• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

Bangla infiltrators entering bagalkot: Muthalik alleges

Any Mind by Any Mind
January 29, 2024
in ಕರ್ನಾಟಕ
0
ಸರ್ಕಾರದ ಗದ್ದುಗೆಯಲ್ಲಿ ಕುಳಿತುಕೊಳ್ಳಲು ಬಿಜೆಪಿಗರು ನಾಲಾಯಕರು: ಪ್ರಮೋದ್ ಮುತಾಲಿಕ್ ಕಿಡಿ
Share on WhatsAppShare on FacebookShare on Telegram

ಬಾಗಲಕೋಟೆ: ಬಾಂಗ್ಲಾ(Bangladeshi) ನುಸುಳುಕೋರರು(migrants) ಬಾಗಲಕೋಟೆ ಜಿಲ್ಲೆಯಲ್ಲಿ ಅಕ್ರಮವಾಗಿ ನೆಲೆಸಿದ್ದಾರೆ. ಈ ಬಗ್ಗೆ ಹಲವು ಸಂಘಟನೆಗಳು ಎಸ್ಪಿ ಹಾಗೂ ಡಿಸಿ ಅವರ ಗಮನಕ್ಕೆ ತಂದಿದ್ದಾರೆ. ಆದರೆ ಇಲ್ಲಿಯವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಶ್ರೀರಾಮ ಸೇನೆ(Sri Rama Sena) ಮುಖ್ಯಸ್ಥ ಪ್ರಮೋದ್ ಮುತಾಲಿಕ್(Pramod Muthalik) ಆರೋಪಿಸಿದರು.

ADVERTISEMENT

ಬಾಗಲಕೋಟೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಬಾಂಗ್ಲಾ ದೇಶಿಯರನ್ನ ಹುಡುಕಿ, ಹುಡುಕಿ ನಾವು ಪೊಲೀಸರಿಗೆ ಒಪ್ಪಿಸಬೇಕಾಗುತ್ತೆ ಎಂಬ ಎಚ್ಚರಿಕೆ ಕೊಡ್ತಿದ್ದೇನೆ. ಇದು ಬಹಳ ಡೇಂಜರಸ್ಸ್. ಇದು ಕೇವಲ ಎಸ್ಪಿ ಹಾಗೂ ಡಿಸಿಗಳ ಅಥವಾ ಇನ್ಯಾವುದೋ ಎಂಎಲ್ ​ಎ, ಎಂಪಿಗಳ ಪ್ರಶ್ನೆ ಅಲ್ಲ. ಸಮಾಜದ ಪ್ರಶ್ನೆ ಇದೆ, ಅವ್ರು ಹೇಗೆ ಬರ್ತಾ ಇದ್ದಾರೆ, ಎಲ್ಲಿಂದ ಬರ್ತಿದ್ದಾರೆ? ಅವ್ರ ಐಡಿ, ಓಟರ್ ಕಾರ್ಡ್ ಏನು? ಎಲ್ಲಿ ವಸತಿ ಮಾಡ್ತಿದ್ದಾರೆ, ಅವ್ರಿಗೆ ಯಾರೂ ಆಶ್ರಯ ಕೊಡ್ತಿದ್ದಾರೆ ಎಂಬುದನ್ನ ತಪಾಸಣೆ ಮಾಡಿ ಅವ್ರನ್ನ ಒದ್ದು ಹೊರಗೆ ಹಾಕಬೇಕು. ನೀವು ಹೊರಹಾಕದೇ ಇದ್ರೆ, ನಾಮಗೆ ಗೊತ್ತಿದೆ ಅವ್ರನ್ನ ಹೇಗೆ ಹೊರಹಾಕಬೇಕು ಅನ್ನೋದು. ಬಾಂಗ್ಲಾ ಮುಸ್ಲೀಮರ ಪ್ರವೇಶ ಆಗಿದೆ. ಅವರನ್ನ ಹೊರಹಾಕಬೇಕು ಎಂದು ಆಗ್ರಹಿಸಿದ್ದಾರೆ.

ಇನ್ನು ಇದೇ ವೇಳೆ ಮಂಡ್ಯ ಜಿಲ್ಲೆಯ ಕೆರಗೋಡಿನಲ್ಲಿ ಹುನುಮ ಧ್ವಜ ತೆರವು ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸ್ ನವರಿಗೆ ಕೇಸರಿ ಕಂಡ್ರೆ ಆಗಲ್ಲ. ಹಿಂದೂ, ಹಿಂದುತ್ವ ಕಂಡ್ರೆ ಆಗಲ್ಲ. ಇಡೀ ದೇಶದಲ್ಲಿ ಶ್ರೀ ರಾಮನ ಅಲೆಯಲ್ಲ, ಸುನಾಮಿಯೇ ಎದ್ದಿದೆ. ಮನೆ ಮನೆ, ಹಳ್ಳಿ ಹಳ್ಳಿಗಳಲ್ಲಿ ಆ ವೈಭವ ನೋಡಲಾಗದೇ ಹೊಟ್ಟೆ ಉರಿತಾಯಿದೆ ಇವ್ರಿಗೆ. ಕೇಸರಿ ಯಾವುದೋ ವ್ಯಕ್ತಿ, ಧರ್ಮ ಪಕ್ಷದ್ದೋ ಅಲ್ಲ, ಸಾವಿರಾರು ವರ್ಷದಿಂದ ಬಂದ ಕೇಸರಿ ಪತಾಕೆ ನಿಮಗೇನು ತೊಂದರೆ ಕೊಡ್ತಿದೆ. ಮುಸ್ಲಿಂ ವ್ಯಕ್ತಿಗಳು ಅಡ್ಡಪಡಿಸಿದ್ರೆ, ಅವ್ರಿಗೆ ಹೇಳಿ. ಇದು ಪಾಕಿಸ್ತಾನ ಅಲ್ಲ, ಅಫ್ಘಾನಿಸ್ತಾನ ಅಲ್ಲ ಎಂದು. ಭಾರತ ಇದು, ಹಿಂದೂಸ್ತಾನ್ ನಲ್ಲಿ ಕೇಸರಿ ಧ್ವಜವೇ ಹಾರಾಡುತ್ತೆ. ಇದನ್ನು ಅವ್ರಿಗೆ ಹೇಳೋದು ಬಿಟ್ಟು, ಇವತ್ತು ಕೇಸರಿ ಧ್ವಜ ಇಳಿಸುವ ಧರ್ಮ ದ್ರೋಹಿಗಳು ನೀವು ಕಾಂಗ್ರೆಸ್ ನವ್ರು ಎಂದು ಹರಿಹಾಯ್ದರು.

ಎರಡು ದಿನಗಳ‌ ಹಿಂದೆ ಮಂಡ್ಯ ಜಿಲ್ಲೆಯ ಕೆರಗೋಡ್ ನಲ್ಲಿ, ಕೇಸರಿ ಬಣ್ಣದ ಹನುಮನ ಚಿತ್ರವಿರುವ ಧ್ವಜವನ್ನ ತೆಗೆದು ಹಾಕಿದ್ದಾರೆ. ಯಾರೂ ಕಂಪ್ಲೇಟ್ ಕೊಡದೇ, ಯಾವುದೇ ವಿವಾದ ಇಲ್ಲದೇ ಈಗ ಅದನ್ನ ಸಡನ್ ಆಗಿ ತೆಗೆಯುವ ಕಾರಣ ಏನು 108 ಅಡಿಯ ಧ್ವಜದ ಕಂಬ ಇದೆ, ಇದನ್ನ ನೋಡಿದ್ರೆ ಅಲ್ಲಿರುವ ನಾಗರಿಕರ, ಯುವಕರ ಉತ್ಸಾಹವನ್ನ ಮೆಚ್ಚಬೇಕು. ಶ್ರೀರಾಮನ ಮೇಲಿರುವ ಕಳಕಳಿ ಇಂದ ಜನವರಿ 22ರಂದು ಆ ಕಂಬವನ್ನು ಪ್ರತಿಷ್ಠಾಪನೆ ಮಾಡಿದ್ದಾರೆ. ಜನವರಿ 26ರಂದು, ಹನುಮ ಧ್ವಜ ಇಳಿಸಿ ಆ ಕಂಬದ ಮೇಲೆ ರಾಷ್ಟ್ರಧ್ವಜ ಹಾರಿಸಿದ್ದಾರೆ. ಮಾರನೇಯ ದಿನ ಹನುಮ ಧ್ವಜ ಹಾಕಿದ್ದಾರೆ. ಅದೇ ಸ್ಥಳದಲ್ಲಿ ಮತ್ತೆ ಹನುಮಧ್ವಜ ಪ್ರತಿಷ್ಠಾಪನೆ ಆಗಬೇಕು ಎಂದು ಮುತಾಲಿಕ್ ತಿಳಿಸಿದರು.

Previous Post

Bengaluru Teachers Constituency By-election; NDA Candidate A.P. Ranganath Nomination Submission

Next Post

NDA Candidate A.P. Ranganath Submits Nomination for Bengaluru Teachers Constituency By-election

Related Posts

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ
Top Story

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

by ಪ್ರತಿಧ್ವನಿ
July 1, 2025
0

ರಾಜಕೀಯ ಬಿಟ್ಟು, ಸರಿಯಾಗಿ ಕೆಲಸ ಮಾಡಿ: ಸಚಿವ ಸಂತೋಷ್‌ ಲಾಡ್ ಧಾರವಾಡ ಜುಲೈ.1: ರಾಜಕೀಯ ಬಿಟ್ಟು, ಸರಿಯಾಗಿ ಕೆಲಸ ಮಾಡಬೇಕು ಅಂದಾಗ ಶಾಲೆಗಳು ಉತ್ತಮ ಫಲಿತಾಂಶ ಪಡೆಯಲು...

Read moreDetails
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

July 1, 2025
ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

July 1, 2025
ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

July 1, 2025

Bangalore Stampede: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತದ ಪ್ರಕರಣ

July 1, 2025
Next Post
NDA Candidate A.P. Ranganath Submits Nomination for Bengaluru Teachers Constituency By-election

NDA Candidate A.P. Ranganath Submits Nomination for Bengaluru Teachers Constituency By-election

Please login to join discussion

Recent News

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ
Top Story

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

by ಪ್ರತಿಧ್ವನಿ
July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌
Top Story

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
July 1, 2025
ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 
Top Story

ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

by Chetan
July 1, 2025
ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ
Top Story

ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

by ನಾ ದಿವಾಕರ
July 1, 2025
ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ
Top Story

ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

by ಪ್ರತಿಧ್ವನಿ
July 1, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

July 1, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!