• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕೊರಗಜ್ಜನ ದರ್ಶನ ಮಾಡದೇ ಇದ್ದಲ್ಲಿ ವಾಪಸ್ಸು ತೆರಳಲು ಮನಸ್ಸಾಗಲ್ಲ: ನಟಿ ಹರಿಪ್ರಿಯಾ

Any Mind by Any Mind
October 25, 2023
in Top Story
0
ಕೊರಗಜ್ಜನ ದರ್ಶನ ಮಾಡದೇ ಇದ್ದಲ್ಲಿ ವಾಪಸ್ಸು ತೆರಳಲು ಮನಸ್ಸಾಗಲ್ಲ: ನಟಿ ಹರಿಪ್ರಿಯಾ
Share on WhatsAppShare on FacebookShare on Telegram

ಉಳ್ಳಾಲ: ಬಯಸಿದ್ದು ಎಲ್ಲರಿಗೂ ಸಿಗುವುದು ಕಡಿಮೆ ಆದರೆ ಹಲವು ವರ್ಷಗಳ ಪ್ರೀತಿ ಹರಿಪ್ರಿಯಾಳನ್ನು ಭಗವಂತ ನನಗೆ ಕೊಟ್ಟಿದ್ದಾನೆ ಅದಕ್ಕೆ ನಾನು ಚಿರಋಣಿ ಎಂದು ನಟ ವಶಿಷ್ಟ ಸಿಂಹ ಹೇಳಿದರು. ನವದಂಪತಿಯಾದ ವಸಿಷ್ಟ ಸಿಂಹ ಹರಿಪ್ರಿಯಾ ಕಲ್ಲಾಪು ಬುರ್ಧುಗೋಳಿಯ ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ ನೀಡುವ ಮೂಲಕ ಮದುವೆಯಾದ ಬಳಿಕದ ಮೊದಲ ದಸರಾ ಹಬ್ಬ ಅಚರಿಸಿದರು, ದಂಪತಿ ಸನ್ನಿಧಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು.

ADVERTISEMENT

ಕೊರಗತನಿಯನ ದಕ್ಷಿಣ ಕನ್ನಡ ಜಿಲ್ಲೆಗೆ ಬಂದಾಗ ಕೊರಗಜ್ಜನ ದರ್ಶನ ಮಾಡದೇ ಇದ್ದಲ್ಲಿ ವಾಪಸ್ಸು ತೆರಳುವಾಗ ಹೊರೆ ಹೊತ್ತಂಥ ಅನುಭವ ಆಗುತ್ತದೆ. ಮುಂದೆ ಲವೀ ಚಿತ್ರ ಬಿಡುಗಡೆಯಾಗಲಿದ್ದು, ಬಹುತೇಕ ಶೂಟಿಂಗ್ ಈ ಜಿಲ್ಲೆಯಲ್ಲೇ ನಡೆದಿದೆ. ಶೂಟಿಂಗ್ ನಡೆದ ಸಂದರ್ಭದಲ್ಲೇ ಈ ದೈವಸ್ಥಾನಕ್ಕೆ ಭೇಟಿ ನೀಡಲು ಬಯಸಿದ್ದೆ ಸಾಧ್ಯವಾಗಿರಲಿಲ್ಲ, ಈಗ ಸಾಧ್ಯವಾಯಿತು. ಎ೦ದರು.

ನಟಿ ಹರಿಪ್ರಿಯಾ ಮಾತನಾಡಿ, ‘ತನ್ನ ಮೊದಲ ನಟನೆ ಕಥಾವಳಿಯಿಂದಲೇ ಆರಂಭವಾಯಿತು. ‘ಬದಿ’ ಅನ್ನುವ ತುಳು ಚಿತ್ರದಲ್ಲಿ ಪ್ರಥಮವಾಗಿ ನಟಿಸಿದ್ದೆ. ಈ ಸಲದ ದಸರಾ ವಿಶೇಷವಾಗಿತ್ತು. ವಶಿಷ್ಠ ಅವರ ಹುಟ್ಟುಹಬ್ಬವನ್ನು ಇಲ್ಲೇ ಆಚರಿಸಿದ್ದೇವೆ. ನಾನೇ ಅವರಿಗೆ ಹುಟ್ಟುಹಬ್ಬದ ಉಡುಗೊರೆಯಾಗಿರುವೆ. ವಾರದುದ್ದಕ್ಕೂ ಕರಾವಳಿಯ ಎಲ್ಲಾ ದೇವಸ್ಥಾನಗಳ ಸಂದರ್ಶನ ನಡೆಸಿ ಕೃತಾರ್ಥರಾದೆವು’ ಎಂದರು.

ಈ ಸಂದರ್ಭದಲ್ಲಿ ಕಡ್ಡಿ ಕ್ರಿಕೆಟರ್ಸ್ ನ ಜಗದೀಶ್ ಕದ್ರಿ, ಕುಂಪಲ ಕಷ್ಟಜನ್ಮಾಷ್ಟಮಿ ಉತ್ಸವ ಸಮಿತಿಯ ಅಧ್ಯಕ್ಷ ಗಣೇಶ್ ಅಂಚನ್, ಸಾಯಿ ಪರಿವಾರ್ ಟ್ರಸ್ಟ್ ನ ಪ್ರವೀಣ್ ಎಸ್ ಕುಂಪಲ, ಬುರ್ದುಗೋಳಿ ಸಮಿತಿಯ ಕಮಲಾಕ್ಷ ವಿ ಕುಲಾಲ್, ನವೀನ್ ಕಾಯಂಗಳ, ಪುರುಷೋತ್ತಮ ಮೇಲಾಂಟ, ಪ್ರಶಾಂತ್ ಕಾಯಂಗಳ, ಪುರುಷೋತ್ತಮ ಕಲಾಪ, ರವಿ, ಜ್ಞಾನೇಶ್ ಸಂಜಯ್, ಭವಿತ್, ತೊಕ್ಕೊಟ್ಟು ಸಾಯಿ ಪರಿವಾ ಟ್ರಸ್ಟ್ ನ ಕೌಶಿಕ್ ಸೇವಂತಿಗುಡ್ಡೆ, ಶವಿತ್ ಉಚ್ಚಿಲ್, ಪ್ರಜ್ವಲ್, ಭವಿಶ್ ಕುತ್ತಾರ್ ಇದ್ದರು.

Tags: haripriyakoragajjaUllalavashishta simha
Previous Post

ಮಧ್ಯಪ್ರದೇಶ ಸೀಟು ಹಂಚಿಕೆ ವಿಚಾರದಲ್ಲಿ ಕಾಂಗ್ರೆಸ್-ಎಸ್‌ಪಿ ನಡುವೆ ಬಿಕ್ಕಟ್ಟು: ಮೈತ್ರಿಕೂಟಕ್ಕೆ ಬೀಳಲಿದ್ಯಾ ಪೆಟ್ಟು?

Next Post

5 ರಾಜ್ಯಗಳಲ್ಲಿಯೂ ಕಾಂಗ್ರೆಸ್ ಪಕ್ಷ ಸರ್ಕಾರ ರಚಿಸಲಿದೆ : ಮಲ್ಲಿಕಾರ್ಜುನ ಖರ್ಗೆ

Related Posts

ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ
Top Story

ಲಕ್ಷ್ಮಣ ಸವದಿ ಎದುರೇ ಅವರ ಆಪ್ತನ ಅಕಾಲಿಕ ನಿಧನ

by ಪ್ರತಿಧ್ವನಿ
April 24, 2026
0

ಬೆಳಗಾವಿ: ಜಿಲ್ಲೆಯ ಅಥಣಿ ತಾಲೂಕಿನ ತಾಂವಶಿ ಗ್ರಾಮದಲ್ಲಿ ನಡೆದ ಗೃಹಪ್ರವೇಶ ಕಾರ್ಯಕ್ರಮದ ವೇಳೆ ದಾರುಣ ಘಟನೆ ಸಂಭವಿಸಿದ್ದು, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರು ಹಾಗೂ ಶಾಸಕ ಲಕ್ಷ್ಮಣ...

Read moreDetails
ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

April 24, 2026
ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

April 24, 2026
ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

April 24, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
Next Post
ಮಲ್ಲಿಕಾರ್ಜುನ ಖರ್ಗೆ

5 ರಾಜ್ಯಗಳಲ್ಲಿಯೂ ಕಾಂಗ್ರೆಸ್ ಪಕ್ಷ ಸರ್ಕಾರ ರಚಿಸಲಿದೆ : ಮಲ್ಲಿಕಾರ್ಜುನ ಖರ್ಗೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada