• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, February 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಹಿಂದೂ ಮುಸ್ಲಿಂ ಭಾವೈಕ್ಯತೆಯ  ಶ್ರೇಷ್ಠ ಪ್ರವಚಕ ಇಬ್ರಾಹಿಂ ಸುತಾರ್ (76) ಹೃದಯಾಘಾತದಿಂದ ನಿಧನ

ಪ್ರತಿಧ್ವನಿ by ಪ್ರತಿಧ್ವನಿ
February 5, 2022
in ಇದೀಗ, ಕರ್ನಾಟಕ
0
ಹಿಂದೂ ಮುಸ್ಲಿಂ ಭಾವೈಕ್ಯತೆಯ  ಶ್ರೇಷ್ಠ ಪ್ರವಚಕ ಇಬ್ರಾಹಿಂ ಸುತಾರ್ (76) ಹೃದಯಾಘಾತದಿಂದ ನಿಧನ
Share on WhatsAppShare on FacebookShare on Telegram

ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರದಲ್ಲಿ ಬೆಳಗ್ಗೆ 6:30ಕ್ಕೆ ನಿಧನರಾಗಿದ್ದು, ಪತ್ನಿ, ಓವ೯ ಪುತ್ರ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಕಳೆದ ನಾಲ್ಕು ದಿನಗಳಿಂದ ಹೃದಯ ಬೇನೆಯಿಂದ ಬಳಲಿ, ಚಿಕಿತ್ಸೆ ಪಡೆದಿದ್ದರು.  ಇಂದು ಬೆಳಗ್ಗೆ ಮತ್ತೇ ಲಘು ಹೃದಯಾಘಾತವಗುತ್ತಲೇ ಆಸ್ಪತ್ರೆಗೆ ಕರೆದೊಯ್ದರು ಚಿಕತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆ.

ADVERTISEMENT

ನಾಡಿನೆಲ್ಲೆಡೆ ಪ್ರವಚನ ನೀಡಿ ಭಾವೈಕ್ಯತೆ ಸಂದೇಶ ಸಾರುವ ಮೂಲಕ ಹೆಸರು ಇಬ್ರಾಹಿಂ ಸುತಾರ್ ವಾಸಿಯಾಗಿದ್ದರು. ಹಿಂದೂ ಮುಸ್ಲಿಂ ಭಾವೈಕ್ಯತೆ  ಶ್ರೇಷ್ಠ ಪ್ರವಚಕ, ಸೂಫಿ ಸಂತರಾಗಿದ್ದ ಸುತಾರ್ ಅವರು ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗೆ ಭಾಜನರಾಗಿದ್ದರು.

ಇಬ್ರಾಹಿಂ ಸುತಾರ್ ಅವರ ಇಚ್ಚೆಯಂತೆ ಅವರ ತೋಟದಲ್ಲೇ ಅಂತ್ಯಕ್ರಿಯೆ ನಡೆಸಲು ನಿಧ೯ರಿಸಿದ್ದು ಅಂತ್ಯಕ್ರಿಯೆಗೂ ಮುನ್ನ ಸಾವ೯ಜನಿಕ ದರ್ಶನ ಕ್ಕೆ ಕುಟುಂಬ ಅವಕಾಶ ಕಲ್ಪಿಸಿಕೊಟ್ಟಿದ್ದಾರೆ.

ಇಂದು ಸಂಜೆ 5 ಗಂಟೆಗೆ ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪೂರದಲ್ಲಿ ಸಕಲ ಸಕಾ೯ರಿ ಗೌರವದೊಂದಿಗೆ ಸುತಾರ್ ಅವರ ಅಂತ್ಯಕ್ರಿಯೆ ನಡೆಯಲಿದೆ.

Tags: diedheart attackHinduibrahim sutarmuslimಇಬ್ರಾಹಿಂ ಸುತಾರ್‌ನಿಧನಮುಸ್ಮಿಂಹಿಂದೂಹೃದಯಾಘಾತ
Previous Post

ಅತ್ತ ಮಾರ್ಕ್ ಜುಕರ್ಬರ್ಗ್ ಬಿದ್ದರೆ, ಇತ್ತ ಅದಾನಿ- ಅಂಬಾನಿಗಳಿಗೆ ಸುಗ್ಗಿ ಸಂಭ್ರಮ!

Next Post

2022 – 23ನೇ ಸಾಲಿನ ಬಜೆಟ್‌ಗೆ BBMP ತಯಾರಿ : ಚುನಾವಣೆ ಜೊತೆಯಲ್ಲೇ ಪಾಲಿಕೆಯಿಂದ ಬಜೆಟ್‌ಗೆ ಸಿದ್ಧತೆ

Related Posts

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ
Top Story

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ

by ಪ್ರತಿಧ್ವನಿ
February 10, 2026
0

  ಬೆಂಗಳೂರು, ಫೆ. 10, 2026: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಕೆ.ಜಿ. ಹಳ್ಳಿಯ ಕೇಳಚಂದ್ರ ಕೌಶಲ್ಯ ಅಭಿವೃದ್ಧಿ ಕೇಂದ್ರದಲ್ಲಿ ವಿವಿಧ ಕೌಶಲಗಳ ತರಬೇತಿ ಪೂರ್ಣಗೊಳಿಸಿದ ಮಹಿಳೆಯರಿಗೆ ಕೇಳಚಂದ್ರ...

Read moreDetails
RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

February 8, 2026
ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

February 8, 2026
ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

February 8, 2026
KOPPALA: ಸಾರಾಯಿ ಎಂದು ಸ್ಪಿರಿಟ್ ಸೇವನೆ: ಇಬ್ಬರು ಯುವಕರ ಸಾ**

KOPPALA: ಸಾರಾಯಿ ಎಂದು ಸ್ಪಿರಿಟ್ ಸೇವನೆ: ಇಬ್ಬರು ಯುವಕರ ಸಾ**

February 8, 2026
Next Post
BBMP Election | 243 ವಾರ್ಡ್‌ ಡ್ರಾಫ್ಟ್‌ ಸಿದ್ಧಪಡಿಸಿದ ಪಾಲಿಕೆ, ಚುನಾವಣೆ ಎದುರಿಸಲು ತುದಿಗಾಲಲ್ಲಿ ನಿಂತ ಪಕ್ಷಗಳು

2022 - 23ನೇ ಸಾಲಿನ ಬಜೆಟ್‌ಗೆ BBMP ತಯಾರಿ : ಚುನಾವಣೆ ಜೊತೆಯಲ್ಲೇ ಪಾಲಿಕೆಯಿಂದ ಬಜೆಟ್‌ಗೆ ಸಿದ್ಧತೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada