• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, August 8, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಿನಿಮಾ ತಾರೆಯೊಬ್ಬರು ಬಿಜೆಪಿಗೆ ಸೇರಿದರೆ ಉದಾರವಾದಿಗಳು ಅದನ್ನು ʼಮಾರಾಟʼ ಎನ್ನುತ್ತಾರೆ : ನಟ ಚೇತನ್‌ ಅಹಿಂಸಾ ಟೀಕೆ

ಪ್ರತಿಧ್ವನಿ by ಪ್ರತಿಧ್ವನಿ
April 5, 2023
in Top Story, ಇದೀಗ, ಕರ್ನಾಟಕ, ರಾಜಕೀಯ
0
ಸಿನಿಮಾ ತಾರೆಯೊಬ್ಬರು ಬಿಜೆಪಿಗೆ ಸೇರಿದರೆ ಉದಾರವಾದಿಗಳು ಅದನ್ನು ʼಮಾರಾಟʼ ಎನ್ನುತ್ತಾರೆ : ನಟ ಚೇತನ್‌ ಅಹಿಂಸಾ ಟೀಕೆ
Share on WhatsAppShare on FacebookShare on Telegram

ಬೆಂಗಳೂರು :ಏ.05: ನಟ ಕಿಚ್ಚ ಸುದೀಪ್‌ ಬಿಜೆಪಿ ಸೇರ್ಪಡೆಯನ್ನು ನಟ ಚೇತನ್‌ ಅಹಿಂಸಾ ಟೀಕಿಸಿದ್ದಾರೆ. ಈ ಬಗ್ಗೆ ಫೇಸ್‌ ಬುಕ್‌ ಫೇಜ್‌ ಚೇತನ್‌ ಬರೆದುಕೊಂಡಿದಾರೆ..

ADVERTISEMENT

ಚೇತನ್‌ ಫೇಸ್‌ ಬುಕ್‌ ನಲ್ಲಿ ಏನೆಂದು ಬರೆದಿದ್ದಾರೆ :

ಸಿನಿಮಾ ತಾರೆಯೊಬ್ಬರು ಬಿಜೆಪಿ ಪಕ್ಷಕ್ಕೆ ಸೇರಿದರೆ ಉದಾರವಾದಿಗಳು ಅದನ್ನು ʼಮಾರಾಟʼ ಎನ್ನುತ್ತಾರೆ, ಏಕೆ? ಏಕೆಂದರೆ ಉದಾರವಾದಿಗಳು ಈಗಾಗಲೇ ಕಾಂಗ್ರೆಸ್‌, ಜೆಡಿಎಸ್‌, ಎಎಪಿ ಅಂತಹ ವ್ಯವಸ್ಥಿತ ರಾಜಕೀಯ ಹಿಂದೂ ಶಕ್ತಿಗಳಿಗೆ ಮಾರಾಟ ಆಗಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾನೆ. ಅಷ್ಟೆ ಅಲ್ದೆ
ನೆನಪಿಡಿ : ಬಿಜೆಪಿ ಮಾತ್ರ ಶತ್ರು ಎಂದು ಹೇಳುವವರು ಕೂಡ ನಮ್ಮ ಶತ್ರುಗಳು. ನಾವು ಅನ್ಯಾಯದ ಮತ್ತು ಅಸಮಾನತೆಯ ಸಂಪೂರ್ಣ ವ್ಯವಸ್ಥೆಯ ವಿರುದ್ಧ ಹೋರಾಡ ಬೇಕು. ಎಂದು ಫೇಸ್‌ ಬುಕ್‌ ಫೇಜ್‌ ನಲ್ಲಿ ಬರೆದುಕೊಂಡಿದಾರೆ.


ನಟ ಕಿಚ್ಚ ಸುದೀಪ್‌ ಬಿಜೆಪಿಗೆ ಬೆಂಬಲಿಸುವುದಾಗಿ ಹೇಳಿದ ಮೇಲೆ ನಟ ಚೇತನ್‌ ಅಹಿಂಸಾ ಬಿಜೆಪಿ ಅಷ್ಟೆ ಅಲ್ಲಾ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಪಕ್ಷಗಳ ವಿರುದ್ಧವೂ ತಮ್ಮ ಅಸಮಾಧಾನ ವ್ಯಕ್ತಿಪಡಿಸಿದ್ದಾರೆ.

Tags: chetahanahimsaChetankarnatakanewskichhasudeeplatestnewspartidhvanidigitalpratidhvaninewssandalwoodಎಚ್ ಡಿ ಕುಮಾರಸ್ವಾಮಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ತಲೆಮರೆಸಿಕೊಂಡಿದ್ದ ಪುನೀತ್​ ಕೆರೆಹಳ್ಳಿ ಮತ್ತು ಅವನ ಐವರು ಸಹಚರರ ಬಂಧನ

Next Post

ಕೇಂದ್ರೀಯ ತನಿಖಾ ಸಂಸ್ಥೆಗಳ ದುರುಪಯೋಗ : ವಿರೋಧ ಪಕ್ಷಗಳ ಅರ್ಜಿ ನಿರಾಕರಿಸಿದ ಸುಪ್ರೀಂ

Related Posts

ಕರ್ನಾಟಕದಲ್ಲಿ ಹೊಸ ರಾಜಕೀಯ ಪಕ್ಷ ಸ್ಥಾಪನೆಗೆ ಸಿದ್ಧತೆ; ಜನವರಿಯೊಳಗೆ ಪಕ್ಷ ಘೋಷಣೆ: ಚೇತನ್ ಅಹಿಂಸಾ
Top Story

ಕರ್ನಾಟಕದಲ್ಲಿ ಹೊಸ ರಾಜಕೀಯ ಪಕ್ಷ ಸ್ಥಾಪನೆಗೆ ಸಿದ್ಧತೆ; ಜನವರಿಯೊಳಗೆ ಪಕ್ಷ ಘೋಷಣೆ: ಚೇತನ್ ಅಹಿಂಸಾ

by ಪ್ರತಿಧ್ವನಿ
August 8, 2026
0

ಸ್ಯಾಂಡಲ್‌ವುಡ್ ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ಅವರು ಕರ್ನಾಟಕದಲ್ಲಿ ಹೊಸ ಪ್ರಾದೇಶಿಕ ರಾಜಕೀಯ ಪಕ್ಷ ಸ್ಥಾಪಿಸುವುದಾಗಿ ಘೋಷಿಸಿದ್ದಾರೆ. ಸಮಾನ ಮನಸ್ಕರು ಹಾಗೂ ವಿವಿಧ ಜನಪರ...

Read moreDetails
*ಕ್ಲೀನ್ ಅಪ್ ಬೆಂಗಳೂರಿಗೆ ಆಂದೋಲನದ ರೂಪ ನೀಡಿದ ಬೆಸ್ಕಾಂ*

*ಕ್ಲೀನ್ ಅಪ್ ಬೆಂಗಳೂರಿಗೆ ಆಂದೋಲನದ ರೂಪ ನೀಡಿದ ಬೆಸ್ಕಾಂ*

August 8, 2026
ಬೆಂಗಳೂರು ಟ್ರಾಫಿಕ್‌ಗೆ AI ಅಸ್ತ್ರ; ಜಾಮ್ ನಿಯಂತ್ರಣಕ್ಕೆ ಪೊಲೀಸರ ಹೊಸ ಮಾಸ್ಟರ್ ಪ್ಲ್ಯಾನ್

ಬೆಂಗಳೂರು ಟ್ರಾಫಿಕ್‌ಗೆ AI ಅಸ್ತ್ರ; ಜಾಮ್ ನಿಯಂತ್ರಣಕ್ಕೆ ಪೊಲೀಸರ ಹೊಸ ಮಾಸ್ಟರ್ ಪ್ಲ್ಯಾನ್

August 8, 2026
ಗೃಹ ಜ್ಯೋತಿ ಪರಿಷ್ಕರಣೆ: ಫಲಾನುಭವಿಗಳ ಆತಂಕಕ್ಕೆ ಬ್ರೇಕ್‌ ಹಾಕಿದ ಸಚಿವ ಕೆ.ಜೆ ಜಾರ್ಜ್

ಕೆಪಿಟಿಸಿಎಲ್‌ನ ‘ಡಾರ್ಕ್ ಫೈಬರ್’ ವಾಣಿಜ್ಯ ಬಳಕೆಗೆ: ₹130 ಕೋಟಿ ಹೆಚ್ಚುವರಿ ಆದಾಯದ ನಿರೀಕ್ಷೆ

August 8, 2026
ತಮಿಳುನಾಡು ಜನ ಮಾತ್ರ ರೈತರಾ? ಕರ್ನಾಟಕದವರು ರೈತರಲ್ಲವೇ?-ಹೆಚ್.ಡಿ ಕುಮಾರಸ್ವಾಮಿ

ಖಾತೆ ಹಂಚಿಕೆ ವಿಳಂಬ ಕಾಂಗ್ರೆಸ್ ದಿವಾಳಿತನ ತೋರುತ್ತದೆ: ಹೆಚ್.ಡಿ ಕುಮಾರಸ್ವಾಮಿ

August 8, 2026
Next Post
ಕೇಂದ್ರೀಯ ತನಿಖಾ ಸಂಸ್ಥೆಗಳ ದುರುಪಯೋಗ : ವಿರೋಧ ಪಕ್ಷಗಳ ಅರ್ಜಿ ನಿರಾಕರಿಸಿದ ಸುಪ್ರೀಂ

ಕೇಂದ್ರೀಯ ತನಿಖಾ ಸಂಸ್ಥೆಗಳ ದುರುಪಯೋಗ : ವಿರೋಧ ಪಕ್ಷಗಳ ಅರ್ಜಿ ನಿರಾಕರಿಸಿದ ಸುಪ್ರೀಂ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada