• Home
  • About Us
  • ಕರ್ನಾಟಕ
Friday, July 11, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಕ್ರೀಡಾ ಮನೋಭಾವ ರೂಡಿಸಿಕೊಂಡರೆ ಮನುಷ್ಯ ಸೃಷ್ಟಿಯ ಮೇಲು-ಕೀಳಿನ‌ ತಾರತಮ್ಯ ಹೋಗಲಾಡಿಸಲು ಸಾಧ್ಯ:ಸಿ.ಎಂ.ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
November 14, 2024
in Top Story, ಇತರೆ / Others, ಕರ್ನಾಟಕ, ಕ್ರೀಡೆ
0
Share on WhatsAppShare on FacebookShare on Telegram

ಬೆಂಗಳೂರು: ಕ್ರೀಡಾ ಮನೋಭಾವ ರೂಡಿಸಿಕೊಂಡರೆ ಮನುಷ್ಯ ಸೃಷ್ಟಿಯ ಮೇಲು-ಕೀಳಿನ‌ ತಾರತಮ್ಯ ಹೋಗಲಾಡಿಸಲು ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.ಕಂಠೀರವ ಕ್ರೀಡಾಂಗಣದಲ್ಲಿ ಕರ್ನಾಟಕ ತೃತೀಯ ಮಿನಿ ಒಲಂಪಿಕ್ಸ್ ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡಿದರು.

ADVERTISEMENT

ಕ್ರೀಡೆಗೆ ಜಾತಿ, ಧರ್ಮದ ಗಡಿ ಮತ್ತು ಮಿತಿಗಳಿಲ್ಲ. ಕ್ರೀಡಾಪಟು ಎಲ್ಲಾ ತಾರತಮ್ಯಗಳನ್ನು ಮೀರಿರುತ್ತಾನೆ ಎಂದರು. ಕ್ರೀಡೆಗಳಲ್ಲಿ, ಒಲಂಪಿಕ್ಸ್ ನಲ್ಲಿ ಭಾಗವಹಿಸುವುದೇ ಪ್ರಶಸ್ತಿ. ಹೀಗಾಗಿ ಒಲಂಪಿಕ್ ನಲ್ಲಿ ಪ್ರಶಸ್ತಿ ಪಡೆಯುವುದೇ ಮುಖ್ಯ ಅಲ್ಲ. ಸಕ್ರಿಯ ಭಾಗವಹಿಸುವಿಕೆ ಅತ್ಯಂತ ಮುಖ್ಯ.

ರಾಜ್ಯ, ರಾಷ್ಟ್ರ ಮತ್ತು‌ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹಲವಾರು ಪಂದ್ಯಾವಳಿಗಳು ಆಯೋಜನೆಗೊಳ್ಳುತ್ತವೆ. ಕ್ರೀಡಾಪಟು ಆಗುವವರಿಗೆ ಪರಿಶ್ರಮ ಮತ್ತು ಉತ್ತಮ ತರಬೇತಿ ಅಗತ್ಯ. ಸರ್ಕಾರ ಮತ್ತು ಕ್ರೀಡಾ ಸಂಸ್ಥೆಗಳು ಅವಕಾಶಗಳನ್ನು ಕಲ್ಪಿಸಬೇಕು. ಶಿಕ್ಷಣ ಮತ್ತು ಕ್ರೀಡೆ ಮಾನಸಿಕ ಮತ್ತು ದೈಹಿಕ ವಿಕಾಸಕ್ಕೆ ಅತ್ಯಂತ ಅಗತ್ಯ. ಶಿಸ್ತು ಇಲ್ಲದ ಕ್ರೀಡಾಪಟುವನ್ನು ಕಾಣಲು ಸಾಧ್ಯವಿಲ್ಲ. ಶಿಸ್ತು , ಪರಿಶ್ರಮ ಇಲ್ಲದವರು ಉತ್ತಮ ಕ್ರೀಡಾಪಟು ಆಗಲು ಸಾಧ್ಯವಿಲ್ಲ. ಕ್ರೀಡೆ ಜೊತೆಗೆ ಓದು, ಶಿಕ್ಷಣ ಕೂಡ ಅಷ್ಟೇ ಮುಖ್ಯ ಎಂದರು.

ಕ್ರೀಡೆಯಲ್ಲಿ ಸಾಧಿಸುವವರಿಗೆ ಹಲವು ಸವಲತ್ತು ಮತ್ತು ಬದುಕಿನ ಅವಕಾಶಗಳನ್ನು ಕಲ್ಪಿಸುತ್ತಿದೆ. ಒಲಂಪಿಕ್ ನಲ್ಲಿ ಚಿನ್ನ ಗೆಲ್ಲುವವರಿಗೆ 6 ಕೋಟಿ ರೂಪಾಯಿ, ಬೆಳ್ಳಿ ಪದಕ ವಿಜೇತರಿಗೆ 4 ಕೋಟಿ ರೂಪಾಯಿ ಕೊಡುತ್ತಿದ್ದೇವೆ. ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಪಂದ್ಯಾವಳಿಗಳಲ್ಲಿ ಭಾಗವಹಿಸುವವರಿಗೆ ಪೊಲೀಸ್ ಇಲಾಖೆಯಲ್ಲಿ ಶೇ3 ಮತ್ತು ಇತರೆ ಇಲಾಖೆಯಲ್ಲಿ ಶೇ 2 ರಷ್ಟು ಉದ್ಯೋಗ ಮೀಸಲಿಟ್ಟಿದ್ದೇವೆ ಎಂದರು.

ಗ್ರೇಸ್ ಅಂಕಗಳ ಬಗ್ಗೆ ಪರಿಶೀಲನೆ:

ಕ್ರೀಡೆಗೆ ಭಾಗವಹಿಸುವ ಮಕ್ಕಳ ಪ್ರೋತ್ಸಾಹಕ್ಕೆ ಕೃಪಾಂಕ ಕೊಡಬೇಕು ಎಂದು ಒಲಂಪಿಕ್ ಅಸೋಸಿಯೇಷನ್ ಅಧ್ಯಕ್ಷರಾದ ಗೋವಿಂದರಾಜು ಅವರು ಇಟ್ಟಿರುವ ಬೇಡಿಕೆ ಬಗ್ಗೆ ಸರ್ಕಾರ ಸಕಾರಾತ್ಮಕವಾಗಿ ಪರಿಶೀಲಿಸಿ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಭರವಸೆ ನೀಡಿದರು.

ಒಲಂಪಿಕ್ ಅಸೋಸಿಯೇಷನ್ ಅಧ್ಯಕ್ಷರಾದ ಗೋವಿಂದರಾಜು ಅವರು ಪ್ರಾಸ್ತಾವಿಕವಾಗಿ ಮಾತನಾಡಿದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕರಾದ ರಿಜ್ವಾನ್ ಅರ್ಷದ್ ಅವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕರ್ನಾಟಕ ಒಲಂಪಿಕ್ ಸಂಸ್ಥೆಯ ಮಹಾಕಾರ್ಯದರ್ಶಿ ಅಂಜು ಬಾಬಿ ಜಾರ್ಜ್, ಸಚಿವ ರಾಮಲಿಂಗಾರೆಡ್ಡಿ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.ಬೆಂಗಳೂರು ನ 14: ಕ್ರೀಡಾ ಮನೋಭಾವ ರೂಡಿಸಿಕೊಂಡರೆ ಮನುಷ್ಯ ಸೃಷ್ಟಿಯ ಮೇಲು-ಕೀಳಿನ‌ ತಾರತಮ್ಯ ಹೋಗಲಾಡಿಸಲು ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

Tags: Check positively Decision:CM Siddaramaiah‌Congress Partyeliminate the discrimination.Minister Ramalingareddy.Ministry of Human Resource DevelopmentMLA Rizwan Arshad presided over the program which was introduced by Olympic Association President Govindaraju. Karnataka Olympic Organization General Secretary Anju Bobby Georgesportsmanship.
Previous Post

ಕಾಂಗ್ರೆಸ್‌ 50 ಕೋಟಿಗೆ ಆಫರ್‌ ಬಿಜೆಪಿ ವಿರುದ್ಧ ಗುಡುಗಿದ ಸಚಿವ ದಿನೇಶ್

Next Post

ಬಿಜೆಪಿ ನಮ್ಮ ಶಾಸಕರಿಗೆ ಆಫರ್ ಕೊಟ್ಟಿರೋದು ನಿಜ : ಡಿಸಿಎಂ ಡಿಕೆ ಶಿವಕುಮಾರ್ ! 

Related Posts

ಸಿಎಂ ಸಿದ್ದು ದಾಳಕ್ಕೆ ಡಿಕೆಶಿ ಥಂಡಾ..? – 5 ವರ್ಷ ನಾನೇ ಸಿಎಂ ಹೇಳಿಕೆಗೆ ಡಿಕೆ ಫುಲ್ ಸೈಲೆಂಟ್ ! 
Top Story

ಸಿಎಂ ಸಿದ್ದು ದಾಳಕ್ಕೆ ಡಿಕೆಶಿ ಥಂಡಾ..? – 5 ವರ್ಷ ನಾನೇ ಸಿಎಂ ಹೇಳಿಕೆಗೆ ಡಿಕೆ ಫುಲ್ ಸೈಲೆಂಟ್ ! 

by Chetan
July 11, 2025
0

ರಾಜ್ಯದಲ್ಲಿ ಸಿಎಂ ಪವರ್ ಶೇರಿಂಗ್ (Cm power sharing) ಹಗ್ಗ ಜಗ್ಗಾಟ ಜೋರಾಗಿದ್ದು, ಕಾಂಗ್ರೆಸ್ (Congress) ಪಾಳಯದಲ್ಲಿ ಕ್ಷಿಪ್ರ ಬೆಳವಣಿಗೆಗಳು ಗರಿಗೆದರಿವೆ. ಈ ಮಧ್ಯೆ ಸಿಎಂ ಸಿದ್ದರಾಮಯ್ಯ...

Read moreDetails
ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 

ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 

July 11, 2025
ಮಕ್ಕಳಿಗೆ ಸ್ವಲ್ಪ ಆದರೂ ಸಂಸ್ಕಾರ ಕಲಿಸಬೇಕಾದವರು ಯಾರು

ಮಕ್ಕಳಿಗೆ ಸ್ವಲ್ಪ ಆದರೂ ಸಂಸ್ಕಾರ ಕಲಿಸಬೇಕಾದವರು ಯಾರು

July 11, 2025
CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

July 10, 2025

ಹಾಸನದಲ್ಲಿ ಹಾರ್ಟ್‌ ಅಟ್ಯಾಕ್‌ ಹೆಚ್ಚಾಗಲು ಇದೇ ಕಾರಣನಾ ಡಾಕ್ಟರ್‌ ಏನಂದ್ರು..!

July 10, 2025
Next Post
ಬಿಜೆಪಿ ನಮ್ಮ ಶಾಸಕರಿಗೆ ಆಫರ್ ಕೊಟ್ಟಿರೋದು ನಿಜ : ಡಿಸಿಎಂ ಡಿಕೆ ಶಿವಕುಮಾರ್ ! 

ಬಿಜೆಪಿ ನಮ್ಮ ಶಾಸಕರಿಗೆ ಆಫರ್ ಕೊಟ್ಟಿರೋದು ನಿಜ : ಡಿಸಿಎಂ ಡಿಕೆ ಶಿವಕುಮಾರ್ ! 

Recent News

ಸಿಎಂ ಸಿದ್ದು ದಾಳಕ್ಕೆ ಡಿಕೆಶಿ ಥಂಡಾ..? – 5 ವರ್ಷ ನಾನೇ ಸಿಎಂ ಹೇಳಿಕೆಗೆ ಡಿಕೆ ಫುಲ್ ಸೈಲೆಂಟ್ ! 
Top Story

ಸಿಎಂ ಸಿದ್ದು ದಾಳಕ್ಕೆ ಡಿಕೆಶಿ ಥಂಡಾ..? – 5 ವರ್ಷ ನಾನೇ ಸಿಎಂ ಹೇಳಿಕೆಗೆ ಡಿಕೆ ಫುಲ್ ಸೈಲೆಂಟ್ ! 

by Chetan
July 11, 2025
ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 
Top Story

ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 

by Chetan
July 11, 2025
ಮಕ್ಕಳಿಗೆ ಸ್ವಲ್ಪ ಆದರೂ ಸಂಸ್ಕಾರ ಕಲಿಸಬೇಕಾದವರು ಯಾರು
Top Story

ಮಕ್ಕಳಿಗೆ ಸ್ವಲ್ಪ ಆದರೂ ಸಂಸ್ಕಾರ ಕಲಿಸಬೇಕಾದವರು ಯಾರು

by ಪ್ರತಿಧ್ವನಿ
July 11, 2025
CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!
Top Story

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

by ಪ್ರತಿಧ್ವನಿ
July 10, 2025
Top Story

ಹಾಸನದಲ್ಲಿ ಹಾರ್ಟ್‌ ಅಟ್ಯಾಕ್‌ ಹೆಚ್ಚಾಗಲು ಇದೇ ಕಾರಣನಾ ಡಾಕ್ಟರ್‌ ಏನಂದ್ರು..!

by ಪ್ರತಿಧ್ವನಿ
July 10, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಸಿಎಂ ಸಿದ್ದು ದಾಳಕ್ಕೆ ಡಿಕೆಶಿ ಥಂಡಾ..? – 5 ವರ್ಷ ನಾನೇ ಸಿಎಂ ಹೇಳಿಕೆಗೆ ಡಿಕೆ ಫುಲ್ ಸೈಲೆಂಟ್ ! 

ಸಿಎಂ ಸಿದ್ದು ದಾಳಕ್ಕೆ ಡಿಕೆಶಿ ಥಂಡಾ..? – 5 ವರ್ಷ ನಾನೇ ಸಿಎಂ ಹೇಳಿಕೆಗೆ ಡಿಕೆ ಫುಲ್ ಸೈಲೆಂಟ್ ! 

July 11, 2025
ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 

ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 

July 11, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!