• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Uncategorized

ಈ ಕೆಲಸ ಮಾಡದಿದ್ದರೆ ನಿಮ್ಮ `ಪ್ಯಾನ್ ಕಾರ್ಡ್’ ಏಪ್ರಿಲ್ 1ರಿಂದ ರದ್ದಾಗಬಹುದು!

ಪ್ರತಿಧ್ವನಿ by ಪ್ರತಿಧ್ವನಿ
March 31, 2026
in Uncategorized
0
ಈ ಕೆಲಸ ಮಾಡದಿದ್ದರೆ ನಿಮ್ಮ `ಪ್ಯಾನ್ ಕಾರ್ಡ್’ ಏಪ್ರಿಲ್ 1ರಿಂದ  ರದ್ದಾಗಬಹುದು!
Share on WhatsAppShare on FacebookShare on Telegram

ದೇಶದಲ್ಲಿ ಹಣಕಾಸು ವ್ಯವಹಾರಗಳಲ್ಲಿ ಪಾರದರ್ಶಕತೆ ಹೆಚ್ಚಿಸುವ ನಿಟ್ಟಿನಲ್ಲಿ, ಪ್ಯಾನ್ ಕಾರ್ಡ್‌ಗೆ ಸಂಬಂಧಿಸಿದ ಹೊಸ ನಿಯಮಗಳನ್ನು ಕೇಂದ್ರ ಸರ್ಕಾರ ಏಪ್ರಿಲ್ 1ರಿಂದ ಜಾರಿಗೆ ತರಲು ಮುಂದಾಗಿದೆ. ಈ ನಿಯಮದ ಪ್ರಕಾರ, ಪ್ಯಾನ್ ಕಾರ್ಡ್ ಮತ್ತು ಆಧಾರ್ ಕಾರ್ಡ್‌ನಲ್ಲಿರುವ ವಿವರಗಳು ಹೊಂದಿಕೆಯಾಗದಿದ್ದರೆ, ಪ್ಯಾನ್ ಕಾರ್ಡ್ ಅಮಾನ್ಯವಾಗುವ ಸಾಧ್ಯತೆ ಇದೆ.ಮುಖ್ಯವಾಗಿ, ಎರಡೂ ದಾಖಲೆಗಳಲ್ಲಿ ಹೆಸರು, ಜನ್ಮ ದಿನಾಂಕ ಸೇರಿದಂತೆ ಪ್ರಮುಖ ವಿವರಗಳು ಒಂದಕ್ಕೊಂದು ತಾಳೆಯಾಗಿರಬೇಕು.

ADVERTISEMENT
DCM DKShivakumar on IPL2026 Ticket: KSCA ಜೊತೆ ಸಭೆ ಬಳಿಕ ಡಿಸಿಎಂ ಡಿಕೆಶಿವಕುಮಾರ್ ಫಸ್ಟ್ ರಿಯಾಕ್ಷನ್, #ksca

ಹೆಸರಿನ ಸ್ಪೆಲ್ಲಿಂಗ್‌ನಲ್ಲಿ ವ್ಯತ್ಯಾಸ ಅಥವಾ ಮಾಹಿತಿಯ ಅಸಂಗತತೆ ಕಂಡುಬಂದರೆ, ಸಂಬಂಧಿತ ಪ್ಯಾನ್ ಕಾರ್ಡ್‌ಗಳನ್ನು ರದ್ದುಪಡಿಸುವ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಹಿನ್ನೆಲೆ, ನಾಗರಿಕರು ತಮ್ಮ ಪ್ಯಾನ್ ಮತ್ತು ಆಧಾರ್ ಮಾಹಿತಿಯನ್ನು ಪರಿಶೀಲಿಸಿ ತಕ್ಷಣವೇ ತಿದ್ದುಪಡಿ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ. ವಿಶೇಷವೆಂದರೆ, ಈ ಪ್ರಕ್ರಿಯೆಯನ್ನು ಈಗ ಮನೆದಲ್ಲೇ ಕುಳಿತು ಆನ್‌ಲೈನ್ ಮೂಲಕ ಸುಲಭವಾಗಿ ಪೂರ್ಣಗೊಳಿಸಬಹುದು.

DK Suresh ಶಾಸಕರು ಐಪಿಎಲ್ ಉಚಿತ ಟಿಕೆಟ್ ಕೇಳುವುದು ತಪ್ಪು:

ಪ್ಯಾನ್ ಕಾರ್ಡ್ ತಿದ್ದುಪಡಿಗೆ ಅಗತ್ಯವಿರುವ ದಾಖಲೆಗಳಲ್ಲಿ ಗುರುತಿನ ಚೀಟಿ, ವಿಳಾಸದ ಪುರಾವೆ ಮತ್ತು ಜನ್ಮ ದಿನಾಂಕದ ದಾಖಲೆಗಳು ಒಳಗೊಂಡಿವೆ. Protean (NSDL) ಅಥವಾ UTIITSL ಅಧಿಕೃತ ವೆಬ್‌ಸೈಟ್‌ಗಳ ಮೂಲಕ ‘Correction in PAN Data’ ಆಯ್ಕೆ ಮಾಡಿ, ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿ, ದಾಖಲೆಗಳನ್ನು ಅಪ್‌ಲೋಡ್ ಮಾಡುವ ಮೂಲಕ ಅರ್ಜಿ ಸಲ್ಲಿಸಬಹುದು. ಸುಮಾರು ₹110 ಶುಲ್ಕ ಪಾವತಿಸಿ, ಆಧಾರ್ ಆಧಾರಿತ OTP ಮೂಲಕ ಇ-ಸೈನ್ ಮಾಡಿದರೆ ಪ್ರಕ್ರಿಯೆ ಪೂರ್ಣಗೊಳ್ಳುತ್ತದೆ.

Bengalis led war for Independence. Who were the Gujaratis?': TMC MP Mahua Moitra #tmc #bjp

ಹೊಸ ನಿಯಮದ ಅನುಷ್ಠಾನದಿಂದ ತೆರಿಗೆ ವ್ಯವಸ್ಥೆಯಲ್ಲಿ ಪಾರದರ್ಶಕತೆ ಹೆಚ್ಚುವುದರ ಜೊತೆಗೆ ನಕಲಿ ಪ್ಯಾನ್ ಬಳಕೆಯನ್ನು ತಡೆಗಟ್ಟಲು ಸಹಾಯವಾಗಲಿದೆ. ಆದ್ದರಿಂದ, ಯಾವುದೇ ತೊಂದರೆ ತಪ್ಪಿಸಲು ನಾಗರಿಕರು ತಕ್ಷಣವೇ ತಮ್ಮ ವಿವರಗಳನ್ನು ಸರಿಪಡಿಸಿಕೊಳ್ಳುವುದು ಅಗತ್ಯವಾಗಿದೆ.

 

 

Tags: Aadhaar LinkAadhaar UpdateDigital KYCGovernment RulesIncome Tax IndiaIndia Finance NewsPAN Aadhaar MismatchPAN Card RulesPAN CorrectionPAN Updatepratidavani
Previous Post

ಏಪ್ರಿಲ್ 1ರಿಂದ ಡಿಜಿಟಲ್ ಹಣ ಪಾವತಿಗೆ ಹೊಸ ನಿಯಮ

Next Post

30 ಮಾರ್ಚ್ ವೀರ ಯೋಧ ಜನರಲ್ ತಿಮ್ಮಯ್ಯರವರ ಜನುಮ ದಿನೋತ್ಸವ

Related Posts

BREAKING NEWS ; ನಟ ದರ್ಶನ್‌ಗೆ ಇನ್ನೂ 1 ವರ್ಷ ಜೈಲು ವಾಸ : ಕಾಲಾವಕಾಶ ಕೇಳಿದ ಸುಪ್ರೀಂಕೋರ್ಟ್‌
Uncategorized

BREAKING NEWS ; ನಟ ದರ್ಶನ್‌ಗೆ ಇನ್ನೂ 1 ವರ್ಷ ಜೈಲು ವಾಸ : ಕಾಲಾವಕಾಶ ಕೇಳಿದ ಸುಪ್ರೀಂಕೋರ್ಟ್‌

by ಪ್ರತಿಧ್ವನಿ
May 15, 2026
0

ನವದೆಹಲಿ : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಆರೋಪಿಯಾಗಿ ಜೈಲು ಸೇರಿರುವ ನಟ ದರ್ಶನ್‌ಗೆ ಸುಪ್ರೀಂಕೋರ್ಟ್‌ ಆಘಾತ ನೀಡಿದೆ. ಇಂದು ನಡೆದ ಮಧ್ಯಂತರ ಜಾಮೀನು ಅರ್ಜಿ ವಿಚಾರಣೆಯಲ್ಲಿ ಸುಪ್ರೀಂಕೋರ್ಟ್‌...

Read moreDetails
BREAKING NEWS : ನಾಳೆ ಡಿ ಫ್ಯಾನ್ಸ್‌ಗೆ ಬಿಗ್‌ ಡೇ : ಸುಪ್ರೀಂನಲ್ಲಿ ದರ್ಶನ್ ಜಾಮೀನು ಅರ್ಜಿಯ ವಿಚಾರಣೆ

BREAKING NEWS : ನಾಳೆ ಡಿ ಫ್ಯಾನ್ಸ್‌ಗೆ ಬಿಗ್‌ ಡೇ : ಸುಪ್ರೀಂನಲ್ಲಿ ದರ್ಶನ್ ಜಾಮೀನು ಅರ್ಜಿಯ ವಿಚಾರಣೆ

May 14, 2026
ಕುಟುಂಬ ಕಲಹ, ರಾಜಕೀಯ ಬಿಕ್ಕಟ್ಟು; ಪ್ರತೀಕ್ ಯಾದವ್ ಜೀವನ ಮತ್ತೆ ಚರ್ಚೆಯಲ್ಲಿ!

ಕುಟುಂಬ ಕಲಹ, ರಾಜಕೀಯ ಬಿಕ್ಕಟ್ಟು; ಪ್ರತೀಕ್ ಯಾದವ್ ಜೀವನ ಮತ್ತೆ ಚರ್ಚೆಯಲ್ಲಿ!

May 14, 2026
ಕೇರಳ ಸಿಎಂ ಆಗಿ ಕೆ.ಸಿ. ವೇಣುಗೋಪಾಲ್ ಆಯ್ಕೆ?

ಕೇರಳ ಸಿಎಂ ಆಗಿ ಕೆ.ಸಿ. ವೇಣುಗೋಪಾಲ್ ಆಯ್ಕೆ?

May 14, 2026
ಧೋನಿ ಯಾವಾಗ ಕಣಕ್ಕಿಳಿಯುತ್ತಾರೆ?; ಸಿಎಸ್‌ಕೆ ಅಭಿಮಾನಿಗಳಲ್ಲಿ ಹೆಚ್ಚಿದ ಕುತೂಹಲ

ಧೋನಿ ಯಾವಾಗ ಕಣಕ್ಕಿಳಿಯುತ್ತಾರೆ?; ಸಿಎಸ್‌ಕೆ ಅಭಿಮಾನಿಗಳಲ್ಲಿ ಹೆಚ್ಚಿದ ಕುತೂಹಲ

May 14, 2026
Next Post
30 ಮಾರ್ಚ್ ವೀರ ಯೋಧ ಜನರಲ್ ತಿಮ್ಮಯ್ಯರವರ ಜನುಮ ದಿನೋತ್ಸವ

30 ಮಾರ್ಚ್ ವೀರ ಯೋಧ ಜನರಲ್ ತಿಮ್ಮಯ್ಯರವರ ಜನುಮ ದಿನೋತ್ಸವ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada