• Home
  • About Us
  • ಕರ್ನಾಟಕ
Sunday, January 25, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕ್ರೀಡೆ

ಐಸಿಸಿ ಟಿ-20 ರ್ಯಾಂಕಿಂಗ್:‌ 68 ಸ್ಥಾನ ಜಿಗಿದು 7ನೇ ಸ್ಥಾನ ಪಡೆದ ಕಿಶನ್‌!

Any Mind by Any Mind
June 15, 2022
in ಕ್ರೀಡೆ
0
ಐಸಿಸಿ ಟಿ-20 ರ್ಯಾಂಕಿಂಗ್:‌ 68 ಸ್ಥಾನ ಜಿಗಿದು 7ನೇ ಸ್ಥಾನ ಪಡೆದ ಕಿಶನ್‌!
Share on WhatsAppShare on FacebookShare on Telegram

ದಕ್ಷಿಣ ಆಫ್ರಿಕಾ ವಿರುದ್ಧದ ಟಿ-20 ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡುತ್ತಿರುವ ಆರಂಭಿಕ ಇಶಾನ್‌ ಕಿಶನ್‌ ಟಿ-20 ರ್ಯಾಂಕಿಂಗ್‌ ನಲ್ಲಿ 68 ಸ್ಥಾನ ಜಿಗಿತ ಕಂಡು ಅಗ್ರ 10ರೊಳಗೆ ಮೊದಲ ಬಾರಿ ಪ್ರವೇಶಿಸಿದ ಸಾಧನೆ ಮಾಡಿದ್ದಾರೆ.

ADVERTISEMENT

ಭಾರತದಲ್ಲಿ ನಡೆಯುತ್ತಿರುವ ಸರಣಿಯ ಮೂರು ಪಂದ್ಯಗಳಲ್ಲಿ 2 ಅರ್ಧಶತಕ ಸೇರಿದಂತೆ ಇಶಾನ್‌ ಕಿಶನ್‌ 164 ರನ್‌ ಗಳಿಸಿದ್ದರು. ಅಲ್ಲದೇ ಮೂರನೇ ಪಂದ್ಯದಲ್ಲಿ ಅರ್ಧಶತಕ ಸಿಡಿಸಿ ಭಾರತದ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿದರು.

ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡಿದ ಕಿಶನ್‌ ಇದಕ್ಕೂ ಮುನ್ನ ಶ್ರೀಲಂಕಾ ವಿರುದ‍್ದದ ಸರಣಿಯಲ್ಲೂ 89 ರನ್‌ ಸಿಡಿಸಿದ್ದರು. ಈ ಮೂಲಕ ಇಶಾನ್‌ ಕಿಶನ್‌ ಅಗ್ರ 10ರೊಳಗೆ ಸ್ಥಾನ ಪಡೆದ ಏಕೈಕ ಭಾರತೀಯ ಬ್ಯಾಟ್ಸ್‌ ಮನ್‌ ಎನಿಸಿಕೊಂಡಿದ್ದಾರೆ.

ಐಸಿಸಿ ಟಿ-20ನ ಬ್ಯಾಟಿಂಗ್‌ ವಿಭಾಗದಲ್ಲಿ ಪಾಕಿಸ್ತಾನದ ಬಾಬರ್‌ ಅಜಮ್‌ ಅಗ್ರಸ್ಥಾನದಲ್ಲಿದ್ದರೆ ಸಹ ಆಟಗಾರ ಮೊಹಮದ್‌ ರಿಜ್ವಾನ್‌ 2ನೇ ಸ್ಥಾನ ಅಲಂಕರಿಸಿದ್ದಾರೆ. ದಕ್ಷಿಣ ಆಫ್ರಿಕಾದ ಏಡಿಯನ್‌ ಮರ್ಕರಂ 3ನೇ ಸ್ಥಾನಕ್ಕೆ ಕುಸಿದಿದ್ದಾರೆ.

Tags: ICCishan kishanPratidhvanipratidvaniranking
Previous Post

ತುಮಕೂರಿನಲ್ಲಿ ಹಾಡಹಗಲೇ ದಲಿತ ಮುಖಂಡನ ಬರ್ಬರ ಹತ್ಯೆ

Next Post

ಪೋಲಿಯೊ ಹೊಸ ತಳಿ ಪತ್ತೆ: 10 ವರ್ಷ ನಂತರ ವಾಪಸ್!

Related Posts

ಟಿ20 ಸರಣಿಯಲ್ಲಿ ನ್ಯೂಜಿಲೆಂಡ್‌ ಮಣಿಸಿದ ಭಾರತ : ಯಾದವ್‌ ಪಡೆಗೆ 7 ವಿಕೆಟ್‌ಗಳ ರೋಚಕ ಜಯ..!
ಇದೀಗ

ಟಿ20 ಸರಣಿಯಲ್ಲಿ ನ್ಯೂಜಿಲೆಂಡ್‌ ಮಣಿಸಿದ ಭಾರತ : ಯಾದವ್‌ ಪಡೆಗೆ 7 ವಿಕೆಟ್‌ಗಳ ರೋಚಕ ಜಯ..!

by ಪ್ರತಿಧ್ವನಿ
January 24, 2026
0

ಬೆಂಗಳೂರು : ರಾಯ್‌ಪುರದಲ್ಲಿ ನಡೆದ ಎರಡನೇ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಏಳು ವಿಕೆಟ್‌ಗಳಿಂದ ಜಯಗಳಿಸಿದ ಭಾರತ ಐದು ಪಂದ್ಯಗಳ ಟಿ20 ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿದೆ. ಮೊದಲ...

Read moreDetails
ಬಾರತದಲ್ಲಿ ಪಂದ್ಯ ಆಡೋಕೆ ನಿಮಗೇನು ಪ್ರಾಬ್ಲಂ: ಬಾಂಗ್ಲಾಗೆ ಐಸಿಸಿ ತರಾಟೆ..

ಬಾರತದಲ್ಲಿ ಪಂದ್ಯ ಆಡೋಕೆ ನಿಮಗೇನು ಪ್ರಾಬ್ಲಂ: ಬಾಂಗ್ಲಾಗೆ ಐಸಿಸಿ ತರಾಟೆ..

January 22, 2026
ನ್ಯೂಜಿಲೆಂಡ್ ಬಗ್ಗು ಬಡಿದ ಭಾರತ ; 48 ರನ್ ಗಳ ಜಯ ಸಾಧಿಸಿದ ಯಾದವ್ ಪಡೆ

ನ್ಯೂಜಿಲೆಂಡ್ ಬಗ್ಗು ಬಡಿದ ಭಾರತ ; 48 ರನ್ ಗಳ ಜಯ ಸಾಧಿಸಿದ ಯಾದವ್ ಪಡೆ

January 21, 2026
ಶತಕಗಳ ಸರದಾರ ವಿರಾಟ್‌ : ರನ್‌ ಮಷೀನ್‌ ಕೊಹ್ಲಿ ಮುಂದಿನ ಗುರಿ ಏನು..?

ಶತಕಗಳ ಸರದಾರ ವಿರಾಟ್‌ : ರನ್‌ ಮಷೀನ್‌ ಕೊಹ್ಲಿ ಮುಂದಿನ ಗುರಿ ಏನು..?

January 19, 2026
WPL 2026 : ಮುಂಬೈಗೆ ಆಸ್ಟ್ರೇಲಿಯಾದ ಬಲಿಷ್ಠ ಆಲ್‌ ರೌಂಡರ್‌ ಬಲ ; ಯಾರು ಈ ನಿಕೋಲಾ ಕ್ಯಾರಿ..?

WPL 2026 : ಮುಂಬೈಗೆ ಆಸ್ಟ್ರೇಲಿಯಾದ ಬಲಿಷ್ಠ ಆಲ್‌ ರೌಂಡರ್‌ ಬಲ ; ಯಾರು ಈ ನಿಕೋಲಾ ಕ್ಯಾರಿ..?

January 19, 2026
Next Post
ಪೋಲಿಯೊ ಹೊಸ ತಳಿ ಪತ್ತೆ: 10 ವರ್ಷ ನಂತರ ವಾಪಸ್!

ಪೋಲಿಯೊ ಹೊಸ ತಳಿ ಪತ್ತೆ: 10 ವರ್ಷ ನಂತರ ವಾಪಸ್!

Please login to join discussion

Recent News

ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ
Top Story

ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ

by ಪ್ರತಿಧ್ವನಿ
January 25, 2026
Daily Horoscope: ಇಂದು ವ್ಯವಹಾರದಲ್ಲಿ ಅತಿ ಹೆಚ್ಚು ಲಾಭ ಪಡೆಯುವ ರಾಶಿಗಳಿವು..!
Top Story

Daily Horoscope: ಇಂದು ವ್ಯವಹಾರದಲ್ಲಿ ಅತಿ ಹೆಚ್ಚು ಲಾಭ ಪಡೆಯುವ ರಾಶಿಗಳಿವು..!

by ಪ್ರತಿಧ್ವನಿ
January 25, 2026
Siddaramaiah: ಹಣ ನಮ್ಮದು ಹೆಸರು ಮಾತ್ರ ಕೇಂದ್ರದ್ದು: ಹುಬ್ಬಳ್ಳಿಯಲ್ಲಿ ಗುಡುಗಿದ ಸಿದ್ದರಾಮಯ್ಯ
Top Story

Siddaramaiah: ಹಣ ನಮ್ಮದು ಹೆಸರು ಮಾತ್ರ ಕೇಂದ್ರದ್ದು: ಹುಬ್ಬಳ್ಳಿಯಲ್ಲಿ ಗುಡುಗಿದ ಸಿದ್ದರಾಮಯ್ಯ

by ಪ್ರತಿಧ್ವನಿ
January 24, 2026
ಹುಬ್ಬಳ್ಳಿಯಲ್ಲಿ 42,345 ಮನೆ ಹಂಚಿಕೆ ಕಾರ್ಯಕ್ರಮ: 1.35 ಲಕ್ಷ ಮಂದಿಗೆ ರುಚಿಕರ ಊಟ
Top Story

ಹುಬ್ಬಳ್ಳಿಯಲ್ಲಿ 42,345 ಮನೆ ಹಂಚಿಕೆ ಕಾರ್ಯಕ್ರಮ: 1.35 ಲಕ್ಷ ಮಂದಿಗೆ ರುಚಿಕರ ಊಟ

by ಪ್ರತಿಧ್ವನಿ
January 24, 2026
ತಮ್ಮ ಹಳೆಯ ಶಾಲೆಗೆ ಭೇಟಿ ನೀಡಿದ ಗಿಲ್ಲಿ ನಟ: ಶಿಕ್ಷಕರು, ವಿದ್ಯಾರ್ಥಿಗಳು ಫುಲ್‌ ಖುಷ್‌
Top Story

ತಮ್ಮ ಹಳೆಯ ಶಾಲೆಗೆ ಭೇಟಿ ನೀಡಿದ ಗಿಲ್ಲಿ ನಟ: ಶಿಕ್ಷಕರು, ವಿದ್ಯಾರ್ಥಿಗಳು ಫುಲ್‌ ಖುಷ್‌

by ಪ್ರತಿಧ್ವನಿ
January 24, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ

ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ

January 25, 2026
Daily Horoscope: ಇಂದು ವ್ಯವಹಾರದಲ್ಲಿ ಅತಿ ಹೆಚ್ಚು ಲಾಭ ಪಡೆಯುವ ರಾಶಿಗಳಿವು..!

Daily Horoscope: ಇಂದು ವ್ಯವಹಾರದಲ್ಲಿ ಅತಿ ಹೆಚ್ಚು ಲಾಭ ಪಡೆಯುವ ರಾಶಿಗಳಿವು..!

January 25, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!