• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಪತ್ರಕರ್ತರು ವಿಶ್ವಾಸಾರ್ಹತೆ ಬೆಳೆಸಿಕೊಳ್ಳದಿದ್ದರೆ ವೃತ್ತಿಯ ವಿಶ್ವಾಸಾರ್ಹತೆ ಉಳಿಯುವುದಿಲ್ಲ : ಕೆ.ವಿ.ಪ್ರಭಾಕರ್

Any Mind by Any Mind
February 4, 2024
in ಕರ್ನಾಟಕ
0
ಪತ್ರಕರ್ತರು ವಿಶ್ವಾಸಾರ್ಹತೆ ಬೆಳೆಸಿಕೊಳ್ಳದಿದ್ದರೆ ವೃತ್ತಿಯ ವಿಶ್ವಾಸಾರ್ಹತೆ ಉಳಿಯುವುದಿಲ್ಲ : ಕೆ.ವಿ.ಪ್ರಭಾಕರ್
Share on WhatsAppShare on FacebookShare on Telegram

ADVERTISEMENT

ದಾವಣಗೆರೆ ಫೆ 3: ಪತ್ರಕರ್ತರು (Journalist) ವಿಶ್ವಾಸಾರ್ಹತೆ ಬೆಳೆಸಿಕೊಳ್ಳದಿದ್ದರೆ ವೃತ್ತಿಯ ವಿಶ್ವಾಸಾರ್ಹತೆ ಉಳಿಯುವುದಿಲ್ಲ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಆತಂಕ ವ್ಯಕ್ತಪಡಿಸಿದರು.

ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ 38 ನೇ ರಾಜ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.

ಬಾಲಿವುಡ್ ನಟಿ ಪೂನಂಪಾಂಡೆ (Poonam Pandey) ನಿಧನರಾಗಿದ್ದಾರೆ ಎಂದು ಮಾಧ್ಯಮಗಳು ದೊಡ್ಡ ಸುದ್ದಿ ಮಾಡಿ ಸಾವಿನ ಬಗ್ಗೆ ವಿಶ್ಲೇಷಣೆಯನ್ನೂ ಮಾಡಿಬಿಟ್ಟರು. ಆದರೆ, ಪೂನಂ ಪಾಂಡೆ ಬದುಕೇ ಇದ್ದಾರೆ. ಸಾವಿನ ಸುದ್ದಿಯನ್ನಾದರೂ ಪ್ರಕಟಿಸುವ ಮೊದಲು ಪರಿಶೀಲಿಸಿಕೊಳ್ಳದಿದ್ದರೆ ಹೇಗೆ ಎಂದು ಪ್ರಶ್ನಿಸಿದ ಅವರು ಇಂಥಾ ಪ್ರಕರಣಗಳಿಂದ ಪತ್ರಕರ್ತರು ಮತ್ತು ಪತ್ರಿಕೋದ್ಯಮದ ವಿಶ್ವಾಸಾರ್ಹತೆ ಉಳಿಯಲು ಸಾಧ್ಯವಿಲ್ಲ ಎಂದರು.

ಅಭಿವೃದ್ಧಿ ಪತ್ರಿಕೋದ್ಯಮ ಹಿಂದೆ ಸರಿದು ಊಹಾ-ಫೋಹ ಪತ್ರಿಕೋದ್ಯಮಕ್ಕೆ ಆಧ್ಯತೆ ನೀಡಿದ್ದರಿಂದಲೇ ಪೂನಂಪಾಂಡೆ ಥರದ ಘಟನೆಗಳು ಘಟಿಸಿ ಬಿಡುತ್ತವೆ ಎಂದರು.

ಪ್ರತೀ ಪತ್ರಕರ್ತರ ಸಮ್ಮೇಳನಗಳಲ್ಲೂ ನಿರ್ಣಯಗಳನ್ನು ತೆಗೆದುಕೊಳ್ಳಲಾಗುತ್ತದೆ. ಆ ನಿರ್ಣಯಗಳಲ್ಲಿ ಎಲ್ಲವೂ ಜಾರಿ ಆಗುವುದೇ ಇಲ್ಲ. 38 ನೇ ರಾಜ್ಯ ಸಮ್ಮೇಳನದಲ್ಲಿ ತೆಗೆದುಕೊಂಡ ನಿರ್ಣಯಗಳನ್ನು ಈಡೇರಿಸುವ ದಿಕ್ಕಿನಲ್ಲಿ ಸರ್ಕಾರದ ಎಲ್ಲಾ ನೆರವನ್ನು ಒದಗಿಸಲು ಸಹಕರಿಸುವುದಾಗಿ ಭರವಸೆ ನೀಡಿದರು.

ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಂಸದರಾದ ಸಿದ್ದೇಶ್ವರ್, ಶಾಸಕರಾದ ಮಾಯ್ಕೊಂಡ ಬಸಂತಪ್ಪ , ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಸೇರಿ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

#Journalist #Media #Karnataka #Davanagere

Previous Post

ಗೆಲವಿನ ಸಾಮರ್ಥ್ಯವೇ ಮಾನದಂಡ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

Next Post

ಹಾಸನ ಮಂಡ್ಯ ಎರಡು ಕ್ಷೇತ್ರಗಳು ಬಿಜೆಪಿಗೆ ಸಿಗಲಿವೆ : ಪ್ರೀತಮ್ ಗೌಡ

Related Posts

ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ
ಕರ್ನಾಟಕ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

by ಪ್ರತಿಧ್ವನಿ
April 10, 2026
0

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ಸಾಲಿನಿಂದ ಮುದ್ರಿತ ಅಂಕಪಟ್ಟಿ ನೀಡುವ ಪದ್ಧತಿಗೆ ಸರ್ಕಾರ ತೆರೆ ಎಳೆಯಲು ನಿರ್ಧರಿಸಿದೆ. ಬದಲಿಗೆ ಡಿಜಿಟಲ್ ಅಂಕಪಟ್ಟಿಯನ್ನೇ ಅಧಿಕೃತವಾಗಿ...

Read moreDetails
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
Next Post
ಹಾಸನ ಮಂಡ್ಯ ಎರಡು ಕ್ಷೇತ್ರಗಳು ಬಿಜೆಪಿಗೆ ಸಿಗಲಿವೆ : ಪ್ರೀತಮ್ ಗೌಡ

ಹಾಸನ ಮಂಡ್ಯ ಎರಡು ಕ್ಷೇತ್ರಗಳು ಬಿಜೆಪಿಗೆ ಸಿಗಲಿವೆ : ಪ್ರೀತಮ್ ಗೌಡ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada