• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಬಿಜೆಪಿ ಏನಾದರೂ 12ನೇ ಶತಮಾನದಲ್ಲಿ ಇದ್ದಿದ್ದರೆ ಮೌಢ್ಯದ ವಿರುದ್ಧ ವಚನ ಚಳವಳಿ ಕಟ್ಟಿದ್ದ ಶರಣರಿಗೂ ಹಿಂದೂ ವಿರೋಧಿ ಪಟ್ಟ ಕಟ್ಟಿಬಿಡುತ್ತಿದ್ದರೊ ಏನೋ!

ಪ್ರತಿಧ್ವನಿ by ಪ್ರತಿಧ್ವನಿ
January 29, 2025
in ಕರ್ನಾಟಕ, ರಾಜಕೀಯ
0
ಬಿಜೆಪಿ ಏನಾದರೂ 12ನೇ ಶತಮಾನದಲ್ಲಿ ಇದ್ದಿದ್ದರೆ ಮೌಢ್ಯದ ವಿರುದ್ಧ ವಚನ ಚಳವಳಿ ಕಟ್ಟಿದ್ದ ಶರಣರಿಗೂ ಹಿಂದೂ ವಿರೋಧಿ ಪಟ್ಟ ಕಟ್ಟಿಬಿಡುತ್ತಿದ್ದರೊ ಏನೋ!
Share on WhatsAppShare on FacebookShare on Telegram

ಬಿಜೆಪಿ ಏನಾದರೂ 12ನೇ ಶತಮಾನದಲ್ಲಿ ಇದ್ದಿದ್ದರೆ ಮೌಢ್ಯದ ವಿರುದ್ಧ ವಚನ ಚಳವಳಿ ಕಟ್ಟಿದ್ದ ಶರಣರಿಗೂ ಹಿಂದೂ ವಿರೋಧಿ ಪಟ್ಟ ಕಟ್ಟಿಬಿಡುತ್ತಿದ್ದರೊ ಏನೋ!

ADVERTISEMENT
  • ಪ್ರಿಯಾಂಕ್ ಖರ್ಗೆ

ಪ್ರಶ್ನೆಗಳನ್ನು ಎತ್ತಿದರೆ, ವಸ್ತು ಸ್ಥಿತಿಯನ್ನು ಹೇಳಿದರೆ ಹಿಂದೂ ವಿರೋಧಿ ಎಂದು ಹೇಳಿ ಉತ್ತರದಾಯಿತ್ವದಿಂದ ಜಾರಿಕೊಳ್ಳುವುದು ಬಿಜೆಪಿಯ ಹಳೆ ಚಾಳಿ!
ಬಿಜೆಪಿ ಏನಾದರೂ 12ನೇ ಶತಮಾನದಲ್ಲಿ ಇದ್ದಿದ್ದರೆ ಮೌಢ್ಯದ ವಿರುದ್ಧ ವಚನ ಚಳವಳಿ ಕಟ್ಟಿದ್ದ ಶರಣರಿಗೂ ಹಿಂದೂ ವಿರೋಧಿ ಪಟ್ಟ ಕಟ್ಟಿಬಿಡುತ್ತಿದ್ದರೊ ಏನೋ!
ಆದರೆ ಆಗಿನ ಮನುವಾದಿಗಳು ಶರಣರಿಗೆ ಪೀಡಿಸಿದ್ದರು ಎನ್ನುವುದು ಇತಿಹಾಸ.

  • “ಉತ್ತರದ ಕಾಶಿಯಲಿ ಕತ್ತೆ ಮಿಂದೈ ತರಲು
    ದಕ್ಷಿಣದ ದೇಶಕದು ಕುದುರೆಯಹುದೆ?“
    ಎಂದು ಹೇಳಿದ ಕುವೆಂಪುರನ್ನು ಹಿಂದೂ ವಿರೋಧಿ ಎನ್ನುವ ದಮ್ಮು ತಾಕತ್ತು ಇದೆಯೇ?
  • ನೀರ ಕಂಡಲ್ಲಿ ಮುಳುಗುವರಯ್ಯ / ಮರ ಕಂಡಲ್ಲಿ ಸುತ್ತುವರಯ್ಯ / ಬತ್ತುವ ಜಲವ ಒಣಗುವ ಮರವ ಮೆಚ್ಚಿದವರು / ನಿನ್ನನೆತ್ತಬಲ್ಲರು ಕೂಡಲ ಸಂಗಮದೇವ.
  • ವೇದಕ್ಕೆ ಬರೆಯ ಕಟ್ಟುವೆ, ಶಾಸ್ತ್ರಕ್ಕೆ ನಿಗಳವನಿಕ್ಕುವೆ, ತರ್ಕದ ಬೆನ್ನ ಬಾರನೆತ್ತುವ ಆಗಮದ ಮೂಗ ಕೊಯ್ಯುವೆ ನೋಡಯ್ಯ ಎಂದ ಬಸವಣ್ಣರನ್ನು ಹಿಂದೂ ವಿರೋಧಿ ಎನ್ನುವಿರಾ?
  • ವೇದ ಶಾಸ್ತ್ರ ಪುರಾಣಗಳೆಂಬ ಕೊಟ್ಟಣ ಕುಟ್ಟುತ್ತಾ ನುಚ್ಚು ತೌಡು ಕಾಣಿರೋ ಎಂದ ಅಕ್ಕಮಹಾದೇವಿಯನ್ನು ಹಿಂದೂ ವಿರೋಧಿ ಎನ್ನುವಿರಾ?
  • ಕಟ್ಟಿದ ಲಿಂಗವ ಬಿಟ್ಟು ಬೆಟ್ಟದ ಲಿಂಗಕ್ಕೆ ಹೋಗಿ ಹೊಟ್ಟೆಯಡಿಯಾಗಿ ಬೀಳುವ ಲೊಟ್ಟೆ ಮೂಗನ ಕಂಡರೆ ಮೆಟ್ಟಿದ ಎಡಪಾದರಕ್ಷೆಯ ತಕ್ಕೊಂಡು ಲಟಲಟನೆ ಹೊಡೆ’ ಎಂದ ಅಂಬಿಗರ ಚೌಡಯ್ಯರನ್ನು ಹಿಂದೂ ವಿರೋಧಿ ಎನ್ನುವಿರಾ?
  • ಕಲ್ಲಮನೆಯಡಿ ಕಲ್ಲದೇವರ ಮಾಡಿ, ಆ ಕಲ್ಲು ಕಲ್ಲ ಮೇಲೆ ಕೆಡೆದರೆ ದೇವರೆತ್ತ ಹೋದರೋ? ಎಂದಿದ್ದ ಅಲ್ಲಮರನ್ನು ಹಿಂದೂ ವಿರೋಧಿ ಎನ್ನುವಿರಾ?

”ಸೌ ಚುಹೇ ಖಾಕೆ ಬಿಲ್ಲಿ ಹಜ್ ಕೊ ಚಲೀ” ಎಂಬ ನುಡಿಗಟ್ಟು ಉರ್ದುವಿನಲ್ಲೂ ಇದೆ, ಯಾವ ಧರ್ಮವೂ ಕೂಡ ಕೆಟ್ಟ ಕೆಲಸ ಮಾಡಿ ಪುಣ್ಯ ಕ್ಷೇತ್ರಕ್ಕೆ ಬಂದರೆ ಪಾಪ ಪರಿಹಾರವಾಗುತ್ತದೆ ಎಂದಿಲ್ಲ, ನಿಮ್ಮ ಒಳ್ಳೆಯ ಕೆಲಸಗಳೇ ನಿಮ್ಮ ಪುಣ್ಯಕ್ಕೆ ದಾರಿ ಎನ್ನುತ್ತವೆ.

ಬಿಜೆಪಿಯವರು ಮೊದಲು ಹಿಂದೂ ಧರ್ಮದ ಅಧ್ಯಯನ ಮಾಡಲಿ, ಪಾಪ, ಪುಣ್ಯಗಳು ನದಿಗಳಲ್ಲಿ ಮುಳುಗೇಳುವುದರಿಂದ ನಿರ್ಧಾರವಾಗುವುದಿಲ್ಲ, ನಾವು ಮಾಡಿದ ಕೆಟ್ಟ ಕೆಲಸಗಳಿಗೆ ಕುಂಭ ಸ್ನಾನದಿಂದ ಮಾಫಿಯೂ ದೊರಕುವುದಿಲ್ಲ.
ಗಂಗಾ ಸ್ನಾನ ಮಾಡಿದರೆ ಕೆಟ್ಟವನು ಒಳ್ಳೆಯವನಾಗುವುದಿಲ್ಲ,
ಕರ್ಮ, ಕಾಯಕಗಳು ಮಾತ್ರ ನಮ್ಮನ್ನು ಉದ್ದರಿಸಬಲ್ಲವು ಎನ್ನುವುದನ್ನು ಹಲವು ಮಹನೀಯರು ಹೇಳಿದ್ದಾರೆ.

ಬಿಜೆಪಿಯವರು ಧರ್ಮದ ಹೆಸರು ಹೇಳಿಕೊಂಡು ರಾಜಕಾರಣ ಮಾಡುವುದನ್ನು ಬಿಟ್ಟು, ಸಾಧನೆ ಹೇಳಿಕೊಂಡು ರಾಜಕಾರಣ ಮಾಡಿ ತೋರಿಸಲಿ.

Previous Post

ಚರ್ಮ ಮತ್ತು ಕೂದಲಿನ ಆರೋಗ್ಯಕ್ಕೆ ಅಗಸೆ ಬೀಜಗಳು ಬೆಸ್ಟ್ .!

Next Post

ಕಂದಾಯ ನ್ಯಾಯಾಲಯಗಳಲ್ಲಿ ಸಮರೋಪಾದಿಯಲ್ಲಿ ಪ್ರಕರಣಗಳ ವಿಲೇವಾರಿ: ಸಿ.ಎಂ ಸಿದ್ದರಾಮಯ್ಯ ಫುಲ್ ಖುಷ್

Related Posts

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!
Top Story

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

by ಪ್ರತಿಧ್ವನಿ
April 22, 2026
0

ಮುಂಬೈ : ಟ್ರಾಪೀಕ್‌ ಕಿರಿ ಕಿರಿ ಅನುಭವಿಸಿದ ಮಹಿಳೆಯೊಬ್ಬಳು ಪೊಲೀಸ್‌ ಅಧಿಕಾರಿ ಹಾಗೂ ಇಲ್ಲಿನ ಸಚಿವರಿಗೆ ಖಡಕ್‌ ಕ್ಲಾಸ್‌ ತೆಗೆದುಕೊಂಡ ಘಟನೆ ನಡೆದಿದೆ. ಮಂಗಳವಾರ ವರ್ಲಿ ಪ್ರದೇಶದಲ್ಲಿ...

Read moreDetails
ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

April 22, 2026
ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

April 22, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

April 21, 2026
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
Next Post
ಕಂದಾಯ ನ್ಯಾಯಾಲಯಗಳಲ್ಲಿ ಸಮರೋಪಾದಿಯಲ್ಲಿ ಪ್ರಕರಣಗಳ ವಿಲೇವಾರಿ: ಸಿ.ಎಂ ಸಿದ್ದರಾಮಯ್ಯ ಫುಲ್ ಖುಷ್

ಕಂದಾಯ ನ್ಯಾಯಾಲಯಗಳಲ್ಲಿ ಸಮರೋಪಾದಿಯಲ್ಲಿ ಪ್ರಕರಣಗಳ ವಿಲೇವಾರಿ: ಸಿ.ಎಂ ಸಿದ್ದರಾಮಯ್ಯ ಫುಲ್ ಖುಷ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!