• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರಾತ್ರಿ 11 ಗಂಟೆ ನಂತರ ಮನೆ ಬಿಟ್ಟು ಹೊರಗೆ ಬಂದರೆ ಪೋಲಿಸರು ದಂಡ ಹಾಕ್ತಾರೆ..!

Any Mind by Any Mind
December 11, 2022
in Top Story, ಕರ್ನಾಟಕ
0
ರಾತ್ರಿ 11 ಗಂಟೆ ನಂತರ ಮನೆ ಬಿಟ್ಟು ಹೊರಗೆ ಬಂದರೆ ಪೋಲಿಸರು ದಂಡ ಹಾಕ್ತಾರೆ..!
Share on WhatsAppShare on FacebookShare on Telegram

ಬೆಂಗಳೂರು- ರಾತ್ರಿ 11 ಗಂಟೆ ನಂತರ ಮನೆ ಬಿಟ್ಟು ಹೊರಗೆ ಬಂದರೆ ಹುಷಾರ್‌ ಪೋಲಿಸರು ಫೈನ್ ಹಾಕ್ತಾರೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಂಪತಿಗೆ ಪೋಲಿಸರು ದಂಡ ವಿಧಿಸಿರುವ ಘಟನೆ ನಡೆದಿದೆ.

ADVERTISEMENT

ಸ್ನೇಹಿತರ ಮನೆಯ ಹುಟ್ಟುಹಬ್ಬದಲ್ಲಿ ಪಾಲ್ಗೊಂಡ ಕಾರ್ತಿಕ್ ಎಂಬುವರು ಪತ್ನಿ ಜೊತೆ ರಾತ್ರಿ 11 ಗಂಟೆ ವೇಳೆಯಲ್ಲಿ ಮನೆಗೆ ಹೋಗುತ್ತಿದ್ದರು. ಬೆಂಗಳೂರಿನ ಮಾನ್ಯತಾ ಟೆಕ್ ಪಾರ್ಕ್ ಬಳಿ ತಡೆದ ಗಸ್ತು ಪೋಲಿಸರು ಇಷ್ಟೊಂತ್ತಲ್ಲಿ ಓಡಾಡುವಂತಿಲ್ಲ ಅಂತ ಐಡಿ ಕಾರ್ಡ್ ಕೇಳಿದ್ದಾರೆ. ಅವರು ಆಧಾರ್ ಕಾರ್ಡ್ ತೋರಿದ್ದಾರೆ. ಆದರೆ ಈ ರಾತ್ರಿಯಲ್ಲಿ ಹೊರಗೆ ಓಡಾಡುವಂತಿಲ್ಲ.

Two police personnel from @sampigehallips responsible for the incident have been identified, suspended and departmental action initiated. @BlrCityPolice will not tolerate deviant behaviour from its staff. @DCPNEBCP @Karthik_Patri

— ಬೆಂಗಳೂರು ನಗರ ಪೊಲೀಸ್‌ BengaluruCityPolice (@BlrCityPolice) December 11, 2022

ಈ ಕಾರಣದಿಂದ 3,000 ಸಾವಿರ ದಂಡ ಕಟ್ಟುವಂತೆ ಸೂಚಿದ್ದಾರೆ. ತಮ್ಮ ಬಳಿ ಅಷ್ಟು ಹಣ ಇಲ್ಲ ಎಂದಾಗ 1,000 ರೂಪಾಯಿ ಪಡೆದು ಕಳುಹಿದ್ದಾರೆ. ತಮಗಾದ ಈ ಪರಿಸ್ಥಿತಿಯನ್ನು ಕಾರ್ತಿಕ್ ಟ್ವೀಟ್ ಮೂಲಕ ಹಂಚಿಕೊಂಡಿದ್ದಾರೆ‌. ಪೋಲಿಸರ ಈ ವರ್ತನೆಯ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಈ ಸಂಬಂಧ ವಿಚಾರಣೆ ನಡೆಸಿರುವ ಬೆಂಗಳೂರಿನ ಈಶಾನ್ಯ ವಿಭಾಗದ ಡಿಸಿಪಿ ಅನೂಪ್ ಶೆಟ್ಟಿ ಅವರು, ಕಾರ್ತಿಕ್ ಅವರ ಬಳಿ ಹೊಯ್ಸಳ ಪೋಲಿಸರು ಕ್ಯೂ ಆರ್ ಕೋಡ್ ಮೋಲಕ ಒಂದು ಸಾವಿರ ಲಂಚ ಪಡೆದಿದ್ದಾರೆ. ಈ ಸಂಬಂಧ ರಾಜೇಶ್ ಹಾಗೂ ನಾಗೇಶ್ ಅವರನ್ನು ಅಮಾನತು ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಘಟನೆಗೆ ಕಾರಣರಾದ @ಸಂಪಿಗೆಹಳ್ಳಿ ಪೊಲೀಸ್ ಠಾಣೆಯ ಇಬ್ಬರು ಸಿಬ್ಬಂದಿಗಳನ್ನು ಗುರ್ತಿಸಿ ಅಮಾನತುಗೊಳಿಸಲಾಗಿದ್ದು, ಇಲಾಖಾ ವಿಚಾರಣಾ ಪ್ರಕ್ರಿಯೆಯನ್ನು ಆರಂಭಿಸಲಾಗಿದೆ.
@BlrCityPolice ತನ್ನ ಸಿಬ್ಬಂದಿಗಳಿಂದ ಇಂತಹ ಅನುಚಿತ ವರ್ತನೆಯನ್ನು ಸಹಿಸುವುದಿಲ್ಲ. https://t.co/a6Zw2PU8Ya

— ಬೆಂಗಳೂರು ನಗರ ಪೊಲೀಸ್‌ BengaluruCityPolice (@BlrCityPolice) December 11, 2022
Tags: ಡಿಸಿಪಿಮಾನ್ಯತಾ ಟೆಕ್ ಪಾರ್ಕ್ಹೊಯ್ಸಳ ಪೋಲಿಸರು
Previous Post

ಕಾಡುಹಂದಿಗಳ ಸಾವು, ಕಾಡಂಚಿನ ರೈತರಲ್ಲಿ ಆತಂಕ..!

Next Post

D BOSS|Abhi Engegment:ಚಾಲೆಂಜಿಂಗ್‌ ಸ್ಟಾರ್‌ ಯಂಗ್‌ ರೆಬೆಲ್‌ ಸ್ಟಾರ್‌ ಅಭೀಷೇಕ್‌ ನಿಶ್ಚಿತಾರ್ಥದಲ್ಲಿ ಮಿಂಚಿದ್ದರು

Related Posts

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..
Top Story

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

by ಪ್ರತಿಧ್ವನಿ
April 14, 2026
0

ಬೆಂಗಳೂರು : ಸುಮಾರು ಎರಡು ದಶಕಗಳ ಕಾಲ 10 ಬಾರಿ ಉನ್ನತ ಹುದ್ದೆಯಲ್ಲಿ ಸೇವೆ ಸಲ್ಲಿಸಿದ ನಂತರ ಬಿಹಾರದ (Bihar CM) ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್...

Read moreDetails
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

April 14, 2026
ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

April 14, 2026
“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

April 14, 2026
Next Post
D BOSS|Abhi Engegment:ಚಾಲೆಂಜಿಂಗ್‌ ಸ್ಟಾರ್‌ ಯಂಗ್‌ ರೆಬೆಲ್‌ ಸ್ಟಾರ್‌ ಅಭೀಷೇಕ್‌ ನಿಶ್ಚಿತಾರ್ಥದಲ್ಲಿ ಮಿಂಚಿದ್ದರು

D BOSS|Abhi Engegment:ಚಾಲೆಂಜಿಂಗ್‌ ಸ್ಟಾರ್‌ ಯಂಗ್‌ ರೆಬೆಲ್‌ ಸ್ಟಾರ್‌ ಅಭೀಷೇಕ್‌ ನಿಶ್ಚಿತಾರ್ಥದಲ್ಲಿ ಮಿಂಚಿದ್ದರು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!