• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಅಕ್ರಮ ಮಸೀದಿ ತೆರವು ; ಘರ್ಷಣೆಯಲ್ಲಿ 8 ಪೋಲೀಸರಿಗೆ ಗಾಯ

ಪ್ರತಿಧ್ವನಿ by ಪ್ರತಿಧ್ವನಿ
June 30, 2024
in Top Story, ಇದೀಗ, ರಾಜಕೀಯ, ವಿದೇಶ
0
ಅಕ್ರಮ ಮಸೀದಿ ತೆರವು ; ಘರ್ಷಣೆಯಲ್ಲಿ 8 ಪೋಲೀಸರಿಗೆ ಗಾಯ
Share on WhatsAppShare on FacebookShare on Telegram

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ಶನಿವಾರ ನಡೆದ ಅತಿಕ್ರಮಣ ವಿರೋಧಿ ಕಾರ್ಯಾಚರಣೆಯಲ್ಲಿ ಮುಸ್ಲಿಮ್‌ ಸಮುದಾಯದವರು ಪೊಲೀಸರೊಂದಿಗೆ ಘರ್ಷಣೆಗೆ ನಡೆಸಿದ ಕಾರಣ ಅಧಿಕಾರಿ ಸೇರಿದಂತೆ ಆರು ಪೊಲೀಸರು ಎಂಟು ಮಂದಿ ಗಾಯಗೊಂಡಿದ್ದಾರೆ.
ಕಥುವಾ ಜಿಲ್ಲೆಯ ನಗ್ರಿ ಗ್ರಾಮದಲ್ಲಿ ಸರ್ಕಾರಿ ಜಮೀನಿನಲ್ಲಿ ನಿರ್ಮಿಸಲಾಗಿದೆ ಎನ್ನಲಾದ ಮಸೀದಿಯನ್ನು ಕೆಡವಲು ಬುಲ್ಡೋಜರ್‌ಗಳನ್ನು ಬಳಸಲಾಗಿದೆ. ಪ್ರದೇಶದ ನಿವಾಸಿಗಳು, ಹೆಚ್ಚಾಗಿ ಗುಜ್ಜರ್-ಬಕರ್ವಾಲ್ ಅಲೆಮಾರಿ ಸಮುದಾಯದವರಾಗಿದ್ದು ಧ್ವಂಸವನ್ನು ವಿರೋಧಿಸಿದರು, ಪೊಲೀಸರೊಂದಿಗೆ ಘರ್ಷಣೆ ನಡೆಸಿ ಮತ್ತು ಕಲ್ಲು ತೂರಾಟ ನಡೆಸಿದರು. ನೂರಾರು ಪೊಲೀಸರು ಹಾಗೂ ಅರೆಸೇನಾ ಪಡೆ ಸಿಬ್ಬಂದಿಯನ್ನು ಸ್ಥಳದಲ್ಲಿ ನಿಯೋಜಿಸಲಾಗಿದೆ.
ಗುಜ್ಜರ್-ಬಕರ್ವಾಲ್‌ಗಳು ಹಿಂದಿನ ಘಟನೆಗಳನ್ನು ಉದಾಹರಿಸಿದ್ದು ಮತ್ತು ಜಿಲ್ಲಾಡಳಿತವು ತಮ್ಮ ಪೂಜಾ ಸ್ಥಳಗಳನ್ನು ಆಯ್ದು ಗುರಿಯಾಗಿಸುತ್ತಿದೆ ಎಂದು ಆರೋಪಿಸಿದೆ ಆದರೆ ತೆರವು ಕಾರ್ಯಾಚರಣೆ ದಿನನಿತ್ಯದ ಡ್ರೈವ್‌ನ ಭಾಗವಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ADVERTISEMENT


“ಅನಧಿಕೃತ ನಿರ್ಮಾಣವನ್ನು ತಡೆಯಲು ಸೂಚನೆಗಳನ್ನು ನೀಡಲಾಗಿದೆ. ಈ ಹಿಂದೆ ಎರಡು ಬಾರಿ ನೋಟಿಸ್ ನೀಡಲಾಗಿತ್ತು, ಆದರೆ ಅಕ್ರಮವಾಗಿ ಮಸೀದಿ ನಿರ್ಮಾಣ ಕೆಲಸ ಮುಂದುವರೆದಿದೆ. ಅಕ್ರಮ ಅತಿಕ್ರಮಣದಾರರ ವಿರುದ್ಧ ನಮ್ಮ ಕ್ರಮವು ಮಾಮೂಲಿ ತೆರವು ಕಾರ್ಯಾಚರಣೆ ಆಗಿದೆ. ಈ ವಿಷಯವನ್ನು ತಪ್ಪಾಗಿ ಅರ್ಥೈಸಿಕೊಳ್ಳದಂತೆ ನಾವು ನಾಗರಿಕ ಸಮಾಜವನ್ನು ಒತ್ತಾಯಿಸುತ್ತೇವೆ. ಇದು ನಮ್ಮ ಸಾಮೂಹಿಕ ಜವಾಬ್ದಾರಿಯಾಗಿದೆ. ಎಂದು ಪೋಲೀಸ್‌ ಅಧಿಕಾರಿಯ ಹೇಳಿಕೆಯನ್ನು ಸುದ್ದಿ ಸಂಸ್ಥೆ ಪಿಟಿಐ ಉಲ್ಲೇಖಿಸಿದೆ.
ಧ್ವಂಸವನ್ನು ಖಂಡಿಸಿರುವ ನ್ಯಾಷನಲ್ ಕಾನ್ಫರೆನ್ಸ್, ಸುಪ್ರೀಂ ಕೋರ್ಟ್ ಆದೇಶದಂತೆ ಸೆಪ್ಟೆಂಬರ್ ಅಂತ್ಯದೊಳಗೆ ನಡೆಯಬೇಕಿರುವ ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನಸಭೆ ಚುನಾವಣೆಗೆ ಮುನ್ನ ಈ ಕಾರ್ಯಾಚರಣೆ ಧ್ರುವೀಕರಣದ ಗುರಿಯನ್ನು ಹೊಂದಿದೆ ಎಂದು ಹೇಳಿದೆ. ಜನರು ಶಾಂತವಾಗಿರುವಂತೆ ಒತ್ತಾಯಿಸಿ, ಘಟನೆಯ ಬಗ್ಗೆ ಸಮಗ್ರ ತನಿಖೆಯನ್ನು ಪ್ರಾರಂಭಿಸಲು ಕೇಂದ್ರಾಡಳಿತ ಪ್ರದೇಶದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರಿಗೆ ಪಕ್ಷವು ಮನವಿ ಮಾಡಿದೆ.

Tags: BJPCongress Partyನರೇಂದ್ರ ಮೋದಿಬಿಜೆಪಿ
Previous Post

ಮತ್ತೊಮ್ಮೆ ಟಿ-20 ವಿಶ್ವಕಪ್ ಮುಡಿಗೇರಿಸಿಕೊಂಡ ಭಾರತ ! 13 ವರ್ಷಗಳ ಬಳಿಕ ವಿಶ್ವ ಚಾಂಪಿಯನ್ ಪಟ್ಟ !

Next Post

ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ಗೆ ರಿಟೈರ್‌ಮೆಂಟ್ ಘೋಷಿಸಿದ ಕೊಹ್ಲಿ & ರೋಹಿತ್ !

Related Posts

ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ
Top Story

ಲಕ್ಷ್ಮಣ ಸವದಿ ಎದುರೇ ಅವರ ಆಪ್ತನ ಅಕಾಲಿಕ ನಿಧನ

by ಪ್ರತಿಧ್ವನಿ
April 24, 2026
0

ಬೆಳಗಾವಿ: ಜಿಲ್ಲೆಯ ಅಥಣಿ ತಾಲೂಕಿನ ತಾಂವಶಿ ಗ್ರಾಮದಲ್ಲಿ ನಡೆದ ಗೃಹಪ್ರವೇಶ ಕಾರ್ಯಕ್ರಮದ ವೇಳೆ ದಾರುಣ ಘಟನೆ ಸಂಭವಿಸಿದ್ದು, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರು ಹಾಗೂ ಶಾಸಕ ಲಕ್ಷ್ಮಣ...

Read moreDetails
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

April 24, 2026
ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

April 24, 2026
ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

April 24, 2026
ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

April 24, 2026
Next Post
ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ಗೆ ರಿಟೈರ್‌ಮೆಂಟ್ ಘೋಷಿಸಿದ ಕೊಹ್ಲಿ & ರೋಹಿತ್ !

ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ಗೆ ರಿಟೈರ್‌ಮೆಂಟ್ ಘೋಷಿಸಿದ ಕೊಹ್ಲಿ & ರೋಹಿತ್ !

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada