• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಧನ್ವಂತರಿ ಚಿತ್ರ ಇಷ್ಟವಿಲ್ಲದಿದ್ದರೆ ಪಾಕಿಸ್ತಾನಕ್ಕೆ ಹೋಗಿ: NMC ಲೋಗೋ ವಿವಾದಕ್ಕೆ ಸಿಟಿ ರವಿ ಪ್ರತಿಕ್ರಿಯೆ

ಪ್ರತಿಧ್ವನಿ by ಪ್ರತಿಧ್ವನಿ
December 2, 2023
in Top Story, ಕರ್ನಾಟಕ, ದೇಶ, ರಾಜಕೀಯ
0
ಧನ್ವಂತರಿ ಚಿತ್ರ ಇಷ್ಟವಿಲ್ಲದಿದ್ದರೆ ಪಾಕಿಸ್ತಾನಕ್ಕೆ ಹೋಗಿ: NMC ಲೋಗೋ ವಿವಾದಕ್ಕೆ ಸಿಟಿ ರವಿ ಪ್ರತಿಕ್ರಿಯೆ
Share on WhatsAppShare on FacebookShare on Telegram

ಭಾರತ ಎಂದೆಂದಿಗೂ ಹಿಂದೂ ರಾಷ್ಟ್ರ ಎಂದು ಹೇಳಿರುವ ಬಿಜೆಪಿ ಮಾಜಿ ಶಾಸಕ ಸಿಟಿ ರವಿ ಅವರು ರಾಷ್ಟ್ರೀಯ ವೈದ್ಯಕೀಯ ಆಯೋಗ (NMC)ದ ಲೋಗೋದಲ್ಲಿ ಧನ್ವಂತರಿ ಚಿತ್ರ ಇರುವುದನ್ನು ಇಷ್ಟ ಪಡದವರು ಪಾಕಿಸ್ತಾನಕ್ಕೆ ಹೋಗಬೇಕು ಎಂದು ಹೇಳಿದ್ದಾರೆ.

ADVERTISEMENT

 ರಾಷ್ಟ್ರೀಯ ವೈದ್ಯಕೀಯ ಆಯೋಗ ತನ್ನ ಲೋಗೋವನ್ನು ಮಾರ್ಪಡಿಸಿರುವುದು ವಿವಾದಕ್ಕೆ ಕಾರಣವಾಗಿದ್ದು, ಲೋಗೋದಲ್ಲಿ ರಾಷ್ಟ್ರೀಯ ಲಾಂಛನವನ್ನು ಕೈಬಿಟ್ಟು ವಿಷ್ಣುವಿನ ಅವತಾರವಾದ ಧನ್ವಂತ್ರಿಯ ಫೋಟೋವನ್ನು ಬಳಸಲಾಗಿದೆ. ಅಲ್ಲದೆ, ಎನ್‌ಎಂಸಿ ಲೋಗೋದಲ್ಲಿ ಇಂಡಿಯಾ ಬದಲು ‘ಭಾರತ್‘ ಎಂದು ಬಳಕೆ ಮಾಡಿರುವುದು ಕೂಡಾ ಚರ್ಚೆಗೆ ಗ್ರಾಸವಾಗಿದೆ.

Anyone having problems with the image of Dhanvantari should quit Bharat and go to their beloved Pakistan.

Why are Jihadis screaming that Bharat is not a HINDU COUNTRY?

Who were their Ancestors?

Do these Clowns have any idea ?

Bharat was always a HINDU RASHTRA and will forever… https://t.co/1s9vxaTHSk

— C T Ravi 🇮🇳 ಸಿ ಟಿ ರವಿ (Modi Ka Parivar) (@CTRavi_BJP) December 1, 2023

“ಭಾರತವು ಹಿಂದೂ ರಾಷ್ಟ್ರವಲ್ಲ, ಭಾರತವು ಜಾತ್ಯತೀತ ಸಂವಿಧಾನದಿಂದ ಆಡಳಿತ ನಡೆಸುತ್ತಿರುವ ದೇಶವಾಗಿದ್ದು, ಎಲ್ಲ ಧರ್ಮಗಳೂ ಸಮಾನ. ಭಾರತದ ರಾಜ್ಯಕ್ಕೆ ಯಾವುದೇ ಧರ್ಮವಿಲ್ಲ” ಎಂದು ಪತ್ರಕರ್ತೆ ಅರ್ಫಾ ಖಾನುಮ್‌ ಶೆರ್ವಾನಿ ಅವರು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್‌ ಮಾಡಿದ್ದಾರೆ.

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಸಿಟಿ ರವಿ, “ಧನ್ವಂತರಿಯ ಚಿತ್ರದ ಬಗ್ಗೆ ಯಾರಿಗಾದರೂ ಸಮಸ್ಯೆ ಇದ್ದರೆ ಭಾರತವನ್ನು ತೊರೆದು ತಮ್ಮ ಪ್ರೀತಿಯ ಪಾಕಿಸ್ತಾನಕ್ಕೆ ಹೋಗಬೇಕು. ಭಾರತ ಹಿಂದೂ ದೇಶವಲ್ಲ ಎಂದು ಜಿಹಾದಿಗಳು ಏಕೆ ಕೂಗುತ್ತಿದ್ದಾರೆ? ಅವರ ಪೂರ್ವಜರು ಯಾರು? ಈ ಕೋಡಂಗಿಗಳಿಗೆ ಆ ಬಗ್ಗೆ ಏನಾದರೂ ಕಲ್ಪನೆ ಇದೆಯೇ? ಭಾರತ ಯಾವಾಗಲೂ ಹಿಂದೂ ರಾಷ್ಟ್ರವಾಗಿತ್ತು, ಹಾಗೂ ಶಾಶ್ವತವಾಗಿ ಹಿಂದೂ ರಾಷ್ಟ್ರವಾಗಿಯೇ ಉಳಿಯುತ್ತದೆ. ಹಂದಿಗಳು ಅಳುತ್ತಲೇ ಇರಲಿ” ಎಂದು ಬರೆದಿದ್ದಾರೆ.

 

    

Tags: BJCT RaviHindu RashtraNMCPakistan
Previous Post

ಕುಸಿಯುತ್ತಿರುವ ಬಾಲಿವುಡ್‌ಗೆ ಮತ್ತೊಂದು ಚೇತೋಹಾರಿ ಸಿನೆಮಾ ʼಅನಿಮಲ್‌ʼ!

Next Post

ಪ್ರತಿಕೂಲ ಹವಾಮಾನ: ದೆಹಲಿಯ 20 ವಿಮಾನಗಳ ಮಾರ್ಗ ಬದಲು

Related Posts

ಕೇರಳದ ನೂತನ ಸಿಎಂ: ವೇಣುಗೋಪಾಲ್‌ಗೆ ನಿರಾಸೆ? ಫಸ್ಟ್ ರಿಯಾಕ್ಷನ್ ಏನು
ರಾಜಕೀಯ

ಕೇರಳದ ನೂತನ ಸಿಎಂ: ವೇಣುಗೋಪಾಲ್‌ಗೆ ನಿರಾಸೆ? ಫಸ್ಟ್ ರಿಯಾಕ್ಷನ್ ಏನು

by ಪ್ರತಿಧ್ವನಿ
May 15, 2026
0

ತಿರುವನಂತಪುರಂ: ಕಾಂಗ್ರೆಸ್ ನಾಯಕ ಹಾಗೂ ವಿರೋಧ ಪಕ್ಷದ ನಾಯಕ ವಿ.ಡಿ. ಸತೀಶನ್ ಅವರನ್ನು ಕೇರಳದ ನೂತನ ಮುಖ್ಯಮಂತ್ರಿಯಾಗಿ ಕಾಂಗ್ರೆಸ್ ಹೈಕಮಾಂಡ್ ಘೋಷಿಸಿದೆ. ಕೇರಳ ಕಾಂಗ್ರೆಸ್ ಉಸ್ತುವಾರಿ ದೀಪದಾಸ್...

Read moreDetails
64ನೇ ವಸಂತಕ್ಕೆ ಡಿಕೆಶಿ; ಸಿಎಂ ಕುರ್ಚಿ ಕನಸು ಈಡೇರುತ್ತಾ ಎಂಬ ಕುತೂಹಲ

64ನೇ ವಸಂತಕ್ಕೆ ಡಿಕೆಶಿ; ಸಿಎಂ ಕುರ್ಚಿ ಕನಸು ಈಡೇರುತ್ತಾ ಎಂಬ ಕುತೂಹಲ

May 15, 2026
ಹೊಸ ಕೇರಳ ನಾಯಕ ವಿ.ಡಿ. ಸತೀಶನ್; ಎಷ್ಟು  ಆಸ್ತಿ ಹೊಂದಿದ್ದಾರೆ ಗೊತ್ತೆ ?

‘ಚಿನ್ನ ಖರೀದಿ ನಿಲ್ಲಿಸಿ’ ಮೋದಿ ಕರೆ: ಮಧ್ಯಮ ವರ್ಗಕ್ಕೆ ಸಂಕಷ್ಟ ಎಚ್ಚರಿಕೆ

May 14, 2026
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಹೊಸ ತಿರುವು; ಸಿಬಿಐ ಬಲೆಗೆ ಮತ್ತಷ್ಟು ಆರೋಪಿಗಳು

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಹೊಸ ತಿರುವು; ಸಿಬಿಐ ಬಲೆಗೆ ಮತ್ತಷ್ಟು ಆರೋಪಿಗಳು

May 14, 2026
ಹೊಸ ಕೇರಳ ನಾಯಕ ವಿ.ಡಿ. ಸತೀಶನ್; ಎಷ್ಟು  ಆಸ್ತಿ ಹೊಂದಿದ್ದಾರೆ ಗೊತ್ತೆ ?

ಹೊಸ ಕೇರಳ ನಾಯಕ ವಿ.ಡಿ. ಸತೀಶನ್; ಎಷ್ಟು  ಆಸ್ತಿ ಹೊಂದಿದ್ದಾರೆ ಗೊತ್ತೆ ?

May 14, 2026
Next Post
ಪ್ರತಿಕೂಲ ಹವಾಮಾನ: ದೆಹಲಿಯ 20 ವಿಮಾನಗಳ ಮಾರ್ಗ ಬದಲು

ಪ್ರತಿಕೂಲ ಹವಾಮಾನ: ದೆಹಲಿಯ 20 ವಿಮಾನಗಳ ಮಾರ್ಗ ಬದಲು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada