IAS ಅಧಿಕಾರಿಗಳ ವರ್ಗಾವಣೆಯಿಂದ ಬಯಲಿಗೆ ಬಂದ ರಿಯಲ್‌ ಎಸ್ಟೇಟ್‌ ಮಾಫಿಯಾ

ಐಎಎಸ್ ಅಧಿಕಾರಿಗಳಾದ ರೋಹಿಣಿ ಸಿಂಧೂರಿ ಹಾಗೂ ಶಿಲ್ಪಾನಾಗ್ ನಡುವಿನ ತಿಕ್ಕಾಟವು   ವರ್ಗಾವಣೆಯಲ್ಲಿ ಅಂತ್ಯಗೊಂಡರು ಕೂಡ ರಿಯಲ್ ಎಸ್ಟೇಟ್ ನಂಟು ಹೊಂದಿರುವ ರಾಜಕಾರಣಿಗಳಿಗೆ  ರೋಹಿಣಿ ಸಿಂಧೂರಿ ಮೇಲಿನ ಕೋಪ ಮಾತ್ರ ತಣ್ಣಗಾಗಲಿಲ್ಲ. ಮೈಸೂರಿನಲ್ಲಿ ನಡೆದ ಇಬ್ಬರು ಮಹಿಳಾ ಅಧಿಕಾರಿಗಳ ನಡುವಿನ ತಿಕ್ಕಾಟ ರಾಜ್ಯದಲ್ಲಿ ದೊಡ್ಡಮಟ್ಟದಲ್ಲಿ ಸದ್ದು ಮಾಡಿತ್ತು. ಈ ಎಲ್ಲಾ ಪ್ರಹಸನದ ನಡುವೆಯೇ ಮಧ್ಯಪ್ರವೇಶಿಸಿದ ಸರ್ಕಾರ, ರೋಹಿಣಿ ಸಿಂಧೂರಿ ಹಾಗೂ ಶಿಲ್ಪಾನಾಗ್ ಅವರನ್ನ ವರ್ಗಾವಣೆ ಮಾಡಿ ಆದೇಶಿಸಿತ್ತು. ಆದರೆ ರೋಹಿಣಿ ಸಿಂಧೂರಿ ವರ್ಗಾವಣೆಯಾದ ಬೆನ್ನಲ್ಲೇ, ಹೊರಬರುತ್ತಿರುವ ಒಂದೊಂದೆ ಆಡಿಯೋ … Continue reading IAS ಅಧಿಕಾರಿಗಳ ವರ್ಗಾವಣೆಯಿಂದ ಬಯಲಿಗೆ ಬಂದ ರಿಯಲ್‌ ಎಸ್ಟೇಟ್‌ ಮಾಫಿಯಾ