ಅಲೋಪತಿ ವಿರುದ್ಧ ಅಪಪ್ರಚಾರ: ಬಾಬಾ ರಾಮ್‌ದೇವ್‌ಗೆ ₹ 1000 ಕೋಟಿ ಮಾನಹಾನಿ ನೋಟಿಸ್‌ ನೀಡಿದ IMA

ಅಲೋಪತಿ ವಿಧಾನ ಮತ್ತು ಅಲೋಪತಿ ವೈದ್ಯರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕಾಗಿ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಬಾಬಾ ರಾಮದೇವ್‌ಗೆ ಮಾನಹಾನಿ ನೋಟಿಸ್ ನೀಡಿದೆ, 15 ದಿನಗಳಲ್ಲಿ ರಾಮ್‌ದೇವ್ ಕ್ಷಮೆಯಾಚಿಸಬೇಕೆಂದು ಒತ್ತಾಯಿಸಿರುವ ಐಎಂಎ, ವಿಫಲವಾದರೆ 1,000 ಕೋಟಿ ರೂ. ಮಾನನಷ್ಟ ಪರಿಹಾರ ನೀಡುವಂತೆ ಹೇಳಿದೆ. . ADVERTISEMENT ಐಎಂಎ ಉತ್ತರಾಖಂಡದ ಕಾರ್ಯದರ್ಶಿ ಅಜಯ್ ಖನ್ನಾ ಅವರ ಪರವಾಗಿ ನೀಡಲಾದ ಆರು ಪುಟಗಳ ನೋಟೀಸ್ ನಲ್ಲಿ ರಾಮದೇವ್‌ ಹೇಳಿಕೆಯಿಂದ ಅಲೋಪತಿಗೆ ಹಾಗೂ ಅಲೋಪತಿ ವೈದ್ಯರ ಪ್ರತಿಷ್ಟೆಗೆ ಹಾನಿಯಾಗಿದೆ ಎಂದು … Continue reading ಅಲೋಪತಿ ವಿರುದ್ಧ ಅಪಪ್ರಚಾರ: ಬಾಬಾ ರಾಮ್‌ದೇವ್‌ಗೆ ₹ 1000 ಕೋಟಿ ಮಾನಹಾನಿ ನೋಟಿಸ್‌ ನೀಡಿದ IMA