ಆಳುವ ಯೋಗ್ಯತೆ ಇಲ್ಲದಿದ್ದರೆ ಹೊರಟುಬಿಡಿ ಪ್ಲೀಸ್…

ನಾವು ಎಂಥವರನ್ನು ಆಯ್ಕೆ ಮಾಡಿಬಿಟ್ಟಿದ್ದೇವೆ ? ಬಹುಶಃ ಈ ಪ್ರಶ್ನೆ ಪ್ರಜ್ಞೆ ಇರುವ ಪ್ರತಿಯೊಬ್ಬ ಪ್ರಜೆಯಲ್ಲೂ ಮೂಡಿರಲೇಬೇಕು. ಕಪ್ಪೆಚಿಪ್ಪುಗಳಲ್ಲಿ ನಿಷ್ಠೆ-ಭಕ್ತಿಯ ಮುಸುಕು ಧರಿಸಿ ಅವಿತಿಟ್ಟುಕೊಳ್ಳುವವರಲ್ಲಿ ಈ ಪ್ರಶ್ನೆ ಉದ್ಭವಿಸದಿರಬಹುದು. ಅಂಥವರು ತಮ್ಮ ಸ್ವ ಪ್ರಜ್ಞೆಯನ್ನು ಒತ್ತೆ ಇಟ್ಟ ನಂತರವೇ ಯಾವುದೋ ಒಂದು ಚಿಪ್ಪಿನಲ್ಲಿ ಅಡಗಿ ಕುಳಿತಿರುತ್ತಾರೆ.  ನಾವು ಸಾವಿನ ಸರದಾರರ ನಡುವೆ ಬದುಕಿದ್ದೇವೆ. ಸಾವಿನ ದಲ್ಲಾಳಿಗಳ ನಡುವೆ ಜೀವನ ಸಾಗಿಸಿದ್ದೇವೆ. ಈಗ ಸಾವುಗಳ ಮೇಳ ನಡೆಯುತ್ತಿದೆ. ಅಧಿಕಾರದ ಅಮಲಿನಲ್ಲಿರುವವರಿಗೆ ಈ ಮೇಳದಲ್ಲಿ ಹುಲ್ಲುಗಾವಲುಗಳು ಕಾಣಿಸುತ್ತಿವೆ. ಜೀವ, ಜೀವನ … Continue reading ಆಳುವ ಯೋಗ್ಯತೆ ಇಲ್ಲದಿದ್ದರೆ ಹೊರಟುಬಿಡಿ ಪ್ಲೀಸ್…