• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, February 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

RSS: ನೀವು ಮೈದಾನ ಕೊಡದಿದ್ದರೆ ರಸ್ತೆಗಳನ್ನೇ ಮೈದಾನ ಮಾಡುತ್ತೇವೆ- ಬಿ.ಎಲ್. ಸಂತೋಷ್

ಪ್ರತಿಧ್ವನಿ by ಪ್ರತಿಧ್ವನಿ
February 8, 2026
in ಕರ್ನಾಟಕ
0
RSS: ನೀವು ಮೈದಾನ ಕೊಡದಿದ್ದರೆ ರಸ್ತೆಗಳನ್ನೇ ಮೈದಾನ ಮಾಡುತ್ತೇವೆ- ಬಿ.ಎಲ್. ಸಂತೋಷ್
Share on WhatsAppShare on FacebookShare on Telegram

ರಾಷ್ಟ್ರೀಯ ಸ್ವಯಂಸೇವಾ ಸಂಘದ ಶತಮಾನೋತ್ಸವದ ಅಂಗವಾಗಿ  ಬೆಂಗಳೂರಿನ ಗೋವಿಂದರಾಜ ನಗರದಲ್ಲಿ  ಹಿಂದೂ ಸಮಾಜೋತ್ಸವ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಭಾಷಣ ಮಾಡಿದರು.

ADVERTISEMENT
V Somanna: ಕರ್ನಾಟದಲ್ಲಿ ಕನ್ನಡ ಭಾಷೆ ನಿರ್ಲಕ್ಷ್ಯದ ಬಗ್ಗೆ ಪ್ರಶ್ನೆ ಕೇಳ್ತಿದ್ದಂತೆ ಸೋಮಣ್ಣ ಏನಂದ್ರು..!

ಹೊಗಳಿಕೆಗಾಗಿ ಆರ್‌ಎಸ್‌ಎಸ್‌ ಏನನ್ನೂ ಮಾಡುವುದಿಲ್ಲ. ಆರ್ ಎಸ್ ಎಸ್ ತನಗೋಸ್ಕರ ಏನನ್ನು ಮಾಡಿಕೊಳ್ಳುವುದಿಲ್ಲ.ನಾವು ಇನ್ನು 5000 ಕಾರ್ಯಕ್ರಮಗಳನ್ನು ಮಾಡುತ್ತೇವೆ.ಇಂದಿನ ಕಾರ್ಯಕ್ರಮಕ್ಕೆ ಮೈದಾನ ಪಡೆಯಲು ಓಡಾಡಿಸಿದರು. ನೀವು ಮೈದಾನ ಕೊಡದಿದ್ದರೆ ರಸ್ತೆಗಳನ್ನೇ ಮೈದಾನ ಮಾಡುತ್ತೇವೆ ಎಂದರು ಬಿ.ಎಲ್. ಸಂತೋಷ್.

Tejasvi Surya : ಲವ್ ಜಿಹಾದ್‌ ಬಗ್ಗೆ ಸಂಸದ ತೇಜಸ್ವಿ ಸೂರ್ಯ ಶಾಕಿಂಗ್‌ ಹೇಳಿಕೆ..!  #bjp #mp #pratidhvani

ಟಿಪ್ಪು ಸುಲ್ತಾನ್ 1 ಲಕ್ಷ ಜನರನ್ನ ಕೊಂದ ಎಂಬುದು ದ್ವೇಷ ಭಾಷಣ ಅಲ್ಲ. ಅದು ಇತಿಹಾಸ ನಿಮಗೆ ಅದು ಸಹಿಸಲು ಸಾಧ್ಯವಿಲ್ಲ ಎಂದಾದರೆ ಅದನ್ನು ದ್ವೇಷ ಭಾಷಣ ಎನ್ನಬಹುದು. ಹಿಂದುತ್ವ ಹಾಗೂ ಹಿಂದೂ ರಾಷ್ಟ್ರ ಯಾರ ವಿರುದ್ಧವೂ ಅಲ್ಲ ಎಂದು ಬಿ ಎಲ್ ಸಂತೋಷ್ ತಿಳಿಸಿದರು.

Tags: (RSS)B L SantoshBJPHinduKarnataka PoliticsPolitics
Previous Post

Daily Horoscope February 8: ಇಂದು ಅಪರೂಪದ ಅದೃಷ್ಟ ಗಳಿಸುವ ರಾಶಿಗಳು..!

Next Post

ಭಾರತದಾದ್ಯಂತ 2.5 ಕೋಟಿ ಆಧಾರ್ ಕಾರ್ಡ್ ರದ್ದು-ಯಾಕೆ ಗೊತ್ತೆ ?

Related Posts

RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ
Top Story

RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

by ಪ್ರತಿಧ್ವನಿ
February 8, 2026
0

ರಾಯಚೂರು: ವಿಧಾನ ಪರಿಷತ್ ಸದಸ್ಯ ಶರಣಗೌಡ ಬಯ್ಯಾಪೂರ ಅವರ ಪುತ್ರನ ಮದುವೆ ಸಮಾರಂಭಕ್ಕೆ ಆಗಮಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಅಧಿಕಾರಿಗಳ ಎಡವಟ್ಟಿನಿಂದಾಗಿ ಲಿಂಗಸುಗೂರಿನಲ್ಲಿ...

Read moreDetails
ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

February 8, 2026
ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

February 8, 2026
KOPPALA: ಸಾರಾಯಿ ಎಂದು ಸ್ಪಿರಿಟ್ ಸೇವನೆ: ಇಬ್ಬರು ಯುವಕರ ಸಾ**

KOPPALA: ಸಾರಾಯಿ ಎಂದು ಸ್ಪಿರಿಟ್ ಸೇವನೆ: ಇಬ್ಬರು ಯುವಕರ ಸಾ**

February 8, 2026
ವರ್ಗಾವಣೆ ಬಳಿಕವೂ ಅಧಿಕಾರಿಗಳಿಗೆ ಬೆದರಿಕೆ : IPS ವರ್ತಿಕಾ ಕಟಿಯಾರ್ ವಿರುದ್ಧ ಗಂಭೀರ ಆರೋಪ

ವರ್ಗಾವಣೆ ಬಳಿಕವೂ ಅಧಿಕಾರಿಗಳಿಗೆ ಬೆದರಿಕೆ : IPS ವರ್ತಿಕಾ ಕಟಿಯಾರ್ ವಿರುದ್ಧ ಗಂಭೀರ ಆರೋಪ

February 8, 2026
Next Post
ಭಾರತದಾದ್ಯಂತ 2.5 ಕೋಟಿ ಆಧಾರ್ ಕಾರ್ಡ್ ರದ್ದು-ಯಾಕೆ ಗೊತ್ತೆ ?

ಭಾರತದಾದ್ಯಂತ 2.5 ಕೋಟಿ ಆಧಾರ್ ಕಾರ್ಡ್ ರದ್ದು-ಯಾಕೆ ಗೊತ್ತೆ ?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!