• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಹುಟ್ಟೂರಿಗೆ ಆಗಮಿಸಿದ ಮಹಾಂತೇಶ ಬೀಳಗಿ ಪಾರ್ಥಿವ ಶರೀರ: ಮುಗಿಲು ಮುಟ್ಟಿದ ಕುಟುಂಬ‌ಸ್ಥರ ಆಕ್ರಂದನ

ಪ್ರತಿಧ್ವನಿ by ಪ್ರತಿಧ್ವನಿ
November 26, 2025
in ಕರ್ನಾಟಕ
0
ಹುಟ್ಟೂರಿಗೆ ಆಗಮಿಸಿದ ಮಹಾಂತೇಶ ಬೀಳಗಿ ಪಾರ್ಥಿವ ಶರೀರ: ಮುಗಿಲು ಮುಟ್ಟಿದ ಕುಟುಂಬ‌ಸ್ಥರ ಆಕ್ರಂದನ
Share on WhatsAppShare on FacebookShare on Telegram
ADVERTISEMENT

ಬೆಳಗಾವಿ:ನಿನ್ನೆ ಸಂಜೆ ರಸ್ತೆ ಅಪಘಾತದಲ್ಲಿ ವಿಧಿವಶರಾಗಿರುವ ದಕ್ಷ ಐಎಎಸ್ ಅಧಿಕಾರಿ ಮಹಾಂತೇಶ ಬೀಳಗಿ ಅವರ ಪಾರ್ಥಿವ ಶರೀರ ಇಂದು ಬೆಳಗ್ಗೆ ಅವರ ಹುಟ್ಟೂರು ಬೆಳಗಾವಿ ಜಿಲ್ಲೆಯ ರಾಮದುರ್ಗಕ್ಕೆ ಆಗಮಿಸಿದೆ.

IAS Officer Mahantesh Bilagi Death: ಭೀಕರ ಕಾರು ಅಪಘಾತ - IAS ಅಧಿಕಾರಿ ಮಹಾಂತೇಶ್ ಬೀಳಗಿ ಸಾ* #pratidhvani

ಆಂಬುಲೆನ್ಸ್ ನಲ್ಲಿ ಆಗಮಿಸಿದ ಪಾರ್ಥಿವ ಶರೀರವನ್ನು ಕಂಡು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ರಾಮದುರ್ಗ ಪಟ್ಟಣದಲ್ಲಿರುವ ನಮಿಪೇಟ ಬಳಿ ಇರುವ ಬೀಳಗಿ ಅವರ ನಿವಾಸದಲ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನದ ವ್ಯವಸ್ಥೆ ಮಾಡಲಾಗಿದೆ.

ಬಳಿಕ ಸಾರ್ವಜನಿಕರ ಅಂತಿಮ ದರ್ಶನಕ್ಕಾಗಿ ತಾಲೂಕು ಹಾಗೂ ಜಿಲ್ಲಾಡಳಿತ ಸಕಲ ಸಿದ್ಧತೆಯನ್ನು ಮಾಡಿಕೊಂಡಿದೆ. ಮಹಾಂತೇಶ ಬೀಳಗಿ ಅವರು ತಮ್ಮ ಸೇವೆಯ ಮೂಲಕವೇ ರಾಜ್ಯದೆಲ್ಲೆಡೆ ಹೆಸರು ಮಾಡಿರುವ ಅಧಿಕಾರಿಯಾಗಿದ್ದರು. ಹೀಗಾಗಿ ಅವರ ಅಂತಿಮ ದರ್ಶನಕ್ಕೆ ಅಪಾರ ಸಂಖ್ಯೆಯಲ್ಲಿ ಸಾರ್ವಜನಿಕರು ಬರುವ ಸಾಧ್ಯತೆ ಹಿನ್ನಲೆಯಲ್ಲಿ ಸೂಕ್ತ ಬಂದೋಬಸ್ತ್ ವ್ಯವಸ್ಥೆಯನ್ನು ಪೊಲೀಸ್ ಇಲಾಖೆ ಮಾಡಿಕೊಂಡಿದೆ.

IAS Officer Mahantesh Bilagi Death: ಕಡು ಬಡತನದಿಂದ ಬೆಳೆದು ಬಂದ ಐಎಎಸ್ ಅಧಿಕಾರಿ ಇವರು #pratidhvani
Tags: BelagaviDeathIAS OfficerKarnatakaMahantesh Bilagi
Previous Post

ಹಿರಿಯ IAS ಅಧಿಕಾರಿ ಮಹಾಂತೇಶ್ ಬೀಳಗಿ ಅಪಘಾತದಲ್ಲಿ ದುರ್ಮರಣ

Next Post

ಡಿಸಿಎಂ ಡಿ.ಕೆ ಶಿವಕುಮಾರ್‌ ನಿವಾಸದಲ್ಲಿ ʼಹಂದನ ಕೆರೆ ಅಜ್ಜಯ್ಯನ ಗದ್ದುಗೆʼಗೆ ವಿಶೇಷ ಪೂಜೆ

Related Posts

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ
ಕರ್ನಾಟಕ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

by ಪ್ರತಿಧ್ವನಿ
April 24, 2026
0

ಬೆಂಗಳೂರು: ನಗರದ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯ ಪಾಲಿಕೆಗಳ ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ಮತ್ತು ಸಾಮಾಜಿಕ ಜಾಲತಾಣಗಳ ಮೂಲಕ ವಂಚನೆ ಯತ್ನ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ಈ...

Read moreDetails
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

April 23, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
Next Post
ಡಿಸಿಎಂ ಡಿ.ಕೆ ಶಿವಕುಮಾರ್‌ ನಿವಾಸದಲ್ಲಿ ʼಹಂದನ ಕೆರೆ ಅಜ್ಜಯ್ಯನ ಗದ್ದುಗೆʼಗೆ ವಿಶೇಷ ಪೂಜೆ

ಡಿಸಿಎಂ ಡಿ.ಕೆ ಶಿವಕುಮಾರ್‌ ನಿವಾಸದಲ್ಲಿ ʼಹಂದನ ಕೆರೆ ಅಜ್ಜಯ್ಯನ ಗದ್ದುಗೆʼಗೆ ವಿಶೇಷ ಪೂಜೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!