• Home
  • About Us
  • ಕರ್ನಾಟಕ
Friday, November 14, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇದೀಗ

ತಿಮ್ಮ ಬೋರನ ಜೇಬಿನಲ್ಲಿ ಹಣ ಇದ್ದರೆ ಆರ್ಥಿಕತೆ ಬೆಳವಣಿಗೆ: ಮುಖ್ಯಮಂತ್ರಿ ಸಿದ್ದರಾಮಯ್ಯ

Any Mind by Any Mind
August 25, 2023
in ಇದೀಗ, ಕರ್ನಾಟಕ, ರಾಜಕೀಯ
0
ಮುಖ್ಯಮಂತ್ರಿ ಸಿದ್ದರಾಮಯ್ಯ

ಕವಿ ಸಿದ್ದಲಿಂಗಯ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗಿ

Share on WhatsAppShare on FacebookShare on Telegram

ಕೇವಲ ಅಂಬಾನಿ-ಅದಾನಿ ಜೇಬಿನಲ್ಲಿ ಹಣ ಇದ್ದರೆ ಬಡವರಿಗೆ, ಮಧ್ಯಮವರ್ಗದವರ ಉದ್ದಾರ ಸಾಧ್ಯವಿಲ್ಲ. ತಿಮ್ಮ-ಬೋರ-ಕಾಳನ ಜೇಬಿನಲ್ಲಿ ಹಣ ಇದ್ದರೆ ಮಾತ್ರ ಆರ್ಥಿಕತೆ ಬೆಳವಣಿಗೆ ಆಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ADVERTISEMENT

ಕರ್ನಾಟಕ ಆದಿಜಾಂಬವರ ಸಾಂಸ್ಕೃತಿಕ ಸಮಿತಿ ಗಾಂಧಿ ಭವನದಲ್ಲಿ ಶುಕ್ರವಾರ (ಆಗಸ್ಟ್ 25) ಹಮ್ಮಿಕೊಂಡಿದ್ದ ಡಾ.ಸಿದ್ದಲಿಂಗಯ್ಯ ಸ್ಮರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ, ಸಿದ್ದಲಿಂಗಯ್ಯ ಅವರ ಪುತ್ಥಳಿಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ
ಕವಿ ಸಿದ್ದಲಿಂಗಯ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದರು

ದುಡಿಯುವವರ, ಶ್ರಮಿಕರ ಜೇಬಿನಲ್ಲಿ ಹಣ ಇದ್ದರೆ ಅವರು ದೇಶದ ಆರ್ಥಿಕತೆಯ ಬೆಳವಣಿಗೆಗೆ ಕಾರಣರಾಗುತ್ತಾರೆ. ಕೇವಲ ಅಂಬಾನಿ ಅದಾನಿ ಜೇಬು ತುಂಬಿಸುವವರ ಕೈಗೆ ಅಧಿಕಾರ ಕೊಟ್ಟು ಇಡಿ ದೇಶ ಪರಿತಪಿಸುವಂತಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಈ ಕಾರಣಕ್ಕೆ ನಮ್ಮ ಸರ್ಕಾರ ತಿಮ್ಮ-ಬೋರ-ಕಾಳನ ಶ್ರಮಿಕ ವರ್ಗದ ಜೇಬಿಗೆ ಹಣ ಹಾಕುವ ಅನ್ನಭಾಗ್ಯ, ಶಕ್ತಿ, ಗೃಹಲಕ್ಷ್ಮಿ, ಗೃಹಜ್ಯೋತಿ ಕಾರ್ಯಕ್ರಮಗಳನ್ನು ಜಾರಿ ಮಾಡಿ ಜನರ ಜೇಬಿಗೆ ಹಣ ಹಾಕುವ ಕೆಲಸಕ್ಕೆ ಮುಂದಾಗಿದ್ದೇವೆ. ಇದರಿಂದ ನಮ್ಮ ಆರ್ಥಿಕತೆ ಚೈತನ್ಯ ಪಡೆದುಕೊಳ್ಳುತ್ತಿದೆ ಎಂದು ವಿವರಿಸಿದರು.

ಸಂವಿಧಾನದ ವಿರೋಧಿಗಳ ಕೈಗೆ ಅಧಿಕಾರ ಕೊಟ್ಟು ಸಮಾನತೆ ಬರಬೇಕು ಎಂದರೆ ಹೇಗೆ ಸಾಧ್ಯ ? ಅಂಬಾನಿ-ಅದಾನಿಯವರ ಜೇಬು ತುಂಬಿಸುವವರ ಕೈಗೆ ಕೇಂದ್ರದಲ್ಲಿ ಅಧಿಕಾರ ಕೊಟ್ಟು ಬಡವರ, ಮಧ್ಯಮ ವರ್ಗದವರ ಉದ್ಧಾರ ಆಗಬೇಕು ಎಂದರೆ ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು.

ಸಿದ್ದಲಿಂಗಯ್ಯ ಅವರ ಆಶಯಗಳನ್ನು ಬದುಕಿನಲ್ಲಿ ಇಟ್ಟುಕೊಂಡವರಿಗೆ ಜೀವ ಬೆದರಿಕೆ ಪತ್ರಗಳು ಬರುತ್ತಿವೆ. ಈ ಬೆದರಿಕೆ ಪತ್ರ ಬರೆಯುವವರನ್ನು ಬೆಂಬಲಿಸುವವರ ಕೈಗೆ ಅಧಿಕಾರ ಕೊಟ್ಟು ಯಾರಿಗೆ ಬಂತು, ಎಲ್ಲಿಗೆ ಬಂತು 47 ರ ಸ್ವಾತಂತ್ರ್ಯ ಎಂದು ಪ್ರಶ್ನಿಸಿದರೆ ಹೇಗೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಭಿಕರನ್ನು ಪ್ರಶ್ನಿಸಿದರು.

ಮಾಜಿ ಸಚಿವ ಎಚ್.ಆಂಜನೇಯ ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಸಚಿವ ಹೆಚ್.ಸಿ.ಮಹದೇವಪ್ಪ, ಹಿರಿಯ ಸಾಹಿತಿಗಳಾದ ಕೆ.ಮರುಳಸಿದ್ದಪ್ಪ, ಎಸ್.ಜಿ.ಸಿದ್ದರಾಮಯ್ಯ, ಅಗ್ರಹಾರ ಕೃಷ್ಣಮೂರ್ತಿ ಹಾಗೂ ಪ್ರಜಾವಾಣಿ ಪತ್ರಿಕೆ ಸಂಪಾದಕರಾದ ರವೀಂದ್ರ ಭಟ್, ಶಿಕ್ಷಣ ತಜ್ಞ ನಿರಂಜನಾರಾಧ್ಯ, ಇಂದಿರಾ ಕೃಷ್ಣಪ್ಪ, ಪ್ರೊ.ಜಾಫೆಟ್, ಡಾ.ಮಾನಸ ಸಿದ್ದಲಿಂಗಯ್ಯ ಸೇರಿ ಹಲವರು ಉಪಸ್ಥಿತರಿದ್ದರು.

Tags: CM SiddaramaiahDR SiddalingayyaPoet Siddalingayyaಕವಿ ಸಿದ್ದಲಿಂಗಯ್ಯಡಾ.ಸಿದ್ದಲಿಂಗಯ್ಯಮುಖ್ಯಮಂತ್ರಿ ಸಿದ್ದರಾಮಯ್ಯ
Previous Post

ಮಾದ್ಯಮದ ಜತೆಗಿನ ಮುನಿಸು ಸುಖಾಂತ್ಯ: ವರಮಹಾಲಕ್ಷ್ಮಿ ಹಬ್ಬದಂದು ಪ್ರಕಟಿಸಿದ ನಟ ದರ್ಶನ್

Next Post

‘ವೃಷಭʼ ಚಿತ್ರದ ಮೊದಲ ಹಂತದ ಚಿತ್ರೀಕರಣ ಪೂರ್ಣ

Related Posts

Top Story

ವಾಣಿಜ್ಯ & ಕೈಗಾರಿಕೆ ಸಚಿವ ಪಿಯೂಶ್‌ ಗೋಯೆಲ್‌ ಅವರೊಂದಿಗೆ ಚರ್ಚೆ ಮಾಡಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ..!!

by ಪ್ರತಿಧ್ವನಿ
November 14, 2025
0

ಹೂಡಿಕೆ, ಕೈಗಾರಿಕೆ, ಉದ್ಯೋಗ ಸೃಷ್ಟಿ & ರಾಜ್ಯದ ಸಮತೋಲಿತ ಅಭಿವೃದ್ಧಿಗೆ ಒತ್ತು; ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವ ಗೋಯಲ್. ಮಂಡ್ಯ, ಮೈಸೂರು, ಚಾಮರಾಜನಗರ, ಕೋಲಾರ, ಹಾಸನ, ಮಂಗಳೂರು, ಹುಬ್ಬಳ್ಳಿ-ಧಾರವಾಡ,...

Read moreDetails
ಯುವಪೀಳಿಗೆ ಸಹಕಾರ ಕ್ಷೇತ್ರದಲ್ಲಿ ಆಸಕ್ತಿ ಬೆಳೆಸಿಕೊಳ್ಳಿ- ಯುವಜನರಿಗೆ ಸಿಎಂ ಕರೆ..!!

ಯುವಪೀಳಿಗೆ ಸಹಕಾರ ಕ್ಷೇತ್ರದಲ್ಲಿ ಆಸಕ್ತಿ ಬೆಳೆಸಿಕೊಳ್ಳಿ- ಯುವಜನರಿಗೆ ಸಿಎಂ ಕರೆ..!!

November 14, 2025
ಮುಧೋಳದಲ್ಲಿ ತೀವ್ರ ಸ್ವರೂಪ ಪಡೆದ ರೈತರ ಹೋರಾಟ: 100 ಟ್ರ್ಯಾಕ್ಟರ್‌ಗಳಿಗೆ ಬೆಂಕಿ

ಮುಧೋಳದಲ್ಲಿ ತೀವ್ರ ಸ್ವರೂಪ ಪಡೆದ ರೈತರ ಹೋರಾಟ: 100 ಟ್ರ್ಯಾಕ್ಟರ್‌ಗಳಿಗೆ ಬೆಂಕಿ

November 14, 2025
ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ಸಾ*ನ ಸಂಖ್ಯೆ 7ಕ್ಕೆ ಏರಿಕೆ

ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ಸಾ*ನ ಸಂಖ್ಯೆ 7ಕ್ಕೆ ಏರಿಕೆ

November 14, 2025
ಬಿಹಾರ ಚುನಾವಣಾ ಫಲಿತಾಂಶ: ಸಂಭ್ರಮಾಚರಣೆಗೆ ಬಿಜೆಪಿ ಬ್ರೇಕ್‌

ಬಿಹಾರ ಚುನಾವಣಾ ಫಲಿತಾಂಶ: ಸಂಭ್ರಮಾಚರಣೆಗೆ ಬಿಜೆಪಿ ಬ್ರೇಕ್‌

November 14, 2025
Next Post
ವೃಷಭ

‘ವೃಷಭʼ ಚಿತ್ರದ ಮೊದಲ ಹಂತದ ಚಿತ್ರೀಕರಣ ಪೂರ್ಣ

Please login to join discussion

Recent News

Top Story

ವಾಣಿಜ್ಯ & ಕೈಗಾರಿಕೆ ಸಚಿವ ಪಿಯೂಶ್‌ ಗೋಯೆಲ್‌ ಅವರೊಂದಿಗೆ ಚರ್ಚೆ ಮಾಡಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ..!!

by ಪ್ರತಿಧ್ವನಿ
November 14, 2025
ಯುವಪೀಳಿಗೆ ಸಹಕಾರ ಕ್ಷೇತ್ರದಲ್ಲಿ ಆಸಕ್ತಿ ಬೆಳೆಸಿಕೊಳ್ಳಿ- ಯುವಜನರಿಗೆ ಸಿಎಂ ಕರೆ..!!
Top Story

ಯುವಪೀಳಿಗೆ ಸಹಕಾರ ಕ್ಷೇತ್ರದಲ್ಲಿ ಆಸಕ್ತಿ ಬೆಳೆಸಿಕೊಳ್ಳಿ- ಯುವಜನರಿಗೆ ಸಿಎಂ ಕರೆ..!!

by ಪ್ರತಿಧ್ವನಿ
November 14, 2025
ʼಬಾಯಿ ಮುಚ್ಚಿಕೊಂಡು ವಿಡಿಯೋ ಮಾಡಿʼ-ಜಯಾ ಬಚ್ಚನ್ ಫುಲ್‌ ಗರಂ
Top Story

ʼಬಾಯಿ ಮುಚ್ಚಿಕೊಂಡು ವಿಡಿಯೋ ಮಾಡಿʼ-ಜಯಾ ಬಚ್ಚನ್ ಫುಲ್‌ ಗರಂ

by ಪ್ರತಿಧ್ವನಿ
November 14, 2025
ಮುಧೋಳದಲ್ಲಿ ತೀವ್ರ ಸ್ವರೂಪ ಪಡೆದ ರೈತರ ಹೋರಾಟ: 100 ಟ್ರ್ಯಾಕ್ಟರ್‌ಗಳಿಗೆ ಬೆಂಕಿ
Top Story

ಮುಧೋಳದಲ್ಲಿ ತೀವ್ರ ಸ್ವರೂಪ ಪಡೆದ ರೈತರ ಹೋರಾಟ: 100 ಟ್ರ್ಯಾಕ್ಟರ್‌ಗಳಿಗೆ ಬೆಂಕಿ

by ಪ್ರತಿಧ್ವನಿ
November 14, 2025
ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ಸಾ*ನ ಸಂಖ್ಯೆ 7ಕ್ಕೆ ಏರಿಕೆ
Top Story

ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ಸಾ*ನ ಸಂಖ್ಯೆ 7ಕ್ಕೆ ಏರಿಕೆ

by ಪ್ರತಿಧ್ವನಿ
November 14, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ವಾಣಿಜ್ಯ & ಕೈಗಾರಿಕೆ ಸಚಿವ ಪಿಯೂಶ್‌ ಗೋಯೆಲ್‌ ಅವರೊಂದಿಗೆ ಚರ್ಚೆ ಮಾಡಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ..!!

November 14, 2025
ಯುವಪೀಳಿಗೆ ಸಹಕಾರ ಕ್ಷೇತ್ರದಲ್ಲಿ ಆಸಕ್ತಿ ಬೆಳೆಸಿಕೊಳ್ಳಿ- ಯುವಜನರಿಗೆ ಸಿಎಂ ಕರೆ..!!

ಯುವಪೀಳಿಗೆ ಸಹಕಾರ ಕ್ಷೇತ್ರದಲ್ಲಿ ಆಸಕ್ತಿ ಬೆಳೆಸಿಕೊಳ್ಳಿ- ಯುವಜನರಿಗೆ ಸಿಎಂ ಕರೆ..!!

November 14, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!