• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕ್ರೀಡೆ

ಇಂದಿನ ಪಂದ್ಯದ ವೇಳೆ ಮಳೆಯಾದರೆ; ಪ್ಲೇ ಆಪ್ ಗೆ ಎಂಟ್ರಿ ಆಗೋದು ಯಾರು?

ಪ್ರತಿಧ್ವನಿ by ಪ್ರತಿಧ್ವನಿ
May 16, 2024
in ಕ್ರೀಡೆ
0
ಇಂದಿನ ಪಂದ್ಯದ ವೇಳೆ ಮಳೆಯಾದರೆ; ಪ್ಲೇ ಆಪ್ ಗೆ ಎಂಟ್ರಿ ಆಗೋದು ಯಾರು?
Share on WhatsAppShare on FacebookShare on Telegram

ಐಪಿಎಲ್ ಟೂರ್ನಿಯಲ್ಲಿ ಇಂದು 68ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡಗಳು ಮುಖಾಮುಖಿಯಾಗಲಿವೆ. ಈ ಪಂದ್ಯಕ್ಕೂ ಮಳೆ ಅಡ್ಡಿಯಾಗುವ ಮುನ್ಸೂಚನೆ ಇದ್ದು, ಲೆಕ್ಕಾಚಾರಗಳು ಆರಂಭವಾಗಿವೆ.

ADVERTISEMENT

ಮೇ 18 ರಂದು ಬೆಂಗಳೂರಿನಾದ್ಯಂತ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ. ಇಂದು ಮಧ್ಯಾಹ್ನ ಮಳೆಯಾಗಿ, ಸಂಜೆ, ತಾಪಮಾನವು ಸುಮಾರು 23 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಶೇ.100 ರಷ್ಟು ಮೋಡ ಆವರಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮಳೆಯ ಸಂಭವನೀಯತೆಯು ಶೇಕಡಾ 47 ರಷ್ಟಿರಲಿದೆ ಎಂದು ತಿಳಿಸಿದೆ. ಅಲ್ಲದೆ ರಾತ್ರಿ ವೇಳೆಯೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಕೂಡ ಶೇ. 60ಕ್ಕಿಂತ ಹೆಚ್ಚಿದೆ. ಹೀಗಾಗಿ ಮಳೆಯು ಪಂದ್ಯಕ್ಕೆ ಅಡ್ಡಿ ಮಾಡುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ.

ಹೀಗಾಗಿ ಮಳೆಯಿಂದಾಗಿ ಪಂದ್ಯ ರದ್ದಾದರೆ ಚೆನ್ನೈ ಸೂಪರ್ ಕಿಂಗ್ಸ್ ಗೆ ಹಾದಿ ಸುಗಮವಾಗಲಿದೆ. ಸಿಎಸ್ಕೆ ತಂಡವು ಒಟ್ಟು 14 ಅಂಕಗಳೊಂದಿಗೆ ಪ್ರಸ್ತುತ ಅಂಕ ಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದೆ. ಮಳೆಯಿಂದಾಗಿ ಪಂದ್ಯ ರದ್ದಾದರೆ ಆರ್ಸಿಬಿ ಮತ್ತು ಸಿಎಸ್ಕೆ ತಲಾ ಒಂದೊಂದು ಪಾಯಿಂಟ್ ಹಂಚಿಕೊಳ್ಳಲಿವೆ. ಆಗ ಚೆನ್ನೈ ಪಾಯಿಂಟ್ಸ್ 15 ಆಗಲಿದ್ದು, ಇದೇ ವೇಳೆ ಆರ್ಸಿಬಿ ತಂಡದ ಅಂಕ 13 ರಲ್ಲೇ ಉಳಿಯಲಿದೆ. 15 ಅಂಕಗಳನ್ನು ಹೊಂದಿರುವ ಚೆನ್ನೈ ಸೂಪರ್ ಕಿಂಗ್ಸ್ 3ನೇ ಅಥವಾ 4ನೇ ಸ್ಥಾನದೊಂದಿಗೆ ಪ್ಲೇ ಆಫ್ ಪ್ರವೇಶಿಸಬಹುದು.
ಹೀಗಾಗಿ ಮಳೆಯಾಗದಿರಲಿ ಎಂದು ಅಭಿಮಾನಿಗಳು ವರುಣನನ್ನು ಪ್ರಾರ್ಥಿಸುತ್ತಿದ್ದಾರೆ.

Tags: CSKIPLMatchRainRCB
Previous Post

ಮಂಗಳಸೂತ್ರದ ಹೇಳಿಕೆ ವಿಚಾರ; ಪ್ರಧಾನಿ ವಿರುದ್ಧ ಡಿಕೆಶಿ ವಾಗ್ದಾಳಿ

Next Post

ಕೆರೆಯಲ್ಲಿ ಈಜಲು ತೆರಳಿದ್ದ ನಾಲ್ವರು ಮಕ್ಕಳು ನೀರುಪಾಲು

Related Posts

ಆರ್‌ಸಿಬಿ ವಿರುದ್ಧ ಪಂದ್ಯದ ಮಧ್ಯದಲ್ಲಿ ಆಟ ಬಿಟ್ಟ ರೋಹಿತ್ ಶರ್ಮಾ, ಪಂದ್ಯಕ್ಕೆ ತಿರುವು
ಕ್ರೀಡೆ

ಆರ್‌ಸಿಬಿ ವಿರುದ್ಧ ಪಂದ್ಯದ ಮಧ್ಯದಲ್ಲಿ ಆಟ ಬಿಟ್ಟ ರೋಹಿತ್ ಶರ್ಮಾ, ಪಂದ್ಯಕ್ಕೆ ತಿರುವು

by ಪ್ರತಿಧ್ವನಿ
April 13, 2026
0

ಮುಂಬೈ: ಮುಂಬೈ ಇಂಡಿಯನ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ರೋಚಕ ಐಪಿಎಲ್ ಪಂದ್ಯದಲ್ಲಿ ಅನುಭವಿ ಬ್ಯಾಟರ್ ರೋಹಿತ್ ಶರ್ಮಾ ಗಾಯಗೊಂಡು ಮಧ್ಯದಲ್ಲೇ ಕ್ರೀಸ್ ತೊರೆದ ಘಟನೆ...

Read moreDetails
IPL: ರಾಜಸ್ಥಾನದ ವಿರುದ್ಧ ಸೋತ ಆರ್‌ಸಿಬಿ- ಸೋಲಿಗೆ ನಿಜವಾದ ಕಾರಣವೇನು ಗೊತ್ತೆ ?!

IPL: ರಾಜಸ್ಥಾನದ ವಿರುದ್ಧ ಸೋತ ಆರ್‌ಸಿಬಿ- ಸೋಲಿಗೆ ನಿಜವಾದ ಕಾರಣವೇನು ಗೊತ್ತೆ ?!

April 11, 2026
ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ

ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ

April 9, 2026
ಮಳೆಗೆ ಬಲಿಯಾದ KKR vs PBKS ಪಂದ್ಯ: ಎರಡು ತಂಡಗಳಿಗೆ ಎಷ್ಟು ಅಂಕ ?

ಮಳೆಗೆ ಬಲಿಯಾದ KKR vs PBKS ಪಂದ್ಯ: ಎರಡು ತಂಡಗಳಿಗೆ ಎಷ್ಟು ಅಂಕ ?

April 7, 2026
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ದರ್ಶನ್ ಪುತ್ರ ವಿನೀಶ್ ಪಂದ್ಯ ವೀಕ್ಷಣೆ!

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ದರ್ಶನ್ ಪುತ್ರ ವಿನೀಶ್ ಪಂದ್ಯ ವೀಕ್ಷಣೆ!

April 6, 2026
Next Post
ಕೆರೆಯಲ್ಲಿ ಈಜಲು ತೆರಳಿದ್ದ ನಾಲ್ವರು ಮಕ್ಕಳು ನೀರುಪಾಲು

ಕೆರೆಯಲ್ಲಿ ಈಜಲು ತೆರಳಿದ್ದ ನಾಲ್ವರು ಮಕ್ಕಳು ನೀರುಪಾಲು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada