ಬಾಬಾ ರಾಮ್ ದೇವ್ ವಿರುದ್ಧ ಪ್ರಧಾನಿಗೆ ಪತ್ರ ಬರೆದ ಐಎಂಎ

ಕರೋನಾ ಚಿಕಿತ್ಸೆ ಮತ್ತು ಲಸಿಕೆಯ ವಿಷಯದಲ್ಲಿ ಭಾರತೀಯ ವೈದ್ಯಕೀಯ ಸಂಘ(ಐಎಂಎ) ಮತ್ತು ಯೋಗ ಗುರು ಬಾಬಾ ರಾಮದೇವ್ ನಡುವೆ ನಡೆಯುತ್ತಿರುವ ವಾಗ್ವಾದ ಮತ್ತೊಂದು ಮಜಲಿಗೆ ಹೊರಳಿದ್ದು, ಅಲೋಪತಿ ಚಿಕಿತ್ಸೆ ವಿರುದ್ಧದ ರಾಮದೇವ್ ಹೇಳಿಕೆಗೆ ಸಂಬಂಧಿಸಿದಂತೆ ಒಂದು ಸಾವಿರ ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿರುವ ಐಎಂಎ, ಪ್ರಧಾನಿ ಮೋದಿಗೆ ಪತ್ರ ಬರೆದು ಬಾಬಾ ವಿರುದ್ಧ ದೇಶದ್ರೋಹ ಕಾಯ್ದೆಯಡಿ ಪ್ರಕರಣ ದಾಖಲಿಸುವಂತೆಯೂ ಒತ್ತಾಯಿಸಿದೆ. ADVERTISEMENT ಕಳೆದ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿರುವ ಬಾಬಾ ರಾಮದೇವ್ … Continue reading ಬಾಬಾ ರಾಮ್ ದೇವ್ ವಿರುದ್ಧ ಪ್ರಧಾನಿಗೆ ಪತ್ರ ಬರೆದ ಐಎಂಎ