• Home
  • About Us
  • ಕರ್ನಾಟಕ
Friday, July 11, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ರಾಜಕೀಯ

ಕುಮಾರಸ್ವಾಮಿ ಅವರು ನನಗೆ ಮರ್ಯಾದೆ ಕೊಟ್ಟರೆ, ನಾನು ಅವರಿಗೆ ಮರ್ಯಾದೆ ಕೊಡುತ್ತೇನೆ: ಡಿಸಿಎಂ ಡಿ.ಕೆ. ಶಿವಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
April 16, 2024
in ರಾಜಕೀಯ
0
ಕುಮಾರಸ್ವಾಮಿ ಅವರು ನನಗೆ ಮರ್ಯಾದೆ ಕೊಟ್ಟರೆ, ನಾನು ಅವರಿಗೆ ಮರ್ಯಾದೆ ಕೊಡುತ್ತೇನೆ: ಡಿಸಿಎಂ ಡಿ.ಕೆ. ಶಿವಕುಮಾರ್
Share on WhatsAppShare on FacebookShare on Telegram
ADVERTISEMENT

ಬೆಂಗಳೂರು, ಏ.16:

ನಾನು ಕುಮಾರಸ್ವಾಮಿ ಅವರಿಗೆ ವೈಯಕ್ತಿಕವಾಗಿ ಗೌರವ ನೀಡುತ್ತೇನೆ. ಈಗಲೂ ನೀಡುತ್ತಿದ್ದೇನೆ, ಮುಂದೆಯೂ ನೀಡುತ್ತೇನೆ. ಅವರು ನನಗೆ ಗೌರವ ಕೊಟ್ಟರೆ, ನಾನು ಅದೇ ಗೌರವ ಕೊಡುತ್ತೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

Public Reaction : ಟವಲ್‌ ಇಟ್ಟಕೊಂಡು ಕಣ್ಣಿರು ಒರಿಕೊಂಡು ನಾಟಕ ಆಡೋದೆ ಆಯಿತು | #pratidhvani

ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಪ್ರತಿಕ್ರಿಯಿಸಿದರು.

ನೀವು ಕೊಟ್ಟಿರುವ ಚರ್ಚೆ ಸವಾಲನ್ನು ಕುಮಾರಸ್ವಾಮಿ ಅವರು ಸ್ವೀಕರಿಸುತ್ತಿಲ್ಲ ಯಾಕೆ ಎಂದು ಮಾಧ್ಯಮಗಳು ಕೇಳಿದಾಗ ಶಿವಕುಮಾರ್ ಅವರು ಉತ್ತರಿಸಿದ್ದು ಹೀಗೆ;

“ನಾನು ಕುಮಾರಸ್ವಾಮಿ ಅವರಿಗೆ ಗೌರವ ನೀಡುತ್ತಿದ್ದರೂ ಅವರು ಪದೇ ಪದೆ ನನ್ನ ಬಗ್ಗೆ ವೈಯಕ್ತಿಕ ವಿಚಾರವಾಗಿ ಬಂಡೆ ಒಡೆದ, ವಿಷ ಹಾಕಿದ, ಹೆಣ್ಣು ಮಕ್ಕಳ ಕೈಯಿಂದ ಜಮೀನು ಬರೆಸಿಕೊಂಡಿದ್ದೇನೆ ಎಂದು ಆಧಾರರಹಿತ ಟೀಕೆ ಮಾಡುತ್ತಿದ್ದಾರೆ. ನಾನು ಒಂದು ಕಾಲದಲ್ಲಿ ಬಂಡೆ ಒಡೆದಿದ್ದರೆ, ನನ್ನ ಜಮೀನಿನ ಬಂಡೆಯನ್ನು ಕಾನೂನುಬದ್ಧವಾಗಿ ಒಡೆದಿದ್ದೇನೆ. ನಾವು ಹಿರಿಯರಿಗೆ ಗೌರವ ನೀಡುವುದೇ ಅವರಿಂದಲೂ ಅದನ್ನು ಸ್ವೀಕರಿಸಲು. ರಾಜಕೀಯದಲ್ಲಿ ಯಾವುದೂ ಶಾಶ್ವತವಲ್ಲ. ಚುನಾವಣೆ ನಂತರ ಅವರ ಪಕ್ಷ ಯಾವ ಸ್ಥಿತಿಗೆ ತಲುಪಲಿದೆ ಕಾದು ನೋಡಿ. ನಮ್ಮಂತಹವರನ್ನು, ಅಂದರೆ ಸಮುದಾಯವನ್ನು ಕಳೆದುಕೊಳ್ಳುವುದು ಸರಿಯಲ್ಲ. ಸಮುದಾಯಕ್ಕಾಗಿ ನಾನು ಅವರಿಗೆ ಗೌರವ ಕೊಟ್ಟು ಅವರು ಏನೇ ಅಂದರೂ ಸಹಿಸಿಕೊಂಡಿದ್ದೇನೆ. ಅವರು ಸವಾಲು ಸ್ವೀಕರಿಸಿದ್ದರೆ ಚುನಾವಣೆ ನಂತರ ಅಧಿವೇಶನದಲ್ಲಿ ಮಾತನಾಡೋಣ” ಎಂದು ತಿಳಿಸಿದರು.

ಅವರ ನುಡಿಮುತ್ತು ಮರೆಮಾಚಲು ನನ್ನ ಮೇಲೆ ಆರೋಪ:
ಎನ್ ಒಸಿ ನೀಡಲು ಅಪಾರ್ಟ್ ಮೆಂಟ್ ನಿವಾಸಿಗಳಿಗೆ ಬೆದರಿಕೆ ಹಾಕುತ್ತಿದ್ದೀರಿ ಎಂಬಬ ಕುಮಾರಸ್ವಾಮಿ ಅವರ ಆರೋಪದ ಬಗ್ಗೆ ಕೇಳಿದಾಗ, “ನಾವು ನೀರಿನ ಕಷ್ಟಕಾಲದಲ್ಲೂ ಬೆಂಗಳೂರಿನ ಎಲ್ಲಾ ಜನರಿಗೂ ಕುಡಿಯಲು ನೀರು ಪೂರೈಸುತ್ತಿದ್ದೇವೆ. ಕುಮಾರಸ್ವಾಮಿ ಅವರು ತಮ್ಮ ನುಡಿಮುತ್ತುಗಳನ್ನು ಮರೆ ಮಾಚಿಕೊಂಡು ಜನರ ಗಮನ ಬೇರೆಡೆ ಸೆಳೆಯಲು ಈ ರೀತಿ ಆರೋಪ ಮಾಡುತ್ತಿದ್ದಾರೆ. ಬಿಜೆಪಿ ನಾಯಕರು ಮಾಧ್ಯಮಗಳಲ್ಲಿ ಬೇರೆ ಬೇರೆ ಆಯಾಮಗಳಲ್ಲಿ ಮಾತನಾಡುತ್ತಿದ್ದಾರೆ. ಕುಮಾರಸ್ವಾಮಿ ಅವರಿಗೆ ಆ ರೀತಿ ಮಾತನಾಡಿ ಎಂದು ಹೇಳಿದವರು ಯಾರು. ನಾನು ಆ ವಿಚಾರ ಬಿಡುತ್ತೇನೆ. ಆದರೆ ಅವರ ಮಾತುಗಳಿಂದ ಮಹಿಳೆಯರಿಗೆ ಆಗಿರುವ ಅಪಮಾನವನ್ನು ಅವರ ಮನಸ್ಸಿನಿಂದ ತೆಗೆಯಲು ಆಗುವುದಿಲ್ಲ. ಇದು ರಾಜ್ಯದ ವಿಚಾರವಾಗಿದ್ದು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಕ್ಕೂ ಇದಕ್ಕೂ ಸಂಬಂಧವಿಲ್ಲ. ಇದು ಮಹಿಳೆಯರು ಹಾಗೂ ಅವರ ಸ್ವಾಭಿಮಾನದ ವಿಚಾರ. ಇವರ ವಿಚಾರ ಬಿಡಿ. ನಮ್ಮ ಗುರಿ ಬಿಜೆಪಿ. ಕುಮಾರಸ್ವಾಮಿ ಅವರು ಹೇಳಿಕೆ ಕೊಟ್ಟರು ಸರಿ, ಬಿಜೆಪಿಯವರು ಯಾಕೆ ಆ ವಿಚಾರವಾಗಿ ಪ್ರತಿಕ್ರಿಯೆ ನೀಡುತ್ತಿಲ್ಲ. ಯಡಿಯೂರಪ್ಪ, ಅಶೋಕ್ ಅವರು ಈ ಬಗ್ಗೆ ಬಾಯಿ ಬಿಡುತ್ತಿಲ್ಲವೇಕೆ?” ಎಂದರು.

DR SUDHAKAR Against | ಡಾ.ಕೆ.ಸುಧಾಕರ್ ಬಗ್ಗೆ ಮತದಾರರು ಏನಂತಾರೆ ಗೊತ್ತಾ? PUBLIC REACTION #loksabhaelection

ಆರ್.ಅಶೋಕ್ ಒಕ್ಕಲಿಗ ನಾಯಕನಲ್ಲ ಎಂಬ ಆರ್ ಅಶೋಕ್ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ನಾನು ನಾಯಕನೇ ಅಲ್ಲ. ಅವರು ನಾಯಕರು, ದೊಡ್ಡ ನಾಯಕರು. ನಾನು ಸಾಮಾನ್ಯ ಕಾರ್ಯಕರ್ತ” ಎಂದರು.

ಮಂಡ್ಯ, ಕೋಲಾರದಲ್ಲಿ ರಾಹುಲ್ ಗಾಂಧಿ ಪ್ರಚಾರ
ರಾಹುಲ್ ಗಾಂಧಿ ಅವರ ರಾಜ್ಯ ಭೇಟಿ ವಿಚಾರವಾಗಿ ಕೇಳಿದಾಗ, “ರಾಹುಲ್ ಗಾಂಧಿ ಅವರು ನಾಳೆ ಮಂಡ್ಯ ಹಾಗೂ ಕೋಲಾರಕ್ಕೆ ಭೇಟಿ ನೀಡುತ್ತಿದ್ದಾರೆ. ಮಧ್ಯಾಹ್ನ 12.30ಕ್ಕೆ ರಾಜ್ಯಕ್ಕೆ ಆಗಮಿಸುತ್ತಿದ್ದು, ಮಧ್ಯಾಹ್ನ ಮಂಡ್ಯಕ್ಕೆ ತೆರಳಿ, ನಂತರ ಕೋಲಾರಕ್ಕೆ ಹೋಗಿ ಅಲ್ಲಿಂದ ದೆಹಲಿಗೆ ಹೋಗುತ್ತಾರೆ. ಪ್ರಿಯಾಂಕಾ ಗಾಂಧಿ ಅವರು ಕೆಲವು ದಿನಾಂಕ ಕೊಟ್ಟಿದ್ದು ಅವರಿಗೆ ಬೇರೆ ರಾಜ್ಯಗಳಲ್ಲಿ ಪ್ರಚಾರದ ಒತ್ತಡವಿದೆ. ಅಅವರ ಕೊಟ್ಟಿರುವ ದಿನಾಂಕಗಳ ಸಮಯವನ್ನು ಹೊಂದಾಣಿಕೆ ಮಾಡುತ್ತಿದ್ದೇವೆ” ಎಂದು ತಿಳಿಸಿದರು.

Public Reaction : ಕೆಲಸ ಮಾಡಿದ್ರೆ ಉಳಸ್ಕೋತ್ತಾರೆ... ಇಲ್ಲಂದ್ರೆ ಹೊಡೆದು ಓಡುಸ್ತಾರೆ ಜನ! | #pratidhvani
Tags: #dkshivakumarCongress PartyRahul Gandhirespectಎಚ್ ಡಿ ಕುಮಾರಸ್ವಾಮಿಕೋಲಾರಮಂಡ್ಯಸದಾಶಿವನಗರ
Previous Post

ಬಹು ನಿರೀಕ್ಷಿತ “ಛೂ ಮಂತರ್” ಮೇ 10 ರಂದು ತೆರೆಗೆ. .

Next Post

ANI ನಡೆಸಿದ ಮೋದಿ ಸಂದರ್ಶನಕ್ಕೆ ತೀವ್ರ ವಿರೋಧ ! ಇದೊಂದು ಸ್ಕ್ರಿಪೈಡ್ ಶೋ ಎಂದು ಜರಿದ ನೆಟ್ಟಿಗರು !

Related Posts

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!
Top Story

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

by ಪ್ರತಿಧ್ವನಿ
July 10, 2025
0

ಶಾಸಕರ ಅಭಿಪ್ರಾಯ ಪಕ್ಷದ ವರಿಷ್ಠರ ತೀರ್ಮಾನವಲ್ಲ, ನಾವಿಬ್ಬರೂ ವರಿಷ್ಠರ ತೀರ್ಮಾನಕ್ಕೆ ಬದ್ಧ ಮುಖ್ಯಮಂತ್ರಿಗಳ ಬದಲಾವಣೆ ಮಾಧ್ಯಮಗಳ ಸೃಷ್ಠಿ - ಊಹಾಪೋಹಗಳಿಗೆ ಆಸ್ಪದವಿಲ್ಲ-ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ,ಜುಲೈ 10 :...

Read moreDetails

ಹಾಸನದಲ್ಲಿ ಹಾರ್ಟ್‌ ಅಟ್ಯಾಕ್‌ ಹೆಚ್ಚಾಗಲು ಇದೇ ಕಾರಣನಾ ಡಾಕ್ಟರ್‌ ಏನಂದ್ರು..!

July 10, 2025

5ವರ್ಷ ನಾನೇ ಸಿಎಂರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ..!

July 10, 2025

ಗೃಹ ಸಚಿವರು ಏನೇ ಕೇಳಿದ್ರೂ I Dont No ಅಂತಾರೇ..!

July 10, 2025
5 ವರ್ಷವೂ ನಾನೇ ಮುಖ್ಯಮಂತ್ರಿ..!! ದೆಹಲಿಯಲ್ಲೇ ಕುಳಿತು ಸಿಎಂ ಸಿದ್ದು ಮಾಸ್ಟರ್ ಸ್ಟ್ರೋಕ್ ! 

5 ವರ್ಷವೂ ನಾನೇ ಮುಖ್ಯಮಂತ್ರಿ..!! ದೆಹಲಿಯಲ್ಲೇ ಕುಳಿತು ಸಿಎಂ ಸಿದ್ದು ಮಾಸ್ಟರ್ ಸ್ಟ್ರೋಕ್ ! 

July 10, 2025
Next Post
ANI ನಡೆಸಿದ ಮೋದಿ ಸಂದರ್ಶನಕ್ಕೆ ತೀವ್ರ ವಿರೋಧ ! ಇದೊಂದು ಸ್ಕ್ರಿಪೈಡ್ ಶೋ ಎಂದು ಜರಿದ ನೆಟ್ಟಿಗರು !

ANI ನಡೆಸಿದ ಮೋದಿ ಸಂದರ್ಶನಕ್ಕೆ ತೀವ್ರ ವಿರೋಧ ! ಇದೊಂದು ಸ್ಕ್ರಿಪೈಡ್ ಶೋ ಎಂದು ಜರಿದ ನೆಟ್ಟಿಗರು !

Please login to join discussion

Recent News

ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 
Top Story

ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 

by Chetan
July 11, 2025
ಮಕ್ಕಳಿಗೆ ಸ್ವಲ್ಪ ಆದರೂ ಸಂಸ್ಕಾರ ಕಲಿಸಬೇಕಾದವರು ಯಾರು
Top Story

ಮಕ್ಕಳಿಗೆ ಸ್ವಲ್ಪ ಆದರೂ ಸಂಸ್ಕಾರ ಕಲಿಸಬೇಕಾದವರು ಯಾರು

by ಪ್ರತಿಧ್ವನಿ
July 11, 2025
CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!
Top Story

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

by ಪ್ರತಿಧ್ವನಿ
July 10, 2025
Top Story

ಹಾಸನದಲ್ಲಿ ಹಾರ್ಟ್‌ ಅಟ್ಯಾಕ್‌ ಹೆಚ್ಚಾಗಲು ಇದೇ ಕಾರಣನಾ ಡಾಕ್ಟರ್‌ ಏನಂದ್ರು..!

by ಪ್ರತಿಧ್ವನಿ
July 10, 2025
Top Story

5ವರ್ಷ ನಾನೇ ಸಿಎಂರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ..!

by ಪ್ರತಿಧ್ವನಿ
July 10, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 

ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 

July 11, 2025
ಮಕ್ಕಳಿಗೆ ಸ್ವಲ್ಪ ಆದರೂ ಸಂಸ್ಕಾರ ಕಲಿಸಬೇಕಾದವರು ಯಾರು

ಮಕ್ಕಳಿಗೆ ಸ್ವಲ್ಪ ಆದರೂ ಸಂಸ್ಕಾರ ಕಲಿಸಬೇಕಾದವರು ಯಾರು

July 11, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!