• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, August 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನೀವು ಧಿಕ್ಕಾರ ಹಾಕೋದು ಬಿಟ್ರೆ..ಏನೂ ಮಾಡೋದಕ್ಕಾಗಲ್ಲ : ರೈತರ ವಿರುದ್ಧ ಡಿಕೆ ಶಿವಕುಮಾರ್ ಗರಂ !

Chetan by Chetan
September 5, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ನೀವು ಧಿಕ್ಕಾರ ಹಾಕೋದು ಬಿಟ್ರೆ..ಏನೂ ಮಾಡೋದಕ್ಕಾಗಲ್ಲ : ರೈತರ ವಿರುದ್ಧ ಡಿಕೆ ಶಿವಕುಮಾರ್ ಗರಂ !
Share on WhatsAppShare on FacebookShare on Telegram

ರಾಮನಗರದಲ್ಲಿ (Ramnagar ) ಜಿಲ್ಲಾಧಿಕಾರಿ ಕಛೇರಿ ಮುಂಭಾಗ ಪ್ರತಿಭಟನೆ ನಡೆಸುತ್ತಿದ ರೈತರ (Farmers protest) ಸಮಸ್ಯೆಗಳನ್ನು ಡಿಸಿಎಂ ಡಿಕೆ ಶಿವಕುಮಾರ್ (Dk Shivakumar) ಆಲಿಸಿದ್ದಾರೆ. ನಿನ್ನೆ(ಸೆ.5) ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ರೈತರ ಸಮಸ್ಯೆಗಳನ್ನು ಆಲಿಸಿದ್ದು, ಈ ವೇಳೆ ಭೂ ಸ್ವಾಧೀನ ಪ್ರಕ್ರಿಯೆ ಕೈಬಿಡುವಂತೆ ರೈತರ ಒತ್ತಾಯಿಸಿದ್ದಾರೆ. 

ADVERTISEMENT

ಈ ವೇಳೆ ಮಾತನಾಡಿದ ಡಿಕೆ ಶಿವಕುಮಾರ್, ನಾನೇನು ಹೊರಗಡೆಯಿಂದ ಬಂದಿಲ್ಲ, ನಾನು ನಿಮ್ಮ ಜಿಲ್ಲೆಯವನು. ಇಂಡಸ್ಟ್ರಿಬಯಲ್ ಏರಿಯಾ ಆದಾಗಲೂ ಸಾವಿರಾರು ಎಕರೆ ಭೂಮಿ ಹೋಯ್ತು.ಈಗ 9600 ಎಕರೆಯಲ್ಲಿ ಸ್ವಾಧೀನ ಆಗ್ತಿದೆ.960 ಎಕರೆ ಭೂಮಿಯನ್ನು ರೈತರೇ ಕೊಟ್ಟಿದ್ದಾರೆ.ಅದು ರೈತರೋ, ಉದ್ಯಮಿಯೋ ಗೊತ್ತಿಲ್ಲ.ನಿಮಗೆ ಭೂಮಿ ಕೊಡಿ ಅಂತ ಯಾರು ಒತ್ತಡ ಹಾಕಿಲ್ಲ.ಈ ಹಿಂದೆ ಕಾನೂನು ಚೌಕಟ್ಟಿನಲ್ಲಿ ಏನು ಆಗಿತ್ತೋ ಅದು ಆಗ್ತಿದೆ ಎಂದಿದ್ದಾರೆ. 

ಈ ಹಿಂದೆ ಕೈಗಾರಿಕಾ ಪ್ರದೇಶಕ್ಕೆ ಭೂ ಸ್ವಾಧೀನದ ಆದಾಗಾ ನನ್ನದೂ 12 ಎಕರೆ ಜಮೀನು ಇತ್ತು.ನಾನು ವಿರೋಧ ಮಾಡಲಿಲ್ಲ ಭೂಮಿ ಕೊಟ್ಟೆ.ಈಗ ನಿಮ್ಮ ಶಾಸಕರು ನಿಮ್ಮ ಅನುಕೂಲಕ್ಕೆ ಮಾಡಿದ್ದಾರೆ ಅಷ್ಟೇ ಎಂದು ಡಿಕೆ ಶಿವಕುಮಾರ್ ರೈತರ ಮನವೊಲಿಸುವ ಪ್ರಯತ್ನ ಮಾಡಿದ್ದಾರೆ. 

ಈ ವೇಳೆ ನಾವು ಭೂಮಿ ನೀಡಲ್ಲ, ಶಾಸಕರು ರೈತರ ಪರ ಇಲ್ಲ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವೇಳೆ ರೈತರ ಮೇಲೆ ಡಿಸಿಎಂ ಡಿಕೆಶಿ ಗರಂ ಆಗಿದ್ದಾರೆ. ನೀವು ಧಿಕ್ಕಾರ ಕೂಗೋದು ಬಿಟ್ಟು ಏನು ಮಾಡೋಕೆ ಆಗಲ್ಲ.ರೈತರು ಹೋರಾಟ ಮಾಡಿ, ರಾಜಕೀಯ ಮಾಡಬೇಡಿ. ಹಿಂದೆ ಭೂಮಿ ಸ್ವಾಧೀನ ಮಾಡಿದ್ರಲ್ಲ ಅವರು ನಿಮ್ಮ ಪರ ಇದ್ರಾ.? ಎಂದು ಖಾರವಾಗಿ ಪ್ರಶ್ನಿಸಿದ್ದಾರೆ. 

ಶಾಸಕರು ಒಳ್ಳೆಯ ಕೆಲಸ ಮಾಡ್ತಿದ್ದಾರೆ, ಅವರಿಗೆ ಅವಮಾನ ಮಾಡಬೇಡಿ.ರೈತರಿಗೆ ಅನ್ಯಾಯ ಆಗಬಾರದು ಅಂತ ಎಷ್ಟು ಸಭೆ ಮಾಡಿದ್ದೇವೆ ಗೊತ್ತಾ.?ಯಾವುದೇ ರೈತರಿಗೆ ಅನ್ಯಾಯ ಆಗಲು ಬಿಡಲ್ಲ.70% ಜನ ಈ ಯೋಜನೆಗೆ ಒಪ್ಪಿದ್ದಾರೆ, 30% ಜನ ಒಪ್ಪಿಗೆ ನೀಡಿಲ್ಲ.ಈ ಇದನ್ನ ಡಿನೋಟಿಫೈ ಮಾಡಿ ಬಿಎಸ್ ಯಡಿರೂರಪ್ಪ ತರ ನಾನು ಜೈಲಿಗೆ ಹೋಗಲ್ಲ.ನಿಮಗೆ ಏನು ಸಹಾಯ ಮಾಡಬೇಕೋ ಮಾಡ್ತೇನೆ.ಕಾನೂನು ಚೌಕಟ್ಟಿನಲ್ಲಿ ಏನು ಆಗಬೇಕೋ ಆಗುತ್ತೆ ಎಂದಿದ್ದಾರೆ. 

Tags: DK ShivakumarFarmers protestHC BalakrishnaRamnagar
Previous Post

ಮಹಿಳೆಯರನ್ನು ವೃತ್ತಿಜೀವನದಲ್ಲಿ ಪುನಃ ತೊಡಗಿಸಲು ಹರ್‌ಕೀ ಸಂಸ್ಥೆಯೊಂದಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಚರ್ಚೆ..!

Next Post

ರಾಜ್ಯಪಾಲರನ್ನು ಭೇಟಿಯಾದ ಹೆಚ್.ಸಿ ಮಹದೇವಪ್ಪ – ನಾಡಹಬ್ಬ ದಸರಾಗೆ ಅಧಿಕೃತ ಆಹ್ವಾನ 

Related Posts

ಫುಟ್‌ಪಾತ್ ಒತ್ತುವರಿ ತೆರವು ಬಳಿಕ ಮತ್ತೆ ಅತಿಕ್ರಮಣ ಮಾಡಿದ್ರೆ ಕಠಿಣ ಕ್ರಮ: ಕೆಬಿಜೆ ಎಚ್ಚರಿಕೆ
Top Story

ಫುಟ್‌ಪಾತ್ ಒತ್ತುವರಿ ತೆರವು ಬಳಿಕ ಮತ್ತೆ ಅತಿಕ್ರಮಣ ಮಾಡಿದ್ರೆ ಕಠಿಣ ಕ್ರಮ: ಕೆಬಿಜೆ ಎಚ್ಚರಿಕೆ

by ಪ್ರತಿಧ್ವನಿ
August 27, 2026
0

ಬೆಂಗಳೂರು: ಫುಟ್‌ಪಾತ್‌ಗಳ ಮೇಲಿನ ಒತ್ತುವರಿ ತೆರವು ಕಾರ್ಯಾಚರಣೆ ಬಳಿಕ ಮತ್ತೆ ಅತಿಕ್ರಮಣ ಮಾಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕೆಬಿಜೆ ಎಚ್ಚರಿಕೆ ನೀಡಿದ್ದಾರೆ. ಒತ್ತುವರಿ ತೆರವುಗೊಳಿಸಿದ ಬಳಿಕ...

Read moreDetails
2027-28ರಲ್ಲಿ ಟಾಲಿವುಡ್‌ನ ಇಬ್ಬರು ಸ್ಟಾರ್‌ಗಳಿಗೆ ಅಪಾಯ? ವೇಣುಸ್ವಾಮಿ ಭವಿಷ್ಯ ವೈರಲ್

2027-28ರಲ್ಲಿ ಟಾಲಿವುಡ್‌ನ ಇಬ್ಬರು ಸ್ಟಾರ್‌ಗಳಿಗೆ ಅಪಾಯ? ವೇಣುಸ್ವಾಮಿ ಭವಿಷ್ಯ ವೈರಲ್

August 27, 2026
ದೇಶದ ನಂ.1 ಶ್ರೀಮಂತ ಸಿಎಂ ಡಿಕೆಶಿ;  ಹೇರ್‌ಕಟ್‌ಗೆ ಖರ್ಚು ಮಾಡೋದು ಕೇವಲ ಎಷ್ಟು ಗೊತ್ತೆ ?

ದೇಶದ ನಂ.1 ಶ್ರೀಮಂತ ಸಿಎಂ ಡಿಕೆಶಿ;  ಹೇರ್‌ಕಟ್‌ಗೆ ಖರ್ಚು ಮಾಡೋದು ಕೇವಲ ಎಷ್ಟು ಗೊತ್ತೆ ?

August 27, 2026
ಮಂಡ್ಯ ಜೈಲಿನಲ್ಲಿ ರಾಜಾತಿಥ್ಯಕ್ಕೆ ರೇಟ್ ಫಿಕ್ಸ್..?: ಪತ್ರ ವೈರಲ್‌..!

ಮಂಡ್ಯ ಜೈಲಿನಲ್ಲಿ ರಾಜಾತಿಥ್ಯಕ್ಕೆ ರೇಟ್ ಫಿಕ್ಸ್..?: ಪತ್ರ ವೈರಲ್‌..!

August 27, 2026
ನಾನು ಪಕ್ಷದ ಶಿಸ್ತಿನ ಸಿಪಾಯಿ, ಮಹಿಳೆಯರಿಲ್ಲದ ಸಂಪುಟ ಅಪೂರ್ಣ: ಲಕ್ಷ್ಮೀ ಹೆಬ್ಬಾಳ್ಕರ್

ನಾನು ಪಕ್ಷದ ಶಿಸ್ತಿನ ಸಿಪಾಯಿ, ಮಹಿಳೆಯರಿಲ್ಲದ ಸಂಪುಟ ಅಪೂರ್ಣ: ಲಕ್ಷ್ಮೀ ಹೆಬ್ಬಾಳ್ಕರ್

August 27, 2026
Next Post
ರಾಜ್ಯಪಾಲರನ್ನು ಭೇಟಿಯಾದ ಹೆಚ್.ಸಿ ಮಹದೇವಪ್ಪ – ನಾಡಹಬ್ಬ ದಸರಾಗೆ ಅಧಿಕೃತ ಆಹ್ವಾನ 

ರಾಜ್ಯಪಾಲರನ್ನು ಭೇಟಿಯಾದ ಹೆಚ್.ಸಿ ಮಹದೇವಪ್ಪ - ನಾಡಹಬ್ಬ ದಸರಾಗೆ ಅಧಿಕೃತ ಆಹ್ವಾನ 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada