• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 18, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಹೈಕಮಾಂಡ್ ನನ್ನನ್ನು ಏನಾದರೂ ಕೇಳಿದರೆ ನನಗೇನೂ ಬೇಕೋ ಅದನ್ನು ಹೇಳುತ್ತೇನೆ

ಸಚಿವ ಸಂಪುಟ ವಿಸ್ತರಣೆ, ನಾಯಕತ್ವ ಬದಲಾವಣೆ ಬಗ್ಗೆ ಮುಖ್ಯಮಂತ್ರಿಗಳ ಬಳಿ ಮಾತನಾಡಿ: ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ

ಪ್ರತಿಧ್ವನಿ by ಪ್ರತಿಧ್ವನಿ
November 15, 2025
in Top Story, ಕರ್ನಾಟಕ, ದೇಶ, ರಾಜಕೀಯ
0
Share on WhatsAppShare on FacebookShare on Telegram

 

ADVERTISEMENT
CM Siddaramaiah DelhiVisit: ನವೆಂಬರ್ ಕ್ರಾಂತಿಯ ಸುಳಿವು ನೀಡಿದ್ರಾ ಹೈಕಮಾಂಡ್ ನಾಯಕರು..? #pratidhvani

ದೆಹಲಿ, ಅ.15:

“ನನಗೆ ಏನೂ ತಿಳಿದಿಲ್ಲ. ಏನಾದರೂ ಮಾಹಿತಿ ಬೇಕೆಂದರೆ ಮುಖ್ಯಮಂತ್ರಿಗಳ ಬಳಿ ಮಾತನಾಡಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.

ದೆಹಲಿಯಲ್ಲಿ ಮಾಧ್ಯಮಗಳ ಪ್ರಶ್ನೆಗೆ ಶಿವಕುಮಾರ್ ಅವರು ಶನಿವಾರ ರಾತ್ರಿ ಪ್ರತಿಕ್ರಿಯೆ ನೀಡಿದರು.

ಮುಖ್ಯಮಂತ್ರಿಯವರು ಹೈಕಮಾಂಡ್ ನಾಯಕರನ್ನು ಭೇಟಿಯಾಗಿದ್ದು, ಸಚಿವ ಸಂಪುಟ ಪುನರ್ ರಚನೆಗೆ ಹಸಿರು ನಿಶಾನೆ ಸಿಕ್ಕಿದೆ ಎನ್ನುವ ಮಾಹಿತಿ ಬಗ್ಗೆ ಕೇಳಿದಾಗ, “ಅವರು ಯಾರನ್ನು ಭೇಟಿ ಮಾಡಿದ್ದಾರೋ, ಏನನ್ನು ಮಾತನಾಡಿದ್ದಾರೋ ನನಗೆ ತಿಳಿದಿಲ್ಲ. ಮುಖ್ಯಮಂತ್ರಿಯೊಬ್ಬರು ಭೇಟಿಗೆ ಬಂದಾಗ ಸಮಯ ನೀಡುವ ವಾಡಿಕೆ ಇದೆ” ಎಂದರು.

Karnataka Congress Crisis: Siddaramaiah vs DK Shivakumar Leadership Battle  Puts Party in Quandary - Frontline

ಪಕ್ಷದ ಶಿಸ್ತಿನ ಸಿಪಾಯಿ ನೀವು ಎಂದು ಮಾಧ್ಯಮದವರು ಹೇಳಿದಾಗ, “ಪಕ್ಷ‌ ಹೇಗೆ ಹೇಳುತ್ತದೆಯೋ ಆ ರೀತಿ ಕೇಳಿಕೊಂಡು ಹೋಗಬೇಕು ನಾವೆಲ್ಲ. ಅಷ್ಟೇ ನಮ್ಮ ಕೆಲಸ” ಎಂದರು.

ಮುಖ್ಯಮಂತ್ರಿಯವರು ಪ್ರಧಾನಿಯವರನ್ನು ಹಾಗೂ ಹೈಕಮಾಂಡ್ ಅನ್ನು ಭೇಟಿ ಮಾಡುತ್ತಿರುವ ಬಗ್ಗೆ ಕೇಳಿದಾಗ, “ಭೇಟಿಯಾಗುವುದು ತಪ್ಪೇನ್ರೀ? ನೀವುಗಳು ಬೇರೆ ಪಕ್ಷದವರ ಬಳಿ ಮಾತನಾಡಿದಂತೆ ಮಾತನಾಡುತ್ತಿದ್ದೀರಿ. ಅವರು ಎಲ್ಲರನ್ನೂ ಭೇಟಿ ಮಾಡುವ ಹಕ್ಕು ಹೊಂದಿದ್ದಾರೆ. ಪ್ರಧಾನ ಮಂತ್ರಿ, ಗೃಹಸಚಿವರು, ನಿಮ್ಮನ್ನು, ನಮ್ಮ‌ ಪಕ್ಷದ ಅಧ್ಯಕ್ಷರನ್ನು ಭೇಟಿ ಮಾಡಬಹುದು” ಎಂದರು.

Karnataka top Congress leaders summoned to New Delhi by high command -  Daijiworld.com

ಸಂಪುಟ ಪುನಾರಚನೆ ಬಗ್ಗೆ ನೀವು ಹೈ ಕಮಾಂಡ್ ಜತೆ ಮಾತನಾಡುವಿರಾ ಎಂದು ಕೇಳಿದಾಗ, “ನಾನು ಏನನ್ನೂ ಮಾತನಾಡುವುದಿಲ್ಲ. ನನ್ನನ್ನು ಅವರೇನಾದರೂ ಕೇಳಿದರೆ ನನಗೆ ಏನು ಬೇಕೋ ಅದನ್ನು ಹೇಳುತ್ತೇನೆ. ಹೈಕಮಾಂಡ್ ನವರು ನನ್ನನ್ನು ಏನು ಕೇಳುತ್ತಾರೆ, ಏನನ್ನು ಕೇಳುವುದಿಲ್ಲ ಎಂದು ನನಗೆ ಗೊತ್ತಿದೆ. ಅದರ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡುವುದಿಲ್ಲ” ಎಂದರು.

“ಹೈಕಮಾಂಡ್ ಭೇಟಿ ಯಾವಾಗ ಎನ್ನುವುದರ ಬಗ್ಗೆ ತಿಳಿದಿಲ್ಲ. ಭಾನುವಾರ ಭೇಟಿಯಾಗಬಹುದು” ಎಂದರು.

Amid discontent, Congress high command to meet Karnataka leaders in Delhi  on Wednesday | Bangalore News - The Indian Express

Tags: | siddaramaiah vs dk shivakumarcm siddaramaiah vs dcm dk shivakumarcm siddaramaiah vs dk shivakumardk shivakumar vs siddaramaiahdk shivakumar vs siddaramaiah in karnatakadk shivakumar vs siddaramaiah in karnataka livedk shivakumar vs siddaramaiah in race for nextsiddaramaiah dk shivakumarsiddaramaiah vs dk shivakumarsiddaramaiah vs dk shivakumar power sahringsiddaramaiah vs shivakumarsiddaramaiah vs sk shivakumarsiddaramiah vs dk shivakumar
Previous Post

ಜಪಾನಿನ ನೈಡೆಕ್ ಕಂಪನಿಯ ಆರ್ಚರ್ಡ್ ಹಬ್ ಗೆ ಚಾಲನೆ ನೀಡಿದ ಸಚಿವ ಎಂ ಬಿ ಪಾಟೀಲ್..

Next Post

Daily Horoscope: ಇಂದು ಪ್ರಯಾಣದಲ್ಲಿ ಎಚ್ಚರ ವಹಿಸಬೇಕಾದ ರಾಶಿಗಳಿವು

Related Posts

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಸೋಲು!
Top Story

ದೇವಾಲಯಗಳ ಚಿನ್ನ ಬಳಕೆ ಬಗ್ಗೆ ಫಾದರ್ ಪೌಲ್ ಹೇಳಿಕೆ ವಿವಾದಕ್ಕೆ ದಾರಿ

by ಪ್ರತಿಧ್ವನಿ
April 18, 2026
0

ದೇವಸ್ಥಾನಗಳಲ್ಲಿ ಸಂಗ್ರಹವಾಗಿರುವ ಟನ್‌ಗಟ್ಟಲೆ ಚಿನ್ನವನ್ನು ಸಾರ್ವಜನಿಕ ಹಿತಕ್ಕಾಗಿ ಬಳಸಬೇಕು ಎಂಬ ಫಾದರ್ ಪೌಲ್ ಥಲೆಕ್ಕಟ್ ಅವರ ಹೇಳಿಕೆ ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿದ್ದು, ವಿವಿಧ ವಲಯಗಳಿಂದ ತೀವ್ರ ಆಕ್ರೋಶ...

Read moreDetails
ವಿನಯ್ ಕುಲಕರ್ಣಿಗೆ ಜೀವಾವಧಿ  ಶಿಕ್ಷೆ :ಜೀವನಪೂರ್ತಿ ಜೈಲಲ್ಲೇ ಇರಬೇಕಾ? ನಿಯಮ‌ ಏನಿದೆ ?

ವಿನಯ್ ಕುಲಕರ್ಣಿಗೆ ಜೀವಾವಧಿ  ಶಿಕ್ಷೆ :ಜೀವನಪೂರ್ತಿ ಜೈಲಲ್ಲೇ ಇರಬೇಕಾ? ನಿಯಮ‌ ಏನಿದೆ ?

April 18, 2026
ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್

ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್

April 17, 2026
ಸಿಜೆಐ ನ್ಯಾ.ಸೂರ್ಯಕಾಂತ್‌ರಿಂದ ಬೆಂಗಳೂರಿನಲ್ಲಿ ಜಾಗತಿಕ ಸುಸ್ಥಿರ ಇಂಧನ ಸಮ್ಮೇಳನ ಉದ್ಘಾಟನೆ : ಸಿಎಂ ಸಿದ್ದರಾಮಯ್ಯ ಭಾಗಿ..

ಸಿಜೆಐ ನ್ಯಾ.ಸೂರ್ಯಕಾಂತ್‌ರಿಂದ ಬೆಂಗಳೂರಿನಲ್ಲಿ ಜಾಗತಿಕ ಸುಸ್ಥಿರ ಇಂಧನ ಸಮ್ಮೇಳನ ಉದ್ಘಾಟನೆ : ಸಿಎಂ ಸಿದ್ದರಾಮಯ್ಯ ಭಾಗಿ..

April 17, 2026
ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಸೋಲು!

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಸೋಲು!

April 17, 2026
Next Post
Daily Horoscope: ಇಂದು ಪ್ರಯಾಣದಲ್ಲಿ ಎಚ್ಚರ ವಹಿಸಬೇಕಾದ ರಾಶಿಗಳಿವು

Daily Horoscope: ಇಂದು ಪ್ರಯಾಣದಲ್ಲಿ ಎಚ್ಚರ ವಹಿಸಬೇಕಾದ ರಾಶಿಗಳಿವು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada