• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಮೋದಿ ನೋಡಿ ಮತ ಕೊಡುತ್ತಾರೆ ಅಂದುಕೊಂಡರೆ ಅದು ಸುಳ್ಳು : ಎಚ್‌.ಡಿ ಕುಮಾರಸ್ವಾಮಿ

Any Mind by Any Mind
May 21, 2022
in ಕರ್ನಾಟಕ
0
ಆರ್ಟಿಫಿಶಿಯಲ್‌ ಹೋರಾಟಗಳಿಗೆ ಜನ ಬೆಲೆ ಕೊಡುವುದಿಲ್ಲ: ಹೆಚ್‌.ಡಿ.ಕುಮಾರಸ್ವಾಮಿ
Share on WhatsAppShare on FacebookShare on Telegram

ಕಳೆದ ಹಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ರಾಜ್ಯದ ಹಲವು ಭಾಗದ ಜನಜೀವನ ಅಸ್ತವ್ಯಸ್ತಗೊಂಡಿದ್ದು ವಿರೋಧ ಪಕ್ಷದ ನಾಯಕರು ಆಡಳಿತ ಬಿಜೆಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಕುರಿತು ಇಂದು ಕಠುವಾಗಿ ಟೀಕಿಸಿರುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ಪ್ರಧಾನಿ ನರೇಂದ್ರ ಮೋದಿ ನೋಡಿ ಮತ ತಂದು ಕೊಡುತ್ತಾರೆ ಅಂದುಕೊಂಡರೆ ಅದು ಸುಳ್ಳು ಎಂದು ಹೇಳಿದ್ದಾರೆ.

ADVERTISEMENT

ಬ್ಯಾಟರಾಯನಪುರ ಕ್ಷೇತ್ರದ ನಾಗವಾರ ರಿಂಗ್ ರೋಡ್ ಜಂಕ್ಷನ್, ಥಣಿಸಂದ್ರ, ಹೆಬ್ಬಾಳ ಕ್ಷೇತ್ರದ ಮಳೆ ಹಾನಿ ಪ್ರದೇಶಗಳಲ್ಲಿ ಇಂದು ಪರಿಶೀಲನೆ ನಡೆಸಿದ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಹೆಚ್ ಡಿಕೆ, ಬಿಜೆಪಿಯವರಿಗೆ ಹೊಟ್ಟೆ ಹುರಿ ಶುರುವಾಗಿರಬೇಕು. ಹಣ, ಅಧಿಕಾರದ ಮತ್ತಲ್ಲಿ ತೇಲಾಡುತ್ತಿದ್ದಿರಾ? ಪ್ರಧಾನಿ ನರೇಂದ್ರ ಮೋದಿ ನೋಡಿ ಮತ ತಂದು ಕೊಡುತ್ತಾರೆ ಅಂದುಕೊಂಡರೆ ಅದು ಸುಳ್ಳು. ಇಡೀ ಬೆಂಗಳೂರನ್ನು ಆವರಿಸಿಕೊಳ್ಳುತ್ತಿರಾ ಅಂದರೆ ಅದೂ ಸುಳ್ಳು. ಬನ್ನಿ ಜನರ  ಕಥೆ ನೋಡಿ, ಅಭಿವೃದ್ಧಿ ಹೆಸರಲ್ಲಿ ತಿಂದಿದ್ದು ಸಾಕು ಎಂದು ಸರ್ಕಾರದ ವಿರುದ್ಧ ಮತ್ತೊಮ್ಮೆ ವಾಗ್ದಾಳಿ ನಡೆಸಿದ್ದಾರೆ.

ರಾಜಕಾಲುವೆಗೆ ಹಣ ಕೊಡುತ್ತೇವೆಂದು ಮುಖ್ಯಮಂತ್ರಿಗಳು ಹೇಳುತ್ತಿದ್ದಾರಲ್ಲಾ, ಅದನ್ನಾದರೂ ಸರಿಯಾಗಿ ಉಪಯೋಗಿಸಿಕೊಳ್ಳಿ  ಎಂದು ಬಿಜೆಪಿ ಸಚಿವರಿಗೆ ಸಲಹೆ ನೀಡಿದರು.

ಬೆಂಗಳೂರು ನಗರ ಜನತೆಗೆ ಹೊಸ ಪ್ರಣಾಳಿಕೆ ಅಂತ ಕಾಂಗ್ರೆಸ್ ಹೇಳುತ್ತೆ. ಐದು ವರ್ಷ ಹಾಗಾದ್ರೆ ಏನು ಮಾಡಿದ್ರಿ. ನಾನು ಐದು ಟೌನ್ ಶಿಪ್ ಮಾಡಲು ನೀಲಿ ನಕ್ಷೆ ತಯಾರು ಮಾಡಿದ್ದೆ. ನೀವು ಯಾರಾದರು ಸಹಕಾರ ಕೊಟ್ಟಿರಾ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಕುಮಾರಸ್ವಾಮಿ, ಕೊರಿಯನ್ ಕಂಪನಿ ಬಂದಿತ್ತು ಇದಕ್ಕೆ. ಆದರೆ ಕ್ಲಿಯರೆನ್ಸ್ ಕೊಡಲು ಮುಂದಾಗಿದ್ದೆ. ಬಿಜೆಪಿ ಸರ್ಕಾರ ಏನು ಮಾಡಿತು. ನಮ್ಮ ಬಗ್ಗೆ ಚರ್ಚೆ ಮಾಡ್ತೀರಾ?. ಕೆರೆ ಕಟ್ಟೆ ನುಂಗಿರುವವರು ನೀವು. ಇದರ ಬಗ್ಗೆ ಜನ ಹೇಳುತ್ತಿದ್ದಾರೆ. ಒಂದು ಕಾಂಪೌಂಡ್ ತೆಗೆಸಲು ಯೋಗ್ಯತೆ ಇದೆಯೇ? ಕಾಟಾಚಾರಕ್ಕೆ ನಾನು ಪ್ರದಕ್ಷಿಣೆ ಹಾಕುತ್ತಿಲ್ಲ. ಜನ ತೀರ್ಮಾನ ಮಾಡುತ್ತಾರೆ ಎಂದರು.

Tags: BJPCongress PartyCovid 19ಬಿಜೆಪಿ
Previous Post

ಜೀವಮಾನದ ಸಂಪಾದನೆಯೆಲ್ಲಾ ನೀರು ಪಾಲು : ಮಳೆ ನಿಂತು‌ ಹೋದ ಮೇಲೆ ಕಣ್ಣೀರಲ್ಲಿ ಕೈ ತೊಳೆಯುತ್ತಿರುವ ಜನರು! 

Next Post

ಹೆಡ್ಗೆವಾರ್ ಮತ್ತು ಟಿಪ್ಪು ಹೋಲಿಕೆ ಮಾಡ್ತಿರಲ್ರಿ ; ಪಠ್ಯಪುಸ್ತಕ ಕೇಸರಿಕರಣ ಸರಿಯಲ್ಲ : ಹೆಚ್‌.ವಿಶ್ವನಾಥ್

Related Posts

114 ನ್ಯಾಯಾಧೀಶರ ವರ್ಗಾವಣೆ: ವಿನಯ್ ಕುಲಕರ್ಣಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರೂ ವರ್ಗಾವಣೆ
ಕರ್ನಾಟಕ

114 ನ್ಯಾಯಾಧೀಶರ ವರ್ಗಾವಣೆ: ವಿನಯ್ ಕುಲಕರ್ಣಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರೂ ವರ್ಗಾವಣೆ

by ಪ್ರತಿಧ್ವನಿ
April 16, 2026
0

ರಾಜ್ಯ ನ್ಯಾಯಾಂಗ ವ್ಯವಸ್ಥೆಯಲ್ಲಿ ಭಾರೀ ಮಟ್ಟದ ಬದಲಾವಣೆ ನಡೆಯಿದ್ದು, ಒಟ್ಟು 114 ಜಿಲ್ಲಾ ನ್ಯಾಯಾಧೀಶರನ್ನು ವರ್ಗಾವಣೆ ಮಾಡಲಾಗಿದೆ. ಈ ಮಹತ್ವದ ಆದೇಶವನ್ನು ಹೈಕೋರ್ಟ್ ಹೊರಡಿಸಿದ್ದು, ವಿವಿಧ ಹಂತಗಳ...

Read moreDetails
ವಂಡರ್‌ಲಾದಲ್ಲಿ ಥ್ರಿಲ್ ರೈಡ್ ಅಡಚಣೆ: ಮಧ್ಯದಲ್ಲೇ ನಿಂತ ರೋಲರ್ ಕೋಸ್ಟರ್, ಕಂಗಾಲಾದ ಪ್ರಯಾಣಿಕರು

ವಂಡರ್‌ಲಾದಲ್ಲಿ ಥ್ರಿಲ್ ರೈಡ್ ಅಡಚಣೆ: ಮಧ್ಯದಲ್ಲೇ ನಿಂತ ರೋಲರ್ ಕೋಸ್ಟರ್, ಕಂಗಾಲಾದ ಪ್ರಯಾಣಿಕರು

April 16, 2026
ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

April 16, 2026
ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

April 16, 2026
ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

April 16, 2026
Next Post
ಹೆಡ್ಗೆವಾರ್ ಮತ್ತು ಟಿಪ್ಪು ಹೋಲಿಕೆ ಮಾಡ್ತಿರಲ್ರಿ ; ಪಠ್ಯಪುಸ್ತಕ ಕೇಸರಿಕರಣ ಸರಿಯಲ್ಲ : ಹೆಚ್‌.ವಿಶ್ವನಾಥ್

ಹೆಡ್ಗೆವಾರ್ ಮತ್ತು ಟಿಪ್ಪು ಹೋಲಿಕೆ ಮಾಡ್ತಿರಲ್ರಿ ; ಪಠ್ಯಪುಸ್ತಕ ಕೇಸರಿಕರಣ ಸರಿಯಲ್ಲ : ಹೆಚ್‌.ವಿಶ್ವನಾಥ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!