• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಡಿ.ಕೆ.ಶಿವಕುಮಾರ್ ಸಿಎಂ ಆಗಬೇಕು ಎನ್ನುವ ಆಸೆ ನನಗಿದೆ: ಡಿ.ಕೆ.ಸುರೇಶ್

ಪ್ರತಿಧ್ವನಿ by ಪ್ರತಿಧ್ವನಿ
March 1, 2025
in Top Story, ಇದೀಗ, ಕರ್ನಾಟಕ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
Share on WhatsAppShare on FacebookShare on Telegram

ಹಾಸನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ಹೇಳಿಕೆ, ಅದರಲ್ಲಿ ತಪ್ಪೇನಿದೆ, ಯಾರಿಗೆ ಆಸೆ ಇರಲ್ಲ, ಎಲ್ಲರಿಗೂ ಆಸೆ ಇರುತ್ತೆ ಅಣ್ಣನನ್ನು ಮುಖ್ಯಮಂತ್ರಿ ಮಾಡಬೇಕು ಎನ್ನುವುದರಲ್ಲಿ ತಪ್ಪೇನಿದೆ ಅದರಲ್ಲಿ ಏನು ತಪ್ಪಿಲ್ಲ ಸಿಎಂ ಕುರ್ಚಿ ಖಾಲಿ ಇಲ್ಲ.

ADVERTISEMENT

ಸಿಎಂ ಸ್ಥಾನ ಖಾಲಿ ಆದಮೇಲೆ‌ ತಾನೇ ಅದರಲ್ಲಿ ತಪ್ಪಿಲ್ಲ, ತಪ್ಪು ಹುಡುಕುವ ಕೆಲಸ ನಾವು ಮಾಡಬಾರದು ಮನುಷ್ಯನಿಗೆ ಆಸೆ ಅನ್ನುವುದು ಇದ್ದೇ ಇರಬೇಕು ಆಸೆ ಇದ್ದರೆ ಮನುಷ್ಯನಾಗಿ ಜೀವನ ನಡೆಸಲು ಶಕ್ತಿ ಬರೋದು ಆಸೆ ಇಲ್ಲ ಅಂದರೆ ಅವನು ಸನ್ಯಾಸಿ ಆಗ್ತಾನೆ.

ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಬಿಜೆಪಿ ಪಕ್ಷಕ್ಕೆ ಶಾಸಕ ಸುರೇಶ್‌ಗೌಡ ಆಹ್ವಾನ ವಿಚಾರ

ಸುರೇಶ್‌ಗೌಡ ಹಿಂಭಾರನು ಅಲ್ಲ, ಮುಂಭಾರನು ಅಲ್ಲ, ಏಕೆ ಅವನ ಬಗ್ಗೆ ಮಾತಾಡುತ್ತೀರಾ ಸುರೇಶ್‌ಗೌಡ ನನ್ನ ಸ್ನೇಹಿತನೇ ಆ ಪ್ರಶ್ನೆ ಬೇರೆ ಅವರು ಬಿಜೆಪಿಗೆ ಆಹ್ವಾನ ಮಾಡಿದ್ರೆ ಇವರು ಹೋಗ್ತಾರಾ ನಾನೇ ಸುರೇಶ್‌ಗೌಡನನ್ನ ಕಾಂಗ್ರೆಸ್‌ಗೆ ಬಾರಪ್ಪ ಅಂತ ಕರೆದಿದ್ದೆ, ನನ್ನ ಮುಂದೆ ಒಪ್ಪಿಕೊಂಡಿದ್ದ ಬರ್ತಿನಿ ಅಂತಾ ಕಡೆಗಳಿಗೆಯಲ್ಲಿ ಬಿಟ್ಟು ಹೋಗ್ಬಿಟ್ಟ‌ ಏನ್ ಮಾಡೋದು ರಾಜಕೀಯದಲ್ಲಿ ಅದು ಅವರವರ ಇಷ್ಟ.

Tags: BJPCMCM SiddaramaiahcongressDK Shivakumardk sureshkn rajannasiddaramaiahsuresh gowda
Previous Post

ಹಂಪಿ ಉತ್ಸವಕೆ ಸಿಎಂ ಡಿಸಿಎಂ ಯಾಕ್ ಬಂದಿಲ್ಲ…? ಜಮೀರ್ ಅಹಮದ್

Next Post

ನಮ್ಮ ರಾಜ್ಯಕ್ಕೆ ನ್ಯಾಯಯುತ ಪಾಲು ನೀಡಬೇಕು: ಮಾಜಿ ಸಂಸದ ಡಿ.ಕೆ. ಸುರೇಶ್ ಎಚ್ಚರಿಕೆ

Related Posts

ಗೃಹ ಲಕ್ಷ್ಮಿಯರಿಗೆ ಕೊಕ್‌ : ಯಾರಿಗೆಲ್ಲ ರಾಜ್ಯ ಸರ್ಕಾರದಿಂದ ಕಾದಿದೆ ಶಾಕ್..?
Top Story

ಗೃಹ ಲಕ್ಷ್ಮಿಯರಿಗೆ ಕೊಕ್‌ : ಯಾರಿಗೆಲ್ಲ ರಾಜ್ಯ ಸರ್ಕಾರದಿಂದ ಕಾದಿದೆ ಶಾಕ್..?

by ಪ್ರತಿಧ್ವನಿ
May 25, 2026
0

ಬೆಂಗಳೂರು : ಗ್ಯಾರಂಟಿ ಬಲದ ಮೇಲೆ ಅಧಿಕಾರಕ್ಕೆ ಬಂದಿರುವ ರಾಜ್ಯ ಕಾಂಗ್ರೆಸ್‌ ಸರ್ಕಾರ ಇದೀಗ ಯೋಜನೆಯ ಫಲಾನುಭವಿಗಳಿಗೆ ಶಾಕ್‌ ನೀಡಲು ಮುಂದಾಗಿದೆ. ಪಂಚ ಗ್ಯಾರಂಟಿಗಳಿಂದ ರಾಜ್ಯದ ಬೊಕ್ಕಸ...

Read moreDetails
ಸಿಎಂ ಸಿದ್ದರಾಮಯ್ಯ ದಿಢೀರ್ ದೆಹಲಿಗೆ : ಬದಲಾಗುತ್ತಾ ನಾಯಕತ್ವ..?

ಸಿಎಂ ಸಿದ್ದರಾಮಯ್ಯ ದಿಢೀರ್ ದೆಹಲಿಗೆ : ಬದಲಾಗುತ್ತಾ ನಾಯಕತ್ವ..?

May 25, 2026
ಮೋದಿ ಸಂಚಾರ ಮಾರ್ಗದ ಬಳಿ ಸ್ಫೋಟಕ ಪತ್ತೆ ಪ್ರಕರಣ; ಬೆಂಗಳೂರು ಪೊಲೀಸರ ವಿರುದ್ಧ ಈ ಭಾರಿ ಕ್ರಮ!

ಮೋದಿ ಸಂಚಾರ ಮಾರ್ಗದ ಬಳಿ ಸ್ಫೋಟಕ ಪತ್ತೆ ಪ್ರಕರಣ; ಬೆಂಗಳೂರು ಪೊಲೀಸರ ವಿರುದ್ಧ ಈ ಭಾರಿ ಕ್ರಮ!

May 25, 2026
 ‘ಟಾಕ್ಸಿಕ್’ ಟೀಸರ್ ವಿವಾದಕ್ಕೆ ಯಶ್ ತಾಯಿ ಸ್ಪಷ್ಟನೆ ಇದು !

 ‘ಟಾಕ್ಸಿಕ್’ ಟೀಸರ್ ವಿವಾದಕ್ಕೆ ಯಶ್ ತಾಯಿ ಸ್ಪಷ್ಟನೆ ಇದು !

May 25, 2026
ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

May 24, 2026
Next Post
ನಮ್ಮ ರಾಜ್ಯಕ್ಕೆ ನ್ಯಾಯಯುತ ಪಾಲು ನೀಡಬೇಕು: ಮಾಜಿ ಸಂಸದ ಡಿ.ಕೆ. ಸುರೇಶ್ ಎಚ್ಚರಿಕೆ

ನಮ್ಮ ರಾಜ್ಯಕ್ಕೆ ನ್ಯಾಯಯುತ ಪಾಲು ನೀಡಬೇಕು: ಮಾಜಿ ಸಂಸದ ಡಿ.ಕೆ. ಸುರೇಶ್ ಎಚ್ಚರಿಕೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!