• Home
  • About Us
  • ಕರ್ನಾಟಕ
Sunday, February 1, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ರಾಜಕೀಯ

ಮುಸ್ಲಿಮರ ಮೀಸಲಾತಿ ಹೆಚ್ಚಿಸುತ್ತೇನೆ ಎನ್ನುವ ಸಿದ್ದರಾಮಯ್ಯ ಯಾರ ಮೀಸಲಾತಿ ಕಡಿತಗೊಳಿಸುತ್ತಾರೆಂದು ಸ್ಪಷ್ಟಪಡಿಸಲಿ : ಅಮಿತ್​ ಶಾ

ಪ್ರತಿಧ್ವನಿ by ಪ್ರತಿಧ್ವನಿ
May 8, 2023
in ರಾಜಕೀಯ
0
ಮುಸ್ಲಿಮರ ಮೀಸಲಾತಿ ಹೆಚ್ಚಿಸುತ್ತೇನೆ ಎನ್ನುವ ಸಿದ್ದರಾಮಯ್ಯ ಯಾರ ಮೀಸಲಾತಿ ಕಡಿತಗೊಳಿಸುತ್ತಾರೆಂದು ಸ್ಪಷ್ಟಪಡಿಸಲಿ : ಅಮಿತ್​ ಶಾ
Share on WhatsAppShare on FacebookShare on Telegram

ದೆಹಲಿ : ಕಾಂಗ್ರೆಸ್​ ಸರ್ಕಾರ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಮುಸ್ಲಿಮರ ಮೀಸಲಾತಿ ಹೆಚ್ಚಿಸುತ್ತೇನೆ ಎಂದು ಹೇಳುತ್ತಿರುವ ಮಾಜಿ ಸಿಎಂ ಸಿದ್ದರಾಮಯ್ಯರನ್ನು ಕೇಂದ್ರ ಗೃಹ ಸಚಿವ ಅಮಿತ್​ ಶಾ ತರಾಟೆಗೆ ತೆಗೆದುಕೊಂಡಿದ್ದಾರೆ. ಸಂದರ್ಶನವೊಂದರಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು ಬಿಜೆಪಿ ಸರ್ಕಾರ ಬಹಳ ಯೋಚನೆ ಮಾಡಿ ಈ ಮೀಸಲಾತಿ ಪ್ರಕ್ರಿಯೆಯನ್ನು ಜಾರಿಗೆ ತಂದಿದೆ ಎಂದು ಹೇಳಿದೆ .

ADVERTISEMENT

ಮೀಸಲಾತಿಯನ್ನು ಜಾರಿಗೆ ತರುವ ಮುನ್ನ ಸಮಿತಿಯನ್ನು ರಚಿಸಿ ಹಲವರ ಅಭಿಪ್ರಾಯವನ್ನು ಗಣನೆಗೆ ತೆಗೆದುಕೊಳ್ಳಲಾಗಿದೆ. ಇದಕ್ಕೆ ಸುಪ್ರೀಂಕೋರ್ಟ್​ನಲ್ಲಿಯೂ ಯಾವುದೇ ವಿರೋಧ ಬರಲು ಸಾಧ್ಯವಿಲ್ಲ. ಹೀಗಾಗಿ ಬಿಜೆಪಿ ಸರ್ಕಾರವು ನೀಡಿರುವ ಮೀಸಲಾತಿ ಇದೇ ರೀತಿ ಮುಂದುವರಿಯುತ್ತದೆ ಎಂದು ಹೇಳಿದರು.

#WATCH | Reservation within reservation done with a lot of thought…Before the end of campaigning for Karnataka elections, Siddaramaiah must clarify that if Congress increases the reservation for Muslims from 4% to 6%, then whose reservation will they cut-down,says HM Amit Shah. pic.twitter.com/JLsCF1Q3RS

— ANI (@ANI) May 8, 2023

ಸಿದ್ದರಾಮಯ್ಯ ಮುಸ್ಲಿಮರ ಮೀಸಲಾತಿಯನ್ನು 4 ಪ್ರತಿಶತದಿಂದ 6 ಪ್ರತಿಶತಕ್ಕೆ ಹೆಚ್ಚಿಸುತ್ತೇನೆಂದು ಹೇಳುತ್ತಾರೆ. ಹೀಗೆ ಮಾಡುವ ಸಿದ್ದರಾಮಯ್ಯ ಚುನಾವಣೆಗೂ ಮುನ್ನ ಯಾರ ಮೀಸಲಾತಿಯನ್ನು ಕಡಿತಗೊಳಿಸಿ ಮುಸ್ಲಿಮರ ಮೀಸಲಾತಿಯನ್ನು ಹೆಚ್ಚಿಸುತ್ತಾರೆಂಬುದನ್ನು ಸ್ಪಷ್ಟಪಡಿಸಲಿ. ಒಬಿಸಿ , ಲಿಂಗಾಯತ, ಎಸ್ಸಿ, ಎಸ್ಟಿ ಇವರಲ್ಲಿ ಯಾರ ಮೀಸಲಾತಿಗೆ ಕತ್ತರಿ ಹಾಕುವ ಉದ್ದೇಶವನ್ನು ಸಿದ್ದರಾಮಯ್ಯ ಹೊಂದಿದ್ದಾರೆ ಅನ್ನೋದು ಚುನಾವಣೆಗೂ ಮೊದಲೇ ಜನತೆಗೆ ತಿಳಿಯಲಿ ಎಂದು ಹೇಳಿದ್ದಾರೆ.

Tags: Amit ShahBJPLingayatMuslim ReservationOBCReservationSCsiddaramaiah
Previous Post

ಬಲರಾಮನ ನಿಧನಕ್ಕೆ ಕನ್ನಡದಲ್ಲಿ ಟ್ವೀಟ್​ ಮಾಡಿ ಪ್ರಧಾನಿ ಸಂತಾಪ

Next Post

ಬಿಜೆಪಿಯವರ ಬೆದರಿಕೆಗೆ ಕನ್ನಡಿಗರು ಹೆದರುವುದಿಲ್ಲ: ಡಿ.ಕೆ. ಶಿವಕುಮಾರ್ ತಿರುಗೇಟು

Related Posts

Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ
Top Story

Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

by ಪ್ರತಿಧ್ವನಿ
February 1, 2026
0

ನವದೆಹಲಿ: ದೀರ್ಘಕಾಲದ ಕಾಯಿಲೆಗಳಿಂದ ಬಳಲುತ್ತಿರುವವರಿಗೆ ದೇಶದ ಜನಸಾಮಾನ್ಯರಿಗೆ ಕೇಂದ್ರ ಸರ್ಕಾರ ಮಹತ್ವದ ಸಿಹಿ ಸುದ್ದಿ ನೀಡಿದೆ. ಕ್ಯಾನ್ಸರ್ ಮತ್ತು ಸಕ್ಕರೆ ಕಾಯಿಲೆ (ಡಯಾಬಿಟಿಸ್) ಔಷಧಗಳ ಬೆಲೆ ಶೀಘ್ರದಲ್ಲೇ...

Read moreDetails
Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

February 1, 2026
Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

February 1, 2026
ಜಮೀನು ದಾನಕ್ಕೂ ಅಡ್ಡಿಯಾದ ಅಧಿಕಾರಿಗಳು: ಬಿ. ಜಯಶ್ರೀ ಅವರನ್ನು ಅಲೆದಾಡಿಸಿದ ಭೂ ಮಾಪನ ಇಲಾಖೆ

ಜಮೀನು ದಾನಕ್ಕೂ ಅಡ್ಡಿಯಾದ ಅಧಿಕಾರಿಗಳು: ಬಿ. ಜಯಶ್ರೀ ಅವರನ್ನು ಅಲೆದಾಡಿಸಿದ ಭೂ ಮಾಪನ ಇಲಾಖೆ

January 31, 2026
ಶರದ್ ಪವಾರ್‌ಗೂ ಶಾಕ್..!: ಸುನೇತ್ರಾ ಡಿಸಿಎಂ ಆಯ್ಕೆಯ ಹಿಂದೆ “ಈ” ಮಾಸ್ಟರ್ ಮೈಂಡ್..!

ಶರದ್ ಪವಾರ್‌ಗೂ ಶಾಕ್..!: ಸುನೇತ್ರಾ ಡಿಸಿಎಂ ಆಯ್ಕೆಯ ಹಿಂದೆ “ಈ” ಮಾಸ್ಟರ್ ಮೈಂಡ್..!

January 31, 2026
Next Post
ಬಿಜೆಪಿಯವರ ಬೆದರಿಕೆಗೆ ಕನ್ನಡಿಗರು ಹೆದರುವುದಿಲ್ಲ: ಡಿ.ಕೆ. ಶಿವಕುಮಾರ್ ತಿರುಗೇಟು

ಬಿಜೆಪಿಯವರ ಬೆದರಿಕೆಗೆ ಕನ್ನಡಿಗರು ಹೆದರುವುದಿಲ್ಲ: ಡಿ.ಕೆ. ಶಿವಕುಮಾರ್ ತಿರುಗೇಟು

Please login to join discussion

Recent News

Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ
Top Story

Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

by ಪ್ರತಿಧ್ವನಿ
February 1, 2026
Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ
Top Story

Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

by ಪ್ರತಿಧ್ವನಿ
February 1, 2026
Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ
Top Story

Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

by ಪ್ರತಿಧ್ವನಿ
February 1, 2026
CJ Roy: ಆತ್ಮ** ಮಾಡಿಕೊಳ್ಳುವ ಮುನ್ನ ಸಿಜೆ ರಾಯ್ ಅವರ ಕೊನೆಯ ಇನ್‌ಸ್ಟಾಗ್ರಾಮ್ ಪೋಸ್ಟ್  ಏನಾಗಿತ್ತು ?
Top Story

CJ Roy: ಆತ್ಮ** ಮಾಡಿಕೊಳ್ಳುವ ಮುನ್ನ ಸಿಜೆ ರಾಯ್ ಅವರ ಕೊನೆಯ ಇನ್‌ಸ್ಟಾಗ್ರಾಮ್ ಪೋಸ್ಟ್  ಏನಾಗಿತ್ತು ?

by ಪ್ರತಿಧ್ವನಿ
February 1, 2026
Daily Horoscope February 1: ಇಂದು ಈ 3 ರಾಶಿಯವರಿಗೆ ಅದೃಷ್ಟದ ಸುರಿಮಳೆ..!
Top Story

Daily Horoscope February 1: ಇಂದು ಈ 3 ರಾಶಿಯವರಿಗೆ ಅದೃಷ್ಟದ ಸುರಿಮಳೆ..!

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

February 1, 2026
Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

February 1, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!