• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕ್ರೀಡೆ

ಟಿ20 ವಿಶ್ವಕಪ್ ಮುನ್ನ ಶ್ರೇಯಾಂಕ ಪಟ್ಟಿ ಬಿಡುಗಡೆ ಮಾಡಿದ ಐಸಿಸಿ! ಯಾವ ತಂಡಕ್ಕೆ ಎಷ್ಟನೇ ಸ್ಥಾನ?

ಪ್ರತಿಧ್ವನಿ by ಪ್ರತಿಧ್ವನಿ
May 30, 2024
in ಕ್ರೀಡೆ
0
ಟಿ20 ವಿಶ್ವಕಪ್ ಮುನ್ನ ಶ್ರೇಯಾಂಕ ಪಟ್ಟಿ ಬಿಡುಗಡೆ ಮಾಡಿದ ಐಸಿಸಿ! ಯಾವ ತಂಡಕ್ಕೆ ಎಷ್ಟನೇ ಸ್ಥಾನ?
Share on WhatsAppShare on FacebookShare on Telegram

ಐಸಿಸಿ ಟಿ20 ವಿಶ್ವಕಪ್(T20 World Cup) ಗೆ ಕ್ಷಣಗಣನೆ ಆರಂಭವಾಗಿದೆ. ಇದರ ಮಧ್ಯೆ ಟೂರ್ನಿಗೂ ಮುನ್ನ ಐಸಿಸಿ ನೂತನ ಟಿ20 ತಂಡಗಳ ಶ್ರೇಯಾಂಕ ಪಟ್ಟಿಯನ್ನು ಪ್ರಕಟಿಸಿದೆ. 20 ತಂಡಗಳ ಈ ಶ್ರೇಯಾಂಕ ಪಟ್ಟಿಯಲ್ಲಿ ಭಾರತವೇ ಅಂಗ್ರ ಸ್ಥಾನ ಅಲಂಕರಿಸಿದೆ.

ADVERTISEMENT

ಟಿ20 ವಿಶ್ವಕಪ್ ಗೆಲ್ಲುವ ತಂಡಗಳ ಪೈಕಿ ಭಾರತ ಮುಂಚೂಣಿಯಲ್ಲಿದೆ. ಇಂಡಿಯಾ ತಂಡ 264 ಅಂಕಗಳೊಂದಿಗೆ ಟಿ20 ತಂಡಗಳ ನೂತನ ಶ್ರೇಯಾಂಕ ಪಟ್ಟಿಯಲ್ಲಿ ಮೊದಲ ಸ್ಥಾನ ಅಲಂಕರಿಸಿದೆ.

ಪಟ್ಟಿಯಲ್ಲಿ ಆಸ್ಟ್ರೇಲಿಯಾ(Australia) ತಂಡ ದ್ವಿತೀಯ ಸ್ಥಾನದಲ್ಲಿದ್ದು, ಒಟ್ಟು 257 ಅಂಕ ಹೊಂದಿದೆ. ಮೂರನೇ ಸ್ಥಾನದಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್(England) ತಂಡವಿದ್ದು, ಒಟ್ಟು 254 ಅಂಕ ಗಳಿಸಿದೆ. 252 ಅಂಕಗಳನ್ನು ಹೊಂದಿರುವ ವೆಸ್ಟ್ ಇಂಡೀಸ್ ತಂಡ 4ನೇ ಸ್ಥಾನದಲ್ಲಿದೆ. 250 ಅಂಕ ಹೊಂದಿರುವ ನ್ಯೂಜಿಲೆಂಡ್(Newzealand) ತಂಡ ಶ್ರೇಯಾಂಕ ಪಟ್ಟಿಯಲ್ಲಿ 5ನೇ ಸ್ಥಾನದಲ್ಲಿ ಕಾಣಿಸಿಕೊಂಡಿದೆ.

ಭಾರತದ(India) ಬದ್ಧ ವೈರಿ ಪಾಕ್ 244 ಅಂಕಗಳನ್ನು ಹೊಂದಿದ್ದು, 6ನೇ ಸ್ಥಾನದಲ್ಲಿದೆ. 244 ಅಂಕಗಳನ್ನು ಹೊಂದಿರುವ ಸೌತ್ ಆಫ್ರಿಕಾ ತಂಡ ನೂತನ ಶ್ರೇಯಾಂಕ ಪಟ್ಟಿಯಲ್ಲಿ 7ನೇ ಸ್ಥಾನದಲ್ಲಿದೆ. ಶ್ರೀಲಾಂಕ ತಂಡ 232 ಅಂಕಗಳನ್ನು ಹೊಂದಿದ್ದು, ಟಿ20 ತಂಡಗಳ ನೂತನ ಶ್ರೇಯಾಂಕದಲ್ಲಿ 8ನೇ ಸ್ಥಾನದಲ್ಲಿದೆ. ಬಾಂಗ್ಲಾ 9ನೇ ಸ್ಥಾನ, ಅಫ್ಘಾನ್ 10ನೇ ಸ್ಥಾನದಲ್ಲಿದೆ.
ಇನ್ನುಳಿದಂತೆ ಐರ್ಲೆಂಡ್, ಜಿಂಬಾಂಬ್ವೆ, ನಮೀಬಿಯಾ, ಸ್ಕಾಟ್ಲೆಂಡ್, ನೆದರ್ಲ್ಯಾಂಡ್ಸ್, ಯುಎಇ, ನೇಪಾಳ, ಯುಎಸ್ಎ, ಒಮಾನ್ ಮತ್ತು ಪಪುವಾ ನ್ಯೂಗಿನಿಯಾ ತಂಡಗಳು ಕ್ರಮವಾಗಿ 20ರವರೆಗೆ ಸ್ಥಾನದಲ್ಲಿವೆ. ಈ ಶ್ರೇಯಾಂಕ ಪಟ್ಟಿ ಭಾರತ ತಂಡಕ್ಕೆ ಮತ್ತಷ್ಟು ಆತ್ಮವಿಶ್ವಾಸ ನೀಡುತ್ತಿದೆ.

Tags: CricketICCT20
Previous Post

ಗೋವಾದಲ್ಲಿ ಹರಿದ ಕನ್ನಡ ನಿರ್ಮಾಪಕರ ನೆತ್ತರು

Next Post

ಅರ್ಧ ಗಂಟೆ ತಡವಾಗಿ ಹೊರಟ ಪ್ರಜ್ವಲ್ ರೇವಣ್ಣ ಪ್ರಯಾಣಿಸುತ್ತಿರುವ ವಿಮಾನ ! 

Related Posts

ಧರ್ಮಶಾಲಾದಲ್ಲಿ ಆರ್‌ಸಿಬಿ ರಣಭೇರಿ; ಪಾಟೀದಾರ್ ಅಬ್ಬರಕ್ಕೆ ಗುಜರಾತ್ ಸಂಪೂರ್ಣ ಕುಸಿತ!
ಕ್ರೀಡೆ

ಧರ್ಮಶಾಲಾದಲ್ಲಿ ಆರ್‌ಸಿಬಿ ರಣಭೇರಿ; ಪಾಟೀದಾರ್ ಅಬ್ಬರಕ್ಕೆ ಗುಜರಾತ್ ಸಂಪೂರ್ಣ ಕುಸಿತ!

by ಪ್ರತಿಧ್ವನಿ
May 27, 2026
0

ಐಪಿಎಲ್ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಆರ್ ಸಿ ಬಿ( Royal Challengers Bengaluru) ಬ್ಯಾಟರ್‌ಗಳು ಧರ್ಮಶಾಲಾ ಮೈದಾನದಲ್ಲಿ ರನ್ ಮಳೆ ಸುರಿಸಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಬೌಂಡರಿ...

Read moreDetails
BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

May 26, 2026
ಬೆಂಗಳೂರಿಗೆ ಬರಲಿದೆ ವಿಶ್ವದ ಮೂರನೇ ಅತಿದೊಡ್ಡ ಕ್ರಿಕೆಟ್ ಸ್ಟೇಡಿಯಂ; ಸೂರ್ಯನಗರದಲ್ಲಿ ‘ಮೆಗಾ ಸ್ಪೋರ್ಟ್ಸ್ ಸಿಟಿ’ ವಿಶೇಷತೆ ಏನು? 

ಬೆಂಗಳೂರಿಗೆ ಬರಲಿದೆ ವಿಶ್ವದ ಮೂರನೇ ಅತಿದೊಡ್ಡ ಕ್ರಿಕೆಟ್ ಸ್ಟೇಡಿಯಂ; ಸೂರ್ಯನಗರದಲ್ಲಿ ‘ಮೆಗಾ ಸ್ಪೋರ್ಟ್ಸ್ ಸಿಟಿ’ ವಿಶೇಷತೆ ಏನು? 

May 25, 2026
80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

May 23, 2026
ಗುಜರಾತ್-ಚೆನ್ನೈ ಕದನದ ಮೇಲೆ ಆರ್‌ಸಿಬಿ ಕಣ್ಣು: ಇಂದು ಸಿಎಸ್‌ಕೆ ಗೆದ್ದರೆ ಬೆಂಗಳೂರು ತಂಡಕ್ಕೆ ಲಾಭ?

ಗುಜರಾತ್-ಚೆನ್ನೈ ಕದನದ ಮೇಲೆ ಆರ್‌ಸಿಬಿ ಕಣ್ಣು: ಇಂದು ಸಿಎಸ್‌ಕೆ ಗೆದ್ದರೆ ಬೆಂಗಳೂರು ತಂಡಕ್ಕೆ ಲಾಭ?

May 21, 2026
Next Post
ಅರ್ಧ ಗಂಟೆ ತಡವಾಗಿ ಹೊರಟ ಪ್ರಜ್ವಲ್ ರೇವಣ್ಣ ಪ್ರಯಾಣಿಸುತ್ತಿರುವ ವಿಮಾನ ! 

ಅರ್ಧ ಗಂಟೆ ತಡವಾಗಿ ಹೊರಟ ಪ್ರಜ್ವಲ್ ರೇವಣ್ಣ ಪ್ರಯಾಣಿಸುತ್ತಿರುವ ವಿಮಾನ ! 

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!