಎತ್ತುವವರು ಯಾರು?

ರಾಜ್ಯದ ವಿಮಾನ ನಿಲ್ದಾಣ, ಬಂದರುಗಳು ಅದಾನಿ ಕಂಪೆನಿಗೆ ಮಾರಾಟ ಮಾಡಲಾಗುತ್ತಿದೆ. ರಾಯಚೂರು ಉಷ್ಣವಿದ್ಯುತ್ ಸ್ಥಾವರವೂ ಅದೇ ಸಾಲಿಗೆ ಸೇರಲಿದೆ, ಈಗ ರಾಜ್ಯದ ನಂದಿನಿ ಡೇರಿ ಮೇಲೆ ಕಣ್ಣು ಬಿದ್ದಿದೆ. ರಾಜ್ಯದಲ್ಲಿರುವುದು ಜನರ ಸರ್ಕಾರವೇ? ಕೇಂದ್ರದ ಏಜಂಟ್ ಸರ್ಕಾರವೇ?

ಬೆಂಗಳೂರು ಸಬ್ ಅರ್ಬನ್ ರೈಲು ಯೋಜನೆಗೆ ಅನುದಾನದ ಆಶ್ವಾಸನೆಯಷ್ಟೇ ಲಾಭ, ಈ ವರೆಗೆ ಪೈಸೆ ಹಣ ನೀಡಿಲ್ಲ. ರಾಷ್ಟ್ರೀಯ ಹೆದ್ದಾರಿ ಯೋಜನೆಗಳೆಲ್ಲವೂ ಕೇಂದ್ರ ಅನುದಾನ ಬಿಡುಗಡೆ ಮಾಡದೆ ಇರುವ ಕಾರಣಕ್ಕೆ ಕುಂಟುತ್ತಾ ಸಾಗಿದೆ. ಇದನ್ನು ಪ್ರಶ್ನಿಸುವ ಶಕ್ತಿ ಯಾರಿಗಿದೆ? ಎಂದು ಪ್ರಶ್ನಿಸಿದ್ದಾರೆ.

Tags: Congress Partyಬಿಜೆಪಿಮುಖ್ಯಮಂತ್ರಿ ಬೊಮ್ಮಾಯಿಸಿದ್ದರಾಮಯ್ಯ
Previous Post

ರೈತರಿಗೆ ಅನುಕೂಲವಾಗುವಂತೆ ಶೂನ್ಯ ಬಡ್ಡಿ ದರದಲ್ಲಿ ಸಾಲ – ಡಾ. ಕೆ ವಿ ರಾಜೇಂದ್ರ

Next Post

ಸುಳ್ಳು ಹೇಳಿಕೊಂಡು ಜನರನ್ನ ಮರಳು ಮಾಡುತ್ತಿರುವ ಸಿದ್ದು, ಡಿಕೆಶಿ: ಕೆ.ಎಸ್.‌ ಈಶ್ವರಪ್ಪ ವಾಗ್ದಾಳಿ

Related Posts

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!
Top Story

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

by ಪ್ರತಿಧ್ವನಿ
April 29, 2026
0

ಬೆಳಗಾವಿ : ಜನ ಸಮುದಾಯ ಎಷ್ಟೇ ಮುಂದುವರೆದರೂ, ತಂತ್ರಜ್ಷಾನ ದಿನದಿಂದ ದಿನಕ್ಕೆ ಬೆಳವಣಿಗೆ ಕಂಡರೂ ಅಲ್ಲದೆ ಕಾನೂನುಗಳು ಅದೆಷ್ಟೇ ಬಿಗಿಯಾದರೂ ಸಹ ಜನರ ಮನಸ್ಸುಗಳು, ಯೋಚನೆಗಳು ಮಾತ್ರ...

Read moreDetails
Breking:ಮಂಡ್ಯದಲ್ಲಿ ಮೂವರು ವೈದ್ಯರ ಬಂಧನ, ಸರ್ಕಾರಿ ವೈದ್ಯೆ ನಾಪತ್ತೆ

Breking:ಮಂಡ್ಯದಲ್ಲಿ ಮೂವರು ವೈದ್ಯರ ಬಂಧನ, ಸರ್ಕಾರಿ ವೈದ್ಯೆ ನಾಪತ್ತೆ

April 29, 2026
ಕೈ ಪಕ್ಷದ ವಿರುದ್ಧ ಅಹಿಂದ ಗುಡುಗು: ಹೊಸ ರಾಜಕೀಯ ತಿರುವು

ಕೈ ಪಕ್ಷದ ವಿರುದ್ಧ ಅಹಿಂದ ಗುಡುಗು: ಹೊಸ ರಾಜಕೀಯ ತಿರುವು

April 29, 2026
ತೀವ್ರ ಜಿದ್ದಾ ಜಿದ್ದಿನ ಬಂಗಾಳದ ಫೈಟ್‌ : ಎರಡನೇ ಹಂತದ ಮತದಾನಕ್ಕೆ ಏನೆಲ್ಲ ವ್ಯವಸ್ಥೆ, ಹೇಗಿದೆ ಭದ್ರತೆ..?

ತೀವ್ರ ಜಿದ್ದಾ ಜಿದ್ದಿನ ಬಂಗಾಳದ ಫೈಟ್‌ : ಎರಡನೇ ಹಂತದ ಮತದಾನಕ್ಕೆ ಏನೆಲ್ಲ ವ್ಯವಸ್ಥೆ, ಹೇಗಿದೆ ಭದ್ರತೆ..?

April 29, 2026
ಸತ್ತ ಅಕ್ಕನ ಅಸ್ಥಿಪಂಜರ ಹೊತ್ತು ಬ್ಯಾಂಕ್‌ಗೆ ಬಂದ ಸೋದರ: ವ್ಯವಸ್ಥೆಯ ನಿರ್ಲಕ್ಷ್ಯಕ್ಕೆ ಹೃದಯವಿದ್ರಾವಕ ಪ್ರತಿಭಟನೆ

ಸತ್ತ ಅಕ್ಕನ ಅಸ್ಥಿಪಂಜರ ಹೊತ್ತು ಬ್ಯಾಂಕ್‌ಗೆ ಬಂದ ಸೋದರ: ವ್ಯವಸ್ಥೆಯ ನಿರ್ಲಕ್ಷ್ಯಕ್ಕೆ ಹೃದಯವಿದ್ರಾವಕ ಪ್ರತಿಭಟನೆ

April 29, 2026
Next Post
ಸುಳ್ಳು ಹೇಳಿಕೊಂಡು ಜನರನ್ನ ಮರಳು ಮಾಡುತ್ತಿರುವ ಸಿದ್ದು, ಡಿಕೆಶಿ: ಕೆ.ಎಸ್.‌ ಈಶ್ವರಪ್ಪ ವಾಗ್ದಾಳಿ

ಸುಳ್ಳು ಹೇಳಿಕೊಂಡು ಜನರನ್ನ ಮರಳು ಮಾಡುತ್ತಿರುವ ಸಿದ್ದು, ಡಿಕೆಶಿ: ಕೆ.ಎಸ್.‌ ಈಶ್ವರಪ್ಪ ವಾಗ್ದಾಳಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!