• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, September 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸದನದಲ್ಲಿ ಭೀಕರ ಬರ, ರೈತರ ಸಂಕಷ್ಟ ಬದಿಗೊತ್ತಿ ನಟ ಅನಂತ್ ನಾಗ್ ವಿಚಾರಕ್ಕೆ ಬಿಜೆಪಿ ಜಟಾಪಟಿ: ಕಲಾಪದ ಸಮಯ ವ್ಯರ್ಥಕ್ಕೆ ಆಕ್ರೋಶ

ಪ್ರತಿಧ್ವನಿ by ಪ್ರತಿಧ್ವನಿ
September 23, 2026
in Top Story, ಕರ್ನಾಟಕ, ರಾಜಕೀಯ
0
ಸದನದಲ್ಲಿ ಭೀಕರ ಬರ, ರೈತರ ಸಂಕಷ್ಟ ಬದಿಗೊತ್ತಿ ನಟ ಅನಂತ್ ನಾಗ್ ವಿಚಾರಕ್ಕೆ ಬಿಜೆಪಿ ಜಟಾಪಟಿ: ಕಲಾಪದ ಸಮಯ ವ್ಯರ್ಥಕ್ಕೆ ಆಕ್ರೋಶ
Share on WhatsAppShare on FacebookShare on Telegram

ಬೆಂಗಳೂರು: ರಾಜ್ಯದಲ್ಲಿ ಭೀಕರ ಬರಗಾಲ ತಾಂಡವವಾಡುತ್ತಿದ್ದು, ರೈತರು ಕಂಗಾಲಾಗಿದ್ದಾರೆ. ಇತ್ತ ಪಶ್ಚಿಮ ಘಟ್ಟ ಕುರಿತ ಕಸ್ತೂರಿ ರಂಗನ್ ವರದಿಯ ಆತಂಕ ಜನಸಾಮಾನ್ಯರನ್ನು ಕಾಡುತ್ತಿದೆ. ಈ ಗಂಭೀರ ಪರಿಸ್ಥಿತಿಗಳ ಕುರಿತು ಸಮಗ್ರವಾಗಿ ಚರ್ಚಿಸಿ ಪರಿಹಾರ ಕಂಡುಕೊಳ್ಳಲು ರಾಜ್ಯ ವಿಧಾನ ಮಂಡಲದ ವಿಶೇಷ ಅಧಿವೇಶನ ಕರೆಯಲಾಗಿದ್ದರೂ, ಸದನದಲ್ಲಿ ಮಾತ್ರ ಜನರ ಸಂಕಷ್ಟಗಳು ಮೂಲೆಗುಂಪಾಗಿ ಅನಗತ್ಯ ಗದ್ದಲಕ್ಕೆ ವೇದಿಕೆಯಾಗಿದೆ.

ADVERTISEMENT
Basangouda Patil Yatnal on BJP Leadership : ಯತ್ನಾಳ್ ಘರ್ಜನೆಗೆ ನಡುವಿನ ವಿಜೇಂದ್ರ #pratidhvani #election

ಬರ ಪರಿಸ್ಥಿತಿಯ ಕುರಿತು ಗಂಭೀರ ಚರ್ಚೆ ನಡೆಸಬೇಕಾದ ವಿರೋಧ ಪಕ್ಷ ನಟ ಅನಂತ್ ನಾಗ್ ಅವರಿಗೆ ಅಭಿನಂದನೆ ಸಲ್ಲಿಸುವ ಪ್ರಕ್ರಿಯೆಯಲ್ಲಿ ಆಡಳಿತ ಪಕ್ಷದ ಶಾಸಕರು ಗೈರಾಗಿದ್ದಾರೆಂಬ ಕಾರಣವನ್ನಿಟ್ಟುಕೊಂಡು ಕಲಾಪದ ಅಮೂಲ್ಯ ಸಮಯವನ್ನು ವ್ಯರ್ಥ ಮಾಡುತ್ತಿದೆ ಎಂಬ ಆಕ್ಷೇಪ ವ್ಯಕ್ತವಾಗಿದೆ.

ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಭಾಜನರಾಗಿರುವ ಹಿರಿಯ ನಟ ಅನಂತ್ ನಾಗ್ ಅವರಿಗೆ ಸದನದಲ್ಲಿ ಅಭಿನಂದನೆ ಸಲ್ಲಿಸುವ ಪ್ರಸ್ತಾವದ ವೇಳೆ ಆಡಳಿತ ಪಕ್ಷದ ಸದಸ್ಯರ ಹಾಜರಾತಿ ಕಡಿಮೆಯಿರುವುದನ್ನು ಮುಂದಿಟ್ಟುಕೊಂಡು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ತೀವ್ರ ಅಸಮಾಧಾನ ಹೊರಹಾಕಿದರು. ಕಲಾಪ ಆರಂಭವಾಗುತ್ತಿದ್ದಂತೆ ಶ್ರೇಷ್ಠ ಕಲಾವಿದನಿಗೆ ಈ ರೀತಿ ಅಗೌರವ ತೋರುವುದು ಸರಿಯಲ್ಲ, ಮುಖ್ಯಮಂತ್ರಿಗಳಾದರೂ ಹಾಜರಿರಬೇಕಿತ್ತು ಎಂದು ವಾಗ್ದಾಳಿ ನಡೆಸಿದ ಅಶೋಕ್, ಕೆಲ ಹೊತ್ತು ಕಲಾಪವನ್ನು ಮುಂದೂಡುವಂತೆ ಪಟ್ಟುಹಿಡಿದರು.

Nikhil on DKS : ರೈತರ ಬೆನ್ನು ಮೂಳೆ ಮುರಿದಿದ್ದೀರಿ, ನಿಮ್ದು ರೈತ ವಿರೋಧಿ ಸರ್ಕಾರ ಅಂತ ಒಪ್ಕೊಳ್ಳಿ..!

ಒಂದೆಡೆ ರಾಜ್ಯದ ಅನ್ನದಾತರು ಮಳೆಯಿಲ್ಲದೆ ಕಣ್ಣೀರು ಹಾಕುತ್ತಿದ್ದು, ಜನ-ಜಾನುವಾರುಗಳು ಕುಡಿಯುವ ನೀರಿಗೂ ಪರಿತಪಿಸುತ್ತಿವೆ. ಇಂತಹ ತುರ್ತು ಸಂದರ್ಭದಲ್ಲಿ ಕರೆಯಲಾದ ವಿಶೇಷ ಅಧಿವೇಶನದಲ್ಲಿ ಜನರ ಸಮಸ್ಯೆಗಳಿಗೆ ಧ್ವನಿಯಾಗಬೇಕಿದ್ದ ಜನಪ್ರತಿನಿಧಿಗಳು, ಅಭಿನಂದನಾ ವಿಚಾರವನ್ನೇ ರಾಜಕೀಯ ಅಸ್ತ್ರವನ್ನಾಗಿಸಿಕೊಂಡು ಸಮಯ ಕಳೆಯುತ್ತಿರುವುದು ತೀವ್ರ ಟೀಕೆಗೆ ಗುರಿಯಾಗಿದೆ.

ಅನಂತ್ ನಾಗ್ ಅವರ ಬಗ್ಗೆ ಗೌರವ, ಅಭಿಮಾನವಿದ್ದರೆ ಅದಕ್ಕಾಗಿಯೇ ಸದನದ ಕಲಾಪವನ್ನು ವ್ಯರ್ಥ ಮಾಡುವ ಬದಲು, ಒಂದು ಅಭಿನಂದನಾ ವಿಡಿಯೋ ಬಿಡುಗಡೆ ಮಾಡಿ ತಮ್ಮ ಅಭಿಮಾನ ತೋರಬಹುದಿತ್ತು.  ಆದರೆ ಜನರ ತೆರಿಗೆ ಹಣದಲ್ಲಿ ನಡೆಯುವ ಕಲಾಪದಲ್ಲಿ ಜನರ ಜ್ವಲಂತ ಸಮಸ್ಯೆಗಳನ್ನು ಬದಿಗೊತ್ತಿ ಈ ರೀತಿ ವರ್ತಿಸುತ್ತಿರುವುದು ಎಷ್ಟು ಸರಿ ಎಂಬ ಆಕ್ರೋಶ ಸಾರ್ವಜನಿಕ ವಲಯದಿಂದ ವ್ಯಕ್ತವಾಗುತ್ತಿದೆ.

Tags: Assembly CommotionAssembly Walkoutbengaluru newsbjp karnatakacongress karnatakaFarmers DistressKarnataka Assemblykarnataka assembly sessionKarnataka DroughtKarnataka LegislatureKarnataka PoliticsKasturirangan ReportKrishna Byre GowdaLegislative SessionOpposition LeaderR ashokaWater Crisis KarnatakaWestern Ghats Issue
Previous Post

ಸೆ. 28 ರಿಂದ 30ರವರೆಗೆ ಬ್ಯಾಂಕ್ ಮುಷ್ಕರ : ಗ್ರಾಹಕರು ಮುಂಚಿತವಾಗಿ ಮಾಡಬೇಕಾದ 3 ಮುಖ್ಯ ಕೆಲಸಗಳು

Next Post

ಇಂಡಿ ಶಾಸಕ ಸ್ಥಾನಕ್ಕೆ ಯಶವಂತರಾಯಗೌಡ ಪಾಟೀಲ ರಾಜೀನಾಮೆ

Related Posts

ಶಿವಮೊಗ್ಗ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ; ಮಧು ಬಂಗಾರಪ್ಪ ಆಪ್ತರ ವಿರುದ್ಧ ₹25 ಲಕ್ಷ ಲಂಚದ ಆರೋಪ !
Top Story

ಶಿವಮೊಗ್ಗ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ; ಮಧು ಬಂಗಾರಪ್ಪ ಆಪ್ತರ ವಿರುದ್ಧ ₹25 ಲಕ್ಷ ಲಂಚದ ಆರೋಪ !

by ಪ್ರತಿಧ್ವನಿ
September 23, 2026
0

ಶಿವಮೊಗ್ಗ: ಜಿಲ್ಲಾ ಕಾಂಗ್ರೆಸ್‌ನಲ್ಲಿ ಹಲವು ದಿನಗಳಿಂದ ಕೇಳಿಬರುತ್ತಿದ್ದ ಆಂತರಿಕ ಅಸಮಾಧಾನ ಇದೀಗ ಬಹಿರಂಗವಾಗಿದೆ. ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ (SBUDA) ಅಧ್ಯಕ್ಷ ಎಚ್.ಎಸ್. ಸುಂದರೇಶ್ ಅವರು ಜಿಲ್ಲಾ ಉಸ್ತುವಾರಿ...

Read moreDetails
ಅಟ್ಟಿಕಾ ಗೋಲ್ಡ್ ಕಂಪನಿಗೆ ED ಶಾಕ್; 19ಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿ

ಅಟ್ಟಿಕಾ ಗೋಲ್ಡ್ ಕಂಪನಿಗೆ ED ಶಾಕ್; 19ಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿ

September 23, 2026
ದರ್ಶನ್‌ ವಿರುದ್ಧದ ಪ್ರಕರಣದಲ್ಲಿ ಪ್ರದೋಷ್‌ ಸಾಕ್ಷಿ; ಹೈಕೋರ್ಟ್‌ನಲ್ಲಿ ನಡೆದ ವಾದವೇನು?

ದರ್ಶನ್‌ ವಿರುದ್ಧದ ಪ್ರಕರಣದಲ್ಲಿ ಪ್ರದೋಷ್‌ ಸಾಕ್ಷಿ; ಹೈಕೋರ್ಟ್‌ನಲ್ಲಿ ನಡೆದ ವಾದವೇನು?

September 23, 2026
ಇಂಡಿ ಶಾಸಕ ಸ್ಥಾನಕ್ಕೆ ಯಶವಂತರಾಯಗೌಡ ಪಾಟೀಲ ರಾಜೀನಾಮೆ

ಇಂಡಿ ಶಾಸಕ ಸ್ಥಾನಕ್ಕೆ ಯಶವಂತರಾಯಗೌಡ ಪಾಟೀಲ ರಾಜೀನಾಮೆ

September 23, 2026
ಸೆ. 28 ರಿಂದ 30ರವರೆಗೆ ಬ್ಯಾಂಕ್ ಮುಷ್ಕರ : ಗ್ರಾಹಕರು ಮುಂಚಿತವಾಗಿ ಮಾಡಬೇಕಾದ 3 ಮುಖ್ಯ ಕೆಲಸಗಳು

ಸೆ. 28 ರಿಂದ 30ರವರೆಗೆ ಬ್ಯಾಂಕ್ ಮುಷ್ಕರ : ಗ್ರಾಹಕರು ಮುಂಚಿತವಾಗಿ ಮಾಡಬೇಕಾದ 3 ಮುಖ್ಯ ಕೆಲಸಗಳು

September 23, 2026
Next Post
ಇಂಡಿ ಶಾಸಕ ಸ್ಥಾನಕ್ಕೆ ಯಶವಂತರಾಯಗೌಡ ಪಾಟೀಲ ರಾಜೀನಾಮೆ

ಇಂಡಿ ಶಾಸಕ ಸ್ಥಾನಕ್ಕೆ ಯಶವಂತರಾಯಗೌಡ ಪಾಟೀಲ ರಾಜೀನಾಮೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!