• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, June 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

Siddaramaiah: ನನ್ನನ್ನು ರಾಜಕೀಯವಾಗಿ ಮುಗಿಸಿಬಿಟ್ಟರೆ ಅವರ ಹಾದಿ ಸುಗಮ: ಸಿಎಂ ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
February 21, 2026
in ರಾಜಕೀಯ
0
Siddaramaiah: ತಮಿಳುನಾಡಿನಲ್ಲಿ ಕೈಗೊಂಡಂತೆ ಆರ್‌ಎಸ್‌ಎಸ್‌ ವಿರುದ್ಧ ರಾಜ್ಯದಲ್ಲಿ ಕ್ರಮ..!!
Share on WhatsAppShare on FacebookShare on Telegram

ರಾಜ್ಯ ಕಾಂಗ್ರೆಸ್ ನಲ್ಲಿ ನಾಯಕತ್ವ ಬದಲಾವಣೆಯ ಚರ್ಚೆ ಈಗ ಸದ್ಯ ಬಿಸಿ ಬಿಸಿ ಸುದ್ದಿಯಾಗಿದೆ. ಇಂತಹ ಸಂಧರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಮಾಜಿಕ ಮಾಧ್ಯಮದಲ್ಲಿ ಮಾಡಿರುವ ಪೋಸ್ಟ್ ಭಾರಿ ಚರ್ಚೆಗೆ ಕಾರಣವಾಗಿದೆ.

ADVERTISEMENT
BY Vijayendra :  ವಿಧಾನಸೌಧದೊಳಗೆ ಮೀಡಿಯಾಗಳಿಗೆ ನಿರ್ಬಂಧವನ್ನ ಸರ್ಕಾರ ಹಿಂತೆಗೆದುಕೊಳ್ಳಬೇಕು #pratidhvani

 

ನನ್ನ ಮೇಲೆ ವಿರೋಧಿಗಳು ನಡೆಸುತ್ತಿರುವ ಬಹುತೇಕ ದಾಳಿಗಳು, ಮಾಡುತ್ತಿರುವ ಟೀಕೆ-ಆರೋಪಗಳಿಗೆ ನಾನು ಹುಟ್ಟಿದ ಜಾತಿಯೂ ಒಂದು ಕಾರಣ. ಕುರಿ ಕಾಯುತ್ತಿದ್ದವನು ಸಿಎಂ ಆದದ್ದೇ ಕೆಲವು ಜನರ ಕಣ್ಣು ಕೆಂಪಾಗಲು ಕಾರಣ‌ ಎಂದು ಸಿಎಂ ಸಿದ್ದರಾಮಯ್ಯ ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

 

BJP Meeting : ಬಿಜೆಪಿ ನಾಯಕರ ಸಭೆ ನಡೆಸಿದ ಹೈಕಮಾಂಡ್..! #bsyediyurappa #rashok #byvijayendra

ಕುರಿಕಾಯುತ್ತಾ ಇರಬೇಕಾದವನು ಮುಖ್ಯಮಂತ್ರಿ ಆಗಿ, ಆರ್ಥಿಕ ತಜ್ಞರಿಗೆ ಸರಿಸಮನಾಗಿ ನಿಂತು ಸಾಲುಸಾಲು ಬಜೆಟ್ ಮಂಡಿಸಿ ಶಹಬ್ಬಾಸ್ ಗಿರಿ ಗಳಿಸುತ್ತಿದ್ದಾನಲ್ಲಾ ಎನ್ನುವ ಅಸಹನೆ, ಅವರೊಳಗೆ ದ್ವೇಷ, ಅಸೂಯೆ ಆಗಿದೆ. ಇವನೊಬ್ಬನನ್ನು ರಾಜಕೀಯವಾಗಿ ಮುಗಿಸಿಬಿಟ್ಟರೆ  ನಂತರ ಹಾದಿ ಸುಲಭವಾಗುತ್ತದೆ ಎನ್ನುವ ರಾಜಕೀಯ ದುರುದ್ದೇಶದ ಲೆಕ್ಕಾಚಾರ ಇವರ ಮನಸ್ಸಿನಲ್ಲಿದೆ ಎಂದು ಸಿಎಂ ಬರೆದುಕೊಂಡಿದ್ದಾರೆ..

CM Siddaramaiah : ಮಿಮಿಕ್ರಿ ಗೋಪಿ ಮಸ್ತ್ ಕಾಮಿಡಿ ಸಿದ್ದರಾಮಯ್ಯ ಮುಂದೆ ಅವರದೇ ಮಿಮಿಕ್ರಿ.. #pratidhvani #comedy

 

ಸಾಮಾಜಿಕ ಬದಲಾವಣೆಗೆ ಕೈ ಹಾಕಿದವರೆಲ್ಲರ ವಿರುದ್ಧ ಇಂತಹ ಷಡ್ಯಂತ್ರಗಳು ನಡೆದಿರುವುದನ್ನು ಇತಿಹಾಸದ ಪುಟದಲ್ಲಿ ಕಾಣಬಹುದು. ಬುದ್ಧ, ಬಸವಣ್ಣ, ಅಂಬೇಡ್ಕರ್, ಗಾಂಧೀಜಿ, ಪೆರಿಯಾರ್, ನಾರಾಯಣ ಗುರು, ಕನಕದಾಸರಾದಿಯಾಗಿ ಸಾಮಾಜಿಕ ಪರಿವರ್ತನೆಗೆ ಹೋರಾಟ ನಡೆಸಿದವರೆಲ್ಲರನ್ನು ಹಣಿಯುವ, ದಮನಿಸುವ, ಮುಗಿಸುವ ಸಂಚು-ಒಳಸಂಚುಗಳು ನಡೆಯುತ್ತಲೇ ಬಂದಿದೆ.

Kollegala on Siddaramaiah Photo : ಒಳ ಮೀಸಲಾತಿಯಲ್ಲಿ ಪ್ರತಿಭಟನೆಯಲ್ಲಿ ಸಿಎಂ ಸಿದ್ದು ಫೋಟೋಗೆ ಚಪ್ಪಲಿ ಏಟು.!

ಬಸವಣ್ಣ ಏನು ತಪ್ಪು ಮಾಡಿದ್ದರು? ಜಾತಿ ವಿನಾಶಕ್ಕೆ ಪ್ರಯತ್ನ ಮಾಡಿದ್ದರು, ಅಂತರಜಾತಿ ಮದುವೆ ಮಾಡಿಸಿದ್ದರು, ಅವಕಾಶ ವಂಚಿತ ತಬ್ಬಲಿ ಜಾತಿಗಳಿಗೆ ಸ್ವಾಭಿಮಾನದ ದೀಕ್ಷೆ ಕೊಟ್ಟು ಸಮಾಜದ ಮುಖ್ಯವಾಹಿನಿಯಲ್ಲಿ ಸೇರಿಸುವ ಪ್ರಯತ್ನ ಮಾಡಿದ್ದರು. ಈ ಕಾರಣಕ್ಕಾಗಿ ಅವರನ್ನು ವ್ಯವಸ್ಥಿತ ಸಂಚಿನ ಮೂಲಕ ಮುಗಿಸಲಾಯಿತು. ಎಂದು ಸಿ ಎಂ ಸಿದ್ದರಾಮಯ್ಯ ಹೇಳಿದ್ದಾರೆ.

 

Tags: CMkarnataka political newssidharamayya
Previous Post

ಭೂಮಿಯತ್ತ ಬರುತ್ತಿವೆ 15 ಸಾವಿರ ಸಿಟಿ ಕಿಲ್ಲರ್ಸ್‌: ನಾಸಾ ವಾರ್ನಿಂಗ್‌

Next Post

Air Quality Index: ಮತ್ತಷ್ಟು ಕಳಪೆಯಾದ ಉಡುಪಿ-ಮಂಗಳೂರು ಗಾಳಿಯ ಗುಣಮಟ್ಟ..!

Related Posts

ಕೋಟಿ ಕೋಟಿ ಹಣ, ಅಪಾರ ಚಿನ್ನಾಭರಣ ಸೀಜ್ : ಅಬಕಾರಿ ಆಯುಕ್ತ ಮನಿ ಮಂಜುನಾಥ್‌ ಬಳಿ ಇಡಿಗೆ ಸಿಕ್ಕಿದ್ಧೇನು..?
Top Story

ಕೋಟಿ ಕೋಟಿ ಹಣ, ಅಪಾರ ಚಿನ್ನಾಭರಣ ಸೀಜ್ : ಅಬಕಾರಿ ಆಯುಕ್ತ ಮನಿ ಮಂಜುನಾಥ್‌ ಬಳಿ ಇಡಿಗೆ ಸಿಕ್ಕಿದ್ಧೇನು..?

by ಪ್ರತಿಧ್ವನಿ
June 25, 2026
0

ಬೆಂಗಳೂರು : ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರ ಅಳಿಯ ಹಾಗೂ ಬೆಳಗಾವಿ ವಲಯ ಅಬಕಾರಿ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ ಅವರ ನಿವಾಸದ...

Read moreDetails
“ಕಾಂಗ್ರೆಸ್ ಕಿಡಿಗೇಡಿಗಳು ಪೋಸ್ಟರ್ ಚಾಳಿ ಬಿಡದಿದ್ದರೆ ರಾಹುಲ್ ಗಾಂಧಿ ಮನೆಗೆ ಪೋಸ್ಟರ್ ಅಂಟಿಸುತ್ತೇವೆ”

“ಕಾಂಗ್ರೆಸ್ ಕಿಡಿಗೇಡಿಗಳು ಪೋಸ್ಟರ್ ಚಾಳಿ ಬಿಡದಿದ್ದರೆ ರಾಹುಲ್ ಗಾಂಧಿ ಮನೆಗೆ ಪೋಸ್ಟರ್ ಅಂಟಿಸುತ್ತೇವೆ”

June 25, 2026
ರೈತರ ಹಿತರಕ್ಷಣೆಗೆ ಮೂರು ರಾಜ್ಯಗಳ ಒಮ್ಮತದ ಐತಿಹಾಸಿಕ ತೀರ್ಮಾನ: ಸಿಎಂ ಡಿ.ಕೆ ಶಿವಕುಮಾರ್

ರೈತರ ಹಿತರಕ್ಷಣೆಗೆ ಮೂರು ರಾಜ್ಯಗಳ ಒಮ್ಮತದ ಐತಿಹಾಸಿಕ ತೀರ್ಮಾನ: ಸಿಎಂ ಡಿ.ಕೆ ಶಿವಕುಮಾರ್

June 25, 2026
ಆರ್‌ಎಸ್‌ಎಸ್‌ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತೆ: ಸಚಿವ ಪ್ರಿಯಾಂಕ್‌ ಖರ್ಗೆ

ಆರ್‌ಎಸ್‌ಎಸ್‌ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತೆ: ಸಚಿವ ಪ್ರಿಯಾಂಕ್‌ ಖರ್ಗೆ

June 25, 2026
ಸಾಮಾಜಿಕ ಬದಲಾವಣೆ-ಮೀಸಲಾತಿಯ ಪಾತ್ರ

ಸಾಮಾಜಿಕ ಬದಲಾವಣೆ-ಮೀಸಲಾತಿಯ ಪಾತ್ರ

June 25, 2026
Next Post
Air Quality Index: ಮತ್ತಷ್ಟು ಕಳಪೆಯಾದ ಉಡುಪಿ-ಮಂಗಳೂರು ಗಾಳಿಯ ಗುಣಮಟ್ಟ..!

Air Quality Index: ಮತ್ತಷ್ಟು ಕಳಪೆಯಾದ ಉಡುಪಿ-ಮಂಗಳೂರು ಗಾಳಿಯ ಗುಣಮಟ್ಟ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada