• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ವಾಣಿಜ್ಯ

“I too am a Hindu, I love people of all religions”: Chief Minister Siddaramaiah

Any Mind by Any Mind
January 29, 2024
in ವಾಣಿಜ್ಯ
0
“I too am a Hindu, I love people of all religions”: Chief Minister Siddaramaiah
Share on WhatsAppShare on FacebookShare on Telegram

ಜನವರಿ: ನಾನೂ ಒಬ್ಬ ಹಿಂದೂ(Hindu) ಎಲ್ಲಾ ಧರ್ಮಗಳ(Religions) ಜನರನ್ನೂ ಪ್ರೀತಿಸುತ್ತೇನೆ. ಸಂವಿಧಾನದಲ್ಲಿ ಹೇಳಿರುವಂತೆ ಜಾತ್ಯತೀತತೆ ಎಂದರೆ ಸಹಬಾಳ್ವೆ ಸಹಿಷ್ಣುತೆ. ನಮಗೆ ಅದರಲ್ಲಿ ನಂಬಿಕೆ ಇದೆ ಎಂದು ಮುಖ್ಯಮಂತ್ರಿ(Chief Minister) ಸಿದ್ದರಾಮಯ್ಯ(Siddaramaiah) ತಿಳಿಸಿದರು.

ADVERTISEMENT

ಅವರು ಇಂದು ಲಲಿತ್ ಅಶೋಕ್ ನಲ್ಲಿ ಆಯೋಜಿಸಿದ್ದ GAFX ಸಮ್ಮಿಟ್ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಭಾಗವಧ್ವಜ ಹಾರಿಸಲು ನಮ್ಮ ವಿರೋಧವಿಲ್ಲ. ಬಿಜೆಪಿಯವರು ಅನಗತ್ಯವಾಗಿ ಸಮಸ್ಯೆ ಸೃಷ್ಟಿಸುತ್ತಿದ್ದಾರೆ. ಭಾಗವಧ್ವಜ ಹಾರಿಸಲು ನಮ್ಮ ವಿರೋಧವಿಲ್ಲ. ರಾಷ್ಟ್ರ ಧ್ವಜವನ್ನು ಹಾರಿಸಲು ಅವರು ಅನುಮತಿ ಪಡೆದಿದ್ದು ಅದನ್ನೇ ಹಾರಿಸಬೇಕು. ಜಿಲ್ಲಾಡಳಿತ ಅದಕ್ಕೆ ಕ್ರಮ ವಹಿಸಿದೆ ಎಂದರು.

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಹಾಗೂ ಜೆಡಿ ಎಸ್. ಮುಖಂಡ ಹೆಚ್.ಡಿ.ಕುಮಾರಸ್ವಾಮಿಯವರು ಮಂಡ್ಯಕ್ಕೆ ಭೇಟಿ ನೀಡಿ ಪ್ರಚೋದನೆ ನೀಡುತ್ತಿದ್ದಾರೆ. ಪ್ರಚೋದನೆ ಯಾಕೆ ನೀಡುತ್ತಿದ್ದಾರೆ ಎಂದು ಪ್ರಶ್ನಿಸಿದ ಮುಖ್ಯಮಂತ್ರಿಗಳು ಚುನಾವಣೆ ಹತ್ತಿರ ಬರುತ್ತಿದ್ದು, ಅದಕ್ಕಾಗಿ ಈ ರೀತಿ ಮಾಡುತ್ತಿದ್ದಾರೆ ಎಂದರು. ಪಂಚಾಯತಿಯವರು ನೀಡಿದ್ದ ಅನುಮತಿಯಂತೆ ನಡೆದುಕೊಂಡಿದ್ದಾರೆ ಜಿಲ್ಲಾಡಳಿತ ಮಧ್ಯಪ್ರವೇಶ ಮಾಡುತ್ತಿರಲಿಲ್ಲ ಎಂದರು. ಸಿದ್ದರಾಮಯ್ಯ ಹಿಂದೂ ವಿರೋಧಿ ಎಂದು ಘೋಷಣೆ ಕೂಗುತ್ತಿರುವ ಬಗ್ಗೆ ಮಾತನಾಡಿ, ಅವರಿಗೆ ನನ್ನ ಬಗ್ಗೆ ಮಾತನಾಡಲು ಬೇರೆನಿದೆ, ಅದಕ್ಕೆ ಈ ರೀತಿ ಹೇಳುತ್ತಾರೆ ಎಂದರು.

Previous Post

Bigg Boss season-10 crowned actor Karthik Mahesh.. Drone Pratap runner up.. Sangeet Sringeri second runner up..

Next Post

Bengaluru Teachers Constituency By-election; NDA Candidate A.P. Ranganath Nomination Submission

Related Posts

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!
Top Story

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

by ಪ್ರತಿಧ್ವನಿ
July 5, 2025
0

ಜೂನಿಯರ್‌ ಚಿತ್ರದ ಡ್ಯಾನ್ಸಿಂಗ್‌ ನಂಬರ್..ಡಿಎಸ್‌ಪಿ ಮ್ಯೂಸಿಕ್‌ಗೆ ಕುಣಿದು ಕುಪ್ಪಳಿಸಿದ ಕಿರೀಟಿ-ಶ್ರೀಲೀಲಾ ಕಿರೀಟಿ ಚಿತ್ರರಂಗದಲ್ಲಿ ಛಾಪೂ ಮೂಡಿಸಲು ಸಜ್ಜಾಗಿದ್ದು, ಚೊಚ್ಚಲ ಚಿತ್ರ ಜೂನಿಯರ್‌ ಟೀಸರ್‌ ಈಗಾಗಲೇ ಭಾರೀ ಸದ್ದು...

Read moreDetails

Dolly Dananjay: ಹೊಸ ರೆಟ್ರೋ ಲುಕ್‌ನಲ್ಲಿ ಧನಂಜಯ್..

July 5, 2025

Ranya Rao: ಅಕ್ರಮ ಚಿನ್ನ ಸಾಗಾಟಣೆಯ ನಟಿ ರನ್ಯಾ ರಾವ್ ಗೆ ಸೇರಿದ 34 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

July 5, 2025

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025
Next Post
Bengaluru Teachers Constituency By-election; NDA Candidate A.P. Ranganath Nomination Submission

Bengaluru Teachers Constituency By-election; NDA Candidate A.P. Ranganath Nomination Submission

Please login to join discussion

Recent News

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!
Top Story

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

by ಪ್ರತಿಧ್ವನಿ
July 5, 2025
Top Story

Dolly Dananjay: ಹೊಸ ರೆಟ್ರೋ ಲುಕ್‌ನಲ್ಲಿ ಧನಂಜಯ್..

by ಪ್ರತಿಧ್ವನಿ
July 5, 2025
Top Story

Ranya Rao: ಅಕ್ರಮ ಚಿನ್ನ ಸಾಗಾಟಣೆಯ ನಟಿ ರನ್ಯಾ ರಾವ್ ಗೆ ಸೇರಿದ 34 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

by ಪ್ರತಿಧ್ವನಿ
July 5, 2025
ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,
Top Story

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

by ಪ್ರತಿಧ್ವನಿ
July 5, 2025
Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

July 5, 2025

Dolly Dananjay: ಹೊಸ ರೆಟ್ರೋ ಲುಕ್‌ನಲ್ಲಿ ಧನಂಜಯ್..

July 5, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!