• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

DK Shivakumar: ಇಂತ ಶಾಸಕರನ್ನು ಆಯ್ಕೆ ಮಾಡಿಕೊಂಡ ನಿಮ್ಮ ಪರಿಸ್ಥಿತಿ ಏನೆಂದು ನನಗೆ ಅರ್ಥವಾಗುತ್ತದೆ..!!

ಪ್ರತಿಧ್ವನಿ by ಪ್ರತಿಧ್ವನಿ
October 12, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ
0
Share on WhatsAppShare on FacebookShare on Telegram

ನೀವು ಎಂತಹ ನರಕದಲ್ಲಿ ಇದ್ದೀರಿ, ಇಂತಹ ಶಾಸಕರನ್ನು (Munirathnam Naidu) ಆಯ್ಕೆ ಮಾಡಿಕೊಂಡ ನಿಮ್ಮ ಪರಿಸ್ಥಿತಿ ಏನೆಂದು ನನಗೆ ಅರ್ಥವಾಗುತ್ತದೆ: ಡಿಸಿಎಂ ಡಿ.ಕೆ. ಶಿವಕುಮಾರ್(DK Shivakumar). ಆರ್ ಆರ್ ನಗರ ವಿಧಾನಸಭೆ ಕ್ಷೇತ್ರದ ಜನರ ಬಗ್ಗೆ ಡಿಸಿಎಂ ಅನುಕಂಪ, ಸೂಕ್ತ ಸಮಯದಲ್ಲಿ ಉತ್ತರ ನೀಡಲು ಜನರಿಗೆ ಕರೆ.

ADVERTISEMENT

“ಇಲ್ಲಿನ ಜನಪ್ರತಿನಿಧಿ (MLA Munirathnam Naidu) ವರ್ತನೆ ನೋಡಿದರೆ, ನೀವು ಎಂತಹ ನರಕದಲ್ಲಿ ಬದುಕುತ್ತಿದ್ದೀರಿ ಎನಿಸುತ್ತಿದೆ. ಇಂತಹ ಶಾಸಕರನ್ನು ಆಯ್ಕೆ ಮಾಡಿಕೊಂಡ ನಿಮ್ಮ ಪರಿಸ್ಥಿತಿ ನನಗೆ ಅರ್ಥವಾಗುತ್ತದೆ” ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ಮತ್ತಿಕೆರೆಯ ಜೆ.ಪಿ. ಪಾರ್ಕ್ ನಲ್ಲಿ ಶನಿವಾರ ಬೆಂಗಳೂರು ನಡಿಗೆ ಕಾರ್ಯಕ್ರಮದ ಅಂಗವಾಗಿ ಸಾರ್ವಜನಿಕರ ಸಂವಾದ ವೇಳೆ ಶಿವಕುಮಾರ್ ಅವರು ಮಾತನಾಡಿದರು.

ಸಾರ್ವಜನಿಕರ ಜತೆ ತಾವು ನಡೆಸುತ್ತಿದ್ದ ಸಂವಾದ ಕಾರ್ಯಕ್ರಮಕ್ಕೆ ಮುನಿರತ್ನಂ ನಾಯ್ಡು ಮತ್ತವರ ಬೆಂಬಲಿಗರು ಅಡ್ಡಿಪಡಿಸಿದ ಬಗ್ಗೆ ಡಿಸಿಎಂ ಅವರು ತೀವ್ರ ಬೇಸರ ವ್ಯಕ್ತಪಡಿಸಿದರು.

“ಸ್ಥಳೀಯ ಶಾಸಕ ಮುನಿರತ್ನ ಅವರಿಗೆ ತಾಳ್ಮೆಯಿಲ್ಲ. ಅವರು ಕಾರ್ಯಕ್ರಮವನ್ನು ಹಾಳು ಮಾಡಬೇಕು ಎಂದೇ ಬಂದರೋ ಏನೋ. ಇದಕ್ಕೆ ನಾವು ತಲೆ ಕೆಡಿಸಿಕೊಳ್ಳುವುದಿಲ್ಲ, ನೀವೂ ತಲೆಕೆಡಿಸಿಕೊಳ್ಳಬೇಡಿ. ಇಂತಹವರನ್ನು ಆಯ್ಕೆ ಮಾಡಿಕೊಂಡಿರುವುದಕ್ಕೆ ನಿಮ್ಮ ಮನಸ್ಸಿಗೆ ಬಹಳ ನೋವಾಗುತ್ತಿದೆ ಎಂದು ನನಗೆ ಚನ್ನಾಗಿ ಗೊತ್ತಿದೆ. ಇದಕ್ಕೆಲ್ಲಾ ಸೂಕ್ತ ಸಮಯದಲ್ಲಿ ಉತ್ತರ ನೀಡಿ” ಎಂದು ಹೇಳಿದರು.

“ಇಂತಹ ಪ್ರತಿನಿಧಿಯನ್ನು (ಮುನಿರತ್ನಂ ನಾಯ್ಡು) ಇಟ್ಟುಕೊಳ್ಳುವುದೋ, ಬೇಡವೋ ಎಂಬುದನ್ನು ಜನ ತೀರ್ಮಾನ ಮಾಡಬೇಕು. ಇದರ ಬಗ್ಗೆ ನಾನು ಹೆಚ್ಚು ಮಾತನಾಡಲು ಹೋಗುವುದಿಲ್ಲ. ಜನಪ್ರತಿನಿಧಿಗಳಿಗೆ ಏನು ಗೌರವ ನೀಡಬೇಕು ಎನ್ನುವ ಅರಿವು ನನಗಿದೆ. ರಾಜಕಾರಣದಲ್ಲಿ ಸೋಲು, ಗೆಲುವು ಇದ್ದೇ ಇರುತ್ತದೆ ಯಾವುದೂ ಶಾಶ್ವತವಲ್ಲ” ಎಂದು ತಿಳಿಸಿದರು.

Tags: DCM DK ShivakumarDK Shivakumardk shivakumar campdk shivakumar cm newsdk shivakumar cryingdk shivakumar eventdk shivakumar fansdk shivakumar in jp parkdk shivakumar in parkdk shivakumar kpccdk shivakumar latestdk shivakumar livedk shivakumar newsdk shivakumar next cmdk shivakumar on cmdk shivakumar sondk shivakumar speechdk shivakumar todaydk shivakumar viraldk shivakumar walkdk shivakumar walkingdk shivakumar wifedk shivakumar yatnalkpcc dk shivakumar
Previous Post

ಸೆಟ್ಟೇರಿತು ವಿಜಯ್ ದೇವರಕೊಂಡ ಹೊಸ ಸಿನಿಮಾ…ರೌಡಿಬಾಯ್ ಗೆ ಕೀರ್ತಿ ಸುರೇಶ್ ನಾಯಕಿ

Next Post

Basavaraj Bommai: ಸಂಭ್ರಮದಿಂದ ಬಂಕಾಪುರ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ

Related Posts

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”
Top Story

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

by ಪ್ರತಿಧ್ವನಿ
March 4, 2026
0

ಮಾಗಡಿ :  ತಾಲೂಕಿನ ಜನರಿಗೆ ಕಾವೇರಿ, ಹೇಮಾವತಿ ಹಾಗೂ ಎತ್ತಿನಹೊಳೆಯಿಂದಲೂ ನೀರು ಬರುತ್ತಿದ್ದು, ನೀರಿನ ಅದೃಷ್ಟವಿದೆ. ಇದಕ್ಕೆ ಅಗತ್ಯವಿರುವ ಟೆಂಡರ್ ಗಳನ್ನು ಈಗಾಗಲೇ ಕರೆಯಲಾಗಿದೆ” ಎಂದು ಜಲಸಂಪನ್ಮೂಲ...

Read moreDetails
ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

March 4, 2026
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

March 4, 2026
ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

March 4, 2026
Next Post

Basavaraj Bommai: ಸಂಭ್ರಮದಿಂದ ಬಂಕಾಪುರ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada