• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, February 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಬಾರತದಲ್ಲಿ ಪಂದ್ಯ ಆಡೋಕೆ ನಿಮಗೇನು ಪ್ರಾಬ್ಲಂ: ಬಾಂಗ್ಲಾಗೆ ಐಸಿಸಿ ತರಾಟೆ..

ಪ್ರತಿಧ್ವನಿ by ಪ್ರತಿಧ್ವನಿ
January 22, 2026
in ಇದೀಗ, ಕ್ರೀಡೆ, ವಿದೇಶ
0
ಬಾರತದಲ್ಲಿ ಪಂದ್ಯ ಆಡೋಕೆ ನಿಮಗೇನು ಪ್ರಾಬ್ಲಂ: ಬಾಂಗ್ಲಾಗೆ ಐಸಿಸಿ ತರಾಟೆ..
Share on WhatsAppShare on FacebookShare on Telegram
ಬೆಂಗಳೂರು : ಬಾಂಗ್ಲಾದೇಶ ಕ್ರಿಕೆಟ್ ಬೋರ್ಡ್ (BCB) ಗುರುವಾರ ಭಾರತಕ್ಕೆ ತಂಡವನ್ನು ಕಳುಹಿಸುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ಭಾರತಕ್ಕೆ ಆಗಮಿಸಿ ಪಂದ್ಯಗಳನ್ನು ಆಡಲು ಬಾಂಗ್ಲಾ ತಂಡಕ್ಕೆ ಯೂನಸ್‌ ಸರ್ಕಾರ ಅನುಮತಿ ನೀಡಿಲ್ಲ. ಹೀಗಾಗಿ ಭಾರತ ವಿರೋಧಿಯಾಗಿ ಅಲ್ಲಿನ ಕ್ರಿಕೆಟ್‌ ಮಂಡಳಿ ನಡೆದುಕೊಳ್ಳುತ್ತಿದೆ.
ಇನ್ನೂ ಇದೇ ವಿಚಾರಕ್ಕೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಬಾಂಗ್ಲಾ ಕ್ರಿಕೆಟ್‌ ಮಂಡಳಿಯ ಅಧ್ಯಕ್ಷ ಅಮಿನುಲ್‌ ಇಸ್ಲಾಂ ಹಾಗೂ ಕ್ರೀಡಾ ಸಲಹೆಗಾರ ಅಸಿಫ್‌ ನಜ್ರುಲ್‌ ಸರ್ಕಾರದ ನಿರ್ಧಾರವನ್ನು ಖಚಿತಪಡಿಸಿದ್ದಾರೆ. ಸರ್ಕಾರದ ನಿರ್ಧಾರವನ್ನು ನಾವು ಕೂಡ ಅವಲೋಕಿಸುತ್ತಿದ್ದೇವೆ, ನಮ್ಮ ಮಂಡಳಿಯು ಈ ವಿಚಾರದಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್‌ ಮಂಡಳಿಯ (ICC) ಜೊತೆಗೆ ಚರ್ಚಿಸುತ್ತೇವೆ ಎಂದು ಹೇಳಿದ್ದಾರೆ.
ಇದನ್ನೂ ಓದಿ : ರಾಜ್ಯಪಾಲರ ಭಾಷಣ ವಿವಾದ: ಜನರ ಧ್ವನಿ ಅಳಿಸಲು ಸಾಧ್ಯವಿಲ್ಲ ಎಂದ ಸಚಿವ ಹೆಚ್‌​​​ಕೆ ಪಾಟೀಲ್
ಐಸಿಸಿ ಪುರುಷರ ಟಿ20 ವಿಶ್ವಕಪ್ 2026ರಲ್ಲಿ ಬಾಂಗ್ಲಾದೇಶದ ಮುಂದಿನ ನಡೆಯು ಚರ್ಚೆಯ ವಿಷಯವಾಗಿದೆ. ಬಾಂಗ್ಲಾದೇಶ ಮತ್ತು ಐಸಿಸಿ ನಡುವಿನ ಸಂಘರ್ಷದ ಬಳಿಕ ಪಂದ್ಯಗಳನ್ನು ಎಲ್ಲಿ ಆಡಬೇಕು ಎಂಬುದರ ಬಗ್ಗೆ ಗೊಂದಲದಲ್ಲಿದೆ. ಮುಖ್ಯವಾಗಿ ಬಾಂಗ್ಲಾದೇಶ ಭಾಗವಹಿಸುವ ಪಂದ್ಯಗಳನ್ನು ಭಾರತದಿಂದ ಸ್ಥಳಾಂತರಿಸಿ ಶ್ರೀಲಂಕಾದಲ್ಲಿ ಆಯೋಜಿಸಬೇಕೆಂದು  ಒತ್ತಾಯಿಸಿದೆ. ಅಲ್ಲದೆ ರಾಜಕೀಯ, ರಾಜತಾಂತ್ರಿಕ ವಾತಾವರಣಗಳೂ ಸಹ ಹದಗೆಡುತ್ತಿರುವುದರಿಂದ ಭದ್ರತೆಯ ಕಳವಳಗಳನ್ನು ವ್ಯಕ್ತಪಡಿಸಿದೆ.
ಆದರೆ ಐಸಿಸಿ ಈ ವಿನಂತಿಯನ್ನು ತಿರಸ್ಕರಿಸಿದ್ದು, ಭಾರತದಂತಹ ದೇಶದಲ್ಲಿ ಬಾಂಗ್ಲಾ ತಂಡಕ್ಕೆ ಯಾವುದೇ ಅಪಾಯಗಳಿಲ್ಲ. ಅಲ್ಲದೆ ಪೂರ್ವ ನಿಯೋಜಿತ ವೇಳಾಪಟ್ಟಿಯಲ್ಲಿ ಬದಲಾವಣೆ ಅಥವಾ ಸ್ಥಳ ಬದಲಾಯಿಸುವುದು ಪಂದ್ಯದ ಮೇಲೆ ಪರಿಣಾಮ ಬೀರಲಿದೆ ಎಂದು ಐಸಿಸಿ ಬಾಂಗ್ಲಾ ದೇಶಕ್ಕೆ ಚಾಟಿ ಬೀಸಿದೆ.
ಬಾಂಗ್ಲಾದೇಶದ ತಂಡವು ಪ್ರಕಟಿತ ವೇಳಾಪಟ್ಟಿಯಂತೆ ಪಂದ್ಯದಲ್ಲಿ ಭಾಗವಹಿಸುವಿಕೆಯನ್ನು ಒಂದು ದಿನದೊಳಗೆ ಖಚಿತಪಡಿಸಿಕೊಳ್ಳಬೇಕು. ಇಲ್ಲದಿದ್ದರೆ ಟೂರ್ನಮೆಂಟ್‌ನಲ್ಲಿ ಸಾಕಷ್ಟು ಮಾರ್ಪಾಡುಗಳ ಮಾಡುವ ಬಗ್ಗೆ ಎಚ್ಚರಿಕೆ ನೀಡಿದೆ.
ADVERTISEMENT
Tags: Aminul Islambangla cricket boardBCCI CricketICCicc chairmanICC t20 World cupIcc Vs Bangla cricket medamjay shahkannada newskarnataka newslatest cricket newsPratidhvanisports newsSrilankaTeam India
Previous Post

ಭಾರತದ ಷೇರು ಮಾರುಕಟ್ಟೆಯ ಏರಿಳಿತಕ್ಕೆ ಕಾರಣವಾದ ಅಂಶಗಳೇನು..?

Next Post

ರಾಯಚೂರು ಜಿಲ್ಲೆಯಲ್ಲಿ ಮರಳು ಮಾಫಿಯಾ ಸದ್ದು! ; 3 ವಾರಗಳಲ್ಲಿ 37 ಪ್ರಕರಣ: ತಡೆದ ಶಾಸಕಿಗೆ ಜೀವಬೆದರಿಕೆ?

Related Posts

IND vs Pak: ದಾಯಾದಿಗಳ ಮುನಿಸು..ಕ್ರಿಕೆಟ್ ಜಗತ್ತಿಗೆ ಕಾಸು.. !
Top Story

IND vs Pak: ದಾಯಾದಿಗಳ ಮುನಿಸು..ಕ್ರಿಕೆಟ್ ಜಗತ್ತಿಗೆ ಕಾಸು.. !

by ಪ್ರತಿಧ್ವನಿ
February 14, 2026
0

ಐಸಿಸಿ ಬಂಡವಾಳ ಹೂಡಿರುವ, ಬಿಸಿಸಿಐ ನಿರ್ದೇಶನದ, ಪಿಸಿಬಿ ಚಿತ್ರಕಥೆ ಬರೆದಿರುವ, ಶ್ರೀಲಂಕಾ ನಿರ್ಮಾಣದ ಆಧುನಿಕ ಮಹಾಭಾರತದ ಐಸಿಸಿ ಟಿ-20ಯ ಮಹಾ ನಾಟಕ "ದಾಯಾದಿಗಳ ಕದನ" ಭಾಗ-9ರ ರಿಲೀಸ್‍ಗೆ...

Read moreDetails
ದಾಯಾದಿಗಳ ಮುನಿಸು..ಕ್ರಿಕೆಟ್ ಜಗತ್ತಿಗೆ ಕಾಸು.. !

ದಾಯಾದಿಗಳ ಮುನಿಸು..ಕ್ರಿಕೆಟ್ ಜಗತ್ತಿಗೆ ಕಾಸು.. !

February 14, 2026
ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ

ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ

February 13, 2026
CM Cup Badminton Tournament: ಸ್ಪಷ್ಟ ಗುರಿ, ಶ್ರಮದ ಹಾದಿ: ಉದ್ಯಮಿ ಪ್ರಸನ್ನ ಎಡಿಕೇರಿ ಯಶೋಗಾಥೆ

CM Cup Badminton Tournament: ಸ್ಪಷ್ಟ ಗುರಿ, ಶ್ರಮದ ಹಾದಿ: ಉದ್ಯಮಿ ಪ್ರಸನ್ನ ಎಡಿಕೇರಿ ಯಶೋಗಾಥೆ

February 13, 2026
ಹೃದಯಾಘಾತ : ಹಿಟ್‌ ಚಿತ್ರಗಳ ನಿರ್ದೇಶಕ  ಜೋ ಸೈಮನ್‌ ಕೊನೆಯುಸಿರು..

ಹೃದಯಾಘಾತ : ಹಿಟ್‌ ಚಿತ್ರಗಳ ನಿರ್ದೇಶಕ ಜೋ ಸೈಮನ್‌ ಕೊನೆಯುಸಿರು..

February 13, 2026
Next Post
ರಾಯಚೂರು ಜಿಲ್ಲೆಯಲ್ಲಿ ಮರಳು ಮಾಫಿಯಾ ಸದ್ದು! ; 3 ವಾರಗಳಲ್ಲಿ 37 ಪ್ರಕರಣ: ತಡೆದ ಶಾಸಕಿಗೆ ಜೀವಬೆದರಿಕೆ?

ರಾಯಚೂರು ಜಿಲ್ಲೆಯಲ್ಲಿ ಮರಳು ಮಾಫಿಯಾ ಸದ್ದು! ; 3 ವಾರಗಳಲ್ಲಿ 37 ಪ್ರಕರಣ: ತಡೆದ ಶಾಸಕಿಗೆ ಜೀವಬೆದರಿಕೆ?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada