• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಪಕ್ಷ ಸೂಚಿಸಿದರೆ ಲೋಕಸಭೆ ಚುನಾವಣೆಗೆ ನಿಲ್ಲುತ್ತೇನೆ ; ಯತಿಂದ್ರ ಸಿದ್ದರಾಮಯ್ಯ

Any Mind by Any Mind
July 5, 2023
in ರಾಜಕೀಯ
0
ಹಸಿ ಸುಳ್ಳು ಹೇಳಿ ಗಲಭೆ ಮಾಡಿಸುವಲ್ಲಿ ಬಿಜೆಪಿಗರು ನಿಸ್ಸೀಮರು : ಯತೀಂದ್ರ ಸಿದ್ದರಾಮಯ್ಯ
Share on WhatsAppShare on FacebookShare on Telegram

ಲೋಕಸಭೆ ಚುನಾವಣೆಗೆ ಇನ್ನೂ ಹಲವು ತಿಂಗಳು ಬಾಕಿ ಇವೆ, ಈ ಹಿನ್ನೆಲೆಯಲ್ಲಿ ಈಗಲೇ ಬಹುತೇಕ ಪಕ್ಷಗಳು‌ ಕಸರತ್ತು ಆರಂಭಿಸಿವೆ, ಅದರಲ್ಲೂ ಕೊಡಗು – ಮೈಸೂರು ಲೋಕಸಭೆ ಕ್ಷೇತ್ರದ ಮೇಲೆ ಹಲವು‌ ನಾಯಕರ ಕಣ್ಣು ಬಿದ್ದಿದ್ದು, ಈಗಾಗ್ಲೆ ಸಾಕಷ್ಟು ಮಂದಿ ಅಭಿಮಾನಿಗಳು ಯತಿಂದ್ರ‌ ಸಿದ್ದರಾಮಯ್ಯ ಪ್ರತಾಪ್ ಸಿಂಹ ವಿರುದ್ಧ ಲೋಕಸಭೆ ಚುನಾವಣೆಗೆ ನಿಲ್ಲಬೇಕು ಎಂದು ಒತ್ತಾಯಿಸುತ್ತಿದ್ದಾರೆ

ADVERTISEMENT

ಈ ವಿಚಾರಕ್ಕೆ ಈಗ ಮಾಜಿ ಶಾಸಕ ಹಾಗು ಸಿಎಂ ಪುತ್ರ ಯತಿಂದ್ರ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಪಕ್ಷ ಸೂಚಿಸಿದ್ರೇ ಆದೇಶ ಪಾಲಿಸಲು ಸಿದ್ದ ಎಂದು ತಿಳಿಸಿದ್ದಾರೆ

ಈ‌ ಕುರಿತು ಮೈಸೂರಿನಲ್ಲಿ ಮಾತನಾಡಿದ ಅವರು ಸದ್ಯಕ್ಕೆ ಲೋಕಸಭೆಯಲ್ಲಿ ಸ್ಪರ್ಧೆ ಮಾಡುವ ವಿಚಾರ ತಮ್ಮ ಕೈಯಲ್ಲಿ ಇಲ್ಲವೆಂಬುವುದನ್ನ ಪರೋಕ್ಷವಾಗಿ ಒಪ್ಪಿಕೊಂಡಿದ್ದಾರೆ


“ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ಬಗ್ಗೆ ನಾನಾಗಲಿ, ತಂದೆಯವರಾಗಲಿ ಚರ್ಚೆ ನಡೆಸಿಲ್ಲ. ಚುನಾವಣೆಗೆ ಇನ್ನೂ 8 ತಿಂಗಳ ಕಾಲಾವಕಾಶ ಇದೆ. ಚುನಾವಣೆ ಸಮೀಪಿಸುತ್ತಿದ್ದಂತೆ ಯಾರು ಸೂಕ್ತ ಅಭ್ಯರ್ಥಿ ಎಂದು ಗೊತ್ತಾಗಲಿದೆ.

ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಬೇಕು ಅಷ್ಟೇ.
ಆದ್ದರಿಂದ ಸೂಕ್ತ ವ್ಯಕ್ತಿಯನ್ನು ಆಯ್ಕೆ ಮಾಡುತ್ತೇವೆ.
ಒಂದು ವೇಳೆ ನಾನು ಸ್ಪರ್ಧೆ ಮಾಡಬೇಕು ಎಂದು ಪಕ್ಷ ಸೂಚನೆ ನೀಡಿದ್ರೆ ಪಾಲನೆ ಮಾಡಬೇಕಾಗುತ್ತದೆ.
ಮೈಸೂರಿನಲ್ಲಿ ಸಿಎಂ ಪುತ್ರ ಸಿದ್ದರಾಮುಯ್ಯ ಡಾ ಯತಿಂದ್ರ ಸಿದ್ದರಾಮಯ್ಯ ಹೇಳಿಕೆ.

Tags: CMSiddaramaiahDKShivakumarprathap simhaYathindra Siddaramaiah
Previous Post

ಹತ್ತು ವರ್ಷದ ಎಲ್ಲ ಭ್ರಷ್ಟಾಚಾರ ಪ್ರಕರಣಗಳ ತನಿಖೆ ನಡೆಸಲಿ: ಬಸವರಾಜ ಬೊಮ್ಮಾಯಿ

Next Post

ರಾಜಕಾರಣದಲ್ಲಿ ಯಾವ ಸಮಯದಲ್ಲಿ ಏನು ಆಗುತ್ತೋ ಗೊತ್ತಾಗುವುದಿಲ್ಲ: ಬಸವರಾಜ ಬೊಮ್ಮಾಯಿ

Related Posts

BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ
Top Story

BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ

by ಪ್ರತಿಧ್ವನಿ
May 13, 2026
0

ಬೆಂಗಳೂರು : ರಾಜ್ಯದ ಶಾಲಾ - ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿಗೆ ತರುವುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿ, ರಾಜ್ಯಾದ್ಯಂತ ಎಲ್ಲ...

Read moreDetails
ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

May 13, 2026
ದೀದಿ ವಿರುದ್ಧ ಗೆದ್ದಿರುವ ದಾದಾ ದಿಢೀರ್ ರಾಜೀನಾಮೆ : ಕಾರಣ ಏನಿರಬಹುದು..?

ದೀದಿ ವಿರುದ್ಧ ಗೆದ್ದಿರುವ ದಾದಾ ದಿಢೀರ್ ರಾಜೀನಾಮೆ : ಕಾರಣ ಏನಿರಬಹುದು..?

May 13, 2026
ಬೆಂಗಳೂರಿಗರಿಗೆ ಡಿಕೆ ಶಿವಕುಮಾರ್‌‌ ಕೊಟ್ಟ ಗುಡ್‌ ನ್ಯೂಸ್ ಏನು..?

ಬೆಂಗಳೂರಿಗರಿಗೆ ಡಿಕೆ ಶಿವಕುಮಾರ್‌‌ ಕೊಟ್ಟ ಗುಡ್‌ ನ್ಯೂಸ್ ಏನು..?

May 13, 2026
ಮಿತ್ರ ಪಕ್ಷಗಳ ಟೀಕೆಗೆ ಮಣಿದ ಸಿಎಂ ವಿಜಯ್ : ವಿಶೇಷಾಧಿಕಾರಿ ನೇಮಕ ವಾಪಸ್‌

ಮಿತ್ರ ಪಕ್ಷಗಳ ಟೀಕೆಗೆ ಮಣಿದ ಸಿಎಂ ವಿಜಯ್ : ವಿಶೇಷಾಧಿಕಾರಿ ನೇಮಕ ವಾಪಸ್‌

May 13, 2026
Next Post
Minister Cheluvarayaswamy : ಬಿಜೆಪಿ ಮಾಡದ ಕೆಲಸ ಕಾಂಗ್ರೆಸ್‌ ಮಾಡಿದೆ : ಸಚಿವ ಚೆಲುವರಾಯಸ್ವಾಮಿ

ರಾಜಕಾರಣದಲ್ಲಿ ಯಾವ ಸಮಯದಲ್ಲಿ ಏನು ಆಗುತ್ತೋ ಗೊತ್ತಾಗುವುದಿಲ್ಲ: ಬಸವರಾಜ ಬೊಮ್ಮಾಯಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada