• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಯಾರಾದರೂ ಒಳಗೆ ಬಂದರೆ ಅಟ್ಟಾಡಿಸಿ ಹೊಡಿರಿ, ಮಿಕ್ಕಿದ್ದು ನಾನು ನೋಡಿಕೊಳ್ಳುತ್ತೇನೆ’ : ಸಚಿವ ಮುನಿರತ್ನ ವಿವಾದಾತ್ಮಕ ಹೇಳಿಕೆ

Any Mind by Any Mind
March 31, 2023
in Top Story, ಕರ್ನಾಟಕ, ದೇಶ, ರಾಜಕೀಯ
0
ಯಾರಾದರೂ ಒಳಗೆ ಬಂದರೆ ಅಟ್ಟಾಡಿಸಿ ಹೊಡಿರಿ, ಮಿಕ್ಕಿದ್ದು ನಾನು ನೋಡಿಕೊಳ್ಳುತ್ತೇನೆ’ : ಸಚಿವ ಮುನಿರತ್ನ ವಿವಾದಾತ್ಮಕ ಹೇಳಿಕೆ
Share on WhatsAppShare on FacebookShare on Telegram

ADVERTISEMENT

 ಬೆಂಗಳೂರು:ಮಾ.31: ಕನ್ನಡಿಗರು ಒಳಗೆ ಬಂದರೆ ಅವರ ಮೇಲೆ ಹಲ್ಲೆ ಮಾಡುವಂತೆ ತಮಿಳರಿಗೆ ಬಿಜೆಪಿ ಶಾಸಕ ಮುನಿರತ್ನ ಪ್ರಚೋದನೆ ನೀಡಿದ್ದಾರೆಯೇ? ಈ ಬಗ್ಗೆ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಹನುಮಂತರಾಯಪ್ಪ ಪೊಲೀಸ್​ ಆಯುಕ್ತರಿಗೆ ದೂರು ನೀಡಿದ್ದಾರೆ.

ರಾಜ್ಯ ವಿಧಾನಸಭೆ ಚುನಾವಣೆಗೆ ಈಗಾಗಲೇ ದಿನಾಂಕ ನಿಗದಿಯಾಗಿದ್ದು, ಹೇಗಾದರೂ ಮಾಡಿ ಆಡಳಿತ ಚುಕ್ಕಾಣಿ ಹಿಡಿಯಲು ಉಭಯ ಪಕ್ಷಗಳು ಹರಸಾಹಸ ನಡೆಸುತ್ತಿದೆ. ಇದೀಗ ರಾಜರಾಜೇಶ್ವರಿ ನಗರದ ಸಚಿವ ಮುನಿರತ್ನ ವಿರುದ್ಧ ಪ್ರಚೋದನಕಾರಿ ಹೇಳಿಕೆ ಆರೋಪಿಸಿ, ಕಾಂಗ್ರೆಸ್​ ನಾಯಕಿ ಕುಸುಮಾ ಅವರು ಬೆಂಗಳೂರು ನಗರ ಪೊಲೀಸ್​ ಆಯುಕ್ತರಿಗೆ ದೂರು ನೀಡಿದ್ದಾರೆ.

ಸಮಾಜದಲ್ಲಿ ಸಾಮರಸ್ಯ ಕದಡುವುದು ಬಿಜೆಪಿಯ ಹುಟ್ಟುಗುಣ,@BJP4Karnataka,
ಮುನಿರತ್ನ ಹೊಡಿರಿ, ಬಡಿರಿ ಎಂದು ನಿರ್ದೇಶನ ನೀಡುತ್ತಿರುವುದು #BJPRowdyMorcha ದವರಿಗಾ?
ಅಥವಾ ಕನ್ನಡ ಭಾಷಿಕರಿಗೂ, ತಮಿಳು ಭಾಷಿಕರಿಗೂ ದ್ವೇಷ ಹಚ್ಚುವ ಕೆಲಸವೇ?

ಹಿಂಸೆಗೆ ಪ್ರಚೋದಿಸುವ ಮುನಿರತ್ನ ವಿರುದ್ಧ ಚುನಾವಣಾ ಆಯೋಗ ಕೂಡಲೇ ಕ್ರಮ ಕೈಗೊಳ್ಳಬೇಕು. pic.twitter.com/usiIhQik6Z

— Karnataka Congress (@INCKarnataka) March 31, 2023

ಸಚಿವ ಮುನಿರತ್ನ ಅವರು ಸಾರ್ವಜನಿಕ ಸಭೆಯಲ್ಲಿ ತಮಿಳಿನಲ್ಲಿ ಮಾತನಾಡುತ್ತ ‘ತಮಿಳು ಭಾಷಿಕರು ಕನ್ನಡ ಭಾಷಿಕರ ಮೇಲೆ ಹಲ್ಲೆ ಮಾಡುವಂತೆ’ ಸೂಚನೆ ನೀಡಿರುವ ಹೇಳಿಕೆ ಸಮೇತ ದೂರು ನೀಡಿದ್ದಾರೆ. ಈ ಮೂಲಕ ತಮಿಳು ಮತ್ತು ಕನ್ನಡಿಗರ ನಡುವೆ ಸಂಘರ್ಷಕ್ಕೆ ಎಡೆಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಇನ್ನು ಮುನಿರತ್ನ ಹೇಳಿಕೆಯ ವಿಡಿಯೋವನ್ನು ಟ್ವೀಟ್ ಮಾಡಿರುವ ಕಾಂಗ್ರೆಸ್, ‘ಸಮಾಜದಲ್ಲಿ ಸಾಮರಸ್ಯ ಕದಡುವುದು ಬಿಜೆಪಿಯ ಹುಟ್ಟುಗುಣ, ಮುನಿರತ್ನ ಹೊಡಿರಿ, ಬಡಿರಿ ಎಂದು ನಿರ್ದೇಶನ ನೀಡುತ್ತಿರುವುದು ಬಿಜೆಪಿ ರೌಡಿ ಮೋರ್ಚಾದವರಿಗಾ? ಅಥವಾ ಕನ್ನಡ ಭಾಷಿಕರಿಗೂ, ತಮಿಳು ಭಾಷಿಕರಿಗೂ ದ್ವೇಷ ಹಚ್ಚುವ ಕೆಲಸವೇ? ಹಿಂಸೆಗೆ ಪ್ರಚೋದಿಸುವ ಮುನಿರತ್ನ ವಿರುದ್ಧ ಚುನಾವಣಾ ಆಯೋಗ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ.

ಕಳೆದ ಬಾರಿ ಅಂದರೆ ನವೆಂಬರ್ 03, 2020ಕ್ಕೆ ನಡೆದ ಆರ್.ಆರ್.ನಗರದ ಉಪಚುನಾವಣೆಯಲ್ಲಿ ಕಾಂಗ್ರೆಸ್​ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. ಬಳಿಕ ಬಿಜೆಪಿಯ ಎನ್. ಮುನಿರತ್ನ ಅವರ ವಿರುದ್ಧ ಸೋಲು ಕಂಡಿದ್ದರು. ಈಗ ಎರಡನೇ ಬಾರಿಗೆ ಆರ್.ಆರ್.ನಗರದಲ್ಲಿ ತಮ್ಮ ರಾಜಕೀಯ ಭವಿಷ್ಯ ಬರೆಯಲು ಮುಂದಾಗಿದ್ದು, ಇದೀಗ ಮತ್ತೊಮ್ಮೆ ಮುನಿರತ್ನ ವಿರುದ್ಧ ಅಖಾಡಕ್ಕಿಳಿದಿದ್ದಾರೆ.

Tags: assembly electionBengaluru-Mysore ExpressBJPbjpkarnatakabjpvscongressCongress PartyElection CommissionElection Commission of Indiakarntaka politiciankusumaMuniratnaRRNagaraಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಸಿದ್ದರಾಮಯ್ಯ
Previous Post

ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರರನ್ನು ನಿಲ್ಲಿಸುವಂತೆ ಬಿಎಸ್‌ವೈಗೆ ಬ್ಲ್ಯಾಕ್‌ಮೇಲ್‌.?

Next Post

ಹಾಸನ ಜೆಡಿಎಸ್​ ಟಿಕೆಟ್​​ಗೆ ಮತ್ತೊಂದು ಟ್ವಿಸ್ಟ್​: ಸ್ವರೂಪ್​ಗೆ ಟಿಕೆಟ್​ ತಪ್ಪಿಸಲು ಹೆಚ್​.ಡಿ ರೇವಣ್ಣ ಹೊಸ ರಣತಂತ್ರ

Related Posts

ಆಚರಣೆ ಸಂಭ್ರಮದ ನಡುವೆ ಅಂಬೇಡ್ಕರ್ ಎಲ್ಲಿದ್ದಾರೆ ?
ಅಂಕಣ

ಆಚರಣೆ ಸಂಭ್ರಮದ ನಡುವೆ ಅಂಬೇಡ್ಕರ್ ಎಲ್ಲಿದ್ದಾರೆ ?

by ಪ್ರತಿಧ್ವನಿ
April 13, 2026
0

ವಿಶೇಷ ಲೇಖನ : ನಾ ದಿವಾಕರ, ಹಿರಿಯ ಲೇಖಕರು.. ಡಾ. ಬಿ.ಆರ್. ಅಂಬೇಡ್ಕರ್ ಮತ್ತೊಮ್ಮೆ ವಾರ್ಷಿಕ ಆಚರಣೆಗಳ ಕೇಂದ್ರ ಬಿಂದುವಾಗಿ ಸಾರ್ವಜನಿಕರ ನಡುವೆ ಕಾಣಿಸಿಕೊಳ್ಳಲಿದ್ದಾರೆ. ತಾನು ದೇಶದ...

Read moreDetails
ಬೇಸಿಗೆಯಲ್ಲಿ ಸಂಚಾರ ಪೊಲೀಸರಿಗೆ ಸೌಲಭ್ಯ ಒದಗಿಸಲು ಡಿಜಿಪಿಗೆ ಮನವಿ

ಬೇಸಿಗೆಯಲ್ಲಿ ಸಂಚಾರ ಪೊಲೀಸರಿಗೆ ಸೌಲಭ್ಯ ಒದಗಿಸಲು ಡಿಜಿಪಿಗೆ ಮನವಿ

April 13, 2026
ನಿಯಮಬಾಹಿರ ವಾಹನ ತಪಾಸಣೆ ನಿಲ್ಲಿಸಲು ಡಿಜಿಪಿಗೆ ಮನವಿ

ನಿಯಮಬಾಹಿರ ವಾಹನ ತಪಾಸಣೆ ನಿಲ್ಲಿಸಲು ಡಿಜಿಪಿಗೆ ಮನವಿ

April 13, 2026
ಪ್ರಚೋದನಕಾರಿ ಭಾಷಣ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ  ಸುಮೊಟೊ ಪ್ರಕರಣ

ಪ್ರಚೋದನಕಾರಿ ಭಾಷಣ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ  ಸುಮೊಟೊ ಪ್ರಕರಣ

April 12, 2026
ಟಿಸಿಎಸ್ ಘಟಕದ ವಿರುದ್ಧ ಗಂಭೀರ ಆರೋಪ: ಅಂಡರ್‌ಕವರ್ ಕಾರ್ಯಾಚರಣೆಯಲ್ಲಿ ಪ್ರಕರಣ ಬಯಲು

ಟಿಸಿಎಸ್ ಘಟಕದ ವಿರುದ್ಧ ಗಂಭೀರ ಆರೋಪ: ಅಂಡರ್‌ಕವರ್ ಕಾರ್ಯಾಚರಣೆಯಲ್ಲಿ ಪ್ರಕರಣ ಬಯಲು

April 12, 2026
Next Post
ಹಾಸನ ಜೆಡಿಎಸ್​ ಟಿಕೆಟ್​​ಗೆ ಮತ್ತೊಂದು ಟ್ವಿಸ್ಟ್​: ಸ್ವರೂಪ್​ಗೆ ಟಿಕೆಟ್​ ತಪ್ಪಿಸಲು ಹೆಚ್​.ಡಿ ರೇವಣ್ಣ ಹೊಸ ರಣತಂತ್ರ

ಹಾಸನ ಜೆಡಿಎಸ್​ ಟಿಕೆಟ್​​ಗೆ ಮತ್ತೊಂದು ಟ್ವಿಸ್ಟ್​: ಸ್ವರೂಪ್​ಗೆ ಟಿಕೆಟ್​ ತಪ್ಪಿಸಲು ಹೆಚ್​.ಡಿ ರೇವಣ್ಣ ಹೊಸ ರಣತಂತ್ರ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada