• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, November 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Uncategorized

ICC ಗೆ ಜಯ್ ಶಾ ನೂತನ ಅಧ್ಯಕ್ಷ

ಪ್ರತಿಧ್ವನಿ by ಪ್ರತಿಧ್ವನಿ
August 28, 2024
in Uncategorized, ಇತರೆ / Others, ಇದೀಗ, ದೇಶ
0
ICC ಗೆ ಜಯ್ ಶಾ ನೂತನ ಅಧ್ಯಕ್ಷ
Share on WhatsAppShare on FacebookShare on Telegram

ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯ (ಐಸಿಸಿ) ನೂತನ ಅಧ್ಯಕ್ಷರಾಗಿ ಜಯ್ ಶಾ ಆಯ್ಕೆಯಾಗಿದ್ದಾರೆ. ಇದೇ 2024ರ ಡಿಸೆಂಬರ್ 1ರಂದು ಅಧಿಕಾರ ಸ್ವೀಕರಿಸಲಿದ್ದಾರೆ. ಇನ್ನು 35 ವರ್ಷದ ಜಯ್ ಶಾ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯ ಅಧ್ಯಕ್ಷ ಸ್ಥಾನಕ್ಕೇರಿದ ಅತ್ಯಂತ ಕಿರಿಯ ವ್ಯಕ್ತಿ ಎನಿಸಿಕೊಂಡಿದ್ದಾರೆ. ಅಲ್ಲದೆ ಈ ಹುದ್ದೆಯನ್ನು ಅಲಂಕರಿಸಿದ ಐದನೇ ಭಾರತೀಯ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.

ADVERTISEMENT

ಪ್ರಸ್ತುತ ಐಸಿಸಿ ಅಧ್ಯಕ್ಷ ಗ್ರೆಗ್ ಬಾರ್ಕ್ಲೇ ಅವರ ಅಧಿಕಾರಾವಧಿಯು ನವೆಂಬರ್ 30ರಂದು ಕೊನೆಗೊಳ್ಳಲಿದೆ. ಸತತ ಎರಡನೇ ಬಾರಿಗೆ ಹುದ್ದೆ ಅಲಂಕರಿಸಿದ್ದ ಅವರು ಇತ್ತೀಚೆಗೆ ಮೂರನೇ ಅವಧಿಗೆ ಸ್ಪರ್ಧೆಯಿಂದ ದೂರ ಸರಿದಿದ್ದರು. ICC ಅಧ್ಯಕ್ಷರು ತಲಾ ಎರಡು ವರ್ಷಗಳ ಮೂರು ಅವಧಿಗೆ ಅರ್ಹರಾಗಿರುತ್ತಾರೆ. ಆದರೆ ನ್ಯೂಜಿಲೆಂಡ್ ವಕೀಲ ಗ್ರೆಗ್ ಬಾರ್ಕ್ಲೇ ಇದುವರೆಗೆ 4 ವರ್ಷಗಳನ್ನು ಪೂರ್ಣಗೊಳಿಸಿದ್ದಾರೆ. ಬಾರ್ಕ್ಲೇ ಅವರನ್ನು 2020ರ ನವೆಂಬರ್ ನಲ್ಲಿ ICC ಯ ಸ್ವತಂತ್ರ ಅಧ್ಯಕ್ಷರಾಗಿ ನೇಮಿಸಲಾಯಿತು. ನಂತರ 2022ರಲ್ಲಿ ಈ ಹುದ್ದೆಗೆ ಮರು ಆಯ್ಕೆಯಾಗಿದ್ದರು.ಜಯ್ ಶಾ 35ನೇ ವಯಸ್ಸಿಗೆ ಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾಗುವ ಮೂಲಕ ಐಸಿಸಿ ಇತಿಹಾಸದಲ್ಲಿ ಅತ್ಯಂತ ಕಿರಿಯ ಅಧ್ಯಕ್ಷ ಎಂಬ ಖ್ಯಾತಿಗೆ ಭಾಜನರಾಗಲಿದ್ದಾರೆ. ಈ ಹಿಂದೆ ಜಗಮೋಹನ್ ದಾಲ್ಮಿಯಾ, ಶರದ್ ಪವಾರ್, ಎನ್ ಶ್ರೀನಿವಾಸನ್ ಮತ್ತು ಶಶಾಂಕ್ ಮನೋಹರ್ ಐಸಿಸಿಯನ್ನು ಮುನ್ನಡೆಸಿದ ಭಾರತೀಯರಾಗಿದ್ದಾರೆ.

Tags: amith shahCricketICCinternational
Previous Post

ತೆಲಂಗಾಣದಲ್ಲಿ ರೈಲು ಹಳಿ ಮೇಲೆ ಮಲಗಿ ಪವಾಡಸದೃಶವಾಗಿ ಪಾರಾದ ಬುಡಕಟ್ಟು ಮಹಿಳೆ

Next Post

ಪ್ರಾಸಿಕ್ಯೂಷನ್ ಪ್ರಶ್ನಿಸಿ ಕೋರ್ಟ್ ಮೊರೆ ಹೋಗಿರುವ ಸಿಎಂ !ನಾಳೆ ಹೈಕೋರ್ಟ್‌ನಲ್ಲಿ ವಿಚಾರಣೆಗೆ ಬರಲಿದೆ ಸಿಎಂ ಸಿದ್ದು ಅರ್ಜಿ !

Related Posts

ಮೊಬೈಲ್‌ನಲ್ಲೇ ಲಕ್ಷಾಂತರ ರೂಪಾಯಿ ಶಾಪಿಂಗ್; ದೀಪಾವಳಿಯಲ್ಲಿ ಭಾರತೀಯರು ಖರೀದಿಸಿದ್ದೇನು?
ದೇಶ

ಮೊಬೈಲ್‌ನಲ್ಲೇ ಲಕ್ಷಾಂತರ ರೂಪಾಯಿ ಶಾಪಿಂಗ್; ದೀಪಾವಳಿಯಲ್ಲಿ ಭಾರತೀಯರು ಖರೀದಿಸಿದ್ದೇನು?

by Shivakumar
November 10, 2026
0

ಹಬ್ಬದ ಸಂಭ್ರಮ ಆರಂಭವಾಯಿತೆಂದರೆ ಮನೆಗಳಲ್ಲಿ ಸಿದ್ಧತೆಗಳೂ ಶುರುವಾಗುತ್ತವೆ. ಹೊಸ ಬಟ್ಟೆ, ಸಿಹಿತಿಂಡಿ, ಹೂವಿನ ಅಲಂಕಾರ, ಪೂಜಾ ಸಾಮಗ್ರಿ, ಉಡುಗೊರೆಗಳ ಖರೀದಿ ಹೀಗೆ ಹಲವು ಕೆಲಸಗಳಲ್ಲಿ ಜನರು ತೊಡಗಿಸಿಕೊಳ್ಳುತ್ತಾರೆ....

Read moreDetails
War with Iran has ended: Donald Trump's significant statement

ಇರಾನ್ ಜೊತೆಗಿನ ಯುದ್ಧ ಅಂತ್ಯಗೊಂಡಿದೆ : ಡೊನಾಲ್ಡ್ ಟ್ರಂಪ್ ಮಹತ್ವದ ಹೇಳಿಕೆ

November 10, 2026
Thick smoke blankets India and Pakistan: Scene captured by NASA satellite

ಭಾರತ-ಪಾಕಿಸ್ತಾನವನ್ನು ಆವರಿಸಿರುವ ದಟ್ಟವಾದ ಹೊಗೆ: ನಾಸಾ ಉಪಗ್ರಹದಲ್ಲಿ ದೃಶ್ಯ ಸೆರೆ

November 10, 2026
Comprehensive Aviation Policy to be Presented at Next Cabinet Meeting: Minister M.B. Patil

ಮುಂದಿನ ಸಂಪುಟ ಸಭೆಯಲ್ಲಿ ಸಮಗ್ರ ವಿಮಾನಯಾನ ನೀತಿ ಮಂಡನೆ: ಸಚಿವ ಎಂ.ಬಿ. ಪಾಟೀಲ

November 10, 2026
A grandson does not have a birthright over his grandfather's property... Supreme Court's significant verdict

ಅಜ್ಜನ ಆಸ್ತಿಯ ಮೇಲೆ ಮೊಮ್ಮಗನಿಗೆ ಜನ್ಮಸಿದ್ಧ ಹಕ್ಕಿಲ್ಲ… ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

November 10, 2026
Next Post
ಸಾಂವಿಧಾನಿಕ ನೈತಿಕತೆಯೂ ರಾಜ್ಯಪಾಲರ ಕರ್ತವ್ಯವೂ

ಪ್ರಾಸಿಕ್ಯೂಷನ್ ಪ್ರಶ್ನಿಸಿ ಕೋರ್ಟ್ ಮೊರೆ ಹೋಗಿರುವ ಸಿಎಂ !ನಾಳೆ ಹೈಕೋರ್ಟ್‌ನಲ್ಲಿ ವಿಚಾರಣೆಗೆ ಬರಲಿದೆ ಸಿಎಂ ಸಿದ್ದು ಅರ್ಜಿ !

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada