• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಮುಸ್ಲಿಂ ಸಮಾಜ ಶಾಂತಿಯುತ ಪ್ರತಿಭಟನೆ ಮಾಡದಿದ್ದರೆ, ಸಂಘರ್ಷವಾಗುತ್ತದೆ : ಮುತಾಲಿಕ್

Any Mind by Any Mind
June 12, 2022
in ಕರ್ನಾಟಕ
0
ಮುಸ್ಲಿಂ ಸಮಾಜ ಶಾಂತಿಯುತ ಪ್ರತಿಭಟನೆ ಮಾಡದಿದ್ದರೆ, ಸಂಘರ್ಷವಾಗುತ್ತದೆ : ಮುತಾಲಿಕ್
Share on WhatsAppShare on FacebookShare on Telegram

ಪ್ರವಾದಿ ಮೊಹ್ಮದ್‌ ಅವರ ಬಗ್ಗೆ ನೂಪೂರ್‌ ಶರ್ಮಾ ನೀಡಿರುವ ಹೇಳಿಕೆ ಖಂಡಿಸಿ ಮುಸ್ಲಿಂರು ಹೆಚ್ಚಿರುವ ಪ್ರದೇಶಗಳಲ್ಲಿ ಮಾತ್ರ ಗಲಾಟೆ ಆಗುತ್ತಿದೆ. ಮುಸ್ಲಿಂ ಸಮಾಜವು ಶಾಂತಿಯಿಂದ ಪ್ರತಿಭಟನೆ ನಡೆಸಬೇಕು. ಇಲ್ಲವಾದಲ್ಲಿ ಹಿಂದೂ ಸಮಾಜವು ಬೀದಿಗಿಳಿಯಲಿದೆ. ಆಗ ಸಂಘರ್ಷವಾಗುತ್ತದೆ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ್‌ ಎಚ್ಚರಿಸಿದರು.

ADVERTISEMENT

ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೂಪುರ ಶರ್ಮಾ ಹೇಳಿಕೆಯಿಂದ ಗಲಭೆ ನಡೆಯುತ್ತಿರುವುದು ಖಂಡನೀಯ. ಮುಸ್ಲಿಂ ರಾಷ್ಟ್ರಗಳು ನಮ್ಮ ದೇಶದ ವಿಚಾರದಲ್ಲಿ ಮೂಗು ತೂರಿಸಬೇಕಿಲ್ಲ. ನಮ್ಮ ದೇಶದ ಮುಸ್ಲಿಂರು ನ್ಯಾಯಾಲಯ ಗೌರವಿಸಿ ಸಂವಿಧಾನದ ಚೌಕಟ್ಟಿನಲ್ಲೇ ನಡೆದುಕೊಳ್ಳಬೇಕು. ನ್ಯಾಯಬದ್ಧ ಹೋರಾಟ ಮಾಡಬೇಕೆ ವಿನಃ, ಕಲ್ಲು, ತಲ್ವಾರ್‌ ಹಿಡಿದು ಹೋರಾಟ ಮಾಡುವಂತಿಲ್ಲ ಎಂದರು. ನೂಪುರ ವಿರುದ್ಧ ಬಿಜೆಪಿ ಕ್ರಮಕೈಗೊಂಡಿದೆ. ಇದೊಂದು ವ್ಯವಸ್ಥಿತ ಷಡ್ಯಂತ್ರ ಎಂದು ಆರೋಪಿಸಿದ್ದಾರೆ.

ಘಟನೆ ಖಂಡಿಸಿ ಎಸ್‌ಡಿಪಿಐ, ಪಿಎಫ್‌ಐ, ಎಎಂಐಎಂನವರು ಮಾತ್ರ ಪ್ರತಿಭಟಿಸುತ್ತಿದ್ದಾರೆ. ಇವರು ದೇಶದ್ರೋಹಿಗಳು. ಕೇಂದ್ರ ಹಾಗೂ ರಾಜ್ಯ ಸರ್ಕಾರ ಈ ಸಂಘಟನೆಗಳನ್ನು ಏತಕ್ಕಾಗಿ ನಿಷೇಧಿಸಿಲ್ಲ? ಈ ಸಂಘಟನೆಯವರು ದೇಶದ್ರೋಹಿಗಳು. ಕೊಲೆ ಗಡುಕರು ಎಂಬುದಕ್ಕೆ ಎಲ್ಲ ದಾಖಲೆಗಳಿವೆ ಎಂದು ಆಗ್ರಹಿಸಿದರು.

Tags: BJPCongress Partyಕೋವಿಡ್-19ನರೇಂದ್ರ ಮೋದಿಬಿಜೆಪಿ
Previous Post

ಮೂವರು LET ಉಗ್ರರನ್ನು ಹೊಡೆದುರುಳಿಸಿದ ಸೇನೆ

Next Post

ರಾಜ್ಯಸಭಾ ಚುನಾವಣೆ; ಭಿನ್ನಮತೀಯ ಜೆಡಿಎಸ್ ಶಾಸಕರ ʻಸಮಾರಾಧನೆʼ ಮಾಡಿದ ಕಾರ್ಯಕರ್ತರು

Related Posts

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ
ಅಭಿಮತ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

by ಪ್ರತಿಧ್ವನಿ
April 27, 2026
0

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ 'ಗ್ಲೋಬಲ್ ರಾಜಸ್ಥಾನ ಅಗ್ರಿಟೆಕ್ ಮೀಟ್ 2026' ಅಂಗವಾಗಿ ಬೆಂಗಳೂರಿನ ರೋಡ್ ಶೋನಲ್ಲಿ ಹೂಡಿಕೆಗೆ ಕೈಗಾರಿಕೆಗಳ ಆಸಕ್ತಿ...

Read moreDetails
ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

April 26, 2026
ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

April 25, 2026
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

April 23, 2026
Next Post
ರಾಜ್ಯಸಭಾ ಚುನಾವಣೆ; ಭಿನ್ನಮತೀಯ ಜೆಡಿಎಸ್ ಶಾಸಕರ ʻಸಮಾರಾಧನೆʼ ಮಾಡಿದ ಕಾರ್ಯಕರ್ತರು

ರಾಜ್ಯಸಭಾ ಚುನಾವಣೆ; ಭಿನ್ನಮತೀಯ ಜೆಡಿಎಸ್ ಶಾಸಕರ ʻಸಮಾರಾಧನೆʼ ಮಾಡಿದ ಕಾರ್ಯಕರ್ತರು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!