• Home
  • About Us
  • ಕರ್ನಾಟಕ
Monday, February 2, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ರಾಜಕೀಯ

ಜೆಡಿಎಸ್​ಗೆ ವೋಟ್​ ಒತ್ತಿದರೆ ನಮಗೆ ಮತ ಹಾಕಿದಂತೆ : ಶಾಸಕ ಪ್ರೀತಂ ಗೌಡ ಹೊಸ ಬಾಂಬ್​

ಪ್ರತಿಧ್ವನಿ by ಪ್ರತಿಧ್ವನಿ
April 27, 2023
in ರಾಜಕೀಯ
0
ಕೊನೆಯ ಚುನಾವಣೆಯಲ್ಲಿ ದೇವೇಗೌಡರ ಸೋಲಿಗೆ ಅವರ ಕುಟುಂಬಸ್ಥರೇ ಕಾರಣ : ಪ್ರೀತಂ ಗೌಡ
Share on WhatsAppShare on FacebookShare on Telegram

ಹಾಸನ : ಜೆಡಿಎಸ್​ ಪಕ್ಷಕ್ಕೆ ಮತ ಹಾಕಿದರೆ ನೀವು ನಮ್ಮ ಪಕ್ಷಕ್ಕೆ ಮತ ಹಾಕಿದಂತೆ ಎಂದು ಹೇಳಿವ ಮೂಲಕ ಬಿಜೆಪಿ ಶಾಸಕ ಪ್ರೀತಂ ಗೌಡ ಹೊಸ ಬಾಂಬ್​ ಸಿಡಿಸಿದ್ದಾರೆ. ಹಾಸನದಲ್ಲಿ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಮುಸ್ಲಿಂ ಸಮುದಾಯದವರನ್ನು ಗುರಿಯಾಗಿಸಿ ಅವರು ಈ ಹೇಳಿಕೆ ನೀಡಿದ್ದಾರೆ.

ADVERTISEMENT

ಬೆಂಗಳೂರಿಗೆ ಹೋಗಬೇಕು ಅಂದರೆ ಮೈಸೂರಿಗೆ ಹೋಗಿ ಹೋಗಬೇಡಿ, ಹಾಸನದಿಂದ ಬೆಳ್ಳೂರು ಕ್ರಾಸ್​ ಮೇಲೆ ಹೋಗಿ ಎಂದು ನಾನು ಹೇಳುತ್ತೇನೆ. ಮೈಸೂರಿಗೇ ಹೋಗಿ ಬೆಂಗಳೂರಿಗೆ ಬರುತ್ತೇನೆ ಎಂದರೆ ಸುತ್ತಿ ಬಳಸಿ ನನ್ನ ಬಳಿಗೆ ಬಂದಂತೆ. ಎಲ್ಲಾ ನದಿಯ ನೀರು ಹರಿಯೋದು ಸಮುದ್ರಕ್ಕೇನೆ. ಈ ಬಾರಿ ಅಧಿಕಾರಿಕ್ಕೆ ಬರುವುದು ಬಿಜೆಪಿ ಪಕ್ಷಕ್ಕೇನೆ ಎಂದು ಹೇಳಿದ್ದಾರೆ.

ಮೋದಿ ಹಾಗೂ ಹೆಚ್​ಡಿಡಿ ಈಗಾಗಲೇ ಮಾತನಾಡಿಕೊಂಡಿದ್ದಾರೆ. ಈ ಬಾರಿ ಜೆಡಿಎಸ್​ 20 -25 ಸೀಟು ಗೆಲ್ಲಲಿದೆ. ಹೀಗಾಗಿ ನೀವು ಜೆಡಿಎಸ್​ ವೋಟ್​ ಹಾಕಿದರೂ ಬಿಜೆಪಿಗೆ ಮತ ಹಾಕಿದಂತೆ ಎಂದು ಹೇಳಿದ್ದಾರೆ.

Tags: BJPHassanHD Deve GowdaJDSPritam Gowdaಪ್ರೀತಂ ಗೌಡಹಾಸನ
Previous Post

ವಿಧಾನಸಭಾ ಚುನಾವಣೆಗೆ ಜೆಡಿಎಸ್ ಪಕ್ಷದಿಂದ ಪ್ರಣಾಳಿಕೆ ಬಿಡುಗಡೆ..!

Next Post

ನಾಳೆ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾಗಲಿರುವ ಗೀತಾ ಶಿವರಾಜ್‌ಕುಮಾರ್‌

Related Posts

ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ
Top Story

ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ

by ಪ್ರತಿಧ್ವನಿ
February 2, 2026
0

ಬೆಂಗಳೂರು: ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ) ವಿಧೇಯಕ–2025ಕ್ಕೆ ಅಂಕಿತ ಹಾಕದೆ ರಾಜ್ಯಪಾಲ ಥಾವರ್‌ ಚಂದ್‌ ಗೆಹಲೋಟ್‌ ಅವರು ಮಸೂದೆಯನ್ನು ರಾಷ್ಟ್ರಪತಿಗಳ ಪರಿಗಣನೆಗೆ ವರ್ಗಾಯಿಸಿದ್ದಾರೆ....

Read moreDetails
ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

February 2, 2026
ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ

ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ

February 2, 2026
ಕೇಂದ್ರ ಸರ್ಕಾರ ಟೀಕಿಸುವಾಗ ದೇಶದ ಅವಹೇಳನ ಮಾಡೋದನ್ನು ನಿಲ್ಲಿಸಿ : ರಾಹುಲ್‌ಗೆ ಸಚಿವ ರಿಜಿಜು ತಿರುಗೇಟು..!

ಕೇಂದ್ರ ಸರ್ಕಾರ ಟೀಕಿಸುವಾಗ ದೇಶದ ಅವಹೇಳನ ಮಾಡೋದನ್ನು ನಿಲ್ಲಿಸಿ : ರಾಹುಲ್‌ಗೆ ಸಚಿವ ರಿಜಿಜು ತಿರುಗೇಟು..!

February 2, 2026
ಸರ್ಕಾರಿ ನೌಕರರಿಗೆ ಸಂಬಳವಿಲ್ಲ: ಕಾರಣ ಇಲ್ಲಿದೆ!

ಸರ್ಕಾರಿ ನೌಕರರಿಗೆ ಸಂಬಳವಿಲ್ಲ: ಕಾರಣ ಇಲ್ಲಿದೆ!

February 2, 2026
Next Post
ನಾಳೆ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾಗಲಿರುವ ಗೀತಾ ಶಿವರಾಜ್‌ಕುಮಾರ್‌

ನಾಳೆ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾಗಲಿರುವ ಗೀತಾ ಶಿವರಾಜ್‌ಕುಮಾರ್‌

Please login to join discussion

Recent News

ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ
Top Story

ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ

by ಪ್ರತಿಧ್ವನಿ
February 2, 2026
ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ
Top Story

ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ

by ಪ್ರತಿಧ್ವನಿ
February 2, 2026
ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?
Top Story

ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

by ನಾ ದಿವಾಕರ
February 2, 2026
ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ
Top Story

ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ

by ಪ್ರತಿಧ್ವನಿ
February 2, 2026
Ram Charan: ಮಗುವಿನೊಂದಿಗೆ ಆಸ್ಪತ್ರೆಗೆ ಬಂದ ರಾಮ್ ಚರಣ್ ಮೇಲೆ ಏಕಾಏಕಿ ಮುಗಿಬಿದ್ದ ಫ್ಯಾನ್ಸ್‌
Top Story

Ram Charan: ಮಗುವಿನೊಂದಿಗೆ ಆಸ್ಪತ್ರೆಗೆ ಬಂದ ರಾಮ್ ಚರಣ್ ಮೇಲೆ ಏಕಾಏಕಿ ಮುಗಿಬಿದ್ದ ಫ್ಯಾನ್ಸ್‌

by ಪ್ರತಿಧ್ವನಿ
February 2, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಚಕ್ರವರ್ತಿ ಚಂದ್ರಚೂಡ್ ವಿರುದ್ಧ ದೂರು ದಾಖಲು

ಚಕ್ರವರ್ತಿ ಚಂದ್ರಚೂಡ್ ವಿರುದ್ಧ ದೂರು ದಾಖಲು

February 2, 2026
ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ

ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ

February 2, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!