• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

ಪ್ರತಿಧ್ವನಿ by ಪ್ರತಿಧ್ವನಿ
January 13, 2026
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ
0
Share on WhatsAppShare on FacebookShare on Telegram

ADVERTISEMENT

ಬೆಂಗಳೂರು: ನಾನು ಎಂಎಲ್ಎ ಆದ ಮೇಲೆ ಬೆಳಗಾವಿ ಗ್ರಾಮಾಂತರ ಕ್ಷೇತ್ರದಲ್ಲಿ ಯಾವ ಜಾತಿ ಗಲಭೆ, ಜಾತಿ ರಾಜಕಾರಣ, ಪೊಲೀಸರ ಮೇಲೆ ಒತ್ತಡ, ಒತ್ತಾಯ ಮಾಡಿಲ್ಲ.ಕುವೆಂಪುರವರು ಹೇಳಿದಂತೆ ನಮ್ಮ ಕ್ಷೇತ್ರ ಶಾಂತಿಯ ತೋಟವಾಗಿದೆ ಎನ್ನುವುದನ್ನು ನಾನು ಹೆಮ್ಮೆಯಿಂದ ಹೇಳುತ್ತೇನೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭಾವನಾತ್ಮಕ ಮಾತುಗಳನ್ನಾಡಿದ್ದಾರೆ.

ಬೆಳಗಾವಿಯ ಸಹ್ಯಾದ್ರಿ ನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿ, ನಾವೆಲ್ಲರೂ ಇದೇ ರೀತಿ ಅನ್ಯೋನ್ಯವಾಗಿ ಕೂಡಿ ಹೋಗೋಣ, ಬಾಳೋಣ
ಇವತ್ತಿಗೆ ನನ್ನ ಕಾರು ಅಪಘಾತಗೊಂಡು ವರ್ಷವಾಗಿದೆ. ಹೀಗಾಗಿ ನೀವು ಇವತ್ತು ಎಲ್ಲಿಯೋ ಓಡಾಡಬೇಡಿ ಎಂದು ಯುವರಾಜ ಅಣ್ಣಾ ಹೇಳಿದ್ದರು. ಆದರೆ ನನ್ನ ದಾರ ಬಹಳ ಗಟ್ಟಿ ಇದೆ. ಕ್ಷೇತ್ರ, ರಾಜ್ಯದಲ್ಲಿ ಬಹಳ ಕೆಲಸ ಮಾಡುವುದಿದೆ. ಸಾಧನೆ ಮಾಡೋದು, ಹೆಸರು ಗಳಿಸುವುದು ಇದೆ ಎಂದು ತಮ್ಮ ಕನ‌ಸನ್ನು ಬಿಚ್ಚಿಟ್ಟಿದ್ದಾರೆ.

ಜನರಿಂದ ನಾನು ಜ‌ನನಾಯಕಿ ಎನಿಸಿಕೊಳ್ಳಬೇಕೆಂಬ ಹುಚ್ಚು ಹಂಬಲವಿದೆ. ಸಿದ್ದರಾಮಯ್ಯ ಸಾಹೇಬ್ರಿಗೆ, ಯಡಿಯೂರಪ್ಪ ಸಾಹೇಬ್ರಿಗೆ ಜನಪ್ರಿಯ ನಾಯಕ‌ ಅಂತಾ ಹೆಮ್ಮೆಯಿಂದ ಹೇಳ್ತೀವಿ. ಅದೇ ರೀತಿ ಮಹಿಳೆಯರಿಂದ ನಾನು ಜನಪ್ರಿಯ ನಾಯಕಿ ಎನಿಸಿಕೊಳ್ಳಬೇಕೆಂಬ ಹುಚ್ಚಿದೆ ಎಂದು ಪಕ್ಷಾತೀತವಾಗಿ ಇಬ್ಬರು ನಾಯಕರನ್ನು ಶ್ಲಾಘಿಸಿದ್ದಾರೆ.

ನನಗೆ ವರ್ಷದ ಹಿಂದೆ ಏನಾದರೂ ಸ್ವಲ್ಪ ಹೆಚ್ಚೂ ಕಮ್ಮಿ ಆಗಿದ್ರೆ ಒಂದು ವರ್ಷದ ಜಯಂತಿ ಎಲ್ಲರೂ ಮಾಡುತ್ತಿದ್ರು, ಆದರೆ ದೇವರು
ನಿಮ್ಮೆಲ್ಲರ ಆಶೀರ್ವಾದ, ಸೇವೆ ಮಾಡುವ ಸಲುವಾಗಿ ಬದುಕಿದ್ದೇನೆ. ದೇವರ ಸರಿಯಾಗಿ ನಿಮ್ಮ ಸೇವೆ ಮಾಡುತ್ತೇನೆ. ದೇವರ ಸರಿಯಾಗಿ ನಿಮ್ಮ ಜೊತೆಗೆ ನಿಲ್ಲುತ್ತೇನೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕ್ಷೇತ್ರ ಹಾಗೂ ರಾಜ್ಯದ ಜನರಿಗೆ ಭಾವನಾತ್ಮಕ ಮಾತಿನ ಸಂದೇಶ ರವಾನಿಸಿದ್ದಾರೆ.

ಕಳೆದ ವರ್ಷ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಸಚಿವೆ ಹೆಬ್ಬಾಳ್ಕರ್ ಪ್ರಾಣಾಪಾಯದಿಂದ ಪಾರಾಗಿದ್ದರು. ಜನರೆದುರು ಆ ಭೀಕರ ರಸ್ತೆ ಅಪಘಾತದ ನೆನಪು ಮಾಡಿಕೊಂಡು ತಮ್ಮ ರಾಜಕೀಯ ಗುರಿಯನ್ನು ತಲುಪುವ ಇಂಗಿತ ವ್ಯಕ್ತಪಡಿಸಿದ್ದಾರೆ.

Tags: BelagaviBJPBY YediyurappacongressDK ShivakumarKarnatakaLakshmi hebbalkarsiddaramaiah
Previous Post

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

Next Post

Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!

Related Posts

ಹಣ ಕಡಿತಕ್ಕೂ ಮುನ್ನ ಎಚ್ಚರಿಕೆ ಕಡ್ಡಾಯ: ಆಟೋ-ಡೆಬಿಟ್ ನಿಯಮದಲ್ಲಿ ಆರ್‌ಬಿಐ ದೊಡ್ಡ ಬದಲಾವಣೆ
ವಾಣಿಜ್ಯ

ಹಣ ಕಡಿತಕ್ಕೂ ಮುನ್ನ ಎಚ್ಚರಿಕೆ ಕಡ್ಡಾಯ: ಆಟೋ-ಡೆಬಿಟ್ ನಿಯಮದಲ್ಲಿ ಆರ್‌ಬಿಐ ದೊಡ್ಡ ಬದಲಾವಣೆ

by ಪ್ರತಿಧ್ವನಿ
April 25, 2026
0

ಬ್ಯಾಂಕ್ ಖಾತೆಯಿಂದ ಅನಿರೀಕ್ಷಿತವಾಗಿ ಹಣ ಕಡಿತವಾಗುವ ಸಮಸ್ಯೆಗೆ ಅಂತ್ಯ ಹಾಡಲು Reserve Bank of India (ಆರ್‌ಬಿಐ) ಮಹತ್ವದ ನಿಯಮ ಜಾರಿಗೊಳಿಸಿದೆ. ಇನ್ನು ಮುಂದೆ ಗ್ರಾಹಕರ ಖಾತೆಯಿಂದ...

Read moreDetails
ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ

ಲಕ್ಷ್ಮಣ ಸವದಿ ಎದುರೇ ಅವರ ಆಪ್ತನ ಅಕಾಲಿಕ ನಿಧನ

April 24, 2026
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

April 24, 2026
ಸಂವಿಧಾನ ಸಮಾನತೆ ಮತ್ತು ಮಹಿಳಾ ಮೀಸಲಾತಿ

ಸಂವಿಧಾನ ಸಮಾನತೆ ಮತ್ತು ಮಹಿಳಾ ಮೀಸಲಾತಿ

April 24, 2026
ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

April 24, 2026
Next Post
Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!

Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada