• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಜಮೀರ್ ಗೆ ಸಂಕಷ್ಟ ! ಇಂದು ಲೋಕಾಯುಕ್ತ ಮುಂದೆ ವಿಚಾರಣೆಗೆ ಹಾಜರ್ ಆಗ್ತಾರ ಸಚಿವ ? 

Chetan by Chetan
December 3, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಜಮೀರ್ ಗೆ ಸಂಕಷ್ಟ ! ಇಂದು ಲೋಕಾಯುಕ್ತ ಮುಂದೆ ವಿಚಾರಣೆಗೆ ಹಾಜರ್ ಆಗ್ತಾರ ಸಚಿವ ? 
Share on WhatsAppShare on FacebookShare on Telegram

ಸಚಿವ ಜಮೀರ್ ಅಹ್ಮದ್ (Zameee agenda khan) ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಲೋಕಾಯುಕ್ತ ಪೊಲೀಸರ (Lokayukta) ಮುಂದೆ ಹಾಜರಾಗ್ತಾರಾ ಸಚಿವ ಜಮೀರ್ ಎಂಬುದು ಕುತೂಹಲಕ್ಕೆ ಕಾರಣವಾಗಿದೆ. ಸಚಿವರಿಗೆ ಖುದ್ದು ವಿಚಾರಣೆಗೆ ಹಾಜರಾಗುವಂತೆ ಲೋಕಾಯುಕ್ತ ಪೊಲೀಸರು ಸಮನ್ಸ್ ನೀಡಿದ್ದರು.

ADVERTISEMENT
Yatnal Team Meeting : ನೊಟೀಸ್ ಬೆನ್ನಲ್ಲೇ ದೆಹಲಿಯಲ್ಲಿ ಯತ್ನಾಳ್ ಟೀಂ ದಿಢೀರ್ ಮೀಟಿಂಗ್ #pratidhvani

ಹೀಗಾಗಿ ಇಂದು ಲೋಕಾಯುಕ್ತ ಕಚೇರಿಗೆ ವಿಚಾರಣೆಗೆ ಸಚಿವ ಜಮೀರ್ ಅಹ್ಮದ್ ಹಾಜರಾಗಬೇಕಿದ್ದು, ಡಿವೈಎಸ್ಪಿ ಸತೀಶ್ (DYSP Satish) ಅವರಿಂದ ವಿಚಾರಣೆ ನಡೆಯಲಿದೆ ಎನ್ನಲಾಗಿದೆ. ಈವರೆಗೂ ಮೂರು ಬಾರಿ ನೋಟಿಸ್  ನೀಡಿದ್ದರೂ ಸಚಿವ ಜಮೀರ್ ಉತ್ತರ ನೀಡಿರಲಿಲ್ಲ. ಹೀಗಾಗಿ ಅವರಿಗೆ ಸಮನ್ಸ್ ನೀಡಲಾಗಿತ್ತು.

ಇಂದು (ಡಿ.3) ದಾಖಲೆ ಸಮೇತ ವಿಚಾರಣೆಗೆ ಹಾಜರಾಗಲು ಡಿವೈಎಸ್ಪಿ ಸೂಚನೆ ನೀಡಿದ್ದರು.ಹೀಗಾಗಿ ಇಂದು ಬೆಳಗ್ಗೆ 11 ಗಂಟೆಗೆ ಜಮೀರ್ ಲೋಕಾಯುಕ್ತ ಕಚೇರಿಗೆ ವಿಚಾರಣೆಗೆ ಹಾಜರಾಗುವ ಸಾಧ್ಯತೆಯಿದೆ. ಈ ಮುನ್ನ ಎಸಿಬಿಯಲ್ಲಿ ದಾಖಲಾಗಿದ್ದ ಪ್ರಕರಣ ಇದೀಗ ಲೋಕಾಯುಕ್ತದಲ್ಲಿ ತನಿಖೆ ನಡೆಯುತ್ತಿದೆ.

Ujjwal Raman Singh: ಅದಾನಿ, ಸಂಭಾಲ್ ಹಿಂಸಾಚಾರ ಗದ್ದಲ; ಉಜ್ವಲ್ ರಮಣ್ ಸಿಂಗ್ ಜಿ..! #sambhalviolence #court

ಈ ಹಿಂದೆ ಪ್ರಕರಣ ದಾಖಲಾದಾಗ ಜಮೀರ್ ಅಹ್ಮದ್ ಮನೆ ಮೇಲೆ ಎಸಿಬಿ ದಾಳಿ ನಡೆಸಿತ್ತು. ಜಮೀರ್ ಮನೆ, ಕಚೇರಿಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ಮಾಡಿತ್ತು. ಈ ವೇಳೆ ಪ್ರಕರಣ ರದ್ದು ಕೋರಿ ಹೈಕೋರ್ಟ್, ಸುಪ್ರೀಂ ಕೋರ್ಟ್ ಗೆ ಜಮೀರ್ ಮೊರೆಹೋಗಿದ್ದರು.ಆದ್ರೆ ಹೈಕೋರ್ಟ್ ಹಾಗೂ ಸುಪ್ರೀಂ ಕೋರ್ಟ್ ನಲ್ಲಿ ಜಮೀರ್ ಅರ್ಜಿ ವಜಾಗೊಳಿಸಿತ್ತು.ಆ ಮೂಲಕ ಸುಪ್ರೀಂ ಕೋರ್ಟ್ (Supreme court) ತನಿಖೆಗೆ ಗ್ರೀನ್ ಸಿಗ್ನಲ್‌ ನೀಡಿತ್ತು.

ಆದ್ರೆ ಸುಪ್ರೀಂ ಕೋರ್ಟ್ ಆದೇಶದ ಬಳಿಕೆ‌ ಸಚಿವ ಜಮೀರ್ ಅಹ್ಮದ್ ಖಾನ್ ಇದುವರೆಗೂ ವಿಚಾರಣೆಗೆ ಹಾಜರಾಗಿರಲಿಲ್ಲ. ಆದ್ರೆ ಇಂದು ವಿಚಾರಣೆಗೆ ಕರೆದಿರುವ ತನಿಖಾಧಿಕಾರಿ ಜಮೀರ್ ಹೇಳಿಕೆ ದಾಖಲಿಸಿದ್ದಾರೆ.

Tags: ಆಕ್ರಮ ಆಸ್ತಿ ಗಳಿಕೆಲೋಕಾಯುಕ್ತಸಚಿವ ಜಮೀರ್ ಅಹ್ಮದ್ ಖಾನ್
Previous Post

ಕಾಂಗ್ರೆಸ್‌ನಲ್ಲೂ ಶುರುವಾಯ್ತಾ ಬಣ ರಾಜಕಾರಣ? ಸಿದ್ದರಾಮಯ್ಯರ ಸಮಾವೇಶವನ್ನೇ ಕಬ್ಜ ಮಾಡಿದ ಡಿಕೆಶಿ!

Next Post

ಭೂಪಾಲ್‌ ಅನಿಲ ದುರಂತಕ್ಕೆ 40 ವರ್ಷ ; ಪಂಜಿನ ಮೆರವಣಿಗೆ ಮೂಲಕ ಶ್ರದ್ದಾಂಜಲಿ

Related Posts

ಬಂಗಾಳ ಅಸ್ಮಿತೆ ವಿರುದ್ಧ ಬಿಜೆಪಿ ಸವಾಲು: ಗೆಲುವಿಗೆ ತಂತ್ರವೇ? ಕುತಂತ್ರವೇ?
ರಾಜಕೀಯ

ಬಂಗಾಳ ಅಸ್ಮಿತೆ ವಿರುದ್ಧ ಬಿಜೆಪಿ ಸವಾಲು: ಗೆಲುವಿಗೆ ತಂತ್ರವೇ? ಕುತಂತ್ರವೇ?

by ಪ್ರತಿಧ್ವನಿ
April 27, 2026
0

ಪಶ್ಚಿಮ ಬಂಗಾಳ ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಹೋರಾಟ ಕೇವಲ ಪಕ್ಷಗಳ ನಡುವಿನ ಪೈಪೋಟಿಯಲ್ಲ, ಪ್ರಾದೇಶಿಕ ಅಸ್ಮಿತೆ ಮತ್ತು ರಾಷ್ಟ್ರೀಯ ರಾಜಕೀಯದ ನಡುವಿನ ಸಂಘರ್ಷವಾಗಿ ರೂಪುಗೊಂಡಿದೆ. ಇದೇ ಹಿನ್ನೆಲೆಯಲ್ಲಿ...

Read moreDetails
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

ಬಂಗಾಳದಲ್ಲಿ ದೀದಿ ಎಷ್ಟು ಪವರ್ ಫುಲ್ ಲೇಡಿ..? ಮೋದಿ ಮಣಿಸುತ್ತಾಳಾ ಈ ಗಟ್ಟಿಗಿತ್ತಿ..?

April 27, 2026
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

April 27, 2026
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

April 27, 2026
Next Post

ಭೂಪಾಲ್‌ ಅನಿಲ ದುರಂತಕ್ಕೆ 40 ವರ್ಷ ; ಪಂಜಿನ ಮೆರವಣಿಗೆ ಮೂಲಕ ಶ್ರದ್ದಾಂಜಲಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada