• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

If BJP makes a mistake : ಬಿಜೆಪಿಯವರೇ ತಪ್ಪು ಮಾಡಿದರೆ ಅವರನ್ನು ಹಿಡಿದು ಜೈಲಿಗೆ ಹಾಕಿ, ನಮ್ಮ ಪಕ್ಷ ಸ್ವಚ್ಛ ಆಗುತ್ತೆ..!

Any Mind by Any Mind
June 2, 2023
in Top Story, ಇದೀಗ, ಕರ್ನಾಟಕ, ರಾಜಕೀಯ
0
If BJP makes a mistake : ಬಿಜೆಪಿಯವರೇ ತಪ್ಪು ಮಾಡಿದರೆ ಅವರನ್ನು ಹಿಡಿದು ಜೈಲಿಗೆ ಹಾಕಿ, ನಮ್ಮ ಪಕ್ಷ ಸ್ವಚ್ಛ ಆಗುತ್ತೆ..!
Share on WhatsAppShare on FacebookShare on Telegram

ಮೈಸೂರು: ಕಾಂಗ್ರೆಸ್‌ ಗ್ಯಾರಂಟಿ ಯೋಜನೆಗಳನ್ನ ಜಾರಿ ಮಾಡುವಂತೆ ಸಂಸದ ಪ್ರತಾಪ್‌ ಸಿಂಗ ಕಾಂಗ್ರೆಸ್‌ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು,  ನಮ್ಮ ಬಿಜೆಪಿ ಸರ್ಕಾರದ ಅವಧಿಯಲ್ಲಿ ಪಿಎಸ್ಐ ಹಗರಣ, ಬಿಟ್ ಕಾಯಿನ್ , 40% ವಿಚಾರ, ಚಾಮರಾಜನಗರ ಆಕ್ಸಿಜನ್ ದುರಂತ ಎಲ್ಲ ಪ್ರಕರಣದ ಬಗ್ಗೆ ತನಿಖೆ ಮಾಡಿ. ತಪ್ಪಿತಸ್ಥರನ್ನು ಹಿಡಿದು ಜೈಲಿಗೆ ಹಾಕಿ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ತಪ್ಪಿತಸ್ಥರನ್ನು ಹಿಡಿದು ಜೈಲಿಗೆ ಹಾಕಿ. ಕಾಂಗ್ರೆಸ್ ನವರು ಹೇಳಿದ್ದೇಲ್ಲ ಸತ್ಯ. ನೀವು ಸತ್ಯ ಸಂಧರು ಎಂಬುದನ್ನು ಸಾಬೀತು ಮಾಡಿ ಎಂದು ಸವಾಲು ಹಾಕಿದ್ದಾರೆ.

ADVERTISEMENT

ನಮ್ಮ ಪಕ್ಷದಲ್ಲೇ ಬಿಜೆಪಿಯವರೇ ತಪ್ಪು ಮಾಡಿದರೆ ಅವರನ್ನು ಹಿಡಿದು ಜೈಲಿಗೆ ಹಾಕಿ. ಈ ಮೂಲಕ ನಮ್ಮ ಪಕ್ಷವನ್ನ ಸ್ವಚ್ಚ ಮಾಡಲು ಅನುವು ಮಾಡಿಕೊಡಿ. ನೀವು ಬಿಜೆಪಿ ಸರ್ಕಾರದ ಮೇಲೆ ಏನೇನು ಆರೋಪ ಮಾಡಿದ್ದೀರಾ ಆವೆಲ್ಲದರ ಬಗ್ಗೆಯೂ ತುರ್ತು ತನಿಖೆ ಮಾಡಿ. ನಿಮ್ಮ ಮೇಲೆ ಜನ ಅತೀವ ವಿಶ್ವಾಸ ಇಟ್ಟಿದ್ದಾರೆ. ಆ ವಿಶ್ವಾಸವನ್ನ ಉಳಿಸಿಕೊಳ್ಳಿ ಎಂದು ಕಿಡಿಕಾರಿದ್ದಾರೆ.

ಗ್ಯಾರಂಟಿ ಯೋಜನೆಗಳನ್ನ ಜಾರಿ ಮಾಡಿ
ಗ್ಯಾರಂಟಿ ಯೋಜನೆ ಘೋಷಣೆ ಮಾಡುವಾಗ ನೀವು ಯಾವ ಕಂಡಿಷನ್ ಹಾಕಿರಲಿಲ್ಲ. ಈಗಲೂ ಯಾವ ಕಂಡಿಷನ್ ಇಲ್ಲದೆ ಗ್ಯಾರಂಟಿ ಜಾರಿ ಮಾಡಿ. ನನಗು ಫ್ರೀ, ನಿನಗೂ ಎಲ್ಲರಿಗೂ ಫ್ರೀ ಎಂದವರು ಸಿದ್ದರಾಮಯ್ಯ ಅವರೇ, ಈಗ ಸಿದ್ದರಾಮಯ್ಯ ಅವರ ಮೇಲೆ ಅವರೇ ಹೇಳಿದ ಮಾತಿನಿಂದ ಒತ್ತಡವಿದೆ. ಆ ಒತ್ತಡವನ್ನು ಅವರೇ ನಿಭಾಯಿಸಿಕೊಂಡು ಯಾವ ಷರತ್ತು ಇಲ್ಲದೆ ಗ್ಯಾರಂಟಿ ಜಾರಿ ಮಾಡಿ ಆಗ್ರಹಿಸಿದ್ದಾರೆ.

Tags: amithshahBJPbjpmpbreaking news in kannadaBS YeddyurappabsbommaicmsiddaramiahCongress PartycongressvsbjpDCM DK ShivakumarDKShivakumarElectionKarnataka GovernmentlatestnewsMysuru DasaraPMModipratapsimhaRahul Gandhisiddaramaiahನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

Mango Mela : ಲಾಲ್‌ಬಾಗ್‌ನಲ್ಲಿ ಇಂದಿನಿಂದ ಜೂನ್ 11 ರವರೆಗೆ ಮಾವು ಮೇಳ

Next Post

Karnataka Guarantee Schemes : 5 ಗ್ಯಾರಂಟಿ ಜಾರಿ, ಅಧಿಕೃತವಾಗಿ ಘೋಷಿಸಿದ ಸಿಎಂ : ಕಂಡೀಷನ್​ಗಳೇನು ಗೊತ್ತಾ?

Related Posts

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ
ರಾಜಕೀಯ

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

by ಪ್ರತಿಧ್ವನಿ
April 25, 2026
0

ನವದೆಹಲಿ: ದೇಶದ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ ಬೆಳವಣಿಗೆಯೊಂದರಲ್ಲಿ ಆಮ್ ಆದ್ಮಿ ಪಕ್ಷದ ಪ್ರಮುಖ ನಾಯಕ ರಾಘವ ಚಡ್ಡಾ ಪಕ್ಷ ತೊರೆದು ಬಿಜೆಪಿ ಸೇರ್ಪಡೆಯಾಗಿರುವುದು ಮಹತ್ವದ ರಾಜಕೀಯ...

Read moreDetails
ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ

ಲಕ್ಷ್ಮಣ ಸವದಿ ಎದುರೇ ಅವರ ಆಪ್ತನ ಅಕಾಲಿಕ ನಿಧನ

April 24, 2026
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

April 24, 2026
ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

April 24, 2026
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
Next Post
Karnataka Guarantee Schemes : 5 ಗ್ಯಾರಂಟಿ ಜಾರಿ, ಅಧಿಕೃತವಾಗಿ ಘೋಷಿಸಿದ ಸಿಎಂ : ಕಂಡೀಷನ್​ಗಳೇನು ಗೊತ್ತಾ?

Karnataka Guarantee Schemes : 5 ಗ್ಯಾರಂಟಿ ಜಾರಿ, ಅಧಿಕೃತವಾಗಿ ಘೋಷಿಸಿದ ಸಿಎಂ : ಕಂಡೀಷನ್​ಗಳೇನು ಗೊತ್ತಾ?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!