• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, August 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕೆಎಎಸ್ ಅಧಿಕಾರಿಗಳಿಗೆ ಪ್ರಾಧಾನ್ಯತೆ ನೀಡಿದರೆ, ರಾಜ್ಯದ ಅಭಿವೃದ್ಧಿಗೆ ಪೂರಕ: ಬಸವರಾಜ ಬೊಮ್ಮಾಯಿ

ಪ್ರತಿಧ್ವನಿ by ಪ್ರತಿಧ್ವನಿ
September 24, 2023
in Top Story, ಕರ್ನಾಟಕ, ರಾಜಕೀಯ
0
ಕೆಎಎಸ್ ಅಧಿಕಾರಿಗಳಿಗೆ ಪ್ರಾಧಾನ್ಯತೆ ನೀಡಿದರೆ, ರಾಜ್ಯದ ಅಭಿವೃದ್ಧಿಗೆ ಪೂರಕ: ಬಸವರಾಜ ಬೊಮ್ಮಾಯಿ
Share on WhatsAppShare on FacebookShare on Telegram

ಬೆಂಗಳೂರು: ರಾಜ್ಯದಲ್ಲಿ ಕೆಎಎಸ್ ಅಧಿಕಾರಿಗಳಿಗೆ ಹೆಚ್ಚಿನ ಪ್ರಾಧಾನ್ಯತೆ ನೀಡಿದರೆ, ಅಭಿವೃದ್ದಿಗೆ ಪೂರಕವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಇಂದು ಬೆಂಗಳೂರಿನ ಸ್ಕೌಟ್ಸ್ ಆಂಡ್ ಗೈಡ್ಸ್ ನಲ್ಲಿ ನಡೆದ ಕೆವಿಎಲ್ ( ಕರ್ನಾಟಕ ವೀರಶೈವ ಲಿಂಗಾಯತ) ಎಂಪ್ಲಾಯಿಸ್ ಕ್ರೆಡಿಟ್ ಕೊ ಆಪರೇಟಿವ್ ಸೊಸೈಟಿ ಮೂರನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನಮ್ಮ ದೇಶದಲ್ಲಿ ಸಿವಿಲ್ ಸರ್ವಿಸ್ ಗೆ ತನ್ನದೇ ಆದ ಐತಿಹಾಸಿಕ ಸ್ಥಾನಮಾನ ಪಡೆದಿದೆ. ಇತ್ತಿಚಿನ ದಿನ ಸಾಕಷ್ಟು ಬದಲಾವಣೆ ಆಗುತ್ತಿದೆ. ಬದಲಾವಣೆ ಆಗದಿದ್ದರೆ ಸಾಧಿಸಲು ಸಾಧ್ಯವಿಲ್ಲ. ನಮ್ಮ ವೀರಶೈವ ಲಿಂಗಾಯತ ಸಮುದಾಯಕ್ಕೆ ವಿಶಾಲವಾದ ತಳಹದಿ ಇದೆ. ನಮಗೆ ಸಕಾರಾತ್ಮಕ ಆಲೋಚನೆ ಇದೆ. ಪ್ರಗರಿಪರ ಚಿಂತನೆ ಇದೆ. ಅದು ರಾಜ್ಯದ ಒಳಿತಿಗೆ ಬಳಕೆಯಾಗಿದೆ ಎಂದರು.

ADVERTISEMENT

ಸಮಾಜದಲ್ಲಿ ಘನತೆ ಮತ್ತು ಸ್ವೀಕರಿಸುವ ಗುಣ ಅತ್ಯಂತ ಮುಖ್ಯ. ಇವತ್ತಿನ ಕಾಲದಲ್ಲಿ ಇತರ ಎಲ್ಲರ ಜೊತೆಗೆ ಉತ್ತಮವಾಗಿ ನಡೆದುಕೊಳ್ಳುವುದು ನಮ್ಮ ಸಮುದಾಯ ಹಾಗೂ ಎಲ್ಲರ ಏಳಿಗೆಗಾಗಿ ಅನುಕೂಲವಾಗಲಿದೆ. ಕೆಎಎಸ್ ಅಧಿಕಾರಿಗಳು ತಮ್ಮ ಪ್ರಾಮಾಣಿಕತೆ ಸಾಬಿತು ಪಡೆಸಿದ್ದಾರೆ. ನಾವು ನಮ್ಮ ಕೆಎಎಸ್ ಅಧಿಕಾರಿಗಳ ಮೇಲೆ ಹೆಚ್ಚು ಅವಲಂಬಿತರಾಗುವಂತಾಗಬೇಕು. ಬೇರೆ ರಾಜ್ಯದಲ್ಲಿ ಕೆಎಎಸ್ ಅಧಿಕಾರಿಗಳಿಗೆ ಹೆಚ್ಚಿನ ಆದ್ಯತೆ ಇದೆ. ನಮ್ಮ ರಾಜ್ಯದಲ್ಲಿಯೂ ಕೆಎಎಸ್ ಅದಿಕಾರಿಗಳಿಗೂ ಹೆಚ್ಚಿನ ಪ್ರಾಧಾನ್ಯತೆ‌ ದೊರೆಯುವಂತೆ ಮಾಡಬೇಕು. ಆ ನಿಟ್ಟಿನಲ್ಲಿ ನಾವು ಪಕ್ಷ ಬೇಧ ಮರೆತು ಎಲ್ಲ ಪಕ್ಷಗಳ ನಾಯಕರು ಸಹಕಾರ ನೀಡುತ್ತೇವೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಚಿವರಾದ ಎಂ.ಬಿ. ಪಾಟೀಲ್, ಈಶ್ವರ ಖಂಡ್ರೆ ಹಾಗೂ ಸ್ವಾಮೀಜಿಗಳು ಹಾಜರಿದ್ದರು.

Tags: BangaloreBasavaraj BommaiBJPCauvery waterprotest
Previous Post

ಭಯೋತ್ಪಾದಕ ಕೃತ್ಯದಲ್ಲಿ ನಿಜ್ಜರ್‌ ಕೈವಾಡ: ಕೆನಡಾದಲ್ಲಿ ಹತ್ಯೆಯಾದ ಖಲಿಸ್ತಾನಿ ವಿರುದ್ಧ ಭಾರತ ಆರೋಪ

Next Post

“ಚಂದ್ರಯಾನದ ಯಶಸ್ಸು-ಇಸ್ರೋ ಸಂಸ್ಥೆಯ ಹಿರಿಮೆ”

Related Posts

ದೇಶದಲ್ಲಿ ಮುಸ್ಲಿಮರು ಇರಬಾರದೆಂದು ಭಾವಿಸಿದ್ರೆ ಆತ ಹಿಂದೂ ಅಲ್ಲ: ಸಂಚಲನ ಮೂಡಿಸಿದ ಮೋಹನ್ ಭಾಗವತ್ ಹೇಳಿಕೆ
Top Story

ದೇಶದಲ್ಲಿ ಮುಸ್ಲಿಮರು ಇರಬಾರದೆಂದು ಭಾವಿಸಿದ್ರೆ ಆತ ಹಿಂದೂ ಅಲ್ಲ: ಸಂಚಲನ ಮೂಡಿಸಿದ ಮೋಹನ್ ಭಾಗವತ್ ಹೇಳಿಕೆ

by ಪ್ರತಿಧ್ವನಿ
August 30, 2026
0

ನ್ಯೂಯಾರ್ಕ್: ಭಾರತದಲ್ಲಿ ಎಲ್ಲಾ ಧರ್ಮಗಳು ಮತ್ತು ನಂಬಿಕೆಗಳಿಗೆ ಗೌರವ ನೀಡುವುದು ದೇಶದ ವೈಶಿಷ್ಟ್ಯವಾಗಿದೆ ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ. ‘ಹಿಂದೂ ರಾಷ್ಟ್ರ’ ಎಂಬ ಪರಿಕಲ್ಪನೆ...

Read moreDetails
ಅಪರಾಧ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆಗೆ ಸಚಿವರ ಸಮಿತಿ ರಚನೆ

ಅಪರಾಧ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆಗೆ ಸಚಿವರ ಸಮಿತಿ ರಚನೆ

August 30, 2026
ಗೃಹಲಕ್ಷ್ಮಿ ಯೋಜನೆಗೆ ಮೂರು ವರ್ಷದ ಸಂಭ್ರಮ: ಗುಲಾಬಿ ಬಣ್ಣದ ಬೆಳಕಿನಲ್ಲಿ ಕಂಗೊಳಿಸಲಿವೆ ಸರ್ಕಾರಿ ಕಟ್ಟಡಗಳು

ಗೃಹಲಕ್ಷ್ಮಿ ಯೋಜನೆಗೆ ಮೂರು ವರ್ಷದ ಸಂಭ್ರಮ: ಗುಲಾಬಿ ಬಣ್ಣದ ಬೆಳಕಿನಲ್ಲಿ ಕಂಗೊಳಿಸಲಿವೆ ಸರ್ಕಾರಿ ಕಟ್ಟಡಗಳು

August 30, 2026
ಬಿಗ್ ಬಾಸ್‌ನ ಅಸಲಿ ಒಡೆಯ ಯಾರು? ಸುದೀಪ್‌ ಅಲ್ಲ, ಸಲ್ಮಾನ್‌ ಅಲ್ಲ; ಮತ್ಯಾರು ?

ಬಿಗ್ ಬಾಸ್‌ನ ಅಸಲಿ ಒಡೆಯ ಯಾರು? ಸುದೀಪ್‌ ಅಲ್ಲ, ಸಲ್ಮಾನ್‌ ಅಲ್ಲ; ಮತ್ಯಾರು ?

August 29, 2026
ರವಿಚಂದ್ರನ್‌ಗೆ ರಾಜಕೀಯ ಎಂಟ್ರಿ? ವಿಧಾನ ಪರಿಷತ್‌ಗೆ ನಾಮನಿರ್ದೇಶನದ ಚರ್ಚೆ; ಡಿಕೆಶಿ ಭೇಟಿ ಕುತೂಹಲ

ರವಿಚಂದ್ರನ್‌ಗೆ ರಾಜಕೀಯ ಎಂಟ್ರಿ? ವಿಧಾನ ಪರಿಷತ್‌ಗೆ ನಾಮನಿರ್ದೇಶನದ ಚರ್ಚೆ; ಡಿಕೆಶಿ ಭೇಟಿ ಕುತೂಹಲ

August 29, 2026
Next Post
“ಚಂದ್ರಯಾನದ ಯಶಸ್ಸು-ಇಸ್ರೋ ಸಂಸ್ಥೆಯ ಹಿರಿಮೆ”

"ಚಂದ್ರಯಾನದ ಯಶಸ್ಸು-ಇಸ್ರೋ ಸಂಸ್ಥೆಯ ಹಿರಿಮೆ"

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada