• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಐಐಟಿ-ಮದ್ರಾಸ್‌ ಕ್ಲಸ್ಟರ್‌ನಲ್ಲಿ ಕರೋನಾ ಸ್ಟೋಟ : ಒಂದೇ ದಿನ 32 ಕೇಸ್, ಸೋಂಕಿತರ ಸಂಖ್ಯೆ 111ಕ್ಕೆ ಏರಿಕೆ!

ಪ್ರತಿಧ್ವನಿ by ಪ್ರತಿಧ್ವನಿ
April 26, 2022
in ದೇಶ
0
ಐಐಟಿ-ಮದ್ರಾಸ್‌ ಕ್ಲಸ್ಟರ್‌ನಲ್ಲಿ ಕರೋನಾ ಸ್ಟೋಟ : ಒಂದೇ ದಿನ 32 ಕೇಸ್, ಸೋಂಕಿತರ ಸಂಖ್ಯೆ 111ಕ್ಕೆ ಏರಿಕೆ!
Share on WhatsAppShare on FacebookShare on Telegram

ಚೆನೈ : ದೇಶಾದ್ಯಂತ ಕರೋನ ಸೋಂಕಿತರ ಸಂಖ್ಯೆ ಹೆಚ್ಚಳವಾಗುತಿದ್ದು, ಕಾಲೇಜಿಗೂ ಲಗ್ಗೆ ಇಟ್ಟಂತ ಕಾಣುತ್ತಿದೆ. ಹೌದು, ಐಐಟಿ ಮದ್ರಾಸ್ ಕ್ಲಸ್ಟರ್ನಲ್ಲಿ ಕರೋನಾ ಸ್ಪೋಟವಾಗಿದ್ದು ಇವತ್ತು ಮಂಗಳವಾರ ಇಂದೇ ದಿನ 32 ಕರೋನ ಕೇಸ್ ಪತ್ತೆಯಾಗಿದೆ. ಮದ್ರಾಸ್ ಕ್ಲಸ್ಟರ್ನ ಒಂದರಲ್ಲೇ ಒಟ್ಟು 111 ಸೋಂಕಿತರಿದ್ದು ಎಲ್ಲರೂ ಆರೋಗ್ಯವಾಗಿದಾರೆ ಎಂದು ತಿಳಿದುಬಂದಿದೆ.

ADVERTISEMENT

ಕ್ಯಾಂಪಸ್ನಲ್ಲಿರುವ 7,490 ಜನರಲ್ಲಿ ಗ್ರೇಟರ್ ಚೆನ್ನೈ ಕಾರ್ಪೊರೇಷನ್ ಮತ್ತು ರಾಜ್ಯ ಆರೋಗ್ಯ ಇಲಾಖೆ 3,080 ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಯನ್ನು ಪರೀಕ್ಷಿಸಿದೆ.

“ಕ್ಯಾಂಪಸ್ನಲ್ಲಿ ಪರೀಕ್ಷಾ ಪಾಸಿಟಿವಿಟಿ ರೇಟ್ ಶೇಕಡಾ 3.75 ಇದೆ” ಎಂದು ಆರೋಗ್ಯ ಕಾರ್ಯದರ್ಶಿ ಜೆ ರಾಧಾಕೃಷ್ಣನ್ ಹೇಳಿದ್ದಾರೆ.

Tags: Covid 19IIT-Madras cluster adds 34 more cases; tally rises to 111ಕರೋನಾಕೋವಿಡ್-19
Previous Post

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯ ಹದಗೆಟ್ಟಿದೆ : ಯುಎಸ್ ಪ್ಯಾನೆಲ್

Next Post

ಪರೀಕ್ಷೆ ಪತ್ರಿಕೆ ಸೋರಿಕೆ: ಮೈಸೂರು ವಿಶ್ವವಿದ್ಯಾನಿಲಯದ ಅತಿಥಿ ಉಪನ್ಯಾಸಕಿ ಬಂಧನ!

Related Posts

ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!
Top Story

ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

by ಪ್ರತಿಧ್ವನಿ
April 19, 2026
0

ಹಾವೇರಿ : ಮಹಿಳಾ ಮೀಸಲಾತಿ ಮಸೂದೆ ರಾಜ್ಯಸಭೆ ಮತ್ತು ಲೋಕಸಭೆಯಲ್ಲಿ 2023ರಲ್ಲಿಯೇ ಅಂಗೀಕಾರವಾಗಿದೆ. ಪ್ರಸ್ತುತ ಕ್ಷೇತ್ರ ಮರುವಿಂಗಡನೆಯನ್ನು ಸೇರಿಸಿ ಮಂಡಿಸಿದ್ದಾರೆ. ನಾವು ಮಹಿಳಾ ಮೀಸಲಾತಿಗೆ ವಿರೋಧವಿಲ್ಲ ಎಂದು...

Read moreDetails
ಮಹಿಳಾ ಮೀಸಲಾತಿ ಹೆಸರಲ್ಲಿ ದಕ್ಷಿಣ ಭಾರತದ ಮೇಲೆ ‘ರಾಜಕೀಯ ಸರ್ಜಿಕಲ್ ಸ್ಟ್ರೈಕ್’ಗೆ ಬಿಜೆಪಿ ಸಂಚು: ಡಿ.ಕೆ. ಶಿವಕುಮಾರ್

ಮಹಿಳಾ ಮೀಸಲಾತಿ ಹೆಸರಲ್ಲಿ ದಕ್ಷಿಣ ಭಾರತದ ಮೇಲೆ ‘ರಾಜಕೀಯ ಸರ್ಜಿಕಲ್ ಸ್ಟ್ರೈಕ್’ಗೆ ಬಿಜೆಪಿ ಸಂಚು: ಡಿ.ಕೆ. ಶಿವಕುಮಾರ್

April 19, 2026
ಟಿಎಂಸಿ ಸಂವಿಧಾನದ ಕತ್ತು ಹಿಸುಕುವ ಕೆಲಸ ಮಾಡುತ್ತಿದೆ : ಮಮತಾ ವಿರುದ್ಧ ಮೋದಿ ತೀವ್ರ ವಾಗ್ದಾಳಿ..

ಟಿಎಂಸಿ ಸಂವಿಧಾನದ ಕತ್ತು ಹಿಸುಕುವ ಕೆಲಸ ಮಾಡುತ್ತಿದೆ : ಮಮತಾ ವಿರುದ್ಧ ಮೋದಿ ತೀವ್ರ ವಾಗ್ದಾಳಿ..

April 19, 2026
ಅಂಬೇಡ್ಕರ್‌ ಮತ್ತು ಸಂವಿಧಾನ – ವಾಸ್ತವಗಳು

ಅಂಬೇಡ್ಕರ್‌ ಮತ್ತು ಸಂವಿಧಾನ – ವಾಸ್ತವಗಳು

April 19, 2026
ಇರಾನ್‌ – ಅಮೆರಿಕ ನಡುವೆ ಮುನೀರ್‌ ಮಧ್ಯಸ್ಥಿಕೆ : ದೊಡ್ಡಣ್ಣ ಎಂದು ಕೊಚ್ಚಿಕೊಳ್ಳುವ ಟ್ರಂಪ್‌ಗ್ಯಾಕೆ ಬಂತು ಈ ದುಸ್ಥಿತಿ..?

ಇರಾನ್‌ – ಅಮೆರಿಕ ನಡುವೆ ಮುನೀರ್‌ ಮಧ್ಯಸ್ಥಿಕೆ : ದೊಡ್ಡಣ್ಣ ಎಂದು ಕೊಚ್ಚಿಕೊಳ್ಳುವ ಟ್ರಂಪ್‌ಗ್ಯಾಕೆ ಬಂತು ಈ ದುಸ್ಥಿತಿ..?

April 19, 2026
Next Post
ಪರೀಕ್ಷೆ ಪತ್ರಿಕೆ ಸೋರಿಕೆ: ಮೈಸೂರು ವಿಶ್ವವಿದ್ಯಾನಿಲಯದ ಅತಿಥಿ ಉಪನ್ಯಾಸಕಿ ಬಂಧನ!

ಪರೀಕ್ಷೆ ಪತ್ರಿಕೆ ಸೋರಿಕೆ: ಮೈಸೂರು ವಿಶ್ವವಿದ್ಯಾನಿಲಯದ ಅತಿಥಿ ಉಪನ್ಯಾಸಕಿ ಬಂಧನ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!