• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಖರ್ಗೆ ಅವರ ಮಾತಿಗೆ ನಾನು ಬದ್ಧನಾಗಿದ್ದೇನೆ: ಡಿಸಿಎಂ ಡಿ.ಕೆ. ಶಿವಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
March 3, 2025
in Top Story, ಕರ್ನಾಟಕ, ದೇಶ, ರಾಜಕೀಯ, ವಿಶೇಷ
0
Share on WhatsAppShare on FacebookShare on Telegram

“ಅಧಿಕಾರ ಹಂಚಿಕೆ ವಿಚಾರವಾಗಿ ಚರ್ಚೆ ಮಾಡದಂತೆ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ(Kharge)ಅವರು ಸೂಚನೆ ನೀಡಿದ್ದು, ನಾನು ಅವರ ಮಾತಿಗೆ ಬದ್ಧನಾಗಿದ್ದೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್(DCM D.K. Shivakumar)ತಿಳಿಸಿದರು.

ADVERTISEMENT

ವಿಧಾನಸೌಧದ ಆವರಣದಲ್ಲಿ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು.

ಡಿ.ಕೆ. ಶಿವಕುಮಾರ್ ಸಿಎಂ(DCM D.K. Shivakumar) ಆಗುವುದನ್ನು ಯಾರಿಂದಲೂ ತಪ್ಪಿಸಲು ಆಗುವುದಿಲ್ಲ ಎಂಬ ಮಾಜಿ ಸಿಎಂ ವೀರಪ್ಪ ಮೊಯ್ಲಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ವೀರಪ್ಪ ಮೊಯ್ಲಿ ಅವರು ತಮ್ಮ ಅಭಿಪ್ರಾಯ ಹೇಳಿದ್ದಾರೆ. ನಾನು ಅದರ ಬಗ್ಗೆ ಚರ್ಚೆ ಮಾಡುವುದಿಲ್ಲ. ಅದರ ಅಗತ್ಯವಿಲ್ಲ” ಎಂದು ಪ್ರತಿಕ್ರಿಯಿಸಿದರು.

Tags: DK Shivakumardk shivakumar newsdk shivakumar siddaramaiahdk shivakumar takes on siddaramaiahdk shivakumar vs siddaramaiahdk shivakumar vs siddaramaiah in karnatakakarnataka cm siddaramaiahkarnataka cm siddaramaiah or shivakumarsiddaramaiahsiddaramaiah dk shivakumarsiddaramaiah newssiddaramaiah on dk shivakumar
Previous Post

ಮೈಸೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಲೂಟಿ ಸ್ಥಳೀಯರ ದಂಗೆ ದಿನಗಣನೆ..!

Next Post

ಸಿನಿಮಾ ನಟರಿಗೆ ಡಿಸಿಎಂ ವಾರ್ನಿಂಗ್ ವಿಚಾರ. ಮೈಸೂರು ಸಂಸದ ಯದುವೀರ್ ಒಡೆಯರ್ ಪ್ರತಿಕ್ರಿಯೆ ಏನು..?

Related Posts

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್
Top Story

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

by ಪ್ರತಿಧ್ವನಿ
April 19, 2026
0

ಬೆಂಗಳೂರು : ಇಂಧನ ಪರಿವರ್ತನೆಗೆ ನೀತಿ, ನಿಯಂತ್ರಣದ ಜತೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ. ನ್ಯಾಯಾಂಗ, ನೀತಿ ನಿರೂಪಕರು, ನಿಯಂತ್ರಕರು ಮತ್ತು ಉದ್ಯಮದ ನಡುವಿನ ಅರ್ಥಪೂರ್ಣ ಚರ್ಚೆಗಳಿಗೆ ಈ...

Read moreDetails
ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

April 19, 2026
ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

April 19, 2026
ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

April 19, 2026
ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

April 19, 2026
Next Post

ಸಿನಿಮಾ ನಟರಿಗೆ ಡಿಸಿಎಂ ವಾರ್ನಿಂಗ್ ವಿಚಾರ. ಮೈಸೂರು ಸಂಸದ ಯದುವೀರ್ ಒಡೆಯರ್ ಪ್ರತಿಕ್ರಿಯೆ ಏನು..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!